ರಾಜ್ಯದಲ್ಲಿ ಇಂದು ಹೊಸದಾಗಿ 16 ಜನರಿಗೆ ಕೊರೊನಾ ಸೋಂಕು-ಸೋಂಕಿತರ ಸಂಖ್ಯೆ 443ಕ್ಕೆ ಏರಿಕೆ…
ಬೆಂಗಳೂರು : ರಾಜ್ಯ ಸರ್ಕಾರ ಇಂದು ಲಾಕ್ಡೌನ್ ಭಾಗಶಃ ಸಡಿಲಗೊಳಿಸಿರುವ ಬೆನ್ನಲ್ಲೇ ರಾಜ್ಯದಲ್ಲಿ ಇಂದು ಒಂದೇ ದಿನ ಹೊಸದಾಗಿ 16 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ...
ಇಂದಿನಿಂದ ರಾಜ್ಯದಲ್ಲಿ ಲಾಕ್ ಡೌನ್ ಭಾಗಶಃ ಸಡಿಲ: ಯಾವುದಕ್ಕೆ ವಿನಾಯಿತಿ? ಇಲ್ಲಿದೆ ಮಾಹಿತಿ…
ಬೆಂಗಳೂರು: ಮಹಾಮಾರಿ ಕೊರೋನಾ ವೈರಸ್ ನಿಯಂತ್ರಿಸುವುದಕ್ಕಾಗಿ ಕಳೆದ ಒಂದು ತಿಂಗಳಿಂದ ರಾಜ್ಯದಲ್ಲಿ ಲಾಕ್ ಡೌನ್ ಜಾರಿಗೊಳಿಸಲಾಗಿದ್ದು, ಇದರಿಂದ ಆರ್ಥಿಕ ಚಟುವಟಿಕೆಗಳು ಸಂಪೂರ್ಣ ಸ್ಥಗಿತಗೊಂಡಿವೆ. ಇದೀಗ ರಾಜ್ಯ ಸರ್ಕಾರ ಇಂದಿನಿಂದ ಭಾಗಶಃ ಲಾಕ್ ಡೌನ್...
ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆ ಮಾಡುವವರಿಗೆ ಕಠಿಣ ಶಿಕ್ಷೆ: ಸುಗ್ರೀವಾಜ್ಞೆಗೆ ರಾಜ್ಯಪಾಲರ ಸಮ್ಮತಿ…
ಬೆಂಗಳೂರು: ಮನುಕುಲಕ್ಕೆ ಕಂಟಕವಾಗಿರುವ ಮಹಾಮಾರಿ ನಿಯಂತ್ರಣಕ್ಕಾಗಿ ಹೋರಾಟ ಮಾಡುತ್ತಿರುವ ವೈದ್ಯರು, ನರ್ಸ್ಗಳು, ಆಶಾ ಕಾರ್ಯಕರ್ತೆಯರು, ಪೊಲೀಸರು, ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದರೆ ಅವರಿಗೆ ಮೂರು ವರ್ಷಗಳ ಕಠಿಣ ಶಿಕ್ಷೆ ವಿಧಿಸುವ ಸುಗ್ರೀವಾಜ್ಞೆಗೆ ರಾಜ್ಯಪಾಲ...
224 ಜನ ಶಾಸಕರಲ್ಲಿ ಜಮೀರ್ ನೀನೂ ಒಬ್ಬ.ಚಿಕ್ಕಮಗಳೂರಲ್ಲಿ ಜಮೀರ್ ಅಹಮದ್ ವಿರುದ್ಧ ಸಿ.ಟಿ.ರವಿ ವಾಗ್ದಾಳಿ…
https://www.youtube.com/watch?v=vio_hzApBGg&feature=youtu.be
ಪಾದರಾಯನಪುರದ ಪುಂಡರನ್ನು ರಾಮನಗರದ ಕಾರಾಗೃಹದಲ್ಲಿ ಇರಿಸುವುದರಿಂದ ಮುಂದೆ ಎದುರಾಗುವ ಅನಾಹುತಗಳಿಗೆ ರಾಜ್ಯ ಸರ್ಕಾರವೇ ನೇರ ಹೊಣೆ : ಹೆಚ್ಡಿಕೆ...
ಬೆಂಗಳೂರು : ನಗರದ ಪಾದರಾಯನಪುರದಲ್ಲಿ ಗಲಭೆ ಪ್ರಕರಣದಲ್ಲಿ ಬಂಧನಕ್ಕೀಡಾಗಿದ್ದ 54 ಮಂದಿ ಗಲಭೆಕೋರರನ್ನು ರಾಜ್ಯ ಸರ್ಕಾರ ರಾಮನಗರ ಕಾರಾಗೃಹದಲ್ಲಿ ಇರಿಸಲು ನಿರ್ಧರಿಸಿದ್ದು, ಇದರಿಂದ ಆಕ್ರೋಶಗೊಂಡ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ರಾಮನಗರದ...
