ಕೊರೊನಾ ಭೀತಿ- ಸಪ್ತಪದಿ ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮ ಮುಂದೂಡಿಕೆ…
ಬೆಂಗಳೂರು: ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಪ್ರಥಮ ಹಂತದಲ್ಲಿ ಏಪ್ರಿಲ್ 26ರಂದು ಆಯೋಜಿಸಿದ್ದ ಸಪ್ತಪದಿ-ಸರಳ ಸಾಮೂಹಿಕ ವಿವಾಹ ಮುಂದೂಡಿಕೆ ಮಾಡಲಾಗಿದೆ ಕರ್ನಾಟಕ ಸರ್ಕಾರದ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಮಹತ್ವಕಾಂಕ್ಷೆಯ ಸಪ್ತಪದಿ ಸರಳ...
ಹೆಬ್ಬಾಳದ ರುದ್ರಭೂಮಿಯಲ್ಲಿ ಹಾಸ್ಯ ನಟ ಬುಲೆಟ್ ಪ್ರಕಾಶ್ ಅಂತ್ಯಸಂಸ್ಕಾರ…
ಬೆಂಗಳೂರು : ನಿನ್ನೆ ಅನಾರೋಗ್ಯದಿಂದ ನಿಧನರಾಗಿದ್ದ ಸ್ಯಾಂಡಲ್ವುಡ್ನ ಖ್ಯಾತ ಹಾಸ್ಯ ನಟ ಬುಲೆಟ್ ಪ್ರಕಾಶ್ ಅವರ ಅಂತ್ಯಸಂಸ್ಕಾರವನ್ನು ಇಂದು ಹೆಬ್ಬಾಳದ ರುದ್ರಭೂಮಿಯಲ್ಲಿ ನೆರವೇರಿಸಲಾಯಿತು. ಕಳೆದ ಕೆಲವು ವರ್ಷಗಳಿಂದ ಕಿಡ್ನಿ ವೈಫಲ್ಯದ ಸಮಸ್ಯೆಯಿಂದ ಬಳಲುತ್ತಿದ್ದ...
ಕಾನೂನು ಬಾಹಿರವಾಗಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ಕೋಟ ಪೊಲೀಸರು ದಾಳಿ-ಏಳು ಮಂದಿ ಬಂಧನ, ರೂ1.72 ಲಕ್ಷ ಸೊತ್ತು ವಶ…
ಕೋಟ: ಕೋಟ ಠಾಣಾ ವ್ಯಾಪ್ತಿಯ ಕಾವಡಿ ಹೌರಾಲ ಬಳಿಯ ಮಹಾಲಿಂಗೇಶ್ವರ ದೇವಸ್ಥಾನದ ಹತ್ತಿರದ ಸಾರ್ವಜನಿಕ ಸ್ಥಳದಲ್ಲಿ ಕಾನೂನು ಬಾಹಿರವಾಗಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ಕೋಟ ಪೊಲೀಸರು ದಾಳಿ ನಡೆಸಿ, 7 ಮಂದಿಯನ್ನು ಬಂಧಿಸಿ...
ಇಂದು ಒಂದೇ ದಿನ 12 ಮಂದಿಗೆ ಕೊರೊನಾ ಸೋಂಕು ದೃಢ-175ಕ್ಕೆ ಏರಿದ ಸೋಂಕಿತರ ಸಂಖ್ಯೆ…
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಇಂದು ಒಂದೇ ದಿನ 12 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ...
ಸದ್ಯದಲ್ಲೇ ಮದ್ಯ ಪ್ರಿಯರಿಗೆ ಸರ್ಕಾರದಿಂದ ಶುಭಸುದ್ದಿ…!
ಬೆಂಗಳೂರು : ಮಹಾಮಾರಿ ಕೊರೊನಾ ವೈರಸ್ ಭೀತಿ ಹಿನ್ನೆಲೆ, ದೇಶಾದ್ಯಂತ 21 ದಿನಗಳ ಕಾಲ ಲಾಕ್ಡೌನ್ ಮಾಡಿ ಪ್ರಧಾನಿ ನರೇಂದ್ರ ಮೋದಿ ಅವರು ಆದೇಶ ಹೊರಡಿಸಿದ್ದು, ಇದರ ಪರಿಣಾಮ ವ್ಯಾಪಾರ ವಹಿವಾಟು ಸಂಪೂರ್ಣ...
ಭಾರತ ಪಾಕಿಸ್ತಾನಕ್ಕೆ ತಕ್ಕ ಶಾಸ್ತಿ ಮಾಡುವ ಮೂಲಕ ಹುತಾತ್ಮರಾದ ಐವರು ವೀರ ಯೋಧರಿಗೆ ಶಾಂತಿ ತಂದುಕೊಡಬೇಕಿದೆ : ಹೆಚ್.ಡಿ....
