ಕಲಬುರಗಿಯಲ್ಲಿ ಒಂದು ವರ್ಷದ ಮಗುವಿನಲ್ಲಿ ಕೊರೊನಾ ಸೋಂಕು ದೃಢ…
ಕಲಬುರಗಿ : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಜಿಲ್ಲೆಯಲ್ಲಿ ಒಂದು ವರ್ಷದ ಕಂದಮ್ಮನಲ್ಲಿ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ತಾಲ್ಲೂಕಿನ ಕವಲಗಾ ಗ್ರಾಮದ ಮಗು ಕಳೆದ ಕೆಲವು ದಿನಗಳಿಂದ ಜ್ವರದಿಂದ...
ರಾಜ್ಯದಲ್ಲಿ ಇಂದು ಒಂದೇ ದಿನ 17 ಕೊರೊನಾ ಪ್ರಕರಣ ಪತ್ತೆ, ಒಂದು ಸಾವು-ಸೋಂಕಿತರ ಸಂಖ್ಯೆ 277ಕ್ಕೆ ಏರಿಕೆ…
ಬೆಂಗಳುರು : ರಾಜ್ಯದಲ್ಲಿ ಡೆಡ್ಲಿ ಕೊರೊನಾ ವೈರಸ್ಗೆ ಮತ್ತೊಂದು ಬಲಿಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಅಲ್ಲದೇ ಇಂದು ಒಂದೇ ದಿನ ರಾಜ್ಯದಲ್ಲಿ 17 ಪಾಸಿಟಿವ್...
ಕೋವಿಡ್ -19 : ಮೋದಿ ಹಾಗು ಅಮಿತ್ ಶಾ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಸಂದೇಶ ಹರಡಿದ...
ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಕೋವಿಡ್ -19 ರ ಕುರಿತು ಪ್ರಚೋದನಾತ್ಮಕ ಸಂದೇಶಗಳನ್ನು ಹರಡಿದ್ದ ಆರೋಪದ ಮೇಲೆ ಪೊಲೀಸರು ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಮೊಹ್ಮದ್ ಇಲ್ಯಾಸ್ ಮತ್ತು ಅಬ್ದುಲ್ ಬಶೀರ್ ಎಂದು ಗುರುತಿಸಲಾಗಿದ್ದು...
ಮದ್ಯಪ್ರಿಯರಿಗೆ ಸರ್ಕಾರದಿಂದ ಶಾಕ್…! ಏಪ್ರಿಲ್ 20 ರವರೆಗೆ ಮದ್ಯ ಮಾರಾಟಕ್ಕೆ ಅನುಮತಿ ಇಲ್ಲ…
ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಮದ್ಯ ಮಾರಾಟ ಆರಂಭವಾಗಲಿದೆ ಎನ್ನುವ ನಿರೀಕ್ಷೆ ಮತ್ತೊಮ್ಮೆ ಹುಸಿಯಾಗಿದ್ದು,ಮದ್ಯಪ್ರಿಯರು ಮದ್ಯ ಸವಿಯಲು ಏಪ್ರಿಲ್ 20ರ ವರೆಗೆ ಕಾಯುವುದು ಅನಿವಾರ್ಯವಾಗಿದೆ. ಇಂದಿನಿಂದ ರಾಜ್ಯದ ಎಂ.ಎಸ್.ಐ.ಎಲ್ ಮಳಿಗೆಗಳಲ್ಲಿ ಮದ್ಯ ಮಾರಾಟ ಆರಂಭಿಸಲು ಮುಖ್ಯಮಂತ್ರಿ...
ಉಡುಪಿ ಜಿಲ್ಲೆಯ ಎರಡನೇ ಕೋವಿಡ್ -19 ಸೋಂಕಿತ ರೋಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್…
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಪತ್ತೆಯಾಗಿದ್ದ ಕೊರೋನಾ ವೈರಸ್ ಸೋಂಕಿತರಲ್ಲಿ ಎರಡನೇ ರೋಗಿ ಮಂಗಳವಾರ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಮಾ. 17ರಂದು ದುಬೈನಿಂದ ಆಗಮಿಸಿದ ಉಡುಪಿ ಮೂಲದ 35 ವರ್ಷದ ವ್ಯಕ್ತಿ ಕೊರೊನಾ ಲಕ್ಷಣ...
