ಚಿಕ್ಕಮಗಳೂರು : ಕೃಷಿ ಚಟುವಟಿಕೆ ಮಾಡುವವರಿಗೆ ನಿರ್ಬಂಧ ಹೇರಬಾರದು: ಕೃಷಿ ಸಚಿವ ಬಿ.ಸಿ ಪಾಟೀಲ್.

0
https://www.youtube.com/watch?v=NAwRFxOBc04&feature=youtu.be ಚಿಕ್ಕಮಗಳೂರು : ಕೃಷಿ ಚಟುವಟಿಕೆ ಮಾಡುವವರಿಗೆ ನಿರ್ಬಂಧ ಹೇರಬಾರದು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರು ಹೇಳಿದ್ದಾರೆ. ಈ ಕುರಿತು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರಿಗೆ ನಗರ ಪ್ರದೇಶಗಳಿಂದ ಹೊಲಗಳಿಗೆ,...

ಹೊರ ಜಿಲ್ಲೆ, ರಾಜ್ಯದಿಂದ ಕೊರೋನಾ ಆಂತಕ ; ಉಡುಪಿ ಜಿಲ್ಲೆಯ ಎಲ್ಲಾ ಗಡಿ ಬಂದ್ ; ಡಿಸಿ ಜಗದೀಶ್.

0
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಸದ್ಯಕ್ಕೆ ಕೊರೋನಾ ಆತಂಕ ದೂರವಾಗಿದ್ದರೂ ಸಹ ಹೊರ ಜಿಲ್ಲೆ ಮತ್ತು ಹೊರ ರಾಜ್ಯಗಳಿಂದ ಇಲ್ಲಿಗೆ ಬರುವವರಿಂದ ಕರೋನಾ ಹರಡುವ ಆತಂಕ ಇದ್ದೇ ಇದೆ ಆದ್ದರಿಂದ ಹೊರ ರಾಜ್ಯದವರು ಮತ್ತು ಜಿಲ್ಲೆಯವರನ್ನು...

ರಾಜ್ಯದಲ್ಲಿ ಇಂದು ಮತ್ತೆ 10 ಹೊಸ ಕೊರೊನಾ ಪ್ರಕರಣ ಪತ್ತೆ…

0
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಹೆಚ್ಚುತ್ತಲೇ ಇದ್ದು, ಇಂದು ಮತ್ತೆ 10 ಕೊರೊನಾ ಪ್ರಕರಣಗಳು ದೃಢವಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 207ಕ್ಕೆ ಏರಿಕೆಯಾಗಿದೆ. ಮೈಸೂರು-5, ಬೆಂಗಳೂರು-4, ಮತ್ತು ಕಲಬುರಗಿಯಲ್ಲಿ 1...

ಪ್ರಾಣಿ ಪಕ್ಷಿಗಳಿಗೆ ಆಹಾರ, ನೀರು ಸಿಗುವಂತೆ ನೋಡಿಕೊಳ್ಳಬೇಕೆಂದು ಸಮಸ್ತ ನಾಗರಿಕರಲ್ಲಿ ಮುಖ್ಯಮಂತ್ರಿ ಮನವಿ…

0
ಬೆಂಗಳೂರು: ನಾಡಿನಲ್ಲಿ ಯಾರೊಬ್ಬರೂ ಹಸಿವಿನಿಂದ ಇರಬಾರದು ಎಂಬ ಸಂಕಲ್ಪತೊಟ್ಟಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಈಗ ಪ್ರಾಣಿ, ಪಕ್ಷಿಗಳ ಬಗ್ಗೆಯೂ ಗಮನ ಹರಿಸುತ್ತಿದ್ದಾರೆ. ಇಂದು ಬೆಳಗ್ಗೆ ಮುಖ್ಯಮಂತ್ರಿ ಟ್ವೀಟ್ ಮಾಡಿ, ಬಿಸಿಲ ಬೇಗೆ ಮತ್ತು ಲಾಕ್...

ಪತ್ನಿಯೊಂದಿಗೆ ಜೊತೆಗೂಡಿ ತಮ್ಮ ಮನೆಯ ಮುಂದಿನ ರಸ್ತೆಯಲ್ಲಿ ಕಸ ಗುಡಿಸಿದ ಸಚಿವ ಸುರೇಶ್ ಕುಮಾರ್…

0
ಬೆಂಗಳೂರು : ಸದಾ ತನ್ನ ಸರಳ ವ್ಯಕ್ತಿತ್ವದ ಮೂಲಕ ಎಲ್ಲರ ಗಮನ ಸೆಳೆಯುವ ಸಚಿವ ಸುರೇಶ್ ಕುಮಾರ್ ಅವರು ಇಂದು ತಮ್ಮ ಪತ್ನಿಯೊಂದಿಗೆ ಮನೆಯ ಮುಂದಿನ ರಸ್ತೆಯಲ್ಲಿ ಬಿದ್ದಿರುವ ಕಸವನ್ನು ಗುಡಿಸುವ ಮೂಲಕ...

