ಮೈಸೂರು ಅರಮನೆಯಲ್ಲಿ ಕಳೆಗಟ್ಟಿದ ದಸರಾ ಕಲರವ; ರಾಜ ಪೋಷಾಕಿನಲ್ಲಿ ಮಿಂಚಿದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್.

0
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2024 ಕ್ಕೆ ಈಗಾಗಗಲೇ ಚಾಲನೆ ನೀಡಲಾಗಿದ್ದು, ಅರಮನೆಯಲ್ಲಿ ದಸರಾ ಕಲರವ ಕಳೆಗಟ್ಟಿದೆ. ಇತ್ತ ಖಾಸಗಿ ದರ್ಬಾರ್ ರಂಗೇರಿದ್ದು, ರಾಜ ಪೋಷಾಕಿನಲ್ಲಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಮಿಂಚಿದ್ದಾರೆ....

ಗದಗದಲ್ಲಿ ಬೀದಿನಾಯಿಗಳ ಸರಣಿ ಸಾವು: ಆತಂಕದಲ್ಲಿ ಗ್ರಾಮಸ್ಥರು.

0
ಗದಗ: ಬೀದಿ ನಾಯಿಗಳ ಸರಣಿ ಸಾವು ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಬಟ್ಟೂರು, ಕುಂಡ್ರಹಳ್ಳಿ ತಾಂಡಾ, ಶೆಟ್ಟಿ ಕೆರೆ ಗ್ರಾಮಗಳ ನಿವಾಸಿಗಳಲ್ಲಿ ಆತಂಕ ಹುಟ್ಟಿಸಿದೆ. ಈ ಗ್ರಾಮಗಳಲ್ಲಿ ಬೀದಿ ನಾಯಿಗಳ ಕಾಟ ಹೆಚ್ಚಾಗಿದ್ದು,...

ಏರೋ ಇಂಡಿಯಾ ಏರ್ ಶೋಗೆ ಡೇಟ್ ಫಿಕ್ಸ್; ರಕ್ಷಣಾ ಇಲಾಖೆಯಿಂದ ಮಾಹಿತಿ.

0
ಬೆಂಗಳೂರು: ಏರೋ ಇಂಡಿಯಾದ 15ನೇ ಆವೃತ್ತಿ ಬೆಂಗಳೂರು ಏರ್ಶೋಗೆ ದಿನಾಂಕ ನಿಗದಿ ಮಾಡಿದೆ. ಕೇಂದ್ರ ರಕ್ಷಣಾ ಸಚಿವಾಲಯವು ಅಧಿಕೃತವಾಗಿ ದಿನಾಂಕ ಪ್ರಕಟಿಸಿದೆ. ಮುಂದಿನ ವರ್ಷ ಅಂದರೆ 2025ರ ಫೆಬ್ರವರಿ 10ರಿಂದ 14ರವರೆಗೆ ಯಲಹಂಕದ...

ಮಾರತಹಳ್ಳಿ ಸೇತುವೆ ಬಳಿ ಸಂಚಾರ ದಟ್ಟಣೆ: ಪರ್ಯಾಯ ಮಾರ್ಗ ಸೂಚಿಸಿದ ಟ್ರಾಫಿಕ್ ಪೊಲೀಸ್.

0
ಬೆಂಗಳೂರು: ವರ್ತೂರು ರಸ್ತೆಯ ಮಾರತಹಳ್ಳಿ ಸೇತುವೆ ಜಂಕ್ಷನ್‍ನಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಿದೆ. ಈ ಸಂಚಾರ ದಟ್ಟಣೆಯನ್ನು ನಿಯಂತ್ರಿಸಲು ಹೆಚ್‍ಎಎಲ್ ವಿಮಾನ ನಿಲ್ದಾಣ ಸಂಚಾರ ಪೊಲೀಸರು ಪರ್ಯಾಯ ವ್ಯವಸ್ಥೆ ಮಾಡಿದ್ದಾರೆ. ಹೊರವರ್ತುಲ ರಸ್ತೆ ಕೆ.ಎಲ್.ಎಂ...

ಶೀಘ್ರದಲ್ಲೇ ಮೇಟ್ರೋ ಟಿಕೆಟ್ ದರ ಏರಿಕೆ.

0
ಬೆಂಗಳೂರು: ನಮ್ಮ ಮೆಟ್ರೋ 2011ರಲ್ಲಿ ಕಾರ್ಯಾಚರಣೆ ಆರಂಭಿಸಿದ ನಂತರ ಎರಡನೇ ಬಾರಿಗೆ ಪ್ರಯಾಣ ದರವನ್ನು ಪರಿಷ್ಕರಿಸುವ ಸಾಧ್ಯತೆ ದಟ್ಟವಾಗಿದೆ. ಈ ವಿಚಾರವಾಗಿ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಬುಧವಾರ ಸಾರ್ವಜನಿಕ ಪ್ರಕಟಣೆ...

ಚಿಪ್ಪು ಹಂದಿಯನ್ನು ಖಾನಾಪುರದಿಂದ ಚೀನಾಗೆ ಅಕ್ರಮವಾಗಿ ಸಾಗಾಟ ಮಾಡುತ್ತಿದ ಆರೋಪಿಗಳು ಅರೆಸ್ಟ್.

