ಬೆಂಗಳೂರಿನ ಮತ್ತಿಬ್ಬರಲ್ಲಿ ಕೊರೊನಾ ಸೋಂಕು ಪತ್ತೆ-ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 13ಕ್ಕೆ ಏರಿಕೆ…
ಬೆಂಗಳೂರು : ಚೀನಾದಿಂದ ಆರಂಭವಾದ ಮಹಾಮಾರಿ ಕೊರೊನಾ ವೈರಸ್ ಈಗಾ ಇಡೀ ವಿಶ್ವದಾಧ್ಯಂತ ವ್ಯಾಪಿಸಿ ಜನರನ್ನು ಆತಂಕಕ್ಕೀಡು ಮಾಡಿದೆ. ಅಲ್ಲದೇ ಈಗಾ ಬೆಂಗಳೂರಿನಲ್ಲಿ ಮತ್ತೆ ಇಬ್ಬರಲ್ಲಿ ಕೊರೊನಾ ಸೋಂಕು ತಗುಲಿರುವುದಾಗಿ ದೃಢಪಟ್ಟಿದ್ದು, ಈ...
ಅಪ್ರಾಪ್ತ ಮಗಳ ಮೇಲೆ ತನ್ನ ತಂದೆಯಿಂದಲೇ ಮೂರು ವರ್ಷಗಳಿಂದ ನಿರಂತರ ಅತ್ಯಾಚಾರ…
ಬಂಟ್ವಾಳ : ಅಪ್ರಾಪ್ತ ಮಗಳ ಮೇಲೆ ತನ್ನ ತಂದೆಯೇ ಮೂರು ವರ್ಷಗಳಿಂದ ಅತ್ಯಾಚಾರ ಎಸಗಿರುವ ಪ್ರಕರಣ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದ್ದು, ಅಸ್ವಸ್ಥಗೊಂಡ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಮುಕ ತಂದೆಯೊಬ್ಬ...
ಕೊರೊನಾ ವೈರಸ್ನಿಂದ ಆಸ್ಪತ್ರೆಗೆ ದಾಖಲಾಗುವ ಸೋಂಕಿತರಿಗೆ ಸರ್ಕಾರದಿಂದ ಆಹಾರ ಪೂರೈಕೆ…
ಬೆಂಗಳೂರು : ಇಡೀ ವಿಶ್ವವನ್ನೇ ಬೆಚ್ಚಿ ಬೀಳಿಸಿರುವ ಮಹಾಮಾರಿ ಕೊರೊನಾ ವೈರಸ್ ತಗುಲಿ ಆಸ್ಪತ್ರೆಗೆ ದಾಖಲಾಗಿರುವ ಸೋಂಕಿತರಿಗೆ ಸರ್ಕಾರದಿಂದಲೇ ಆಹಾರ ಪೂರೈಕೆ ಮಾಡಲಾಗುತ್ತಿದೆ. ಕೊರೊನಾ ವೈರಸ್ ಸೋಂಕಿತರು ಹಾಗೂ ಶಂಕಿತರ ಆರೋಗ್ಯ ಕಾಪಾಡಿಕೊಳ್ಳುವ...
ಉಡುಪಿಯಲ್ಲಿ ಐದು ಮಂದಿ ಕೊರೊನಾ ಶಂಕಿತರು ಆಸ್ಪತ್ರೆಗೆ ದಾಖಲು…
ಉಡುಪಿ: ಜಿಲ್ಲೆಯಲ್ಲಿ ಮತ್ತೆ ಐದು ಜನರಲ್ಲಿ ಶಂಕಿತ ಕೊರೊನಾ ಲಕ್ಷಣಗಳು ಕಾಣಿಸಿಕೊಂಡಿದ್ದು, ಐವರಿಗೆ ಜಿಲ್ಲಾ ಆಸ್ಪತ್ರೆ ಹಾಗೂ ಒಬ್ಬರಿಗೆ ಕುಂದಾಪುರ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿರುವ...
ಅಪಘಾತದಲ್ಲಿ ಗಾಯಗೊಂಡವರನ್ನು ತನ್ನ ವಾಹನದಲ್ಲಿ ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಉಡುಪಿ ಜಿಲ್ಲಾಧಿಕಾರಿ…
ಕಾಪು: ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತಕ್ಕೊಳಗಾಗಿ, ಗಾಯಗೊಂಡಿದ್ದ ಗಾಯಾಳುಗಳನ್ನು ತನ್ನದೇ ವಾಹನದಲ್ಲಿ ಆಸ್ಪತ್ರೆಗೆ ಸಾಗಿಸುವ ಮೂಲಕ ಉಡುಪಿ ಜಿಲ್ಲಾಧಿಕಾರಿ ಜಗದೀಶ್ ಮಾನವೀಯತೆ ಮೆರೆದಿದ್ದಾರೆ. ಕಾಪು ವಿದ್ಯಾನಿಕೇತನ ಶಿಕ್ಷಣ ಸಂಸ್ಥೆ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66ರಲ್ಲಿ...
