ಪೊಲೀಸರು, ಪತ್ರಕರ್ತರಿಗೆ ಕೊರೋನಾ ಪರೀಕ್ಷೆ : ಸಚಿವ ಕೆ ಸುಧಾಕರ್.
ಬೆಂಗಳೂರು: ಕೊರೊನಾ ಭೀತಿಯ ಸಂದರ್ಭದಲ್ಲಿ ಬಾಹ್ಯ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೊಲೀಸ್ ಸಿಬ್ಬಂದಿ, ಮಾಧ್ಯಮ ಪ್ರತಿನಿಧಿಗಳು ಕೊರೋನಾ ವೈರಾಣು ಸೋಂಕಿನ ಪರೀಕ್ಷೆ ಮಾಡಿಸಿಕೊಳ್ಳುವಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ತಿಳಿಸಿದ್ದಾರೆ. ಈ ಬಗ್ಗೆ...
ಪಾದರಾಯನಪುರ ಗಲಭೆ ಕುರಿತು ನೀಡಿರುವ ಹೇಳಿಕೆಗೆ ಸ್ಪಷ್ಟನೆ ನೀಡಿದ ಶಾಸಕ ಜಮೀರ್ ಅಹಮ್ಮದ್ ಖಾನ್.
ಬೆಂಗಳೂರು : ನಗರದ ಪಾದರಾಯನಪುರದಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಜಮೀರ್ ಅಹ್ಮದ್ ಖಾನ್ ಅವರು ನಿನ್ನೆ ಮಾಧ್ಯಮದವರೊಂದಿಗೆ ಮಾತನಾಡುತ್ತಾ ಪೊಲೀಸರು ರಾತ್ರಿ ಬರುವ ಬದಲು ಹಗಲು ಬರಬಹುದಿತ್ತು ಎಂದು ಹೇಳಿಕೆ...
ರಾಜ್ಯದಲ್ಲಿ ಇಂದು 7 ಹೊಸ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆ-ಸೋಂಕಿತರ ಸಂಖ್ಯೆ 415ಕ್ಕೆ ಏರಿಕೆ…
ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಇಂದು ರಾಜ್ಯದಲ್ಲಿ ಹೊಸದಾಗಿ 7 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ...
ರಾಜ್ಯದಲ್ಲಿ ಕೊರೊನಾಗೆ ಮತ್ತೊಂದು ಬಲಿ-ಮೃತರ ಸಂಖ್ಯೆ 17ಕ್ಕೆ ಏರಿಕೆ…
ಕಲಬುರಗಿ : ಮಹಾಮಾರಿ ಕೊರೊನಾ ವೈರಸ್ಗೆ ರಾಜ್ಯದಲ್ಲಿ ಮತ್ತೊಂದು ಬಲಿಯಾಗಿದ್ದು, ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ. ಕಲಬುರಗಿಯ 80 ವರ್ಷದ ವೃದ್ಧ ಸೋಂಕಿಗೆ ಬಲಿಯಾಗಿದ್ದಾರೆ. ಈ ಕುರಿತು ಟ್ವೀಟ್...
ಮಂಗಳೂರು: ಕೊವೀಡ್ 19 ಸೋಂಕಿನಿಂದ ಮಹಿಳೆ ಸಾವು – ಬಂಟ್ವಾಳದ ಖಾಸಗಿ ಕ್ಲಿನಿಕ್ ವಿರುದ್ದ ಪ್ರಕರಣ ದಾಖಲು…
ಮಂಗಳೂರು: ಭಾನುವಾರ ಮಂಗಳೂರಿನಲ್ಲಿ ಕೋವಿಡ್ -19 ಸೋಂಕಿನಿಂದ ಮೃತಪಟ್ಟ ಮಹಿಳೆಗೆ ಕೋವಿಡ್-19 ರೋಗದ ಲಕ್ಷಣಗಳು ಕಂಡುಬಂದರೂ ಯಾವುದೇ ರೀತಿಯಲ್ಲಿ ಆರೋಗ್ಯ ಇಲಾಖೆಗೆ ಮಾಹಿತಿ ನೀಡದ ಖಾಸಗಿ ಕ್ಲಿನಿಕ್ ವಿರುದ್ದ ಬಂಟ್ವಾಳ ನಗರ ಠಾಣೆಯಲ್ಲಿ...