ಮುಖ್ಯಂಮತ್ರಿ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದ ನೂತನ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ…

0
ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ ಭೀತಿ ಹೆಚ್ಚಾಗುತ್ತಲೇ ಇದ್ದು, ವೈರಸ್ ತಡೆಗಟ್ಟುವ ಸಲುವಾಗಿ ರಾಜ್ಯ ಸರ್ಕಾರ ನಾನಾ ರೀತಿಯ ಪ್ರಯತ್ನಗಳನ್ನು ಮಾಡುತ್ತಿವೆ. ಈ ನಡುವೆಯೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ...

ತಬ್ಲೀಘಿ ಗಳ ವರ್ತನೆಯ ವಿರುದ್ದ ಕಾರ್ಕಳ ಶಾಸಕ ಸುನೀಲ್ ಕುಮಾರ್ ಗರಂ…

0
ಕಾರ್ಕಳ: ರಾಜ್ಯ ಖಾಸಗಿ ವಾಹಿನಿಯಲ್ಲಿ ಮುಸ್ಲಿಂರ ವಿರುದ್ಧ ಮಾತನಾಡಿದರೆ ಕಠಿಣ ಶಿಕ್ಷೆ ಎಚ್ಚರಿಕೆ ನೀಡಿದ್ದ ಸಿಎಂ ಯಡಿಯೂರಪ್ಪ ವಿರುದ್ದ ರಾಜ್ಯದ ವಿವಿಧ ಬಿಜೆಪಿ ನಾಯಕರು ಗರಂ ಆಗಿದ್ದು ಈಗ ಕಾರ್ಕಳ ಶಾಸಕರು ಕೂಡ...

ರಾಜ್ಯದಲ್ಲಿ ಕಳೆದ 24ಗಂಟೆಯಲ್ಲಿ 16 ಮಂದಿಗೆ ಕೊರೊನಾ ಸೋಂಕು ದೃಢ-ಸೋಂಕಿತರ ಸಂಖ್ಯೆ 197ಕ್ಕೆ ಏರಿಕೆ…

0
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಈ ಕುರಿತು ರಾಜ್ಯ ಆರೋಗ್ಯ ಇಲಾಖೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆಯಾಗಿದ್ದು, ಅದರಂತೆ ಈಗಾ ಮತ್ತೆ 6ಮಂದಿಯಲ್ಲಿ ಕೊರೊನಾ ಸೋಂಕು ದೃಢವಾಗಿರುವುದು ಬೆಳಕಿಗೆ...

ಇನ್ನು 15 ದಿನ ಲಾಕ್ ಡೌನ್ ವಿಸ್ತರಣೆಗೆ ಸಚಿವರ ಒಲವು, ಪ್ರಧಾನಿ ಜತೆ ಚರ್ಚೆ ನಂತರ ತೀರ್ಮಾನ: ಬಿ.ಎಸ್...

0
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ನಿಯಂತ್ರಣ ಹಿನ್ನೆಲೆಯಲ್ಲಿ ಇನ್ನು 15 ದಿನ ಲಾಕ್ ಡೌನ್ ವಿಸ್ತರಣೆ ಒಳಿತು ಎಂದು ಸಚಿವರು ಅಭಿಪ್ರಾಯ ವ್ಯಕ್ತಪಡಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಕೈಗೊಳ್ಳುವ ನಿರ್ಧಾರದ ಬಳಿಕ...

ರಾಜ್ಯದಲ್ಲಿ 10 ಹೊಸ ಕೊರೊನಾ ಪ್ರಕರಣ ದಾಖಲು-ಸೋಂಕಿತರ ಸಂಖ್ಯೆ 191ಕ್ಕೆ ಏರಿಕೆ…

0
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ರಾಜ್ಯದಲ್ಲಿ ನಿನ್ನೆಯಿಂದ ಇಂದು ಮಧ್ಯಾಹ್ನದವರೆಗೆ 10 ಹೊಸ ಕೊರೊನಾ ಪ್ರಕರಣಗಳು ದೃಢವಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 191ಕ್ಕೆ...
error: Content is protected !!