ಲಾಕ್‍ಡೌನ್ ಉಲ್ಲಂಘನೆ : ನಾಳೆಯಿಂದ ರಾಜ್ಯಗಳಲ್ಲಿ ಪ್ಯಾರಾ ಮಿಲಿಟರಿ ಪಡೆಗಳ ನಿಯೋಜನೆ ಸಾಧ್ಯತೆ…?

0
ನವದೆಹಲಿ : ಮಹಾಮಾರಿ ಕೊರೊನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಡೀ ದೇಶಾದ್ಯಂತ ಲಾಕ್‍ಡೌನ್ ಮಾಡಿ ಆದೇಶ ಹೊರಡಿಸಿದ್ದು, ಆದರೆ ಸಾರ್ವಜನಿಕರು ಲಾಕ್‍ಡೌನ್ ಆದೇಶವನ್ನು ಉಲ್ಲಂಘಿಸಿ ರಸ್ತೆಯಲ್ಲಿ ಅನಗತ್ಯವಾಗಿ...

ಕೃಷಿ ಉತ್ಪನ್ನಗಳ ಸಾಗಾಟಕ್ಕೆ ಸರ್ಕಾರ ನಿರ್ಬಂಧ ಹೇರಬಾರದು : ಹೆಚ್.ಡಿ. ಕುಮಾರಸ್ವಾಮಿ.

0
ಬೆಂಗಳೂರು : ದೇಶಾದ್ಯಂತ ಲಾಕ್‍ಡೌನ್ ಆಗಿರುವ ಹಿನ್ನೆಲೆ, ರೈತರು ಬೆಳೆದ ಬೆಳೆಗಳು ಬೆಲೆಯಿಲ್ಲದೆ ಹಾಗೂ ಮಾರಾಟವಾಗದೆ ಇರುವುದರಿಂದ ಕೆಲವು ಭಾಗಗಳಲ್ಲಿ ರೈತರು ತಾವು ಬೆಳೆದ ಬೆಳೆಗಳನ್ನು ತಿಪ್ಪೆಗಳಿಗೆ ಬಿಸಾಡುತ್ತಿದ್ದು, ಈ ಕುರಿತು ಮಾಜಿ...

ಲಾಕ್‍ಡೌನ್ ಹಿನ್ನೆಲೆ, ಪೊಲೀಸ್ ಸಿಬ್ಬಂದಿಗಳಿಗೆ 14 ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದ ಪೊಲೀಸ್ ಆಯುಕ್ತ ಭಾಸ್ಕರ್ ರಾವ್

0
ಬೆಂಗಳೂರು : ಮಹಾಮಾರಿ ಕೊರೊನಾ ವೈರಸ್ ತಡೆಗಟ್ಟಲು ಪ್ರಧಾನಿ ನರೇಂದ್ರ ಮೋದಿ ಅವರು ದೇಶಾದ್ಯಂತ ಲಾಕ್‍ಡೌನ್ ಮಾಡಿರುವ ಹಿನ್ನೆಲೆ, ಕೆಲವು ಅಗತ್ಯ ಸೇವೆಗಳಿಗೆ ತೊಂದರೆ ಆಗದಂತೆ ನಗರ ಪೊಲೀಸ್ ಆಯಕ್ತ ಭಾಸ್ಕರ್ ಅವರು...

ತುಮಕೂರಿನಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟ ವೃದ್ಧನ 13 ವರ್ಷದ ಮಗನಿಗೆ ಸೋಂಕು ದೃಢ…

0
ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ಕೊರೊನಾ ಪ್ರಕರಣ ದೃಢಪಟ್ಟಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಕ್ಯೆ 84 ಕ್ಕೆ ಏರಿಕೆಯಾಗಿದೆ. ತಮಕೂರಿನಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟ ವೃದ್ಧನ 13 ವರ್ಷದ ಮಗನಿಗೆ ಕೊರೊನಾ...

ಸುಬ್ರಹ್ಮಣ್ಯದ ಅರ್ಚಕರಿಗೆ ಲಾಠಿ ಏಟು ಪ್ರಕರಣ; ಪೊಲೀಸ್ ಪೇದೆಯನ್ನು ಅಮಾನತುಗೊಳಿಸಿ ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆದೇಶ…

0
ಮಂಗಳೂರು: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಅರ್ಚಕರೋರ್ವರಿಗೆ ಲಾಠಿಯಿಂದ ಹೊಡೆದು ಗಾಯಗೊಳಿಸಿದ ಪೊಲೀಸ್ ಪೇದೆಯನ್ನು ಅಮಾನತುಗೊಳಿಸಿ ದಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆದೇಶ ನೀಡಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಾರ್ಚ್...

