ಲಾಕ್ ಡೌನ್ ಹಗುರವಾಗಿ ಪರಿಗಣಿಸಿ ಕಾನೂನು ಉಲ್ಲಂಘಿಸಿದರೆ ಕಠಿಣ ಕ್ರಮ – ಡಾ| ಪಿ ಎಸ್ ಹರ್ಷ.
ಮಂಗಳೂರು : ಲಾಕ್ ಡೌನ್ ಹಗುರವಾಗಿ ಪರಿಗಣಿಸಿ ಕಾನೂನು ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಮಂಗಳೂರು ನಗರ ಪೊಲೀಸ್ ಆಯುಕ್ತ ಡಾ| ಪಿ ಎಸ್ ಹರ್ಷ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಅವರು...
ಕೋವಿಡ್-19 ಸೋಂಕು ತಡೆಗಟ್ಟಲು ಸಂಪೂರ್ಣ ರಾಜ್ಯ ಲಾಕ್ ಡೌನ್ ಮಾಡುವ ಬಗ್ಗೆ ಇಂದು ಸಂಜೆ ತೀರ್ಮಾನಿಸಲಾಗುವುದು ; ಯಡಿಯೂರಪ್ಪ
ಬೆಂಗಳೂರು: ಕೋವಿಡ್-19 ಸೋಂಕು ತಡೆಗಟ್ಟಲು ಸಂಪೂರ್ಣ ರಾಜ್ಯ ಲಾಕ್ ಡೌನ್ ಮಾಡುವ ಬಗ್ಗೆ ಇಂದು ಸಂಜೆ ತೀರ್ಮಾನಿಸಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಹೇಳಿದರು. ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು...
ಕೊರೋನಾ ಭೀತಿ : ಗೃಹಬಂಧನದಲ್ಲಿ ಇರಬೇಕಾದ ವ್ಯಕ್ತಿಗಳು ಸಾರ್ವಜನಿಕವಾಗಿ ತಿರುಗಾಡಿದರೆ ಪ್ರಕರಣ ದಾಖಲು : ಭಾಸ್ಕರ್ ರಾವ್
ಬೆಂಗಳೂರು : ವಿದೇಶದಿಂದ ಆಗಮಿಸಿ ಗೃಹ ಬಂಧನದಲ್ಲಿ ಇರಬೇಕಾದ ವ್ಯಕ್ತಿಗಳು ಸಾರ್ವಜನಿಕವಾಗಿ ತಿರುಗಾಡಿದರೆ ಅವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ತಿಳಿಸಿದ್ದಾರೆ. ಈ ಕುರಿತು ಟ್ವೀಟ್...
ಖ್ಯಾತ ನಿರ್ಮಾಪಕ, ಉದ್ಯಮಿ ವಿ ಕೆ ಮೋಹನ್ ಆತ್ಮಹತ್ಯೆ…
ಬೆಂಗಳೂರು: ಖ್ಯಾತ ನಿರ್ಮಾಪಕ, ಉದ್ಯಮಿ ವಿ ಕೆ ಮೋಹನ್ ಅವರು ಬೆಂಗಳೂರಿನ ಪೀಣ್ಯ ಬಳಿಯಿರುವ ಹೋಟೆಲ್ ಒಂದರಲ್ಲಿ ನೇಣಿಗೆ ಶರಣಾಗಿದ್ದಾರೆ. ಮೂಲತಃ ಕುಂದಾಪುರದವರಾದ ವಿಕೆ ಮೋಹನ್ ಅವರು ಚಿತ್ರನಟ ಡಾ ರಾಜ್ ಕುಮಾರ್...
ರಾಜ್ಯದಲ್ಲಿ ಮತ್ತೊಂದು ಕೊರೊನಾ ಪ್ರಕರಣ ಪತ್ತೆ-27ಕ್ಕೆ ಏರಿದ ಸೋಂಕಿತರ ಸಂಖ್ಯೆ-ಸಚಿವ ಬಿ.ಶ್ರೀರಾಮುಲು.
ಮೈಸೂರು : ದುಬೈನಿಂದ ಆಗಮಿಸಿದ ವ್ಯಕ್ತಿಯೊಬ್ಬರಿಗೆ ಕೊರೊನಾ ವೈರಸ್ ತಗುಲಿರುವುದಾಗಿ ದೃಢಪಟ್ಟಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 27ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರು ತಿಳಿಸಿದ್ದಾರೆ. ವಿಕಾಸಸೌಧದಲ್ಲಿ...