ದ.ಕ. ಜಿಲ್ಲೆಯ ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲ ಸೇವೆಗಳು ರದ್ದು – ಸಿಂಧೂ ಬಿ ರೂಪೇಶ್.
ಮಂಗಳೂರು : ದ.ಕ. ಜಿಲ್ಲೆಯ ಎಲ್ಲ ಧಾರ್ಮಿಕ ಕೇಂದ್ರಗಳಲ್ಲಿ ಇಂದಿನಿಂದ ಎಲ್ಲಾ ಸೇವೆಗಳನ್ನು ರದ್ದುಗೊಳಿಸಲಾಗುವುದು. ಸಾರ್ವಜನಿಕರಿಗೆ ದೇವರ ದರ್ಶನಕ್ಕೆ ಮಾತ್ರ ಅವಕಾಶ ಇರುತ್ತದೆ ಎಂದು ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಘೋಷಿಸಿದ್ದಾರೆ. ಜಿಲ್ಲೆಯಾದ್ಯಂತ ದೇವಸ್ಥಾನಗಳಲ್ಲಿ...
ಚಾಲಕನ ನಿಯಂತ್ರಣ ತಪ್ಪಿ ಫುಟ್ಬಾತ್ನಲ್ಲಿ ನಿಂತವರ ಮೇಲೆ ಹರಿದ ಲಾರಿ-ಮೂವರ ದುರ್ಮರಣ…
ಬಾಗಲಕೋಟೆ : ಚಾಲಕನ ನಿಯಂತ್ರಣ ತಪ್ಪಿ ಲಾರಿ ರಸ್ತೆ ಬದಿಯಲ್ಲಿ ನಿಂತವರಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಬಾದಾಮಿ ತಾಲ್ಲೂಕಿನ ಕೆರೂರು ಪಟ್ಟಣದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ....
ಕೊರೋನ ಭೀತಿ : ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಟೆಸ್ಟಿಂಗ್ ಲ್ಯಾಬ್ ತೆರೆಯಲು ನಿರ್ಧಾರ : ಸಚಿವ ಶ್ರೀರಾಮುಲು.
ಮಂಗಳೂರು : ಕೊರೋನ ವೈರಸ್ ಸೋಂಕು ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಶಂಕಿತ ರೋಗಿಗಳ ಗಂಟಲಿನ ದ್ರವದ ಮಾದರಿ ಪರೀಕ್ಷೆಗಾಗಿ ಟೆಸ್ಟಿಂಗ್ ಲ್ಯಾಬ್ ತೆರೆಯಲು ಇಲಾಖೆ ನಿರ್ಧರಿಸಿದ್ದು, ಮಂಗಳೂರಿನಲ್ಲಿ ಶೀಘ್ರವೇ ಲ್ಯಾಬ್ ತೆರೆಯಲಾಗುವುದು ಎಂದು...
ಗದಗದಲ್ಲಿ ಮೂರು ವರ್ಷದ ಮಗುವಿನಲ್ಲಿ ಕೊರೊನಾ ಸೋಂಕು ತಗುಲಿರುವ ಶಂಕೆ…
ಗದಗ : ಜಿಲ್ಲೆಯಲ್ಲಿ ಮೂರು ವರ್ಷದ ಕಂದಮ್ಮನಲ್ಲಿ ಕೊರೊನಾ ವೈರಸ್ ತಗುಲಿರುವ ಶಂಕೆ ವ್ಯಕ್ತವಾಗಿದ್ದು, ಜಿಮ್ಸ್ ಆಸ್ಪತ್ರೆಯ ಐಸೊಲೇಷನ್ ವಾರ್ಡ್ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಗು ತನ್ನ ತಂದೆ ತಾಯಿಯೊಂದಿಗೆ ಲಂಡನ್ನಲ್ಲಿ ನೆಲೆಸಿದ್ದು,...
ಕಲಬುರಗಿಯ ಮೃತ ವೃದ್ಧನಿಗೆ ಚಿಕಿತ್ಸೆ ನೀಡಿದ್ದ ವೈದ್ಯರಿಗೆ ಕೊರೊನಾ…
ಕಲಬುರಗಿ : ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟ ವೃದ್ಧನಿಗೆ ಚಿಕಿತ್ಸೆ ನೀಡಿದ್ದ ವೈದ್ಯರಿಗೆ ಕೊರೊನಾ ಸೋಂಕು ತಗುಲಿರುವುದಾಗಿ ದೃಢಪಟ್ಟಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಕಲಬುರಗಿಯಲ್ಲಿ ಕೊರೊನಾ...