ಬೆಂಗಳೂರು : ನಿನ್ನೆ ಜಮ್ಮು ಕಾಶ್ಮೀರದಲ್ಲಿ ಸಂಭವಿಸಿದ ಉಗ್ರರು ಹಾಗೂ ಯೋಧರ ನಡುವಿನ ಗುಂಡಿನ ದಾಳಿಯಲ್ಲಿ ಐವರು ಭಾರತೀಯ ಯೋಧರು ಹುತಾತ್ಮರಾಗಿದ್ದು, ಅಲ್ಲದೇ ಇದಕ್ಕೆ ಪ್ರತಿಯಾಗಿ ಐವರು ಉಗ್ರರನ್ನು ಭರತೀಯ ಯೋಧರು ಹೊಡೆದುರುಳಿಸಿದ್ದರ....
ಉಡುಪಿ: ಕೋವಿಡ್-19 ಹೆಲ್ಪ್ ಲೈನ್ ಕಾಲ್ ಸೆಂಟರ್ ಮೊಬೈಲಿಗೆ ಅಶ್ಲೀಲ ವೀಡಿಯೊ ರವಾನೆ –ಪ್ರಕರಣ ದಾಖಲು…
ಉಡುಪಿ: ಕೋವಿಡ್ -16 ಸಂಬಂಧಿಸಿದಂತೆ ಸಾರ್ವಜನಿಕ ಉಪಯೋಗಕ್ಕೆ ಕಾಲ್ ಸೆಂಟರ್ ಮೊಬೈಲ್ ಸಂಖ್ಯೆಗೆ ಅಶ್ಲೀಲ ವೀಡಿಯೋ ಹಾಕಿದ ವ್ಯಕ್ತಿಯ ವಿರುದ್ದ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಏಪ್ರೀಲ್ 6ರಂದು...
ಲಾಕ್ ಡೌನ್ ನಡುವೆ ಬೇಕರಿ ಉತ್ಪನ್ನಗಳ ತಯಾರಿ, ಸಗಟು ಮಾರಾಟಕ್ಕೆ ವಿನಾಯಿತಿ ನೀಡಿದ ಸರ್ಕಾರ…
ಬೆಂಗಳೂರು: ಕೊರೊನಾ ಸೋಂಕು ಹರಡುವಿಕೆ ಭೀತಿಯಿಂದ ಲಾಕ್ ಡೌನ್ ಜಾರಿಯಲ್ಲಿದ್ದರೂ ಬೇಕರಿ, ಬಿಸ್ಕೆಟ್, ಕಾಂಡಿಮೆಂಟ್ಸ್ ಉತ್ಪನ್ನಗಳ ತಯಾರಿ, ಸಾಗಣೆ ಮತ್ತು ಸಗಟು ಮಾರಾಟಕ್ಕೆ ವಿನಾಯಿತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಸಿದೆ. ಈ...
ಮಂಗಳೂರು : ಮೊದಲ ಕೊರೋನಾ ಸೋಂಕಿತ ಯುವಕ ಗುಣಮುಖ – ಇಂದು ಆಸ್ಪತ್ರೆಯಿಂದ ಬಿಡುಗಡೆ: ಡಿಸಿ ಸಿಂಧೂ ಬಿ.ರೂಪೇಶ್
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪತ್ತೆಯಾದ ಮೊದಲ ಕೋವಿಡ್–19 ಸೋಂಕಿತ ಭಟ್ಕಳದ ಯುವಕ ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆ ಆಗಲಿದ್ದಾರೆ. ಮಾರ್ಚ್ 19ರಂದು ದುಬೈನಿಂದ ಬಂದಿದ್ದ ಭಟ್ಕಳದ 22 ವರ್ಷದ ವ್ಯಕ್ತಿಯನ್ನು ಇಲ್ಲಿನ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಮೂರು ಹೊಸ ಕೊರೊನಾ ಪ್ರಕರಣ ದೃಢ…
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರು ಕೋವಿಡ್ 19 ಸೊಂಕಿತ ಪ್ರಕರಣಗಳು ಹೊಸದಾಗಿ ಪತ್ತೆಯಾಗಿದ್ದು , ಇಲ್ಲಿಯ ತನಕ ಒಟ್ಟು ಪ್ರಕರಣಗಳ ಸಂಖ್ಯೆ 12 ಆಗಿದೆ. ಮೂರು ಹೊಸ ಪ್ರಕರಣಗಳಲ್ಲಿ ಒಬ್ಬರು ದುಬೈನಿಂದ...












