ಉಡುಪಿ : ರಸ್ತೆಯಲ್ಲಿ ನೋಟ್ ಎಸೆದು ಹೋದ ಯುವಕ, ಹೆಕ್ಕಲು ಮುಗಿಬಿದ್ದ ಜನತೆ…!

0
ಉಡುಪಿ: ಒಂದೆಡೆ ಲಾಕ್ ಡೌನ್ ಸಮಸ್ಯೆಯಿಂದ ಜನತೆ ಹಣವಿಲ್ಲದೆ ಸಂಕಷ್ಟ ಎದುರಿಸುತ್ತಿದ್ದು, ಈ ನಡುವೆ ಅಚಾನಕ್ ಅಗಿ ರಸ್ತೆಯಲ್ಲಿ ಕರೆನ್ಸಿ ನೋಟುಗಳು ಸಿಕ್ಕರೆ ಹೇಗಾಗಬೇಡ. ಹೌದು, ಇಂದು ಬೆಳ್ಳಂಬೆಳಿಗ್ಗೆ ಉಡುಪಿ ಕೃಷ್ಣಮಠದ ಸಮೀಪದ...

ಲಾಕ್ ಡೌನ್; ಇಟಲಿಯಿಂದ ಬಂದು ಬೆಂಗಳೂರಿನಲ್ಲಿ ಸಿಲುಕಿಕೊಂಡಿದ್ದ ಮಂಗಳೂರಿನ ಯುವತಿಯನ್ನು ಸುರಕ್ಷಿತವಾಗಿ ಮನೆಗೆ ತಲುಪಿಸಿದ ಖಾದರ್…

0
ಮಂಗಳೂರು: ಲಾಕ್ಡೌನ್ ಹಿನ್ನೆಲೆಯಲ್ಲಿ ತನ್ನ ಮನೆಗೆ ಬರಲಾಗದೇ ಬೆಂಗಳೂರಿನಲ್ಲಿ ಸಿಕ್ಕಿ ಹಾಕಿಕೊಂಡ ಮಂಗಳೂರು ಮೂಲದ ಯುವತಿಯನ್ನು ಮಾಜಿ ಸಚಿವ ಯು.ಟಿ ಖಾದರ್ ಅವರು ತನ್ನ ಕಾರಿನಲ್ಲಿ ಮಂಗಳೂರಿಗೆ ಕರೆತಂದು ಯುವತಿ ಮನೆಗೆ ಸೇಫ್...

ಇಡೀ ದೇಶಕ್ಕೆ ಅನ್ವಯವಾಗುವಂತೆ ಕೇಂದ್ರ ಸರ್ಕಾರ ಈ ಕೂಡಲೇ ಬಾಡಿಗೆ ವಿನಾಯಿತಿಯನ್ನು ಘೋಷಿಸಬೇಕು : ಮಾಜಿ ಸಿಎಂ ಹೆಚ್‍ಡಿಕೆ...

0
ಬೆಂಗಳೂರು : ಇಡೀ ದೇಶಕ್ಕೆ ಅನ್ವಯವಾಗುವಂತೆ ಮೂರು ತಿಂಗಳು ಬಾಡಿಗೆ ವಿನಾಯಿತಿಯನ್ನು ಘೋಸಿಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಟ್ವಿಟರ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರಲ್ಲಿ ಮನವಿ ಮಾಡಿಕೊಂಡಿದ್ದಾರೆ...

ಕಾಂಗ್ರೆಸ್‍ನ ಹಿರಿಯ ಮುಖಂಡ ಎಂ.ವಿ. ರಾಜಶೇಖರನ್ ಅವರ ನಿಧನಕ್ಕೆ ಮುಖ್ಯಮಂತ್ರಿ ತೀವ್ರ ಸಂತಾಪ…

0
ಬೆಂಗಳೂರು : ಕಾಂಗ್ರೆಸ್‍ನ ಹಿರಿಯ ಮುಖಂಡ ಎಂ.ವಿ. ರಾಜಶೇಖರನ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಟ್ವಿಟರ್ ಮೂಲಕ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. “ ಎಂ.ವಿ. ಆರ್ ಅವರು ಸರಳ ಸಜ್ಜನಿಕೆಯ...

ಕಾಂಗ್ರೆಸ್‍ನ ಹಿರಿಯ ಮುಖಂಡ ಎಂ.ವಿ. ರಾಜಶೇಖರನ್ ವಿಧಿವಶ…

0
ಬೆಂಗಳೂರು : ಕಾಂಗ್ರೆಸ್‍ನ ಹಿರಿಯ ಮುಖಂಡ, ಮಾಜಿ ಕೇಂದ್ರ ಸಚಿವ ಎಂ.ವಿ. ರಾಜಶೇಖರನ್(93) ಅವರು ಇಂದು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕಳೆದ ಕೆಲವು ವರ್ಷಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ...

