ರಾಜ್ಯದಲ್ಲಿ ಇಂದು ಮತ್ತೆ ನಾಲ್ವರಲ್ಲಿ ಕೊರೊನಾ ಸೋಂಕು ದೃಢ-ಸೋಂಕಿತರ ಸಂಖ್ಯೆ 105ಕ್ಕೆ ಏರಿಕೆ…

0
ಬೆಂಗಳೂರು : ರಾಜ್ಯದಲ್ಲಿ ಇಂದು ಹೊಸದಾಗಿ ನಾಲ್ಕು ಕೊರೊನಾ ಪ್ರಕರಣಗಳು ದೃಢಪಟ್ಟಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 105ಕ್ಕೆ ಏರಿಕೆಯಾಗಿದೆ. ನಾಲ್ವರ ಪೈಕಿ ಇಬ್ಬರು ನಂಜನಗೂಡಿನ ಔಷಧ ಕಾರ್ಖಾನೆಯಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂಧಿಗಳಾಗಿದ್ದು,...

ಯಾವುದೇ ಕಾರಣಕ್ಕೂ ಕೇರಳ ಗಡಿ ಓಪನ್ ಮಾಡುವುದಿಲ್ಲ : ಸಂಸದ ನಳಿನ್ ಕುಮಾರ್ ಕಟೀಲ್.

0
ಮಂಗಳೂರು: ಯಾವುದೇ ಕಾರಣಕ್ಕೂ ಕೇರಳ ಗಡಿ ಓಪನ್ ಮಾಡೋಕೆ ಸಾಧ್ಯವಿಲ್ಲ ,ಜನರಿಗೆ ಆತಂಕ ಬೇಡ ಎಂದು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ನಮ್ಮ ಜಿಲ್ಲೆಯ ಜನರ ಸಹಕಾರದಿಂದ ನಾವು...

ಸರ್ಕಾರದ ವಿರುದ್ಧ ಅವಹೇಳನ ಆರೋಪ : ಓರ್ವ ಬಂಧನ…

0
ಮಂಗಳೂರು: ಕೊರೋನಾ ತಡೆಗಟ್ಟುವ ವಿಚಾರದಲ್ಲಿ ಸರ್ಕಾರದ ವಿರುದ್ಧ ಅಪಪ್ರಚಾರ ನಡೆಸಿದ ಆರೋಪದಲ್ಲಿ ನಗರದ ಉಳಾಯಿಬೆಟ್ಟು ನಿವಾಸಿ ನಿಝಾಮ್ ಎಂಬುವವರ ವಿರುದ್ಧ ಪೊಲೀಸ್ ಕೇಸ್ ದಾಖಲಾಗಿದೆ. ಈತ ಸಾಮಾಜಿಕ ಜಾಲತಾಣಗಳಲ್ಲಿ ಕೋವಿಡ್-19 ವಿಚಾರಕ್ಕೆ ಸಂಬಂಧಿಸಿದಂತೆ...

ಕೊರೊನಾ ವೈರಸ್ ತಡೆಗಟ್ಟುವ ಕಾರ್ಯಪಡೆಯಲ್ಲಿ ಮಾಜಿ ಐಪಿಎಸ್ ​ಅಧಿಕಾರಿ ಅಣ್ಣಾಮಲೈ…

0
ಬೆಂಗಳೂರು: ಮಾಜಿ ಐಪಿಎಸ್ ​ಅಧಿಕಾರಿ ಅಣ್ಣಾಮಲೈ ಅವರು ಪೊಲೀಸ್ ಇಲಾಖೆಗೆ ರಾಜೀನಾಮೆ ನೀಡಿದ್ದು, ಸದ್ಯ ಅವರು ಕರ್ನಾಟಕದಲ್ಲಿ ಕೊರೊನಾ ವಿರುದ್ಧದ ಸಮರಕ್ಕೆ ಸನ್ನದ್ಧರಾಗಿದ್ದಾರೆ. ಕೊರೊನಾ ಕುರಿತಾಗಿ ಸಲಹೆ ಸೂಚನೆ ನೀಡಲು ಉನ್ನತ ಶಿಕ್ಷಣ...

ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಸಿಎಂ ಪರಿಹಾರ ನಿಧಿಗೆ 1 ಲಕ್ಷ ರೂ ದೇಣಿಗೆ ನೀಡಿ ಮಾನವೀಯತೆ ಮೆರೆದ ರೈತ…

0
ಹುಬ್ಬಳ್ಳಿ : ಚೀನಾದಿಂದ ಆರಂಭವಾದ ಮಹಾಮಾರಿ ಕೊರೊನಾ ವೈರಸ್ ಇಡೀ ವಿಶ್ವದಾಧ್ಯಂತ ವ್ಯಾಪಕವಾಗಿ ಹರಡಿ ಭೀತಿ ಹೆಚ್ಚಿಸುತ್ತಿದ್ದು, ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು 21 ದಿನಗಳ ಕಾಲ ಭಾರತವನ್ನು ಲಾಕ್‍ಡೌನ್ ಮಾಡಿ...

