ಲಾಕ್ಡೌನ್ ಎಫೆಕ್ಟ್-ಕುಟುಂಬಸ್ಥರ ಸಮ್ಮುಖದಲ್ಲಿ ನಿಖಿಲ್-ರೇವತಿ ಸರಳ ವಿವಾಹ…
https://www.youtube.com/watch?v=hcr2xELIQsc&feature=youtu.be
ಬೆಂಗಳೂರು : ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಗೌಡ ಅವರ ಕುಟುಂಬದಲ್ಲಿ ಅದ್ದೂರಿಯಾಗಿ ನಡೆಯಬೇಕಿದ್ದ ಮದುವೆಗೆ ಲಾಕ್ಡೌನ್ ಎಫೆಕ್ಟ್ ತಟ್ಟಿದ್ದು, ಇಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಪುತ್ರ ನಟ ನಿಖಿಲ್...
ರಂಜಾನ್ ನಲ್ಲಿ ಸಾಮೂಹಿಕ ಪ್ರಾರ್ಥನೆ, ಇಫ್ತಾರ್ ಕೂಟ ಬೇಡ: ವಕ್ಫ್ ಮಂಡಳಿ ಸೂಚನೆ…
ಬೆಂಗಳೂರು: ದರ್ಗಾ ಮತ್ತು ಮಸೀದಿಗೆ ಹೋಗುವುದು ಮುಖ್ಯ ಅಲ್ಲ. ಜೀವ ಉಳಿಸಿಕೊಳ್ಳುವುದು ಬಹಳ ಮುಖ್ಯ. ಹೀಗಾಗಿ ಸಾಮೂಹಿಕ ಪ್ರಾರ್ಥನೆ, ಸಾಮೂಹಿಕ ನಮಾಜ್ ಮಾಡದೇ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸೂಚಿಸುವ ನಿಯಮವನ್ನು ಆದೇಶವನ್ನು ಮುಸ್ಲಿಂ...
ಕಲಬುರಗಿ: ಕೊರೋನಾ ಪೀಡಿತ ತಾಲೂಕಿನಲ್ಲೇ ರಥೋತ್ಸವ ಆಚರಣೆ, 40 ಮಂದಿ ವಿರುದ್ಧ ಪ್ರಕರಣ ದಾಖಲು…
ಕಲಬುರಗಿ: ಕೊರೋನಾ ಕಾಣಿಸಿಕೊಂಡ ಜಿಲ್ಲೆಯ ಚಿತ್ತಾಪುರ ತಾಲೂಕಿನ ರಾವೂರ್ ಗ್ರಾಮದಲ್ಲಿ ಲಾಕ್ ಡೌನ್ ಉಲ್ಲಂಘಿಸಿ ಗ್ರಾಮಸ್ಥರು ರಥೋತ್ಸವ ಮಾಡಿದ್ದಾರೆ. ಚಿತ್ತಾಪುರ ತಾಲೂಕಿನ ರಾವೂರು ಗ್ರಾಮದಲ್ಲಿ ಗುರುವಾರ ನಸುಕಿನ ವೇಳೆ ಕೆಲವರು ಸಿದ್ಧಲಿಂಗೇಶ್ವರ ರಥವನ್ನು...
ಉಡುಪಿ ವಾದಿರಾಜ ರಸ್ತೆಯಲ್ಲಿ ನಕಲಿ ನೋಟು ಎಸೆದ ಪ್ರಕರಣ – ವ್ಯಕ್ತಿಯ ಗುರುತು ಪತ್ತೆ…!
ಉಡುಪಿ: ನಗರದ ವಾದಿರಾಜ ರಸ್ತೆಯ ಶುಭಾಂಗ ಅಪಾರ್ಟ್ ಮೆಂಟ್ ಬಳಿ ಏಪ್ರಿಲ್.13ರಂದು ಬೆಳಗ್ಗೆ ನಕಲಿ ನೋಟುಗಳನ್ನು ರಸ್ತೆಯಲ್ಲಿ ಎಸೆದು ಹೋಗುವ ಮೂಲಕ ಆತಂಕ ಸೃಷ್ಠಿಸಿದ್ದ ವ್ಯಕ್ತಿಯನ್ನು ಪತ್ತೆ ಹಚ್ಚುವಲ್ಲಿ ಉಡುಪಿ ನಗರ ಪೊಲೀಸರು...