ರಾಜ್ಯ ಸರ್ಕಾರ ಬರೀ ಚಿಂತನ-ಮಂಥನದಲ್ಲೇ ಕಾಲ ಕಳೆಯುವುದನ್ನು ಬಿಟ್ಟು ಕೂಡಲೇ ರೈತರ ನೆರವಿಗೆ ಧಾವಿಸಬೇಕು : ಹೆಚ್.ಡಿ. ಕುಮಾರಸ್ವಾಮಿ.

0
ಬೆಂಗಳೂರು : ಮಹಾಮಾರಿ ಕೊರೊನಾ ವೈರಸ್ ಭೀತಿಯಿಂದ ದೇಶಾದ್ಯಂತ ಲಾಕ್‍ಡೌನ್ ಮಾಡಲಾಗಿದ್ದು, ಈ ಹಿನ್ನೆಲೆ ಬಹಳಷ್ಟು ರೈತರು ತಾವು ಬೆಳೆದ ಬೆಳೆಗಳನ್ನು ಮಾರಾಟ ಮಾಡಲಾಗದೆ ಬೆಳೆಗಳು ಹೊಲದಲ್ಲೇ ಕೊಳೆಯುತ್ತಿರುವುದರಿಂದ ರೈತರು ತಾವು ಬೆಳೆದ...

ಕೊರೋನಾ ಭೀತಿ-ರಾಜ್ಯದಲ್ಲಿ ಇನ್ನೂ 2ವಾರ ಲಾಕ್‍ಡೌನ್ ಅನಿವಾರ್ಯ – ಬಿ.ಎಸ್ ಯಡಿಯೂರಪ್ಪ.

0
ಬೆಂಗಳೂರು: ಕರೋನಾ ವೈರಸ್ ತಡೆಗಟ್ಟಲು ಲಾಕ್ ಡೌನ್ ಅನಿವಾರ್ಯ ಆಗಿರುವುದರಿಂದ ಮುಂದಿನ 15 ದಿನಗಳ ಕಾಲ ಅದನ್ನು ಮುಂದುವರಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ತಿಳಿಸದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ವಿಡೀಯೊ...

ಹಾಸನ : ಸಿಲಿಂಡರ್ ಸ್ಪೋಟಗೊಂಡು ರೈತನ ಮನೆ, 3.5 ಲಕ್ಷ ರೂ ಮೌಲ್ಯದ ಕೊಬ್ಬರಿ ಬೆಂಕಿಗಾಹುತಿ…

0
ಹಾಸನ : ಮಹಾಮಾರಿ ಕೊರೊನಾ ವೈರಸ್ ಲಾಕ್‍ಡೌನ್‍ನಿಂದ ಸಂಕಷ್ಟಕ್ಕೆ ಸಿಲುಕಿದ್ದ ರೈತರೊಬ್ಬರ ಮನೆಯಲ್ಲಿ ಸಿಲಿಂಡರ್ ಸ್ಪೋಟಗೊಂಡು ಮನೆ ಹಾಗೂ ಸುಮಾರು 3.5 ಲಕ್ಷ ರೂ ಬೆಲೆ ಬಾಳುವ ಕೊಬ್ಬರಿ ಸುಟ್ಟು ಭಸ್ಮವಾಗಿರುವ ಘಟನೆ...

ಇಂದು ಮತ್ತೆ 7 ಕೊರೊನಾ ಪ್ರಕರಣ ಪತ್ತೆ-ಸೋಂಕಿತರ ಸಂಖ್ಯೆ 214ಕ್ಕೆ ಏರಿಕೆ…

0
ಬೆಂಗಳೂರು : ರಾಜ್ಯದಲ್ಲಿ ಇಂದು ಮತ್ತೆ 7 ಕೊರೊನಾ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 214ಕ್ಕೆ ಏರಿಕೆಯಾಗಿದೆ. ಇಂದು ಪತ್ತೆಯಾದ 7 ಕೊರೊನಾ ಪ್ರಕರಣಗಳಲ್ಲಿ 5ಮಂದಿ ಮೈಸೂರಿನ...

ದೋಣಿಯಲ್ಲಿ ಅಕ್ರಮವಾಗಿ ಕೇರಳದಿಂದ ಮಂಗಳೂರು ಪ್ರವೇಶಿಸಿದ 7 ಜನರ ತಂಡವನ್ನು ಬಂಧಿಸಿದ ಪೊಲೀಸರು…

0
ಮಂಗಳೂರು: ದೋಣಿಯ ಮೂಲಕ ಅಕ್ರಮವಾಗಿ ಕೇರಳದಿಂದ ಮಂಗಳೂರಿಗೆ ಆಗಮಿಸಿದ 7 ಜನರ ತಂಡವನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಪೊಲೀಸರ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಇವರನ್ನು ಬಂಧಿಸಿದ್ದು, ಅಕ್ರಮವಾಗಿ ಮಂಗಳೂರು ಪ್ರವೇಶಿಸಿದ ಯಾಕೂಬ್...
error: Content is protected !!