ಪೊಲೀಸರ ತಿರುಚಿದ ದಾಖಲೆಗಳಿಗೆ ಕೋರ್ಟ್‍ನಲ್ಲಿ ಮತ್ತಷ್ಟು ಸಾಕ್ಷ್ಯ ಕೊಟ್ಟ ದರ್ಶನ್ ಪರ ವಕೀಲರು.

0
ಬೆಂಗಳೂರು: ದರ್ಶನ್ ಮತ್ತು ಗ್ಯಾಂಗ್‍ನಿಂದ ರೇಣುಕಾಸ್ವಾಮಿ ಬರ್ಬರ ಹತ್ಯೆ ನಡೆದಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿ ದರ್ಶನ್ ಜಾಮೀನು ಅರ್ಜಿಯ ಎರಡನೇ ದಿನದ ವಾದ ಮಂಡನೆ 57ನೇ ಸಿಸಿಹೆಚ್ ಕೋರ್ಟ್‍ನಲ್ಲಿ ಇಂದು ಇಂದು ನಡೆದಿದೆ....

69 ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರನ್ನು ಆಯ್ಕೆ ಮಾಡಲು 50 ಜನರ ಸಮಿತಿ ರಚನೆ.

0
ಬೆಂಗಳೂರು: ವಿಧಾನಸೌಧದ ಮಹಾದ್ವಾರದ ಮೆಟ್ಟಿಲುಗಳ ಮೇಲೆ ನವೆಂಬರ್ 1ರಂದು ನಡೆಯಲಿರುವ 69ನೇ ಕರ್ನಾಟಕ ರಾಜ್ಯೋತ್ಸವ ಹಾಗೂ ಕರ್ನಾಟಕ ಸಂಭ್ರಮ 50ರ ಸಮಾರೋಪ ಸಮಾರಂಭ ನಡೆಯಲಿದ್ದು, ಇದೇ ವೇಳೆ ಸಾಧಕರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ...

ಸರ್ಕಾರಿ ಭೂಮಿ ಸಕ್ರಮಗೊಳಿಸಲು ಮುಂದಾದ ಸರ್ಕಾರ.

0
ಬೆಂಗಳೂರು: ಸರ್ಕಾರಿ ಜಮೀನುಗಳಲ್ಲಿ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸುವ ಬಗರ್ ಹುಕುಂ ಯೋಜನೆಯಡಿಯಲ್ಲಿ ತಿರಸ್ಕೃತಗೊಂಡಿದ್ದ ಅರ್ಜಿಗಳನ್ನು ಪುನರ್ ಪರಿಶೀಲಿಸಲಾಗುವುದು ಎಂದು ಇತ್ತೀಚೆಗೆ ಕಂದಾಯ ಇಲಾಖೆ ಸಚಿವ ಕೃಷ್ಣಭೈರೇಗೌಡ ಹೇಳಿದ್ದರು. ಅದರಂತೆಯೆ ಇದೀಗ ಸರ್ಕಾರಿ ಭೂಮಿ...

ಆಂಬ್ಯುಲೆನ್ಸ್ ಗಳ ಸುಗಮ ಸಂಚಾರಕ್ಕೆ ಇ-ಪಾತ್ ಆ್ಯಪ್.

0
ಬೆಂಗಳೂರು: ಬೆಂಗಳೂರು ನಗರದಲ್ಲಿ ದಿನದಿಂದ ದಿನಕ್ಕೆ ವಾಹನಗಳ ಸಂಖ್ಯೆ ಹೆಚ್ಚುತ್ತಿದೆ. ಇದರಿಂದ ಸಂಚಾರ ದಟ್ಟಣೆ ಉಂಟಾಗುತ್ತಿದೆ. ಸಿಗ್ನಲ್‍ಗಳಲ್ಲಿ ಕಿ.ಮೀ.ಗಟ್ಟಲೆ ವಾಹನಗಳು ನಿಲ್ಲುತ್ತವೆ. ಎಷ್ಟೋ ಸಾರಿ ಸಿಗ್ನಲ್‍ಗಳಲ್ಲಿ ಆಂಬ್ಯುಲೆನ್ಸ್‍ಗಳು ಸಿಲುಕಿಹಾಕಿಕೊಂಡು, ಸಮಸ್ಯೆಯಾಗಿದ್ದೂ ಇದೆ. ಹೀಗಾಗಿ,...

ದಸರಾ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ 2000ಕ್ಕೂ ಹೆಚ್ಚು ವಿಶೇಷ ಸಾರಿಗೆ ವ್ಯವಸ್ಥೆ.

0
ಬೆಂಗಳೂರು: ಮೈಸೂರು ದಸರಾ-2024 ಮತ್ತು ದಸರಾ ರಜೆಗಳ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ಅಕ್ಟೋಬರ್ 9 ರಿಂದ 12 ರವರೆಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಬೆಂಗಳೂರಿನಿಂದ ರಾಜ್ಯ ಮತ್ತು ಅಂತರ್‍ರಾಜ್ಯದ ವಿವಿಧ...

ಪ್ಲಾಸ್ಟಿಕ್ ಮುಕ್ತ ಗ್ರಾಮ ನಿರ್ಮಾಣಕ್ಕೆ ಸಂಕಲ್ಪ: ಲಕ್ಕುಂಡಿ ಗ್ರಾಮ ಪಂಚಾಯಿತಿಯಲ್ಲಿ ವಿನೂತನ ಅಭಿಯಾನ ಆರಂಭ.

