ಬೆಂಗಳೂರಿಗೆ ಪೂರೈಕೆಯಾಗುತ್ತಿದ್ದ ತಿರುಪತಿ ಲಡ್ಡು ಸ್ಥಗಿತ.
ಬೆಂಗಳೂರು: ಬೆಂಗಳೂರಿನ ವೈಯಾಲಿಕಾವಲ್‍ನಲ್ಲಿರುವ ತಿರುಪತಿ ತಿಮ್ಮಪ್ಪನ ದೇವಸ್ಥಾನದಲ್ಲಿ ಲಡ್ಡು ಪ್ರಸಾದ ವಿತರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಏಕೆಂದರೆ, ಬೆಂಗಳೂರಿಗೆ ಬರುತ್ತಿದ್ದ ಲಡ್ಡು ಪ್ರಸಾದವನ್ನು ಟಿಟಿಡಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಹೌದು, ತಿರುಪತಿಯಲ್ಲಿ ಬ್ರಹ್ಮೋತ್ಸವ ಹಿನ್ನೆಲೆಯಲ್ಲಿ ತಿಮ್ಮಪ್ಪನ...
ಜೈಲಿನಿಂದ ಚಿತ್ರದುರ್ಗ ಮುರುಘಾಶ್ರೀ ಬಿಡುಗಡೆಗೆ ಆದೇಶ.
ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಜೈಲು ಸೇರಿದ್ದ ಚಿತ್ರದುರ್ಗ ಮುರುಘಾಶ್ರೀ ಅವರನ್ನು ಬಿಡುಗಡೆಗೆ ನ್ಯಾಯಾಲಯ ಆದೇಶ ಹೊರಡಿಸಿದೆ. ಸಾಕ್ಷ್ಯಗಳ ವಿಚಾರಣೆ ಬಹುತೇಕ ಪೂರ್ಣಗೊಂಡ ಹಿನ್ನೆಲೆಯಲ್ಲಿ ಚಿತ್ರದುರ್ಗದ ಎರಡನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ...
ಬಿಗ್ ಬಾಸ್ ಮನೆಯಿಂದ ಮೊದಲ ವಾರ ಎಲಿಮಿನೇಟ್ ಆದ ಯಮುನಾ ಶ್ರೀನಿಧಿ.
ಬೆಂಗಳೂರು: ನೋಡನೋಡುತ್ತಿದ್ದಂತೆಯೇ ‘ಬಿಗ್ ಬಾಸ್ ಕನ್ನಡ ಸೀಸನ್ 11’ ಆಟದಲ್ಲಿ ಒಂದು ವಾರ ಕಳೆದಿದೆ. 7 ದಿನಗಳ ಕಾಲ ವಿವಿಧ ಟಾಸ್ಕ್‍ನಲ್ಲಿ ಗುದ್ದಾಡಿ ಎಲಿಮಿನೇಷನ್‍ನಿಂದ ಬಚಾವ್ ಆಗಲು ಎಲ್ಲರೂ ಪ್ರಯತ್ನಿಸಿದ್ದರು. ಜಗದೀಶ್, ಯಮುನಾ...
ಶಬರಿಮಲೆ ಯಾತ್ರೆಗೆ ಈ ವರ್ಷದಿಂದ ಆನ್‍ಲೈನ್ ಬುಕ್ಕಿಂಗ್ ಕಡ್ಡಾಯ.
ಶಬರಿಮಲೆ: ಮಂಡಲಂ-ಮಕರವಿಳಕ್ಕು ತೀರ್ಥಯಾತ್ರೆಗೆ ಮುನ್ನ ಕೇರಳ ಸರ್ಕಾರವು ಈ ಬಾರಿ ಆನ್‍ಲೈನ್ ಬುಕಿಂಗ್ ಮೂಲಕ ಯಾತ್ರಾರ್ಥಿಗಳಿಗೆ ಅವಕಾಶ ನೀಡಲು ನಿರ್ಧರಿಸಿದೆ. ದಿನಕ್ಕೆ ಗರಿಷ್ಠ 80,000 ಭಕ್ತರಿಗೆ ಅವಕಾಶ ಕಲ್ಪಿಸುವ ಸೌಲಭ್ಯ ಕಲ್ಪಿಸಲಾಗುವುದು. ಮುಖ್ಯಮಂತ್ರಿ...
ಸತತ 28ಗಂಟೆಗಳ ಕಾರ್ಯಾಚರಣೆ ಬಳಿಕ ಮೊಯಿದ್ದೀನ್ ಬಾವಾ ಸೋದರ ಮುಮ್ತಾಜ್ ಅಲಿ ಮೃತದೇಹ ಪತ್ತೆ.
ಮಂಗಳೂರು: ಮಾಜಿ ಶಾಸಕ ಮೊಯಿದ್ದೀನ್ ಬಾವಾ ಅವರ ಸೋದರ ಮುಮ್ತಾಜ್ ಅಲಿ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಸತತ 28 ಗಂಟೆಗಳ ಕಾರ್ಯಾಚರಣೆ ಬಳಿಕ ಇದೀಗ ಮುಮ್ತಾಜ್ ಅಲಿ ಮೃತದೇಹ ಪತ್ತೆಯಾಗಿದೆ. ಮಂಗಳೂರಿನ...
