ಪಡುಬಿದ್ರಿ ; ಸಾಮಾಜಿಕ ಅಂತರ ಕಾಯ್ದುಕೊಂಡೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನವ ಜೋಡಿ…

0
ಪಡುಬಿದ್ರಿ; ಇಲ್ಲಿಗೆ ಸಮೀಪದ ಉಚ್ಚಿಲ ಬಡಾಗ್ರಾಮದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡ, ಸುಮಾರು 20ಜನರನ್ನೊಳಗೊಂಡ ಮದುವೆ ಸೋಮವಾರ ವಧುವಿನ ಮನೆಯಲ್ಲಿ ಸಾಂಪ್ರದಾಯಿಕವಾಗಿ ಹಾಗೂ ಅತ್ಯಂತ ಸರಳತೆಯಿಂದ ಜರಗಿತು. ಉಚ್ಚಿಲ ನಾರಾಯಣ ಗುರು ರಸ್ತೆಯ ಶಿನಕೃಪಾ ಮನೆಯ ನಿವಾಸಿ...

ಹೊರ ರಾಜ್ಯಗಳಲ್ಲಿ ಇರುವ ಕನ್ನಡಿಗರಿಗಾಗಿ ಸಹಾಯವಾಣಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ…

0
ಬೆಂಗಳೂರು: ಸಚಿವ ಕೋಟ ಶ್ರೀನಿವಾಸ ಪೂಜಾರಿಯವರ ಮನವಿಯ ಮೇರೆಗೆ ಹೊರ ರಾಜ್ಯಗಳಲ್ಲಿ ಇರುವ ಕನ್ನಡಿಗರಿಗಾಗಿ ಸಹಾಯವಾಣಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಚಾಲನೆ ನೀಡಿದರು. ಪ್ರಪಂಚದಾದ್ಯಂತ ಮಾರಕ ಸೋಂಕುರೋಗ ಕೋವಿಡ್-19 ಹರಡಿರುವ ಹಿನ್ನಲೆಯಲ್ಲಿ...

ರಾಜ್ಯದಲ್ಲಿ ಮೇ 15ರವರೆಗೆ ಲಾಕ್‌ಡೌನ್‌ ಫಿಕ್ಸ್‌? ಲಾಕ್‌ಡೌನ್‌ ವಿಸ್ತರಿಸಬೇಕೆ? ಬೇಡವೇ? ಜಿಲ್ಲಾಧಿಕಾರಿಗಳ ಜತೆ ಬಿಎಸ್‌ವೈ ಸಭೆ…

0
ಬೆಂಗಳೂರು: ರಾಜ್ಯದಲ್ಲಿ ಮೇ 15ರವರೆಗೆ ಲಾಕ್‌ಡೌನ್‌ ಮುಂದುವರಿಸಬೇಕಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ. ಇಂದು ಪ್ರಧಾನಿ ಮೋದಿ ಅವರೊಂದಿಗಿನ ಮುಖ್ಯಮಂತ್ರಿಗಳ ಸಭೆಯಲ್ಲಿ ಲಾಕ್‌ಡೌನ್‌ ವಿಸ್ತರಣೆ ಕುರಿತು ರಾಜ್ಯದ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ವಿಡಿಯೋ ಕಾನ್ಫರೆನ್ಸ್‌...

ರಾಜ್ಯದಲ್ಲಿ ಇಂದು 8 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆ-ಸೋಂಕಿತರ ಸಂಖ್ಯೆ 511ಕ್ಕೆ ಏರಿಕೆ…

0
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದ್ದು, ರಾಜ್ಯದಲ್ಲಿ ಇಂದು 8 ಹೊಸ ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 511ಕ್ಕೆ ಏರಿಕೆಯಾಗಿದೆ....

ಸೂಕ್ತವಾದ ಚಿಕಿತ್ಸೆ ಸಿಗುತ್ತಿಲ್ಲ ಎಂದು ಆರೋಪಿಸಿ ಕೊರೊನಾ ಸೋಂಕಿತ ವ್ಯಕ್ತಿ ಆತ್ಮಹತ್ಯೆಗೆ ಶರಣು…

0
ಬೆಂಗಳೂರು : ಸೂಕ್ತವಾದ ಚಿಕಿತ್ಸೆ ಸಿಗುತ್ತಿಲ್ಲ ಎಂಬ ಭಯದಿಮದ ಕೊರೊನಾ ಸೋಂಕಿತ ವ್ಯಕ್ತಿ ಮೂರನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನಡೆದಿದೆ. 466ನೇ ಸೋಂಕಿತ ವ್ಯಕ್ತಿ ಆತ್ಮಹತ್ಯೆಗೆ...