0
ಬೆಳಗಾವಿ: ಚಿಪ್ಪು ಹಂದಿಯನ್ನು ಚೀನಾಗೆ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು ಖಾನಾಪುರ ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಆರೋಪಿಗಳು ಗುರುವಾರ ಖಾನಾಪುರ ಕಾಡಿನಲ್ಲಿ ಚಿಪ್ಪು ಹಂದಿಯನ್ನು ಹಿಡಿದು, ಲೋಂಡಾ ಗ್ರಾಮದ ರೇಲ್ವೆ ನಿಲ್ದಾಣಕ್ಕೆ...

ಸ್ತ್ರೀ ಶಕ್ತಿಯೇ ನಮ್ಮ ಕರ್ನಾಟಕದ ಶಕ್ತಿ: ನವ ದುರ್ಗೆಯರ ಆಶೀರ್ವಾದ 9 ವರ್ಷಗಳ ಕಾಲ ಸರ್ಕಾರದ ಮೇಲಿರಲಿದೆ; ಡಿಕೆಶಿ.

0
ಮೈಸೂರು: ಸಂಸಾರವನ್ನು ಕಾಪಾಡುವವಳು ಹೆಣ್ಣು. ಈ ರಾಜ್ಯವನ್ನು ಕಾಪಾಡುತ್ತಿರುವುದು ಹೆಣ್ಣು ದೇವತೆಗಳು. ಸ್ತ್ರೀ ಶಕ್ತಿಯೇ ನಮ್ಮ ಕರ್ನಾಟಕದ ಶಕ್ತಿ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಅಭಿಪ್ರಾಯಪಟ್ಟರು. ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಇಂದು ನಡೆದ...

ಇಂದಿನಿಂದ ರಾಜ್ಯದಲ್ಲಿ ಟ್ರೆಕ್ಕಿಂಗ್ ಗೆ ಮತ್ತೆ ಅವಕಾಶ: ಆನ್ ಲೈನ್ ನಲ್ಲಿ ಬುಕ್ಕಿಂಗ್ ಕಡ್ಡಾಯ.

0
ಬೆಂಗಳೂರು: ಕುಮಾರಪರ್ವತ ಸೇರಿದಂತೆ ರಾಜ್ಯದ ಕೆಲವು ಅರಣ್ಯ ಪ್ರದೇಶಗಳಲ್ಲಿ ಇಂದು ಗುರುವಾರದಿಂದ ಚಾರಣಕ್ಕೆ ಅನುಮತಿ ನೀಡಲಾಗುವುದು ಎಂದು ಅರಣ್ಯ ಮತ್ತು ಪರಿಸರ ಖಾತೆ ಸಚಿವ ಈಶ್ವರ್ ಬಿ ಖಂಡ್ರೆ ಹೇಳಿದ್ದಾರೆ. ಜನದಟ್ಟಣೆ ಮತ್ತು...

ಗೃಹ ಸಚಿವ ಡಾ.ಜಿ ಪರಮೇಶ್ವರ್‌ಗೆ ಸಿಎಂ ಸ್ಥಾನ ಸಿಗಲಿ ಎಂದು ಪರೋಕ್ಷವಾಗಿ ನುಡಿದ ಎಲೆರಾಂಪುರ ಮಠದ ಸ್ವಾಮೀಜಿ.

0
ತುಮಕೂರು: ಸಿಎಂ ಸಿದ್ದರಾಮಯ್ಯಗೆ ಮುಡಾ ಕೇಸ್ ಸಂಕಷ್ಟ ತಂದಿಟ್ಟಿದೆ. ಸಿಎಂ ರಾಜೀನಾಮೆ ನೀಡಲೇ ಬೇಕು ಎಂದು ವಿಪಕ್ಷ ಒತ್ತಾಯಿಸುತ್ತಿದೆ. ಇದರ ನಡುವೆ ಇತ್ತೀಚೆಗೆ ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಗೃಹ ಸಚಿವ ಡಾ.ಜಿ...

ಬಳ್ಳಾರಿ ಜೈಲಿನಲ್ಲಿರೋ ದರ್ಶನ್‍ಗೆ ಹೆಚ್ಚಿದ ಬೆನ್ನು ನೋವಿನ ಸಮಸ್ಯೆ.

0
ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಅಂತ್ಯವಾಗಿದೆ. ಚಾರ್ಜ್‍ಶೀಟ್ ಸಲ್ಲಿಕೆ ಆದ ಬಳಿಕ ಜಾಮೀನಿಗಾಗಿ ಅರ್ಜಿ ಸಲ್ಲಿಸಲಾಯಿತು. ಅವರಿಗೆ ಇನ್ನೂ ಜಾಮೀನು ಸಿಕ್ಕಿಲ್ಲ. ಹೀಗಿರುವಾಗಲೇ ದರ್ಶನ್‍ಗೆ ಬೆನ್ನು ನೋವು ಹೆಚ್ಚಾಗಿದೆ. ಇದರಿಂದ ವಿಮ್ಸ್...
error: Content is protected !!