ರಾಜ್ಯದಲ್ಲಿ ಇಂದು ಒಂದೇ ದಿನ 16 ಕೊರೊನಾ ಪ್ರಕರಣ ದೃಢ-144ಕ್ಕೆ ಏರಿಕೆಯಾದ ಸೋಂಕಿತರ ಸಂಖ್ಯೆ…

0
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ಹೆಚ್ಚಾಗುತ್ತಲೇ ಇದ್ದು, ಇಂದು ಒಂದೇ ದಿನ ಹೊಸದಾಗಿ 16 ಮಂದಿಯಲ್ಲಿ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ...

ಚಿಕ್ಕಮಗಳೂರು : ನಿಜಾಮುದ್ದೀನ್ ತಬ್ಲಿಘಿ ಸಭೆಯ ಹಿಂದೆ ಕೊರೊನಾ ಜಿಹಾದಿಯ ವಾಸನೆ ಬಡಿಯುತ್ತಿದೆ : ಶೋಭಾ ಕರಂದ್ಲಾಜೆ.

0
ಚಿಕ್ಕಮಗಳೂರು : ನಿಜಾಮುದ್ದೀನ್ ತಬ್ಲಿಘಿ ಸಭೆಯ ಹಿಂದೆ ಕೊರೊನಾ ಜಿಹಾದಿಯ ವಾಸನೆ ಬಡಿಯುತ್ತಿದೆ ಎಂದು ಸಂಸದೆ ಶೋಭಾ ಕೊರಂದ್ಲಾಜೆ ಅವರು ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಜಾಮುದ್ದೀನ್ ತಬ್ಲಿಘಿ ಸಭೆಯ ಹಿಂದೆ...

ಬಂಟ್ವಾಳ: ಕ್ಷುಲ್ಲಕ ಕಾರಣಕ್ಕೆ ಮೂವರು ಮಕ್ಕಳ ತಾಯಿ ಆತ್ಮಹತ್ಯೆ…

0
ಬಂಟ್ವಾಳ : ಕ್ಷುಲ್ಲಕ ಕಾರಣಕ್ಕೆ ಮೂರು ಮಕ್ಕಳ ತಾಯಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಿ.ಸಿ.ರೋಡ್ ಕೈಕಂಬ ಸಮೀಪದ ಪರ್ಲಿಯಾ ಎಂಬಲ್ಲಿ ನಡೆದಿದೆ. ತುಂಬೆ ನಿವಾಸಿ ಅಬ್ಬಾಸ್ ಅಲಿ ಎಂಬವರ ಪತ್ನಿ...

ಬಾಗಲಕೋಟೆಯಲ್ಲಿ ಕೊರೊನಾ ಸೋಂಕಿಗೆ ಮೊದಲ ಬಲಿ-ರಾಜ್ಯದಲ್ಲಿ ಬಲಿಯಾದವರ ಸಂಖ್ಯೆ 4ಕ್ಕೆ ಏರಿಕೆ…

0
ಬಾಗಲಕೋಟೆ : ಜಿಲ್ಲೆಯಲ್ಲಿ ಕೊರೊನಾ ವೈರಸ್‍ಗೆ ಮೊದಲ ಬಲಿಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ. ಕಿರಾಣಿ ಹಾಗೂ ಅಡುಗೆ ಎಣ್ಣೆ ವರ್ತಕರಾಗಿದ್ದ 75 ವರ್ಷದ ವೃದ್ಧ...

ಕರ್ನಾಟಕ-ಕೇರಳ ಗಡಿಯಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ, ಪೇದೆಗೆ ಗಾಯ…

0
ದಕ್ಷಿಣ ಕನ್ನಡ: ಕೊರೋನಾ ವೈರಸ್ ಸೋಂಕು ಹಿನ್ನಲೆಯಲ್ಲಿ ಕರ್ನಾಟಕ ಕೇರಳ ಸಂಪರ್ಕಿಸುವ ಗಡಿ ರಸ್ತೆಯನ್ನು ಮುಚ್ಚಿರುವಂತೆಯೇ ಅತ್ತ ಕೇರಳ ಮೂಲದ ಅಪರಿಚಿತ ಯುವಕರು ಗಡಿಯಲ್ಲಿ ಕರ್ತವ್ಯ ನಿರತ ಪೊಲೀಸರ ಮೇಲೆ ಕಲ್ಲು ತೂರಾಟ...

ಲಾರಿ ಚಾಲಕನ ವೇಷದಲ್ಲಿ ರವಿ ಡಿ ಚನ್ನಣ್ಣನವರ್ , ರೆಡ್ ಹ್ಯಾಂಡಾಗಿ  ಸಿಕ್ಕಿ ಬಿದ್ದ ಆರ್‌ಟಿಒ ಅಧಿಕಾರಿಗಳು…!