ಮಹಾಮಾರಿ ಕೊರೊನಾ ವೈರಸ್ ವಿರುದ್ಧದ ಹೋರಾಟಕ್ಕೆ ನಟ ಪುನೀತ್ ರಾಜ್‍ಕುಮಾರ್ ಅವರಿಂದ 50 ಲಕ್ಷ ರೂ ದೇಣಿಗೆ…

0
https://www.youtube.com/watch?v=LIRMS4dI5ZM&feature=youtu.be ಬೆಂಗಳೂರು : ಇಡೀ ವಿಶ್ವದಾಧ್ಯಂತ ಭೀತಿ ಹೆಚ್ಚಿಸುತ್ತಿರುವ ಮಹಾಮಾರಿ ಕೊರೊನಾ ವೈರಸ್ ವಿರುದ್ಧ ಹೋರಾಟಕ್ಕೆ ಸ್ಯಾಂಡಲ್‍ವುಡ್ ನಟ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರು ಮುಖ್ಯಮಂತ್ರಿ ಪರಿಹಾರ ನಿಧಿಗೆ ದೇಣಿಗೆ ನೀಡಲು ಮುಂದಾಗಿದ್ದಾರೆ....

ರಾಜ್ಯದಲ್ಲಿ ಇಂದು ಒಂದೇ ದಿನ 10 ಮಂದಿಯಲ್ಲಿ ಕೊರೊನಾ ಸೋಂಕು ದೃಢ-98ಕ್ಕೆ ಏರಿದ ಸೋಂಕಿತರ ಸಂಖ್ಯೆ…

0
ಬೆಂಗಳೂರು : ಮಹಾಮಾರಿ ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು 21 ದಿನಗಳ ಕಾಲ ಇಡೀ ದೇಶಾದ್ಯಂತ ಲಾಕ್‍ಡೌನ್ ಮಾಡಿ ಆದೇಶ ಹೊರಡಿಸಿದ್ದಾರೆ. ಹೀಗಿದ್ದರೂ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ...

ಬೀದಿಗೆ ಬಂದರೆ ನೀನು ನಿನ್ನ ಮನೆಗೆ ಬರುವೆ ನಾನು’ ರಸ್ತೆ ಬರಹದ ಮೂಲಕ ಕೊರೊನಾ ಜಾಗೃತಿ ಮೂಡಿಸಿದ ಕುಂದಾಪುರ...

0
ಕುಂದಾಪುರ: ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟಲು ಇಡೀ ದೇಶವನ್ನೇ ಲಾಕ್ಡೌನ್ ಮಾಡಲಾಗಿದೆ. ಆದರೂ, ಜನರು ಸಾರ್ವಜನಿಕವಾಗಿ ಗುಂಪಿನಲ್ಲಿ ಓಡಾಡುವುದನ್ನು ಬಿಟ್ಟಿಲ್ಲ. ಹೀಗಾಗಿ ಜಿಲ್ಲೆಯಲ್ಲಿ ರಸ್ತೆ ಮೇಲೆ ಬರಹ ಬರೆದು ಕೊರೊನಾ ಜಾಗೃತಿ ಮೂಡಿಸಲಾಗುತ್ತಿದೆ....

ಕೊರೊನಾ ಭೀತಿ : ಸಿಇಟಿ ಪರೀಕ್ಷೆ ಮುಂದೂಡಿಕೆ – ಉಪ ಮುಖ್ಯಮಂತ್ರಿ ಡಾ.ಸಿ.ಎನ್ ಅಶ್ವತ್ಥನಾರಾಯಣ.

0
ಬೆಂಗಳೂರು: ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಏಪ್ರಿಲ್ 22, 23ರಂದು ನಡೆಸಬೇಕಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (ಸಿಇಟಿ) ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ ಎಂದು ಉನ್ನತ ಶಿಕ್ಷಣ ಇಲಾಖೆ ಜವಾಬ್ದಾರಿ ಹೊತ್ತಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್...

ಕೊರೋನ ವೈರಸ್ : ದ.ಕ. ಜಿಲ್ಲೆಯಲ್ಲಿ ಈವರೆಗೆ 38,279 ಮಂದಿಯ ಸ್ಕ್ರೀನಿಂಗ್ : ಸಿಂಧೂ ಬಿ.ರೂಪೇಶ್.

0
ಮಂಗಳೂರು : ಕೊರೋನ ವೈರಸ್ ತಡೆಯುವ ನಿಟ್ಟಿನಲ್ಲಿ ವಿದೇಶದಿಂದ ಬಂದ ಪ್ರಯಾಣಿಕರನ್ನು ಕಡ್ಡಾಯವಾಗಿ ಹೋಂ ಕ್ವಾರಂಟೈನ್ನಲ್ಲಿರಲು ಸೂಚನೆ ನೀಡಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್  ತಿಳಿಸಿದ್ದಾರೆ. ಸೋಮವಾರ 48 ಮಂದಿಯ ಸ್ಕ್ರೀನಿಂಗ್...
error: Content is protected !!