ರಾಜ್ಯದಲ್ಲಿ 400ರ ಗಡಿದಾಟಿದ ಕೊರೊನಾ ಪ್ರಕರಣ-ಇಂದು ಒಂದೇ ದಿನ 18 ಮಂದಿಗೆ ಕೊರೊನಾ ಪಾಸಿಟವ್…
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಪ್ರಕರಣ ಹೆಚ್ಚಾಗುತ್ತಲೇ ಇದ್ದು, ಈಗಾ ಮತ್ತೆ 13 ಹೊಸ ಕೊರೊನಾ ಪ್ರಕರಣ ದಾಖಲಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 408ಕ್ಕೆ ಏರಿಕೆಯಾಗಿದೆ. ಇಂದು ಬೆಳಿಗ್ಗೆ...
ರಾಜ್ಯದಲ್ಲಿ ಮೇ 3ರವರೆಗೆ ಲಾಕ್ ಡೌನ್ ವಿಸ್ತರಣೆ, ನಾಳೆಯಿಂದ ಇನ್ನಷ್ಟು ಕಠಿಣ ಕಾನೂನು ಜಾರಿ : ಸಚಿವ ಜೆ ಸಿ...
ಬೆಂಗಳೂರು: ರಾಜ್ಯದಲ್ಲಿ ಕೋವಿಡ್ -19 ಲಾಕ್ಡೌನ್ ಅನ್ನು ಮೇ 3 ರವರೆಗೆ ವಿಸ್ತರಿಸಲು ಕರ್ನಾಟಕ ಕ್ಯಾಬಿನೆಟ್ ನಿರ್ಧರಿಸಿದೆ ಎಂದು ಕಾನೂನು ಸಚಿವ ಜೆ ಸಿ ಮಾಧುಸ್ವಾಮಿ ಅವರು ಹೇಳಿದ್ದಾರೆ. ಇಂದಿನಿಂದೆ ಐಟಿ-ಬಿಟಿ ಕಂಪನಿ...
ರಾಜ್ಯದಲ್ಲಿ ಇಂದು 13 ವರ್ಷದ ಬಾಲಕ ಸೇರಿ 5 ಕೊರೊನಾ ಪ್ರಕರಣ ಪತ್ತೆ-ಸೋಂಕಿತರ ಸಂಖ್ಯೆ 359ಕ್ಕೆ ಏರಿಕೆ…
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಇಂದು ಮತ್ತೆ ಐವರಲ್ಲಿ ಕೊರೊನಾ ಸೋಂಕು ದೃಢವಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 359ಕ್ಕೆ ಏರಿಕೆಯಾಗಿದೆ. ಕಲಬುರಗಿ ಒಂದೇ...
ಪಾದರಾಯನ ಪುರದಲ್ಲಿ ಹಲ್ಲೆ ನಡೆಸಿದ ಗಲಭೆಕೋರರ ಆಸ್ತಿ ಜಪ್ತಿ ಮಾಡಿ ಅವರಿಂದಲೇ ಆಗಿರುವ ನಷ್ಟವನ್ನು ವಸೂಲು ಮಾಡಬೇಕು :...
ಬೆಂಗಳೂರು : ನಗರದ ಪಾದರಾಯನ ಪುರದಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸಿದ ಗಲಭೆಕೋರರು ಹಾಗೂ ಇಂತಹ ದುಷ್ಕರ್ಮಿಗಳಿಗೆ ಪ್ರಚೋದನೆ ನೀಡಿದವರ ವಿರುದ್ಧವೂ ಕಠಿಣ ಕ್ರಮಕೈಗೊಳ್ಳಬೇಕು ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ ಅವರು...
ದೇಶದ ಕಾನೂನಿಗೆ ವ್ಯತಿರಿಕ್ತವಾಗಿ ನಡೆದುಕೊಳ್ಳುವವರನ್ನು ಮುಲಾಜಿಲ್ಲದೆ ‘ಬಲಿ’ ಹಾಕಬೇಕು : ಮಾಜಿ ಸಿಎಂ ಹೆಚ್ಡಿಕೆ ಆಗ್ರಹ…
ಬೆಂಗಳೂರು : ಬೆಂಗಳೂರಿನ ಪಾದರಾಯನಪುರದಲ್ಲಿ ಕೊರೊನಾ ಶಂಕಿತರನ್ನು ಕ್ವಾರಂಟೈನ್ ಮಾಡಲು ತೆರಳಿದ್ದ ಪೊಲೀಸರ ಮೇಲೆ ಜನರು ಹಲ್ಲೆ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಕೂಡಲೇ ಹಲ್ಲೆ ನಡೆಸಿದವರ...