ಮೋದಿ ಅವರು ದೇಶವನ್ನು ಉದ್ದೇಶಿಸಿ ಕೇವಲ ರಾಜಕೀಯ ಭಾಷಣ ಮಾಡಿದ್ದಾರೆ : ಸಿದ್ದರಾಮಯ್ಯ.
ಬೆಂಗಳೂರು : ಮೋದಿ ಅವರು ದೇಶವನ್ನು ಉದ್ದೇಶಿಸಿ ಕೇವಲ ರಾಜಕೀಯ ಭಾಷಣ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಟ್ವಿಟರ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಲಾಕ್ಡೌನ್ನಿಂದ ಸಂಕಷ್ಟಕ್ಕೆ ಒಳಗಾಗಿರುವ ರೈತರು,...
ರಾಜ್ಯದಲ್ಲಿ ಲಾಕ್ಡೌನ್ ಮತ್ತಷ್ಟು ಬಿಗಿಗೊಳಿಸಲಾಗುವುದು : ಬಿ.ಎಸ್. ಯಡಿಯೂರಪ್ಪ.
ಬೆಂಗಳೂರು : ಕೇಂದ್ರ ಸರ್ಕಾರ ಹೊರಡಿಸಲಿರುವ ವಿಸ್ತೃತ ಲಾಕ್ಡೌನ್ ಮಾರ್ಗಸೂಚಿಯನ್ನು ರಾಜ್ಯದಲ್ಲಿ ಕಟ್ಟುನಿಟ್ಟಾಗಿ ಪಾಲಿಸಲಿದ್ದೇವೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹೇಳಿದ್ದಾರೆ. ಮಹಾಮಾರಿ ಕೊರೊನಾ ವೈರಸ್ ತಡೆಗಟ್ಟುವ ಸಲುವಾಗಿ ದೇಶಾದ್ಯಂತ ಹೊರಡಿಸಲಾಗಿದ್ದ...
ಕೊರೊನಾ ಅಟ್ಟಹಾಸ-ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಮತ್ತೊಂದು ಬಲಿ-11 ಹೊಸ ಪಾಸಿಟಿವ್ ಪ್ರಕರಣ ದಾಖಲು…
ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ ಅಟ್ಟಹಾಸ ಹೆಚ್ಚಾಗುತ್ತಲೇ ಇದ್ದು, ಇಂದು ಮತ್ತೆ ಕೊರೊನಾ ಸೋಂಕಿನಿಂದ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. ಅಲ್ಲದೇ ಇಂದು ಮತ್ತೆ ಹೊಸದಾಗಿ...
ಮೊಬೈಲ್ ನೋಡಬೇಡ ಎಂದು ಬುದ್ದಿವಾದ ಹೇಳಿದ್ದಕ್ಕೆ 13 ವರ್ಷದ ಬಾಲಕಿ ಆತ್ಮಹತ್ಯೆಗೆ ಶರಣು…
ಪಡುಬಿದ್ರೆ : ಮೊಬೈಲ್ ನೋಡುತ್ತಾ ಕೂರಬೇಡ ಮನೆ ಕೆಲಸ ಮಾಡು ಎಂದು ತಾಯಿ ಹೇಳಿದ್ದಕ್ಕೆ ಮನ ನೊಂದು 13 ವರ್ಷದ ಬಾಲಕಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪಡುಬಿದ್ರೆಯಲ್ಲಿ ಸೋಮವಾರ ನಡೆದಿದೆ....
ರಾಜ್ಯದಲ್ಲಿ ಇಂದು ಮತ್ತೆ 15 ಕೊರೊನಾ ಪ್ರಕರಣ ಪತ್ತೆ-ಸೋಂಕಿತರ ಸಂಖ್ಯೆ 247ಕ್ಕೆ ಏರಿಕೆ…
ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಇಂದು ಮತ್ತೆ 15 ಕೊರೊನಾ ಪ್ರಕರಣ ದಾಖಲಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 247ಕ್ಕೆ ಏರಿಕೆಯಾಗಿದೆ....











