ರಾಜ್ಯದಲ್ಲಿ ಇಂದು ಒಂದೇ ದಿನ 22 ಹೊಸ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆ-ಸೋಂಕಿತರ ಸಂಖ್ಯೆ 557ಕ್ಕೆ ಏರಿಕೆ…

0
ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ ಅಟ್ಟಹಾಸ ದಿನದಿಂದ ದಿಕ್ಕೆ ಹೆಚ್ಚಾಗುತ್ತಲೇ ಇದ್ದು, ರಾಜ್ಯದಲ್ಲಿ ಇಂದು ಒಂದೇ ದಿನ 22 ಮಂದಿಗೆ ಕೊರೊನಾ ಸೋಂಕು ತಗುಲಿರುವುದಾಗಿ ದೃಢವಾಗಿದ್ದು, ಈ ಮೂಲಕ ರಾಜ್ಯದಲ್ಲಿ...

ಚಾಲಕನ ನಿಂತ್ರಣ ತಪ್ಪಿ ಕಾರು ಪಲ್ಟಿ-ಇಬ್ಬರು ಸ್ಥಳದಲ್ಲೇ ಸಾವು, ಮೂವರ ಸ್ಥಿತಿ ಗಂಭೀರ…

0
ರಾಯಚೂರು : ಲಾಕ್‍ಡೌನ್ ಸಡಿಲಿಕೆ ಆಗುತ್ತಿದ್ದಂತೆ ಬೆಂಗಳೂರಿನಿಂದ ರಾಯಚೂರಿಗೆ ಹೊರಟಿದ್ದ ಕಾರು ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಸಿಂಧನೂರು ತಾಲ್ಲೂಕಿನ ಮಣಿಕೇರಿ ಕ್ಯಾಂಪ್ ಬಳಿ ನಡೆದಿದೆ. ಮೃತರನ್ನು ಗೋಪಾಲ್(29) ಹಾಗೂ...

ಕೋವಿಡ್-19 ಸಭೆಯಲ್ಲಿ ಶಾಸಕ ಖಾದರ್ ಮತ್ತು ವೇದವ್ಯಾಸ ಕಾಮತ್ ಅವರ ‘ಟಾಕ್ ವಾರ್…

0
ಮಂಗಳೂರು: ದಕ ಜಿಲ್ಲೆಯಲ್ಲಿ ಕೊರೋನಾ ಸೋಂಕಿನ ಸ್ಥಿತಿಗತಿ ಕುರಿತು ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆ ಕಾಂಗ್ರೆಸ್ ಮತ್ತು ಬಿಜೆಪಿ ಶಾಸಕರ ನಡುವಿನ ವಾಗ್ವಾದಕ್ಕೆ ಸಾಕ್ಷಿಯಾಯಿತು. ದಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ...

ಹಾಸನ : ಟಿಕ್‍ಟಾಕ್ ವೀಡಿಯೋ ಮಾಡಿ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾದ ನಗರಸಭೆ ಸಿಬ್ಬಂದಿ…

0
ಹಾಸನ : ಇಡೀ ದೇಶವೇ ಮಹಾಮಾರಿ ಕೊರೊನಾ ವೈರಸ್ ವಿರುದ್ಧ ಹೋರಾಡಲು ಮುಂದಾಗಿದ್ದರೆ, ಹಾಸನದ ಅರಸೀಕೆರೆ ನಗರ ಸಭೆಯ ಸಿಬ್ಬಂಧಿಗಳು ಕಚೇರಿಯಲ್ಲಿ ಟಿಕ್‍ಟಾಕ್ ವೀಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದು, ಸಾರ್ವಜನಿಕರ ಕೆಂಗಣ್ಣಿಗೆ...

ಬೆಳಗಾವಿ ಬಳಿಕ ಉಡುಪಿಯಲ್ಲೂ ಪೊಲೀಸ್-ಸೇನೆಯ ಅಧಿಕಾರಿ ನಡುವೆ ಮಾತಿನ ಚಕಮಕಿ – ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ವೈರಲ್…

0
ಉಡುಪಿ: ಇತ್ತೀಚೆಗೆ ಬೆಳಗಾವಿಯ ಯಕ್ಸಂಬಾದಲ್ಲಿ ಇಬ್ಬರು ಪೋಲೀಸ್ ಪೇದೆಗಳಿಗೆ ಹಲ್ಲೆ ನಡೆಸಿದ ಸಿ ಆರ್ ಪಿ ಎಫ್ ಯೋಧನ ಸುದ್ದಿಯ ಬಳಿಕ ಈಗ ಉಡುಪಿಯಲ್ಲೂ ಕೂಡ ಸೇನೆಯ ಅಧಿಕಾರಿಗಳು ಮತ್ತು ಪೊಲೀಸರ ನಡುವೆ ಲಾಕ್...

