ಕೊರೊನಾ ಭೀತಿಯ ಬಳಿಕ ಗಂಡ-ಹೆಂಡತಿ ಜಗಳ ಹೆಚ್ಚಾಗಿದೆ-ಪೊಲೀಸ್ ಆಯುಕ್ತ ಭಾಸ್ಕರ್ ರಾವ್.

0
ಬೆಂಗಳೂರು : ಕೊರೊನಾ ವೈರಸ್ ತಡೆಗಟ್ಟಲು ಪ್ರಧಾನಿ ನರೇಂದ್ರ ಮೋದಿ ಅವರು ಜನತಾ ಕಫ್ರ್ಯೂಗೆ ಕರೆ ನೀಡಿರುವ ಹಿನ್ನೆಲೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು, ಕೊರೊನಾ ಭಿತಿಯ...

ಕರ್ನಾಟಕದಲ್ಲಿ ಮತ್ತೊಂದು ಕೊರೊನಾ ಪ್ರಕರಣ ಪತ್ತೆ-16ಕ್ಕೆ ಏರಿಕೆಯಾದ ಸೋಂಕಿತರ ಸಂಖ್ಯೆ…

0
ಚಿಕ್ಕಬಳ್ಳಾಪುರ : ಮೆಕ್ಕಾದಿಂದ ವಾಪಸ್ಸಾದ ವ್ಯಕ್ತಿಗೆ ಕೊರೊನಾ ಸೋಂಕು ತಗುಲಿರುವುದು ಪತ್ತೆಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಕ್ಯೆ 16ಕ್ಕೆ ಏರಿಕೆಯಾಗಿದೆ. ಈ ಕುರಿತು ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರು...

ಮಹಾಮಾರಿ ಕೊರೋನಾ ವೈರಸ್ ತಡೆಗಟ್ಟಲು ಭಾನುವಾರ ಜನತಾ ಕರ್ಫ್ಯೂ…

0
ಬೆಂಗಳೂರು: ಮಹಾಮಾರಿ ಕೊರೋನಾ ವೈರಸ್ ಹರಡುವುದನ್ನು ತಡೆಯುವುದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ದೇಶಾದ್ಯಂದ ಜನತಾ ಕರ್ಫ್ಯೂಗೆ ಕರೆ ನೀಡಿದ್ದು, ಅಂದು ಬೆಂಗಳೂರು ಸೇರಿದಂತೆ ಇಡೀ ರಾಜ್ಯವೇ ಸಂಪೂರ್ಣ ಸ್ತಬ್ಧವಾಗಲಿದೆ. ಜನತಾ...

6 ಕೊರೋನಾ ಪ್ರಕರಣ ದೃಢ ಹಿನ್ನಲೆ – ಕಾಸರಗೋಡು-ಮಂಗಳೂರು ನಡುವೆ ವಾಹನ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ…

0
ಮಂಗಳೂರು : ಕೊರೋನ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಮಾ.21ರ ಮಧ್ಯಾಹ್ನ 2ರಿಂದ ಮಾ.31ರ ಮಧ್ಯರಾತ್ರಿ 12ರವರೆಗೆ ಕೇರಳದ ಗಡಿಭಾಗದಲ್ಲಿ ಎಲ್ಲಾ ರೀತಿಯ ವಾಹನಗಳ ಸಂಚಾರ ನಿಷೇಧಿಸಿ ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ....

ಮದುವೆ ದಿಬ್ಬಣದ ಟ್ರ್ಯಾಕ್ಟರ್ ಪಲ್ಟಿಯಾಗಿ ನಾಲ್ವರು ಸ್ಥಳದಲ್ಲೇ ಸಾವು…

0
ಬಳ್ಳಾರಿ : ಮದುವೆ ದಿಬ್ಬಣದ ಟ್ರ್ಯಾಕ್ಟರ್ ಪಲ್ಟಿಯಾಗಿ 4 ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಹಿರೇಹಡಗಲಿ ಸಮೀಪದ ಕತ್ತೆಬೆನ್ನೂರು ಗ್ರಾಮದ ಬಳಿ ನಡೆದಿದೆ. ದಾಸಹನಹಳ್ಳಿ ಮೂಲದ ಸೊಪ್ಪನ ಸುನಿತಾ(30), ವೀರಣ್ಣ ಜಕ್ಕಣ್ಣನವರ(35),...

