ಲಂಡನ್ನ ಥೇಮ್ಸ್ ನದಿ ದಡದಲ್ಲಿ ಬಸವಣ್ಣನ ಪ್ರತಿಮೆ ನಿರ್ಮಿಸಿದ ಕನ್ನಡಿಗ ವೈದ್ಯ ನೀರಾಜ್ ಪಾಟೀಲ್ ಅವರಿಗೆ ಕೊರೊನಾ ಸೋಂಕು...
ಬೆಂಗಳೂರು/ಲಂಡನ್ : ಇಂಗ್ಲೆಂಡ್ನಲ್ಲಿ ಥೇಮ್ಸ್ ನದಿ ದಡದಲ್ಲಿ ಜಗಜ್ಯೋತಿ ಬಸವಣ್ಣ ಅವರ ಪ್ರತಿಮೆಯನ್ನು ಸ್ಥಾಪಿಸಿದ ಖ್ಯಾತಿ ಹೊಂದಿರುವ ಕನ್ನಡಿಗ, ಲ್ಯಾಂಬೆತ್ ನಗರ ಮಾಜಿ ಮೇಯರ್ ಡಾ. ನೀರಾಜ್ ಪಾಟೀಲ್ ಅವರಿಗೆ ಕೊರೊನಾ ಸೋಂಕು...
ಜಾನುವಾರುಗಳಿಗೆ ನೀರು ತರಲು ತೆರಳಿದ್ದ ಮೂವರು ಬಾಲಕರು ನೀರುಪಾಲು…
ರಾಯಚೂರು : ಜಾನುವಾರುಗಳಿಗೆ ನೀರು ತರಲು ಹೋಗಿ ಕಾಲು ಜಾರಿ ಬಿದ್ದು ಮೂವರು ಬಾಲಕರು ನೀರುಪಾಲಾಗಿರುವ ಘಟನೆ ಜಿಲ್ಲೆಯ ಸಿಂಧನೂರು ತಾಲ್ಲೂಕಿನ ರೌಡಕುಂದ ಗ್ರಾಮದಲ್ಲಿ ನಡೆದಿದೆ. ರವಿಕುಮಾರ್(7), ಕಾರ್ತಿಕ್(8) ಹಾಗೂ ನಾಗರಾಜ್(10) ಮೃತ...
ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ಗೆ 6ನೇ ಬಲಿ…
ಗದಗ : ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಗದಗದಲ್ಲಿ ಕೊರೊನಾ ಸೋಂಕು 6ನೇ ಬಲಿ ಪಡೆದುಕೊಂಡಿದೆ. ಗದಗದ 80 ವರ್ಷದ ವೃದ್ಧೆ ಸೋಂಕಿಗೆ ಬಲಿಯಾಗಿದ್ದಾರೆ. ವೃದ್ಧೆಗೆ...
ರೇಣುಕಾಚಾರ್ಯ, ಯತ್ನಾಳ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಸಿದ್ದರಾಮಯ್ಯ ಆಗ್ರಹ…
ಬೆಂಗಳೂರು: ದೆಹಲಿಯ ನಿಜಾಮುದ್ದೀನ್ ಧಾರ್ಮಿಕ ಸಭೆಗೆ ಹೋಗಿ ಬಂದವರನ್ನು ಗುಂಡಿಟ್ಟುಕೊಲ್ಲಿ ಎಂದು ಬಿಜೆಪಿ ಶಾಸಕರಾದ ಎಂ.ಪಿ. ರೇಣುಕಾಚಾರ್ಯ ಹಾಗೂ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಬಂಧಿಸುವಂತೆ ವಿಧಾನಸಭೆ ವಿಪಕ್ಷ...
ಉಡುಪಿ : ಕಾರ್ಮಿಕರಿಂದ ಬಾಡಿಗೆ ವಸೂಲಿ ಮಾಡಿದಲ್ಲಿ ಪರವಾನಗಿ ರದ್ದು- ಜಿಲ್ಲಾಧಿಕಾರಿ ಜಿ.ಜಗದೀಶ್.
ಉಡುಪಿ : ಕೊರೋನಾ ವೈರಸ್ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯ ವ್ಯಾಪ್ತಿಯಲ್ಲಿ ಸಿಆರ್ಪಿಸಿ ಸೆಕ್ಷನ್ 144(3) ರಂತೆ ನಿರ್ಬಂಧ ವಿಧಿಸಿ ಆದೇಶವನ್ನು ಹೊರಡಿಸಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿರುವ ಕಾರ್ಮಿಕರ ಶೆಡ್ ಹಾಗೂ ಬಾಡಿಗೆ ಮನೆಗಳಲ್ಲಿ...
ಸಮುದಾಯಗಳ ವಿರುದ್ಧ ದ್ವೇಷವನ್ನು ಬಿತ್ತರಿಸುವ ಎಲ್ಲರ ಮೇಲೂ ಸ್ವಯಂ ಪ್ರೇರಿತ ಕೇಸು ದಾಖಲಿಸಿಕೊಳ್ಳಬೇಕು : ಮಾಜಿ ಸಿಎಂ ಹೆಚ್ಡಿಕೆ...
