ಕಲಬುರಗಿ : ಲಾಕ್‍ಡೌನ್ ಆದೇಶ ಉಲ್ಲಂಘಿಸಿ ರಸ್ತೆಗಿಳಿದವರಿಗೆ ರಸ್ತೆ ಗುಡಿಸುವ ಶಿಕ್ಷೆ…

0
ಕಲಬುರಗಿ : ಇಡೀ ಭಾರತದಲ್ಲೇ ಲಾಕ್‍ಡೌನ್ ಆದೇಶವಿದ್ದರೂ ಆದೇಶವನ್ನು ಉಲ್ಲಂಘಿಸಿ ರಸ್ತೆಗೆ ಇಳಿದವರಿಗೆ ಕಲಬುರಗಿ ಪೊಲೀಸರು ವಿಶೇಷವಾಗಿ ಶಿಕ್ಷೆಯನ್ನು ನೀಡಿದ್ದಾರೆ. ನಿಯಮವನ್ನು ಉಲ್ಲಂಘಿಸಿ ರಸ್ತೆಗಿಳಿದವರಿಗೆ ನಿನ್ನೆ ಬಸ್ಕಿ ಹೊಡೆಯುವ ಶಿಕ್ಷೆ ನೀಡಿದ್ದ ಕಲಬುರಗಿ...

ರಾಜ್ಯದಲ್ಲಿ ಇಂದು ಮತ್ತೆ ನಾಲ್ವರಲ್ಲಿ ಕೊರೊನಾ ಸೋಂಕು ದೃಢ-ಸೋಂಕಿತರ ಸಂಖ್ಯೆ 55ಕ್ಕೆ ಏರಿಕೆ…

0
ಬೆಂಗಳೂರು : ರಾಜ್ಯದಲ್ಲಿ ಇಂದು ಮತ್ತೆ ನಾಲ್ಕು ಕೊರೊನಾ ಪ್ರಕರಣಗಳು ದೃಢವಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 55 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನ ಇಬ್ಬರಿಗೆ, ಮೈಸೂರು ಹಾಗೂ ಚಿಕ್ಕಬಳ್ಳಾಪುರದಲ್ಲಿ ತಲಾ...

ಕುಂದಾಪುರ: ಕರ್ಫ್ಯೂ ಉಲ್ಲಂಘಿಸಿ ಪೊಲೀಸರೊಂದಿಗೆ ವಾಗ್ವಾದ ನಡೆಸಿದ ಯುವಕನ ವಿರುದ್ದ ಪ್ರಕರಣ ದಾಖಲು…

0
ಕುಂದಾಪುರ: ಕೊರೋನಾ ಮಹಾಮಾರಿ ನಿಯಂತ್ರಕ್ಕಾಗಿ ವಿಧಿಸಿರುವ ಕರ್ಫ್ಯೂವನ್ನು ಉಲ್ಲಂಘಿಸಿದ್ದಲ್ಲದೆ ಪೊಲೀಸರ ಮಾತಿಗೆ ನಿರ್ಲಕ್ಷ್ಯ ತೋರಿದ ಆರೋಪದ ಮೇಲೆ ಕುಂದಾಪುರದ ಎಂಜಿನಿಯರಿಂಗ್ ಪಧವೀಧರ ಯುವಕನ ಮೇಲೆ ಕುಂದಾಪುರ ಠಾಣೆಯಲ್ಲಿ ಕೇಸು ದಾಖಲಾಗಿದೆ. ಕುಂದಾಪುರ ಉಪವಿಭಾಗಾಧಿಕಾರಿ ರಾಜು ಹಾಗೂ...

ಭಾರತ ಲಾಕ್‍ಡೌನ್-ಸಾರ್ವಜನಿಕರು ಪೊಲೀಸರೊಂದಿಗೆ ಸಂಘರ್ಷಕ್ಕೆ ಇಳಿಯಬಾರದು-ಸಿಎಂ ಬಿ.ಎಸ್. ಯಡಿಯೂರಪ್ಪ ಮನವಿ…

0
ಬೆಂಗಳೂರು : ಕೊರೊನಾ ಭೀತಿ ಹೆಚ್ಚಾಗಿತ್ತಿರುವ ಹಿನ್ನೆಲೆ, ಕೇಂದ್ರ ಸರ್ಕಾರ ಇಡೀ ಭಾರತವನ್ನೇ ಲಾಕ್ಡೌನ್ ಮಾಡಿ ಆದೇಶ ಹೊರಡಿಸಿದ್ದು, ಈ ನಡುವೆ ಲಾಕ್‍ಡೌನ್ ನಿಯಮವನ್ನು ಉಲ್ಲಂಘಿಸಿ ಹೊರಗೆ ಬಂದು ಸಾರ್ವಜನಿಕರು ಪೊಲೀಸರೊಂದಿಗೆ ಸಂಘರ್ಷಕ್ಕೆ...