KSRTC ಕಂಡಕ್ಟರ್‌ಗಳಿಗೆ ತಲೆ ನೋವಾದ ಹೊಸ ಟಿಕೆಟ್ ಮೆಷಿನ್‍ಗಳು; ಹಳೆ ಮೆಷಿನ್‍ಗಳೇ ಕೊಡಿ ಎಂದು ಮನವಿ.
ಬೆಂಗಳೂರು: ಕೆಎಸ್ಆರ್‌ಟಿಸಿ ನಿಗಮ ತಿಂಗಳಿಗೆ 650 ರಿಂದ 700 ರೂಪಾಯಿ ವರೆಗೆ ಬಾಡಿಗೆ ನೀಡಿ, ಮೊದಲ ಹಂತದಲ್ಲಿ ಹತ್ತು ಸಾವಿರ ಮೆಷಿನ್ ಗಳನ್ನು ತರಿಸಿಕೊಂಡಿದೆ. ಆದರೆ ಹೊಸ ಮೆಷಿನ್‍ಗಳಿಂದ ಸರಿಯಾದ ಸಮಯಕ್ಕೆ ಟಿಕೆಟ್...
ಪೋಕ್ಸೋ ಕಾಯ್ದೆ ಅಡಿ ಕೇಸ್ ಹಿನ್ನೆಲೆ; ಜಾನಿ ಮಾಸ್ಟರ್‌ಗೆ ಘೋಷಿಸಿದ್ದ ರಾಷ್ಟ್ರಪ್ರಶಸ್ತಿ ರದ್ದು.
ತೆಲಂಗಾಣ: ಜಾನಿ ಮಾಸ್ಟರ್ ಅನ್ನು ಅತ್ಯಾಚಾರ ಆರೋಪದಡಿ ಕಳೆದ ತಿಂಗಳು 21ರಂದು ತೆಲಂಗಾಣ ಪೊಲೀಸರು ಬಂಧಿಸಿದ್ದರು. 21 ವರ್ಷದ ಡ್ಯಾನ್ಸರ್ ಒಬ್ಬರು ಜಾನಿ ಮಾಸ್ಟರ್ ವಿರುದ್ಧ ಅತ್ಯಾಚಾರ ಆರೋಪ ಹೊರಿಸಿದ್ದರು, ಯುವತಿಯ ದೂರು...
ಕೊಡಗು ದಸರಾ ಉತ್ಸವದಲ್ಲಿ ಆಕರ್ಷಣೆಯ ಕೇಂದ್ರವಾದ ಕಾಫಿ.
ಕೊಡಗು: ಕಾಫಿ ಕೊಡಗು ಜಿಲ್ಲೆಯ ಪ್ರಮುಖ ಬೆಳೆಯಾಗಿದೆ. ಮಡಿಕೇರಿ ನಗರ ದಸರಾ ಸಮಿತಿ ವತಿಯಿಂದ ಈ ಬಾರಿ ಮಡಿಕೇರಿ ನಗರದ ಗಾಂಧಿ ಮೈದಾನದಲ್ಲಿ ಕಾಫಿ ದಸರಾ ಆಯೋಜಿಸಲಾಗಿದೆ. ಕಾಫಿ ದಸರಾದಲ್ಲಿ 20ಕ್ಕೂ ಅಧಿಕ...
ಪಾಕಿಸ್ತಾನ ಪ್ರಜೆಗಳು ಬೆಂಗಳೂರಿನಲ್ಲಿ ನೆಲೆಸಲು ಸಹಾಯ ಮಾಡಿದ್ದ ಆರೋಪಿಯ ಬಂಧನ.
ಬೆಂಗಳೂರು: ಅಕ್ರಮವಾಗಿ ಭಾರತದೊಳಗೆ ನುಸುಳಲು ಮತ್ತು ಬೆಂಗಳೂರಿನಲ್ಲಿ ನೆಲೆಯೂರಲು ಪಾಕಿಸ್ತಾನಿ ಪ್ರಜೆಗಳಿಗೆ ಸಹಾಯ ಮಾಡಿದ್ದ ಆರೋಪಿಯನ್ನು ಜಿಗಣಿ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಉತ್ತರ ಪ್ರದೇಶ ಮೂಲದ 55 ವರ್ಷದ ಪರ್ವೇಜ್ ಅಹ್ಮದ್ ಬಂಧಿತ...
ದರ್ಶನ್ ಮನೆಯಲ್ಲಿ ರಿಕವರಿ ಮಾಡಿದ ಹಣದ ಮೂಲ ಬಿಚ್ಚಿಟ್ಟ ವಕೀಲ ನಾಗೇಶ್.
ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಆರೋಪಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಚಾಲ್ತಿಯಲ್ಲಿದೆ. ಹಿರಿಯ ವಕೀಲ ಸಿವಿ ನಾಗೇಶ್, ದರ್ಶನ್ ಪರವಾಗಿ ವಾದ ಮಂಡಿಸಿದ್ದಾರೆ. ನಿನ್ನೆಯೇ ದರ್ಶನ್ ಪರವಾಗಿ ಸುದೀರ್ಘವಾದ ವಾದ...