ರಾಜ್ಯದಲ್ಲಿ ಇಂದು 9 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆ-ಸೋಂಕಿತರ ಸಂಖ್ಯೆ 532ಕ್ಕೆ ಏರಿಕೆ…

0
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿದ್ದು, ಇಂದು ರಾಜ್ಯದಲ್ಲಿ 9 ಹೊಸ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 532ಕ್ಕೆ ಏರಿಕೆಯಾಗಿದೆ. ರಾಜ್ಯ...

ಬಂಧಿಸಲು ಹೋದ ಅರಣ್ಯ ಸಿಬ್ಬಂದಿಯನ್ನೇ ನೀರಿನಲ್ಲಿ ಮುಳುಗಿಸಿ ಸಾಯಿಸಿದ ಮೀನುಗಾರರು…!

0
ಮೈಸೂರು: ಅಕ್ರಮವಾಗಿ ಮೀನು ಹಿಡಿಯುತ್ತಿದ್ದವರನ್ನು ಬಂಧಿಸಲು ಹೋದ ಅರಣ್ಯ ಸಿಬ್ಬಂದಿಯನ್ನು ನೀರಿನಲ್ಲಿ ಮುಳುಗಿಸಿದ ಘಟನೆ ಜಿಲ್ಲೆಯ ಹೆಚ್ ಡಿ ಕೋಟೆ ತಾಲೂಕಿನ ವನ್ಯಜೀವಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಮೃತ ಅರಣ್ಯ ಸಿಬ್ಬಂದಿಯನ್ನು...

ಲಾಕ್‍ಡೌನ್ ಸಡಿಲಿಕೆ-ಗ್ರೀನ್ ಝೋನ್‍ನಲ್ಲಿರುವ 14 ಜಿಲ್ಲೆಗಳಿಗೆ ಸರ್ಕಾರದಿಂದ ಷರತ್ತು ಬದ್ಧ ವಿನಾಯಿತಿ…

0
ಬೆಂಗಳೂರು : ಮಹಾಮಾರಿ ಕೊರೊನಾ ವೈರಸ್‍ನಿಂದ ಲಾಕ್‍ಡೌನ್ ಆಗಿರುವ ಗ್ರೀನ್ ಜೋನ್‍ನಲ್ಲಿರುವ ಜಿಲ್ಲೆಗಳಿಗೆ ಸರ್ಕಾರ ಷರತ್ತು ಬದ್ಧ ವಿನಾಯಿತಿಯನ್ನು ನೀಡಿದೆ. ಗ್ರೀನ್ ಝೋನ್‍ನಲ್ಲಿರುವ 14 ಜಿಲ್ಲೆಗಳಲ್ಲಿ ಲಾಕ್‍ಡೌನ್ ಸಡಿಲಿಕೆ ಆಗಿದ್ದು, ಇಂದಿನಿಂದ ಮೇ,3ರ...

ಇಂದು ರಾಜ್ಯದಲ್ಲಿ 8 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆ-ಸೋಂಕಿತರ ಸಂಖ್ಯೆ 520ಕ್ಕೆ ಏರಿಕೆ…

0
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಇಂದು ಒಂದೇ ದಿನ 8 ಹೊಸ ಕೊರೊನಾ ಪ್ರಕರಣ ದಾಖಲಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 520ಕ್ಕೆ ಏರಿಕೆಯಾಗಿದೆ...

ಆಶಾ ಕಾರ್ಯಕರ್ತೆಗೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಬೆದರಿಕೆ-ಇಬ್ಬರ ಬಂಧನ…

0
ಕುಂದಾಪುರ: ಕೊರೊನಾ ವೈರಸ್ ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮನೆ ಮನೆ ಭೇಟಿಯಲ್ಲಿದ್ದ ಆಶಾ ಕಾರ್ಯಕರ್ತೆಯೊಬ್ಬರ ಕರ್ತವ್ಯಕ್ಕೆ ಅಡ್ಡಿಪಡಿಸಿ, ಬೆದರಿಕೆ ಹಾಕಿದ ಆರೋಪದ ಮೇಲೆ ಇಬ್ಬರನ್ನು ಕುಂದಾಪುರ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು...
error: Content is protected !!