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 500ಕ್ಕೆ ಏರಿಕೆ…

0
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಹೆಚ್ಚಾಗುತ್ತಲೇ ಇದ್ದು, ಈಗಾ ರಾಜ್ಯ ಆರೋಗ್ಯ ಮತ್ತು ಕುಟುಂಬ ಇಲಾಖೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ಪ್ರಕಾರ ಈಗಾ ಮತ್ತೆ 11 ಕೊರೊನಾ ಪಾಸಿಟಿವ್ ಪ್ರಕರಣ...

ಕೊರೊನಾ ಟೆಸ್ಟ್ ನಡೆಸದಂತೆ ಗಲಾಟೆ-ಜೆಡಿಎಸ್ ಎಂಎಲ್‍ಸಿ ಹಾಗೂ ಪುತ್ರನ ವಿರುದ್ಧ ಎಫ್‍ಐಆರ್ ದಾಖಲು…

0
ಮಂಡ್ಯ : ಕೊರೊನಾ ವೈರಸ್ ಟೆಸ್ಟ್ ನಡೆಸದಂತೆ ಜೆಡಿಎಸ್ ವಿಧಾನಸಭಾ ಸದಸ್ಯ ಗಲಾಟೆ ಮಾಡಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ನಗರದ ಅಂಬೇಡ್ಕರ್ ಭವನದಲ್ಲಿ ಇಂದು ಪತ್ರಕರ್ತರಿಗೆ ಕೊರೊನಾ ವೈರಸ್ ಪರೀಕ್ಷೆ ಮಾಡಲಾಗುತ್ತಿತ್ತು. ಆದರೆ...

ರಾಜ್ಯದಲ್ಲಿ ಇಂದು 15 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆ-ಸೋಂಕಿತರ ಸಂಖ್ಯೆ 489ಕ್ಕೆ ಏರಿಕೆ…

0
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ರಾಜ್ಯದಲ್ಲಿ ಇಂದು ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಮಧ್ಯಹ್ನಾದ ಹೆಲ್ತ್ ಬುಲೆಟಿನ್‍ನಲ್ಲಿ 15 ಮಂದಿಗೆ ಸೋಂಕು ತಗುಲಿರುವುದಾಗಿ ದೃಢವಾಗಿದ್ದು,...

ರಾಜ್ಯದ ಹಲವೆಡೆ ಇನ್ನೆರಡು ದಿನ ಭಾರಿ ಮಳೆಯಾಗುವ ಸಾಧ್ಯತೆ-ಹವಾಮಾನ ಇಲಾಖೆ ಸೂಚನೆ…

0
ಬೆಂಗಳೂರು : ರಾಜ್ಯದ ಹಲವೆಡೆ ಇನ್ನೆರಡು ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ರಾಮನಗರ, ಕೊಡಗು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ...

ಚಿಕ್ಕಮಗಳೂರು : ಸಾಮಾಜಿಕ ಕಾರ್ಯಕರ್ತ, ಬಜರಂಗದಳ ಮಾಜಿ ಸಂಚಾಲಕ ಮಹೇಂದ್ರ ಕುಮಾರ್ ನಿಧನ…

0
ಚಿಕ್ಕಮಗಳೂರು : ಭಜರಂಗ ದಳದ ಮಾಜಿ ಸಂಚಾಲಕ ಮಹೇಂದ್ರ ಕುಮಾರ್ ನಿಧನರಾಗಿದ್ದಾರೆ. ಇಂದು ಬೆಳಗಿನ ಜಾವ 5 ಗಂಟೆ ಸುಮಾರಿಗೆ ಹೃದಯಾಘಾತದಿಂದ ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ಮಹೇಂದ್ರ ಕುಮಾರ್ ವಿಧಿವಶರಾಗಿದ್ದಾರೆ. ಚಿಕ್ಕಮಗಳೂರಿನ ಕೊಪ್ಪ...
error: Content is protected !!