ಬೆಂಗಳೂರು : ಪ್ರಿಂಟ್, ಟಿವಿ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ಸಮುದಾಯಗಳ ವಿರುದ್ಧ ದ್ವೇಷವನ್ನು ಬಿತ್ತರಿಸುವ ಎಲ್ಲರ ಮೇಲೂ ಸ್ವಯಂ ಪ್ರೇರಿತ ಕೇಸು ದಾಖಲಿಸಿಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು...
15 ದಿನಗಳಿಂದ ಮಗುವನ್ನು ನೋಡದೆ ಕೊರೊನಾ ಸೋಂಕಿತರ ಚಿಕಿತ್ಸೆಯಲ್ಲಿ ತೊಡಗಿದ್ದ ನರ್ಸ್ಗೆ ಕರೆ ಮಾಡಿ ಧೈರ್ಯ ತುಂಬಿದ ಸಿಎಂ...
ಬೆಂಗಳೂರು : ಕಳೆದ 15 ದಿನಗಳಿಂದ ಮಗುವನ್ನು ಬಿಟ್ಟು ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿದ್ದ ಬೆಳಗಾವಿಯ ನರ್ಸ್ ಹಾಗೂ ಮಗುವಿನ ಕಣ್ಣೀರಿಗೆ ಮರುಗಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸ್ವತಃ ತಾವೇ ನರ್ಸ್ಗೆ...
ಕೊರೊನಾ ಸೋಂಕಿಗೆ ರಾಜ್ಯದಲ್ಲಿ ಮತ್ತೊಂದು ಬಲಿ- ಸಾವಿನ ಸಂಖ್ಯೆ 5ಕ್ಕೆ ಏರಿಕೆ…
ಕಲಬುರಗಿ : ಮಹಾಮಾರಿ ಕೊರೊನಾ ವೈರಸ್ಗೆ ರಾಜ್ಯದಲ್ಲಿ ಮತ್ತೊಂದು ಬಲಿಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 5ಕ್ಕೆ ಏರಿಕೆಯಾಗಿದ್ದು, ಹಾಗೂ ಇಂದು ಹೊಸದಾಗಿ 6 ಪ್ರಕರಣಗಳು ದಾಖಲಾಗಿದ್ದು, ಸೋಂಕಿತರ...
ಮಹಾಮಾರಿ ಕೊರೊನಾ ವೈರಸ್ಗೆ ದೇವರ ಪಟ್ಟಕಟ್ಟಿ ವಿಶೇಷವಾಗಿ ಪೂಜೆ ಸಲ್ಲಿಸಿದ ತುಮಕೂರು ಜನತೆ…
ತುಮಕೂರು : ದೇಶಾದ್ಯಂತ ಭೀತಿ ಹೆಚ್ಚಿಸುತ್ತಿರುವ ಮಹಾಮಾರಿ ಕೊರೊನಾ ವೈರಸ್ ತೊಲಗುವಂತೆ ಜಿಲ್ಲೆಯ ಜನರು ಕೊರೊನಾ ವೈರಸ್ಗೆ ದೇವರ ಪಟ್ಟವನ್ನು ಕಟ್ಟಿ ವಿಶೇಷವಾಗಿ ಪೂಜೆ ಸಲ್ಲಿಸುತ್ತಿದ್ದಾರೆ. ನಗರ ಸೇರಿದಂತೆ ಜಲ್ಲೆಯ ಜನರು ಗ್ರಾಮಗಳ...
ಶಬೇ ಬರಾ ಅತ್, ಗುಡ್ ಫ್ರೈಡೆ ಸಾಮೂಹಿಕ ಪ್ರಾರ್ಥನೆಗೆ ಅವಕಾಶವಿಲ್ಲ; ಉಲ್ಲಂಘಿಸಿದ್ರೆ ಮುಲಾಜಿಲ್ಲದೆ ಕಠಿಣ ಕ್ರಮ:...
ಬೆಂಗಳೂರು: ದೇಶಾದ್ಯಂತ ಲಾಕ್ ಡೌನ್ ಜಾರಿಯಾಗಿರುವ ಹಿನ್ನೆಲೆಯಲ್ಲಿ ಶಬೆ ಬರಾಅತ್ ಹಾಗೂ ಗುಡ್ಫ್ರೈಡೆಗಾಗಿ ಯಾರು ಕೂಡ ಮಸೀದಿ, ಚರ್ಚ್ಗಳಿಗೆ ತೆರಳದೆ ಮನೆಯಲ್ಲಿಯೇ ಪ್ರಾರ್ಥನೆ ಸಲ್ಲಿಸಬೇಕು. ಅನಗತ್ಯವಾಗಿ ಚರ್ಚ್, ಮಸೀದಿಗಳಲ್ಲಿ ಸೇರಿದರೆ ಮುಲಾಜಿಲ್ಲದೆ ಬಂಧಿಸಲಾಗುವುದು...












