ಹೋಂ ಕ್ವಾರಂಟೈನ್ನಲ್ಲಿದ್ದ ಕೊರೊನಾ ಶಂಕಿತ ಮಹಿಳೆ ಸಾವು…
ಚಿಕ್ಕಬಳ್ಳಾಪುರ : ಮೆಕ್ಕಾ ಪ್ರವಾಸದಿಂದ ಆಗಮಿಸಿ ಹೋಂ ಕ್ವಾರಂಟೈನ್ನಲ್ಲಿದ್ದ ಕೊರೋನಾ ಶಂಕಿತ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಮೂಲತಃ ಆಂಧ್ರದ ಹಿಂದೂಪುರ ಮೂಲದ 70 ವರ್ಷದ ಮಹಿಳೆ ಕಳೆದ ಕೆಲ ದಿನಗಳ ಹಿಂದೆ ಮೆಕ್ಕಾ ಪ್ರವಾಸವನ್ನು...
ದಾವಣಗೆರೆ ಸಂಸದ ಜಿ.ಎಂ. ಸಿದ್ದೇಶ್ವರ ಅವರ ಪುತ್ರಿಗೆ ಕೊರೊನಾ ವೈರಸ್ ಪಾಸಿಟಿವ್…
ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೋರಾನಾ ವೈರಸ್ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಸೋಂಕು ದೃಢಪಟ್ಟವರ ಸಂಖ್ಯೆ 39ಕ್ಕೆ ಏರಿದೆ. ಕರಾವಳಿ ಜಿಲ್ಲೆಗಳಲ್ಲಿ ಕೊರೋನಾ ಇಂದು ಭಾರೀ ಎಚ್ಚರಿಕೆ ಗಂಟೆ ಭಾರಿಸಿದ್ದು, ಆರಕ್ಕೂ ಹೆಚ್ಚು ಜನರಿಗೆ ಸೋಂಕು...
ಉಡುಪಿಯಲ್ಲಿ ಮೊದಲ ಕೊರೊನಾ ವೈರಸ್ ಸೋಂಕು ದೃಢ…
ಉಡುಪಿ: ಇತ್ತೀಚೇಗೆ ದುಬೈ ನಿಂದ ಆಗಮಿಸಿದ ವ್ಯಕ್ತಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ತಿಳಿದು ಬಂದಿದೆ. ಮಾರ್ಚ್ 18 ರಂದು ದುಬೈ ನಿಂದ ಬಂದಿದ್ದ ಉಡುಪಿ ಜಿಲ್ಲೆಯ 34 ವರ್ಷದ ವ್ಯಕ್ತಿ ,...
ಉಡುಪಿ: ಕೊರೋನಾ ಭೀತಿಯಿಂದ ಡೆತ್ ನೋಟ್ ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ
ಉಡುಪಿ: ತನಗೆ ಕೊರೋನಾ ಇದೆ ಎಂದು ಡೆತ್ ನೋಟ್ ಬರೆದಿಟ್ಟು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಬ್ರಹ್ಮಾವರ ತಾಲೂಕಿನ ಉಪ್ಪೂರಿನಲ್ಲಿ ನಡೆದಿದೆ.ಮೃತ ವ್ಯಕ್ತಿಯನ್ನು ಉಪ್ಪೂರು ನರ್ನಾಡು ನಿವಾಸಿ ಗೋಪಾಲಕೃಷ್ಣ ಮಡಿವಾಳ (56) ಎಂದು...
ಕೊರೊನಾ ಭೀತಿಯಿಂದ ಊರಿಗೆ ಹೊರಟಿದ್ದ ಮೂವರು ರಸ್ತೆ ಅಪಘಾತಕ್ಕೆ ಬಲಿ…
ಬಾಗಲಕೋಟೆ : ಕೊರೊನಾ ಭೀತಿ ಹಿನ್ನೆಲೆ, ಬೆಂಗಳೂರಿನಿಂದ ಬೀದರ್ ಕಡೆಗೆ ತೆರಳುತ್ತಿದ್ದ ಕಾರು ಬಂಡೆಗೆ ಡಿಕ್ಕಿ ಹೊಡೆದು ಮೂವರು ಮೃತಪಟ್ಟಿರುವ ಘಟನೆ ಜಿಲ್ಲೆಯ ಇಳಕಲ್ ತಾಲ್ಲೂಕಿನ ಹಿರೇಕೊಡಗಲಿಯಲ್ಲಿ ನಡೆದಿದೆ. ಸವಿತಾ(20), ಸುವರ್ಣ(40) ಹಾಗೂ...