ಹುಟ್ಟುಹಬ್ಬಕ್ಕಾಗಿ ಕೂಡಿಟ್ಟಿದ್ದ 11,111 ರೂ ಹಣವನ್ನು ಪ್ರಧಾನಮಂತ್ರಿ ಕೊರೊನಾ ಪರಿಹಾರ ನಿಧಿಗೆ ದೇಣಿಗೆಯಾಗಿ ನೀಡಿದ ಬಾಲಕಿ…
ಕೋಲಾರ : 2ನೇ ತರಗತಿ ಬಾಲಕಿಯೋರ್ವಳು ತನ್ನ ಹುಟ್ಟುಹಬ್ಬಕ್ಕೆಂದು ಹುಂಡಿಯಲ್ಲಿ ಕೂಡಿಟ್ಟಿದ್ದ ಹಣವನ್ನು ಪ್ರಧಾನ ಮಂತ್ರಿ ಕೊರೊನಾ ಪರಿಹಾರ ನಿಧಿಗೆ ದೇಣಿಗೆಯಾಗಿ ನೀಡಿದ್ದಾಳೆ. ಜಿಲ್ಲೆಯ ಮುಳಬಾಗಿಲು ತಾಲ್ಲೂಕು ಮೂಲದ ಚರಿತ ಆರ್. ರಾಯಲ್...
ರಾಜ್ಯದಲ್ಲಿ 4 ತಿಂಗಳ ಗಂಡು ಮಗು ಸೇರಿ 7 ಮಂದಿಗೆ ಕೊರೊನಾ ಪಾಸಿಟಿವ್…
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರೆಯುತ್ತಲೇ ಇದ್ದು, ರಾಜ್ಯದಲ್ಲಿ ಇಂದು 7 ಕೊರೊನಾ ಪ್ರಕರಣ ದಾಖಲಾಗಿದ್ದು, ಈ ಮೂಲಕ ಕೊರೊನಾ ಸೋಂಕಿತರ ಸಂಖ್ಯೆ 425ಕ್ಕೆ ಏರಿಕೆಯಾಗಿದೆ. ಕಲಬುರಗಿ ಜಿಲ್ಲೆಯಲ್ಲಿ 4 ತಿಂಗಳ...
ಚಿಕ್ಕಮಗಳೂರು : ಕೊರೊನಾ ವಾರಿಯರ್ಸ್ಗಳ ಮೇಲೆ ಹಲ್ಲೆ ಮಾಡಿದವರ ಸಂಪೂರ್ಣ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಬೇಕು : ಶೋಭಾ ಕರಂದ್ಲಾಜೆ.
https://www.youtube.com/watch?v=ebZ770Rop4M
ಚಿಕ್ಕಮಗಳೂರು : ಕೊರೊನಾ ವಾರಿಯರ್ಸ್ಗಳ ಮೇಲೆ ಹಲ್ಲೆ ಮಾಡಿದವರ ಸಂಪೂರ್ಣ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಅವರು ಕಿಡಿಕಾರಿದ್ದಾರೆ. ನಗರದ ಜಿಲ್ಲಾಸ್ಪತ್ರೆಯಲ್ಲಿ ಹಲ್ಲೆಗೊಳಗಾದ ಪೌರ ಕಾರ್ಮಿಕರನ್ನು ಭೇಟಿಯಾಗಿ ಆರೋಗ್ಯ...
ಪಾದರಾಯನಪುರದಲ್ಲಿ ಗರುಡ ಭದ್ರತೆ: ಗಲ್ಲಿ ಗಲ್ಲಿಗಳಲ್ಲಿ ಕಮಾಂಡೋಗಳ ಗಸ್ತು…!
ಬೆಂಗಳೂರು: ಪಾದರಾಯನಪುರ ದಲ್ಲಿ ಭಾನುವಾರ ರಾತ್ರಿ ವೈದ್ಯಕೀಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಹಾಗೂ ಪೊಲೀಸರ ಮೇಲೆ ಹಲ್ಲೆ ನಡೆದ ಘಟನೆಯ ಬಳಿಕ ಪಾದರಾಯನಪುರದಲ್ಲಿ ಗರುಡ ತಂಡ ಭದ್ರತೆ ಕೈಗೊಂಡಿದ್ದು, ಇಡೀ ಪ್ರದೇಶ ಸಂಪೂರ್ಣ...
ರಾಮನಗರ: ಅಪಘಾತದಲ್ಲಿ ಕರ್ತವ್ಯನಿರತ ಪತ್ರಕರ್ತ ಸಾವು-ಮಾಜಿ ಸಿಎಂ ಹೆಚ್ಡಿಕೆ ಅವರಿಂದ 5 ಲಕ್ಷ ರೂ. ನೆರವು ಘೋಷಣೆ…
ರಾಮನಗರ: ಕರ್ತವ್ಯನಿರತ ಖಾಸಗಿ ಸುದ್ದಿವಾಹಿನಿಯ ಪತ್ರಕರ್ತರೊಬ್ಬರು ಅಪಘಾತಕ್ಕೀಡಾಗಿ ಮೃತಪಟ್ಟಿರುವ ಘಟನೆ ರಾಮನಗರದಲ್ಲಿ ನಡೆದಿದೆ. ಮೃತರನ್ನು ಪಬ್ಲಿಕ್ ಟಿವಿಯ ಜಿಲ್ಲಾ ವರದಿಗಾರ ಹನುಮಂತು ಎಂದು ಗುರುತಿಸಲಾಗಿದೆ. ರಾಮನಗರ ಜಿಲ್ಲಾ ಕಾರಾಗೃಹದ ಮುಂಭಾಗ ಇಂದು ಮಧ್ಯಾಹ್ನ...