ಕೊರೋನ ಆತಂಕ : ದ.ಕ. ಜಿಲ್ಲಾದ್ಯಂತ ಮಾ.31ರವರೆಗೆ ಸೆಕ್ಷನ್ 144 ಜಾರಿ-ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಆದೇಶ…
ಮಂಗಳೂರು : ಕೊರೋನ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ದ.ಕ. ಜಿಲ್ಲಾಡಳಿತ ಕಠಿಣ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ರಾತ್ರಿ 12 ಗಂಟೆಯವರೆಗೆ ಜಿಲ್ಲಾದ್ಯಂತ ಕರ್ಫ್ಯೂ ವಿಧಿಸಲಾಗಿದೆ. ಸಾರ್ವಜನಿಕರು ಹೊರಗೆ ಬಾರದಂತೆ ಎಚ್ಚರಿಕೆ ನೀಡಲಾಗಿದೆ. ಮಾ.22ರ...
ಕೊರೋನಾ ಭೀತಿ : ಇಂದು ನಡೆಯಬೇಕಿದ್ದ ದ್ವಿತೀಯ ಪಿಯು ಪರೀಕ್ಷೆ ಮುಂದೂಡಿಕೆ…
ಬೆಂಗಳೂರು: ಇಂದು ನಡೆಯಬೇಕಿದ್ದ ದ್ವಿತೀಯ ಪಿಯುಸಿ ಆಂಗ್ಲ ಭಾಷಾ ಪತ್ರಿಕೆಯ ಪರೀಕ್ಷೆಯನ್ನು ಮುಂದೂಡಲಾಗಿದ್ದು, ಮರು ವೇಳಾಪಟ್ಟಿಯನ್ನು ಶೀಘ್ರದಲ್ಲಿಯೇ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ತಿಳಿಸಿದ್ದಾರೆ. ನಿನ್ನೆ ಶಿಕ್ಷಣ ಇಲಾಖೆಯ...
ಉಡುಪಿ ಜಿಲ್ಲೆಯಲ್ಲಿ ಒಂದೇ ದಿನ 16 ಮಂದಿ ಕೊರೋನ ಶಂಕಿತರು ಆಸ್ಪತ್ರೆಗೆ ದಾಖಲು…
ಉಡುಪಿ : ಕೊರೋನ ವೈರಸ್ ನಿಯಂತ್ರಣಕ್ಕಾಗಿ ಪ್ರಧಾನಿ ಕರೆ ನೀಡಿರುವ ಜನತಾ ಕರ್ಫ್ಯೂವಿನ ಮಧ್ಯೆಯೇ ಉಡುಪಿ ಜಿಲ್ಲೆಯಲ್ಲಿ ನಿನ್ನೆ ಒಂದೇ ದಿನ 16 ಮಂದಿ ಶಂಕಿತರು ಕೊರೋನ ಸೋಂಕಿನ ಪರೀಕ್ಷೆಗಾಗಿ ಉಡುಪಿ ಜಿಲ್ಲೆಯ...
ಮೀನು ವ್ಯಾಪಾರಿಯ ಕೊಲೆ ಯತ್ನ – ನಾಲ್ವರು ಆರೋಪಿಗಳನ್ನು ಬಂಧಿಸಿದ ಕುಂದಾಪುರ ಪೊಲೀಸರು…
ಕುಂದಾಪುರ: ಮೀನು ವ್ಯವಹಾರದಲ್ಲಿನ ವಿಚಾರಕ್ಕೆ ಸಂಬಂಧಿಸಿದಂತೆ ಮರವಂತೆಯ ಮೀನು ವ್ಯಾಪಾರಿಯೊರ್ವರ ಮೇಲೆ ಕೊಲೆ ಯತ್ನ ನಡೆಸಲು ಮಹಾರಾಷ್ಟ್ರದ ರತ್ನಗಿರಿಯಿಂದ ಮಾರಕಾಯುಧಗಳೊಂದಿಗೆ ಬಂದಿದ್ದ ನಾಲ್ವರು ಆರೋಪಿಗಳನ್ನು ಕುಂದಾಪುರ ಠಾಣಾಧಿಕಾರಿ ಹರೀಶ್ ಆರ್ ನಾಯ್ಕ್ ನೇತೃತ್ವದ...
ರಾಜ್ಯದಲ್ಲಿ ಇಂದು ಒಂದೇ ದಿನ ನಾಲ್ವರಲ್ಲಿ ಕೊರೊನಾ ಸೋಂಕು ಪತ್ತೆ…!
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಭೀತಿ ಹೆಚ್ಚಾಗುತ್ತಲೇ ಇದ್ದು, ಇಂದು ಒಂದೇ ದಿನ ನಾಲ್ಕು ಕೊರೊನಾ ಪ್ರಕರಣ ಪತ್ತೆಯಾಗಿದೆ. ಈ ಕುರಿತು ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ರಾಜ್ಯದಲ್ಲಿ ಇಂದು...