ಕೊರೊನಾ ವೈರಸ್ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ…
ಬೆಂಗಳೂರು : ಕೊರೊನಾ ವೈರಸ್ ರಾಜ್ಯಾಧ್ಯಂತ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ, ಇಡೀ ಕನಾಟಕವನ್ನೇ ಲಾಕ್ಡೌನ್ ಮಾಡಲಾಗಿದ್ದು, ಇದರಿಂದ ನಷ್ಟ ಅನುಭವಿಸುತ್ತಿರುವ ಬಡ ಜನರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೊರೊನಾ ವೈರಸ್ ವಿಶೇಷ...
ಕೊರೊನಾ ಭೀತಿ: ಕರ್ನಾಟಕವೇ ಲಾಕ್ಡೌನ್ ಆಗಿದ್ದರೂ ಅನಗತ್ಯವಾಗಿ ತಿರುಗಾಡುತ್ತಿರುವವರಿಗೆ ಪೊಲೀಸರ ಲಾಠಿ ಏಟು…
ಬೆಂಗಳೂರು : ಕೊರೊನಾ ವೈರಸ್ ಭಿತಿ ಹಿನ್ನೆಲೆ, ಇಡೀ ರಾಜ್ಯವೇ ಸಂಪೂರ್ಣ ಲಾಕ್ಡೌನ್ ಆಗಿದ್ದು, ಈ ನಡುವೆ ರಸ್ತೆಗೆ ಇಳಿಯಬೇಡಿ, ಮನೆಯಲ್ಲೇ ಇರಿ ಎಂದರೂ ಕೇಳದೆ ಅನಗತ್ಯವಾಗಿ ತಿರುಗಾಡುತ್ತಿರುವವರಿಗೆ ಪೊಲೀಸರು ಲಾಠಿ ರುಚಿಯನ್ನು...
ರಾಜ್ಯದಲ್ಲೇ ಲಾಕ್ ಡೌನ್ ಆದೇಶ ಇದ್ರೂ ಕ್ಯಾರೇ ಅನ್ನುತ್ತಿಲ್ಲಾ ಮಲ್ಪೆ ಮೀನುಗಾರಿಕಾ ಬಂದರು…!
ಉಡುಪಿ: ಕೊರೋನ ವೈರಸ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಮಾ.31ರವರೆಗೆ ರಾಜ್ಯಾದ್ಯಂತ ಲಾಕ್ ಡೌನ್ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದ್ದು ಏಷ್ಯಾದ ನಂಬರ್ ವನ್ ಮೀನುಗಾರಿಕಾ ಬಂದರು ಮಲ್ಪೆಯಲ್ಲಿ ಅದರ ಬಿಸಿ...
ಕೊರೊನಾ ಭೀತಿ : ಕರ್ನಾಟಕ ಸೇರಿದಂತೆ 30 ರಾಜ್ಯ ಸಂಪೂರ್ಣ ಲಾಕ್ಡೌನ್…
ನವದೆಹಲಿ : ಮಾರಣಾಂತಿಕ ಕೊರೊನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಕೊರೊನಾ ವೈರಸ್ನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ಕಳೆದ ಭಾನುವಾರವಷ್ಟೇ ಕೇಂದ್ರ ಸರ್ಕಾರ ಕೊರೊನಾ ವೈರಸ್...
ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಕೊರೋನಾ ಪ್ರತ್ಯೇಕ ಚಿಕಿತ್ಸಾ ಘಟಕ ತೆರೆಯಲು ಡಿ.ಕೆ. ಶಿವಕುಮಾರ್ ಆಗ್ರಹ…
ಬೆಂಗಳೂರು: ಕೊರೋನಾ ಸೋಂಕು ಪ್ರಮಾಣ ಕ್ಷಿಪ್ರಗತಿಯಲ್ಲಿ ಪಸರಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ವೆಂಟಿಲೇಟರ್ ವ್ಯವಸ್ಥೆಯುಳ್ಳ ಪ್ರತ್ಯೇಕ ಚಿಕಿತ್ಸಾ ಘಟಕ ತೆರೆಯಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಆಗ್ರಹಿಸಿದ್ದಾರೆ....