0
ಬೆಂಗಳೂರು: ಕರ್ನಾಟಕ ದಕ್ಷ ಪೊಲೀಸ್ ಅಧಿಕಾರಿ ರವಿ ಡಿ ಚನ್ನಣ್ಣನವರ್ ಅವರು ಲಾರಿ ಚಾಲಕನ ಮಾರುವೇಷದಲ್ಲಿ ಹೋಗಿ ಭ್ರಷ್ಟ ಆರ್‌ಟಿಒ ಅಧಿಕಾರಿಗಳನ್ನು ರೆಡ್ ಹ್ಯಾಂಡಾಗಿ ಹಿಡಿದಿದ್ದಾರೆ. ಕರ್ನಾಟಕ-ತಮಿಳುನಾಡು ಗಡಿ ಭಾಗ ಅತ್ತಿಬೆಲೆಯಲ್ಲಿರುವ ಚೆಕ್...

ಕೊರೊನಾ ವಿರುದ್ಧ ಹೋರಾಡಲು ಸಿಎಂ ಪರಿಹಾರ ನಿಧಿಗೆ ತನ್ನ ಪಾಕೆಟ್ ಮನಿಯನ್ನು ದೇಣಿಗೆಯಾಗಿ ನೀಡಿದ 5ರ ಬಾಲಕ…

0
ಮಂಗಳೂರು : ಮಹಾಮಾರಿ ಕೊರೊನಾ ವೈರಸ್ ವಿರುದ್ಧ ಹೋರಾಡಲು 5 ವರ್ಷದ ಬಾಲಕ ತಾನು ಕೂಡಿಟ್ಟಿದ್ದ ಪಾಕೆಟ್ ಮನಿಯನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ದೇಣಿಗೆಯಾಗಿ ನೀಡಿದ್ದಾನೆ. ಅತಾ-ವುರ್-ರೆಹ್ಮಾನ್ ಎಂಬ ಬಾಲಕ ತನ್ನ ಪಾಕೆಟ್...

ಲಾಕ್‍ಡೌನ್ ಎಫೆಕ್ಟ್ : ಎಂ.ಎಸ್.ಐ.ಎಲ್ ಅಂಗಡಿಯ ಗೋಡೆ ಕೊರೆದು ಸುಮಾರು 25 ಸಾವಿರಕ್ಕೂ ಹೆಚ್ಚು ಮೌಲ್ಯದ ಮದ್ಯ ಕಳ್ಳತನ…

0
ಬಂಗಾರಪೇಟೆ : ಮಹಾಮಾರಿ ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ದೇಶಾದ್ಯಂತ ಲಾಕ್‍ಡೌನ್ ಆಗಿರುವ ಹಿನ್ನಲೆ, ಮಧ್ಯ ಮಾರಾಟವಾಗದೆ ಇರುವುದರಿಂದ ಕೆಲವು ದುಷ್ಕರ್ಮಿಗಳು ಎಂ.ಎಸ್.ಐ.ಎಲ್ ಅಂಗಡಿಯ ಗೋಡೆ ಕೊರೆದು ಮಧ್ಯ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ...

ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆ ಪ್ರಕರಣ: ಪೊಲೀಸರಿಂದ ಮೂವರ ಬಂಧನ…

0
ಬೆಂಗಳೂರು: ಬೆಂಗಳೂರಿನಲ್ಲಿ ಆಶಾ ಕಾರ್ಯಕರ್ತೆಯರ ಮೇಲೆ ನಡೆದಿದ್ದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಮ ಕೈಗೊಂಡಿರುವ ಪೊಲೀಸರು ಇದೀಗ ಮೂವರನ್ನು ಬಂಧಿಸಿದ್ದಾರೆ. ಕೊರೋನಾ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ತಪಾಸಣೆಗೆ ತೆರಳಿದ್ದ ಆಶಾ ಕಾರ್ಯಕರ್ತೆಯರ ಮೇಲೆ...

ಹಾಸನದಿಂದ 16 ಮಂದಿ ದೆಹಲಿಗೆ ತೆರಳಿದ್ದ ಮಾಹಿತಿ : ಜಿಲ್ಲಾಧಿಕಾರಿ ಆರ್. ಗಿರೀಶ್ ಸ್ಪಷ್ಟನೆ…

0
ಹಾಸನ : ಕೊರೊನಾ ಸೋಂಕಿನ ಹಾಟ್ ಸ್ಪಾಟ್ ಎಂದು ದೆಹಲಿ ಗುರುತಿಸಲ್ಪಟ್ಟಿದೆ. ಹಾಸನದಿಂದ 16 ಮಂದಿ ದೆಹಲಿಗೆ ತೆರಳಿದ್ದ ಮಾಹಿತಿ ಇದ್ದು, ಅದರಲ್ಲಿ ಈಗ 6 ಮಂದಿ ಜಿಲ್ಲೆಯಲ್ಲಿ ಇದ್ದಾರೆ. ಉಳಿದವರು ದೆಹಲಿ,...
error: Content is protected !!