ಕೊರೊನಾ ಭೀತಿ – ವೈರಸ್ ತಡೆಗೆ ಮುಖ್ಯಮಂತ್ರಿ ಪರಿಹಾರ ನಿಧಿಗೆ 3 ತಿಂಗಳ ವೇತನವನ್ನು ನೀಡಿದ ಶಾಸಕ ಯತ್ನಾಳ್…

0
ವಿಜಯಪುರ : ದೇಶಾಧ್ಯಂತ ಕೊರೊನಾ ಭೀತಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಕೊರೊನಾ ವೈರಸ್ ವಿರುದ್ಧದ ಹೋರಾಟಕ್ಕೆ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಮುಖ್ಯಮಂತ್ರಿ ಪರಿಹಾರ ನಿಧಿಗೆ ತಮ್ಮ 3 ತಿಂಗಳ ವೇತನವನ್ನು...

ಕೊರೊನಾ ಭೀತಿ-ಏಪ್ರಿಲ್ 20ರ ವರೆಗೆ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಮುಂದೂಡಿಕೆ ಮಾಡಿ ಶಿಕ್ಷಣ ಇಲಾಖೆ ಆದೇಶ…

0
ಬೆಂಗಳೂರು : ಮಹಾಮಾರಿ ಕೊರೊನಾ ವೈರಸ್ ಭೀತಿ ಹಿನ್ನೆಲೆ, ಪ್ರಧಾನಿ ನರೇಂದ್ರ ಮೋದಿ ಅವರು 21 ದಿನಗಳ ಕಾಲ ಅಂದರೆ ಏಪ್ರಿಲ್ 14ರವರೆಗೂ ಇಡೀ ಭಾರತವನ್ನು ಲಾಕ್‍ಡೌನ್ ಮಾಡಿ ಆದೇಶ ಹೊರಡಿಸಿದ್ದು, ಈ...

ಪೊಲೀಸ್ ಕಾನ್ ಸ್ಟೇಬಲ್ ಮೇಲೆ ಹಲ್ಲೆ ನಡೆಸಿದ ಆರೋಪಿಯ ಕಾಲಿಗೆ ಗುಂಡೇಟು…

0
ಬೆಂಗಳೂರು: ಸಂಜಯ ನಗರದಲ್ಲಿ ಬುಧವಾರ ಪೊಲೀಸ್ ಕಾನ್ ಸ್ಟೇಬಲ್ ಮೇಲೆ ಹಲ್ಲೆ ನಡೆಸಿದ ಒಂದನೇ ಆರೋಪಿಯ ಕಾಲಿಗೆ ಪೊಲೀಸರು ಗುರುವಾರ ನಸುಕಿನಲ್ಲಿ ಗುಂಡು ಹೊಡೆದಿದ್ದಾರೆ. ಆರೋಪಿ ತಾಜುದ್ದೀನ್ ನನ್ನು ಗುರುವಾರ ನಸುಕಿನಲ್ಲಿ ಘಟನಾ...

ಸಂಜಯನಗರ ಪೊಲೀಸರ ಮೇಲೆ ಹಲ್ಲೆ-ಇಬ್ಬರ ಬಂಧನ…

0
ಬೆಂಗಳೂರು: ಸಂಜಯ ನಗರದಲ್ಲಿ ಪೊಲೀಸ್ ಕಾನ್ ಸ್ಟೇಬಲ್ ಮೇಲೆ ಹಲ್ಲೆ ಮಾಡಿದ್ದ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧೀಸಿದ್ದಾರೆ. ಬಂಧಿತರನ್ನು ಸ್ಥಳೀಯ ನಿವಾಸಿಗಳಾದ ತಾಜುದ್ದೀನ್ (25) ಮತ್ತು ಕುತುಬ್ಬುದ್ದೀನ್ (25) ಎಂದು...

ರಾಜ್ಯದಲ್ಲಿ ಇಂದು ಒಂದೇ ದಿನ 10 ಜನರಿಗೆ ಕೊರೊನಾ ಸೋಂಕು ದೃಢ-ಸೋಂಕಿತರ ಸಂಖ್ಯೆ 51ಕ್ಕೆ ಏರಿಕೆ…

0
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಇಂದು ಒಂದೇ ದಿನ 10 ಜನರಿಗೆ ಕೊರೊನಾ ಸೋಂಕು ದೃಢವಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 51ಕ್ಕೆ ಏರಿಕೆಯಾಗಿದೆ...

ನಳಿನ್ ಕುಮಾರ್ ಕಟೀಲ್ ಸಂಸದರ ನಿಧಿಯಿಂದ ಕೊರೋನಾ ಹೋರಾಟಕ್ಕೆ ಒಂದು ಕೋಟಿ ರೂ. ನೆರವು…

0
ದಕ್ಷಿಣ ಕನ್ನಡ : ಜಗತ್ತಿಗೆ ಬಂದಿರುವ ಮಹಾಮಾರಿ ಕೊರೋನಾ ರೋಗದ ವಿರುದ್ಧದ ಹೋರಾಟಕ್ಕೆ ಇಡೀ ರಾಜ್ಯವು ಸಜ್ಜಾಗಿದೆ. ಈ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಗತ್ಯ ಸುರಕ್ಷಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಈ ಮಾರಕ...
error: Content is protected !!