ಕೊಟ್ಟ ಮಾತನ್ನು ಉಳಿಸಿಕೊಂಡ ನಟ ಜಗ್ಗೇಶ್-ನಿರ್ಭಯಾ ಅತ್ಯಾಚಾರಿಗಳ ಹ್ಯಾಂಗ್‍ಮ್ಯಾನ್ ಗೆ 1ಲಕ್ಷ ರೂ ದೇಣಿಗೆ…

0
ಬೆಂಗಳೂರು : ನಿರ್ಭಯಾ ಪ್ರಕರಣಕ್ಕೆ ಸಂಬಂಧಿಸಿದಂತೆ 7 ವರ್ಷಗಳ ಬಳಿಕ ನಿರ್ಭಯಾ ಸಾವಿಗೆ ಇಂದು ನ್ಯಾಯ ದೊರಕಿದ್ದು, ತಿಹಾರ್ ಜೈಲಿನಲ್ಲಿ ಇಂದು ಬೆಳಿಗ್ಗೆ 5:30ಕ್ಕೆ ನಾಲ್ವರು ಆರೋಪಿಗಳನ್ನು ಗಲ್ಲಿಗೇರಿಸಲಾಗಿದೆ. ಈ ನಡುವೆ ಸ್ಯಾಂಡಲ್‍ವುಡ್...

ಕೊರೊನಾ ಭೀತಿ-ಕೊಡಗು ಜಿಲ್ಲೆಯಾಧ್ಯಂತ 144(3) ನಿಷೇಧಾಜ್ಞೆ ಜಾರಿ…

0
ಮಡಿಕೇರಿ : ಸೌದಿ ಅರೇಬಿಯಾದಿಂದ ಆಗಮಿಸಿದ್ದ ಕೊಡಗು ಮೂಲದ ವ್ಯಕ್ತಿಗೆ ಕೊರೋನಾ ಸೋಂಕು ಪತ್ತೆಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ಅಲ್ಲದೇ ಜಿಲ್ಲೆಯಲ್ಲಿ ಕೊರೊನಾ ವೈರಸ್ ಪತ್ತೆಯಾದ...

ಕೊರೊನಾ ಎಫೆಕ್ಟ್ – ರಾಮನಗರದಲ್ಲಿ 17 ಸಾವಿರ ಕೋಳಿಗಳ ಜೀವಂತ ಸಮಾಧಿ…

0
ರಾಮನಗರ : ಮಹಾಮಾರಿ ಕೊರೊನಾ ವೈರಸ್ ಭೀತಿ ಕೋಳಿ ಉದ್ಯಮದ ಮೇಲೆ ಹೆಚ್ಚಾಗಿ ಪರಿಣಾಮ ಬೀರಿದ್ದು, ಹೀಗಾಗಿ 17 ಸಾವಿರ ಕೋಳಿಗಳನ್ನು ಜೀವಂತವಾಗಿ ಸಮಾಧಿ ಮಾಡಿರುವ ಘಟನೆ ಜಿಲ್ಲೆಯ ಚನ್ನಪಟ್ಟಣದಲ್ಲಿ ನಡೆದಿದೆ. ಚನ್ನಪಟ್ಟಣದ...

ಮಾರ್ಚ್ 31ರವರೆಗೂ ಬಂದ್ ಮುಂದುವರಿಕೆ-4 ಮಂದಿ ಸಚಿವರ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚನೆ…

0
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಹಿನ್ನೆಲೆ, ಮಾರ್ಚ್ 31ರವರೆಗೂ ರಾಜ್ಯ ಬಂದ್ ವಿಸ್ತರಿಸಲು ಸರ್ಕಾರ ತೀರ್ಮಾನಿಸಿದೆ. ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ, ಮುಖ್ಯಮಂತ್ರಿ ಬಿ.ಎಸ್....

ಕೊರೊನಾ ಆತಂಕ – ಉಡುಪಿ ಜಿಲ್ಲೆಯಾದ್ಯಂತ 144 (3) ನಿಷೇಧಾಜ್ಞೆ ಜಾರಿ : ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶ…

0
ಉಡುಪಿ: ಕೊರೊನಾ ಆತಂಕ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಉಡುಪಿ ಜಿಲ್ಲೆಯಾದ್ಯಂತ ಮುನ್ನೆಚ್ಚರಿಕಾ ಕ್ರಮವಾಗಿ 144 (3) ನಿಷೇಧಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿ ಜಿ ಜಗದೀಶ್ ಆದೇಶ ಹೊರಡಿಸಿದ್ದಾರೆ. ಕೊರೋನಾ ವೈರಾಣು ಸೋಂಕು ಹರಡುವುದನ್ನು...
error: Content is protected !!