ಹಾಸನ : ನನ್ನನ್ನು ಪೊಲೀಸರು ಬಂಧಿಸಲಿ, ಜೈಲಿನಲ್ಲಿ ಊಟನಾದರು ಸಿಗುತ್ತದೆ : ಸರ್ಕಾರದ ಕ್ರಮಗಳ ಬಗ್ಗೆ ರೇವಣ್ಣ ವ್ಯಂಗ್ಯ…
ಹಾಸನ : ಮಹಾಮಾರಿ ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಸರ್ಕಾರ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಮಾಸ್ಕ್ ಧರಿಸದೆ...
ಉಡುಪಿ ಜಿಲ್ಲೆಗೆ ಇನ್ಪೋಸಿಸ್ ನಿಂದ 2 ನೇ ಹಂತದಲ್ಲಿ 28.75 ಲಕ್ಷದ ನೆರವು…
ಉಡುಪಿ : ಕೋವಿಡ್-19 ವಿರುದ್ದ ಕಾರ್ಯದಲ್ಲಿ ನೆರವಾಗಲು ಉಡುಪಿ ಜಿಲ್ಲೆಗೆ ಈಗಾಗಲೇ ಇನ್ಪೋಸಿಸ್ ಫೌಂಡೇಶನ್ ವತಿಯಿಂದ 50 ಲಕ್ಷ ಮೌಲ್ಯದ ವೈದ್ಯಕೀಯ ಸಲಕರಣೆಗಳನ್ನು ಜಿಲ್ಲಾಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ. ಮುಂದುವರೆದು ಜಿಲ್ಲೆಗೆ 2 ನೇ ಹಂತದಲ್ಲಿ...
ಮಂಗಳೂರು: ಲಾಕ್ ಡೌನ್ ಆದೇಶದ ನಡುವೆ ಅಕ್ರಮಕ್ಕೆ ಮೂಡಬಿದ್ರೆ ಶಾಸಕ ಉಮನಾಥ ಕೋಟ್ಯಾನ್ ಅನುಮತಿ…
https://www.youtube.com/watch?v=gVPu7ekZeuQ&feature=youtu.be
ಅಪಘಾತದಲ್ಲಿ ಮೃತಪಟ್ಟ ತಾಯಿಯ ಶವವನ್ನು ಸ್ವಗ್ರಾಮಕ್ಕೆ ತರಲು ಜಿಲ್ಲಾಡಳಿತ ನಿರಾಕರಣೆ-ಅಧಿಕಾರಿಗಳ ಮುಂದೆ ಗಳಗಳನೆ ಅತ್ತ ಮಗ…
ಯಾದಗಿರಿ : ಅಪಘಾತದಲ್ಲಿ ಮೃತಪಟ್ಟ ತಾಯಿಯ ಶವವನ್ನು ಸ್ವಗ್ರಾಮಕ್ಕೆ ತರಲು ಅನುಮತಿ ಸಿಗದ ಕಾರಣ ಮಗನೋರ್ವ ಅಪರ ಜಿಲ್ಲಾಧಿಕಾರಿಗಳ ಮುಂದೆ ಗಳಗಳನೆ ಅತ್ತಿದ್ದಾರೆ. ಜಿಲ್ಲೆಯ ಬಾಡಿಹಾಳ ಗ್ರಾಮದ ನಿವಾಸಿಯಾದ ರುದ್ರಮ್ಮ ಅವರು ದೇಶಾದ್ಯಂತ...
ಇಂದು ರಾಜ್ಯದಲ್ಲಿ ಕೊರೊನಾ ವೈರಸ್ಗೆ ಮತ್ತೊಂದು ಬಲಿ-ಸಾವಿನ ಸಂಖ್ಯೆ 13ಕ್ಕೆ ಏರಿಕೆ…
ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ಗೆ ಇಂದು ಮತ್ತೊಂದು ಬಲಿಯಾಗಿದ್ದು, ಸಾವಿನ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. ಸೋಂಕಿನಿಂದ ಬಳಲುತ್ತಿದ್ದ 55 ವರ್ಷದ ವ್ಯಕ್ತಿ ಬಲಿಯಾಗಿದ್ದಾರೆ. ಮೃತ ವ್ಯಕ್ತಿಗೆ ಸೋಂಕು ತಗುಲಿರುವದು ದೃಢವಾದ...
ರಾಜ್ಯದಲ್ಲಿ ಮತ್ತೆ 2 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆ, ಒಂದು ಸಾವು…
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆಯುತ್ತಲೇ ಇದ್ದು, ಈಗಾ ಮತ್ತೆ ಇಬ್ಬರಲ್ಲಿ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಬೆಳಗಾವಿಯಲ್ಲಿ ಸೋಂಕಿನಿಂದ 80 ವರ್ಷದ ವೃದ್ಧೆ ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ...












