ಬೆಂಗಳೂರು:ಹಿರಿಯ ಸಾಹಿತಿ ನಿತ್ಯೋತ್ಸವ ಕವಿ ಕೆ.ಎಸ್. ನಿಸಾರ್ ಅಹಮ್ಮದ್ ನಿಧನ.

0
ಬೆಂಗಳೂರು: ಹಿರಿಯ ಸಾಹಿತಿ ನಿತ್ಯೋತ್ಸವ ಕವಿ ಎಂದೇ ಖ್ಯಾತರಾಗಿದ್ದ ಪ್ರೊಪೆಸರ್ ಕೆಎಸ್ ನಿಸಾರ್ ಅಹಮ್ಮದ್ ಭಾನುವಾರ ವಿಧಿವಶರಾಗಿದ್ದಾರೆ.ಇತ್ತೀಚೆಗೆ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ...

ಮದ್ಯ ಪ್ರಿಯರಿಗೆ ಸರ್ಕಾರದಿಂದ ಸಿಹಿ ಸುದ್ದಿ-ಮೇ.4ರಿಂದ ಮದ್ಯ ಮಾರಾಟಕ್ಕೆ ಅನುಮತಿ…

0
ಬೆಂಗಳೂರು : ಮಹಾಮಾರಿ ಕೊರೊನಾ ವೈರಸ್ ಭೀತಿಯಿಂದ ದೇಶಾದ್ಯಂತ ಕಳೆದ ಒಂದು ತಿಂಗಳಿನಿಂದ ಲಾಕ್‍ಡೌನ್ ಆಗಿದ್ದು, ಈ ಹಿನ್ನೆಲೆ ಮಧ್ಯ ಸಿಗದೆ ಕಂಗಾಲಾಗಿದ್ದ ಮದ್ಯ ಪ್ರಿಯರಿಗೆ ಸರ್ಕಾರ ಸಿಹಿ ಸುದ್ದಿಯನ್ನು ನೀಡಿದೆ. ಮೇ...

ಅಂತರ್ ಜಿಲ್ಲಾ ಪ್ರಯಾಣಕ್ಕೆ ಪಾಸ್ ನೀಡಲು ತೀರ್ಮಾನ: ಕೇಂದ್ರದ ಮಾರ್ಗಸೂಚಿಗಳಂತೆ ಆರ್ಥಿಕ ಚಟುವಟಿಕೆ-ಸಿಎಂ ಬಿ.ಎಸ್.ಯಡಿಯೂರಪ್ಪ.

0
ಬೆಂಗಳೂರು: ಕೋವಿಡ್‌ 19 ನಿಯಂತ್ರಣ ಹಾಗೂ ಲಾಕ್‌ಡೌನ್‌ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಜಿಲ್ಲಾಧಿಕಾರಿಗಳೊಂದಿಗೆ ವಿಡೀಯೋ ಸಂವಾದ ನಡೆಸಿದರು. ಕೇಂದ್ರ ಸರ್ಕಾರದ ಮಾರ್ಗಸೂಚಿಗಳಂತೆ ಆರ್ಥಿಕ ಚಟುವಟಿಕೆಗಳನ್ನು ಪ್ರಾರಂಭಿಸಲು ಸೂಚಿಸಲಾಯಿತು. ಕಂಟೇನ್ಮೆಂಟ್‌ ವಲಯಗಳನ್ನು...

ಆರೋಗ್ಯ ಸೇತು ಆ್ಯಪ್ ತಂದ ಗೊಂದಲ – ಕೊರೋನಾ ಪಾಸಿಟಿವ್ ಬಂದ ವ್ಯಕ್ತಿಯ ವರದಿ ಈಗ ನೆಗೆಟಿವ್…!

0
ಉಡುಪಿ: ಬೆಳಗಾವಿಯಿಂದ ಬೈಂದೂರಿಗೆ ತೆರಳಿದ್ದ ವ್ಯಕ್ತಿಯೋರ್ವರಿಗೆ ಕೊರೋನಾ ಪಾಸಿಟಿವ್ ಸೋಂಕು ಇದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬಿದ್ದ ಸುದ್ದಿಯು ಸತ್ಯಕ್ಕೆ ದೂರವಾಗಿದ್ದು, ಪರೀಕ್ಷೆಗೆ ಒಳಪಟ್ಟ ವ್ಯಕ್ತಿಯ ವರದಿ ನೆಗೆಟಿವ್ ಎಂದು ಬಂದಿದೆ. ಬೆಳಗಾವಿಯಿಂದ ಬೈಂದೂರಿಗೆ ವ್ಯಕ್ತಿಯೊಬ್ಬ...

ರಾಜ್ಯದಲ್ಲಿ ಇಂದು 9 ಹೊಸ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆ-ಸೋಂಕಿತರ ಸಂಖ್ಯೆ 598, ಬಲಿಯಾದವರ ಸಂಖ್ಯೆ 25ಕ್ಕೆ ಏರಿಕೆ…

0
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಂದು ಒಂದೇ ದಿನ ರಾಜ್ಯದಲ್ಲಿ 9 ಹೊಸ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ...

ಮಗಳಿಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಪ್ರಶ್ನಿಸಿದ ತಾಯಿಗೆ ತಲೆಗೆ ಡಿಚ್ಚಿ ಹೊಡೆದ ಯುವಕ…

0
ಬೆಂಗಳೂರು : ಮಹಡಿ ಮೇಲೆ ಒಣ ಹಾಕಿದ್ದ ಬಟ್ಟೆಯನ್ನು ತರಲು ಹೋಗಿದ್ದ ಯುವತಿ ಮುಂದೆ ಯುವಕ ಪ್ಯಾಂಟ್ ತೆಗೆದು ಅಸಭ್ಯವಾಗಿ ವರ್ತಿಸಿದ ಘಟನೆ ವೈಯಾಲಿಕಾವಲ್ ಠಾಣಾ ವ್ಯಾಪ್ತಿಯ ಈಜುಕೊಳ್ಳ ಬಡಾವಣೆಯಲ್ಲಿ ನಡೆದಿದೆ. ಹಲವು...

ರಾಜ್ಯದಲ್ಲಿ ಇಂದು 11 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆ…

0
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಇಂದು ಒಂದೇ ದಿನ ರಾಜ್ಯದಲ್ಲಿ ಹೊಸದಾಗಿ 11 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 576ಕ್ಕೆ...

ಮಂಗಳೂರು: ಶಿಲ್ಪಕಲೆಗಳೂ ಕೊರೊನಾ ಜಾಗೃತಿ ಮೂಡಿಸುತ್ತಿವೆ…! 

0
ಮಂಗಳೂರು: ಇಲ್ಲಿ ಜಾಗೋರಿನ ರಾಜರಿದ್ದಾರೆ. ಘೊಡ್ಯಾ ಮೊಡ್ಣಿಯ ಕುದುರೆ ಸವಾರನಿದ್ದಾನೆ. ದಮಾಮ್ ನುಡಿಸುವ, ಕುಣಿಯುವ ಸಿದ್ದಿಗಳು, ದಫ್ ನುಡಿಸುವ ದಾಲ್ದಿ, ಗುಮಟೆ ಹಾಡಿಗೆ ತಾಳ ಹಾಕುವ ಹಾಗೂ ಕೋಲಾಟವಾಡುವ ಕುಡುಮಿಯರು, ಬಾಯ್ಲಾ ಹಾಗೂ ಮಾಂಡೊ...

ಆರೋಗ್ಯ ಸಮೀಕ್ಷೆಗೆ ಬಂದ ಕರೋನಾ ವಾರಿಯರ್ಸ್ ಗೆ ಜಾತಿ ನಿಂದನೆ, ಸರಕಾರಿ ಕರ್ತವ್ಯಕ್ಕೆ ಅಡ್ಡಿ – ಪ್ರಕರಣ ದಾಖಲು…

0
ಕುಂದಾಪುರ: ಕೋವಿಡ್ -19 ಸಮೀಕ್ಷೆ ಮಾಡುತ್ತಿದ್ದ ಬಿ.ಎಲ್.ಓ ಒರ್ವರಿಗೆ ಆರೋಗ್ಯ ಸಮೀಕ್ಷೆ ಹೆಸರಿನಲ್ಲಿ ಸಿ.ಎ.ಎ, ಎನ್.ಆರ್.ಸಿ ಬಗ್ಗೆ ಸಮೀಕ್ಷೆ ಮಾಡುತ್ತಿದ್ದೀರಿ ಎಂದು ಹೇಳಿ ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ ಜಾತಿ ನಿಂದನೆ ಮಾಡಿದ ಕುರಿತು...

ಮೇ 4ರ ನಂತರ ಕಂಟೈನ್ಮೆಂಟ್ ಪ್ರದೇಶ ಹೊರತುಪಡಿಸಿ ಉಳಿದೆಡೆ ಲಾಕ್ ಡೌನ್ ಸಡಿಲಿಕೆ: ಬಿ.ಎಸ್. ಯಡಿಯೂರಪ್ಪ

0
ಬೆಂಗಳೂರು : ರಾಜ್ಯದ  ಕಂಟೈನ್ ಮೆಂಟ್ ಪ್ರದೇಶಗಳನ್ನು ಹೊರತುಪಡಿಸಿ ಉಳಿದ ಕಡೆಗಳಲ್ಲಿ  ಮೇ 4ರ ನಂತರ ಲಾಕ್ ಡೌನ್ ಸಡಿಲಿಕೆ ಬಗ್ಗೆ ಕೇಂದ್ರ ಸರ್ಕಾರದಿಂದ ಸ್ಪಷ್ಟ ಮಾಹಿತಿ ಸಿಕ್ಕಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ...
error: Content is protected !!