0
ಗದಗ: ಐತಿಹಾಸಿಕ ಪರಂಪರೆಯ ಪ್ರಸಿದ್ಧ ಲಕ್ಕುಂಡಿ ಗ್ರಾಮವನ್ನು ಪ್ಲಾಸ್ಟಿಕ್ ಮುಕ್ತ ಗ್ರಾಮವನ್ನಾಗಿ ಮಾರ್ಪಡಿಸಲು ಗ್ರಾಮಸ್ಥರು ಸಂಕಲ್ಪ ಮಾಡಿದ್ದು, ಇದಕ್ಕಾಗಿ ವಿನೂತನ ಅಭಿಯಾನ ಕಾರ್ಯಕ್ರಮವೊಂದನ್ನು ಆರಂಭಿಸಿದ್ದಾರೆ. ಗ್ರಾಮಸ್ಥರು ಲಕ್ಕುಂಡಿ ಗ್ರಾಮ ಪಂಚಾಯಿತಿಗೆ ಪ್ಲಾಸ್ಟಿಕ್ ತ್ಯಾಜ್ಯ...

ತೆಲುಗಿನ ಖ್ಯಾತ ಹಾಸ್ಯ ನಟ ರಾಜೇಂದ್ರ ಪ್ರಸಾದ್ ಮಗಳು ಹೃದಯಾಘಾತದಿಂದ ನಿಧನ.

0
ಹೈದರಾಬಾದ್: ತೆಲುಗಿನ ಜನಪ್ರಿಯ ಹಾಸ್ಯನಟ ರಾಜೇಂದ್ರ ಪ್ರಸಾದ್ ಅವರ ಮಗಳು ಗಾಯತ್ರಿ (38) ಸಣ್ಣ ವಯಸ್ಸಿಗೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಶುಕ್ರವಾರ ಹೃದಯಾಘಾತ ಆಗಿತ್ತು. ಅವರನ್ನು ಕುಟುಂಬಸ್ಥರು ಹೈದರಾಬಾದ್‍ನ ಎಐಜಿ ಆಸ್ಪತ್ರೆಗೆ ದಾಖಲಿಸಿದ್ದರು. ಆಸ್ಪತ್ರೆಯಲ್ಲಿ...

ಬಿಗ್ ಬಾಸ್ ಟಾಸ್ಕ್ ವೇಳೆ ನಡೆಯಿತು ಅವಘಡ; ಇಬ್ಬರು ಆಸ್ಪತ್ರೆಗೆ.

0
ಬೆಂಗಳೂರು: ಬಿಗ್ ಬಾಸ್ ಮನೆಯಲ್ಲಿ ಸ್ವರ್ಗ ಹಾಗೂ ನರಕ ಎನ್ನುವ ಕಾನ್ಸೆಪ್ಟ್ ಮಾಡಲಾಗಿದೆ. ಸ್ವರ್ಗದಲ್ಲಿ ಇರುವವರಿಗೆ ಎಲ್ಲಾ ಸೌಕರ್ಯ ಸಿಗುತ್ತಿದೆ. ನರಕದಲ್ಲಿ ಇರುವವರಿಗೆ ಸಾಮಾನ್ಯ ಸೌಲಭ್ಯ ಮಾತ್ರ ಒದಗಿಸಲಾಗುತ್ತಿದೆ. ಎರಡೂ ಗುಂಪಿಗೆ ಒಂದು...

ಗೃಹಲಕ್ಷ್ಮೀಯರಿಗೆ ದಸರಾ ಗಿಫ್ಟ್: ನವರಾತ್ರಿಗೆ ಮಹಿಳೆಯರ ಖಾತೆಗೆ 4 ಸಾವಿರ ರೂ. ಜಮೆ.

0
ಬೆಳಗಾವಿ: ಕರ್ನಾಟಕದ ಎಲ್ಲಡೆ ನವರಾತ್ರಿ ಹಬ್ಬದ ಸಡಗರ ಮನೆ ಮಾಡಿದೆ. ಆದರೆ, ಬಾಕಿ ಇರುವ ಜುಲೈ ಮತ್ತು ಆಗಸ್ಟ್ ತಿಂಗಳ ಗೃಹಲಕ್ಷ್ಮೀ ಹಣ ಇನ್ನೂ ಜಮೆಯಾಗಿಲ್ಲ ಎಂದು ಸರ್ಕಾರದ ವಿರುದ್ಧ ಮಹಿಳೆಯರು ಮುನಿಸಿಕೊಂಡಿದ್ದಾರೆ....

ದಸರಾ ರಜೆ ವಿವಾದ: ರಜೆ ಕಡಿತದ ಬಗ್ಗೆ ಖಾಸಗಿ ಶಾಲೆಗಳು ಹೇಳಿದ್ದೇನು?.

0
ಬೆಂಗಳೂರು: ರಾಜ್ಯದಾದ್ಯಂತ ಸರ್ಕಾರಿ ಶಾಲೆ ಮಕ್ಕಳಿಗೆ ದಸರಾ ರಜೆಯ ಸಂಭ್ರಮವಾದರೆ ಖಾಸಗಿ ಮತ್ತು ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ ಈ ಸಂತಸ ಇಲ್ಲ. ಇದಕ್ಕೆ ಕಾರಣ ಖಾಸಗಿ ಮತ್ತು ಅನುದಾನಿತ ಶಾಲೆಗಳು ರಜೆಯಲ್ಲಿ ಕಡಿತ...
error: Content is protected !!