ಮೂಡಿಗೆರೆ : ಬೆಂಗಳೂರಿನಲ್ಲಿ ಇರುವವರನ್ನು ದಯವಿಟ್ಟು ಊರಿಗೆ ಕಳುಹಿಸಿಕೊಡಿ : ಮುಖ್ಯಮಂತ್ರಿಗಳಿಗೆ ಶಾಸಕ ಎಂ.ಪಿ. ಕುಮಾರಸ್ವಾಮಿ ಮನವಿ…

0
https://www.youtube.com/watch?v=ubozY4wmWzw&feature=youtu.be ಮೂಡಿಗೆರೆ : ಬೆಂಗಳೂರಿನಲ್ಲಿ ಇರುವವರನ್ನು ದಯವಿಟ್ಟು ಊರಿಗೆ ಕಳುಹಿಸಿಕೊಡಿ ಎಂದು ಶಾಸಕ ಎಂ.ಪಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಬಳಿ ಮನವಿ ಮಾಡಿಕೊಂಡಿದ್ದಾರೆ. ಮೂಡಿಗೆರೆ ಭಾಗದ ಬಹುತೇಕ ಯುವಕ ಯುವತಿಯರು...

ಕೊರೋನಾ ವಿರುದ್ಧ ಹೋರಾಟಕ್ಕೆ ಒಂದು ಕೋಟಿ ರೂ. ನೆರವು ನೀಡಿದ ಸಂಸದೆ ಶೋಭಾ ಕರಂದ್ಲಾಜೆ…

0
ಉಡುಪಿ: ಕೊರೋನಾ ಸೋಂಕಿನ ವಿರುದ್ಧ ಹೋರಾಟಕ್ಕೆ ಕೈಗೊಳ್ಳುವ ಅಗತ್ಯ ಸುರಕ್ಷತಾ ಕ್ರಮಗಳಿಗೆ ವಿನಿಯೋಗ ಮಾಡುವ ಸಲುವಾಗಿ ಉಡುಪಿ ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರ ಸಂಸದರ ಪ್ರದೇಶಾಭಿವೃದ್ಧಿ ಯೋಜನೆ ಅನುದಾನದಲ್ಲಿ ರೂ. 1ಕೋಟಿ...

ಮೂಡಿಗೆರೆ:ಮುಚ್ಚಿದ ಬಾರ್ ಮುಂದೆ ಕುಡುಕನ ಗೋಳಾಟ…

0
https://youtu.be/1sNraTbAJ_w ಮೂಡಿಗೆರೆ: ಕೊರೋನ ವೈರಸ್‍ ಭೀತಿಯಿಂದ ದೇಶವೇ ಲಾಕ್ ಡೌನ್ ಆದ್ರು ದಿನದಿಂದ ದಿನಕ್ಕೆ ಕೊರೋನ ಸೋಂಕಿತರು ಹಾಗೂ ಶಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಆದರೆ, ಕುಡುಕರಿಗೆ ಇದ್ಯಾವುದರ ಅರಿವೇ ಇಲ್ಲ ಅನಿಸುತ್ತದೆ. ಹಳ್ಳಿ...

ಕೊರೋನಾ ಭೀತಿ : ದಕ್ಷಿಣ ಕನ್ನಡ ಜಿಲ್ಲೆಗೆ 28 ಲಕ್ಷ ರೂ. ಮೌಲ್ಯದ ವೈದ್ಯಕೀಯ ಸಲಕರಣೆಗಳ ನೆರವು ನೀಡಿದ...

0
ಮಂಗಳೂರು: ಮಾರಕ ಕೊರೋನಾ ಸೋಂಕು ನಿಯಂತ್ರಿಸಲು ದಕ್ಷಿಣ ಕನ್ನಡ ಜಿಲ್ಲೆಗೆ ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥೆ ಸುಧಾ ಮೂರ್ತಿ ಅವರು ನೆರವು ನೀಡಿದ್ದಾರೆ. ಕೊರೋನಾ ಸೋಂಕು ನಿಗ್ರಹ ಹಾಗೂ ಪರೀಕ್ಷೆಗೆ ಅನುಕೂಲವಾಗುವಂತೆ 28 ಲಕ್ಷ...

ವೈದ್ಯಕೀಯ ಸಿಬ್ಬಂದಿಗಳಿಗೆ ಸರ್ಕಾರ ಸೂಕ್ತ ಸವಲತ್ತುಗಳನ್ನು ನೀಡಿದ್ದರೆ ಸೋಂಕು ಶರವೇಗದಲ್ಲಿ ವ್ಯಾಪಿಸುತ್ತಿರುವುದೇಕೆ?-ಸರ್ಕಾರದ ವಿರುದ್ಧ ಹೆಚ್‍ಡಿಕೆ ಆಕ್ರೋಶ…

0
ಬೆಂಗಳೂರು : ಕರ್ನಾಟಕದಲ್ಲಿ ಕೊರೊನಾ ಪೀಡಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಈ ನಡುವೆ ಸಾರ್ವಜನಿಕರು ಲಾಕ್‍ಡೌನ್ ಆದೇಶವನ್ನೂ ಲೆಕ್ಕಿಸದೇ ಮನೆಯಿಂದ ಹೊರಗೆ ಅನಗತ್ಯವಾಗಿ ತಿರುಗಾಡುತ್ತಿದ್ದು, ಈ ಹಿನ್ನೆಲೆ ಮಾಜಿ ಮುಖ್ಯಮಂತ್ರಿ...
error: Content is protected !!