ಸಚಿವ ಕೆ.ಎಸ್. ಈಶ್ವರಪ್ಪ ಅವರ ನಿವಾಸದಲ್ಲಿ ಅಗ್ನಿ ಅವಘಡ…!

0
ಬೆಂಗಳೂರು : ಸಚಿವ ಕೆ.ಎಸ್. ಈಶ್ವರಪ್ಪ ಅವರ ನಿವಾಸದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಈಶ್ವರಪ್ಪ ಹಾಗೂ ಅವರ ಪತ್ನಿ ಅವಘಡದಿಂದ ಪಾರಾಗಿದ್ದಾರೆ. ನಿನ್ನೆ ರಾತ್ರಿ ಈಶ್ವರಪ್ಪ ಅವರ ಸರ್ಕಾರ ಬಂಗಲೆಯ ಬೆಡ್ ರೂಮಿನಲ್ಲಿ...

ಸುಪ್ರಸಿದ್ಧ ಹಿರಿಯ ಸಾಹಿತಿ ಡಾ. ಪಾಟೀಲ ಪುಟ್ಟಪ್ಪ ವಿಧಿವಶ…

0
ಹುಬ್ಬಳ್ಳಿ : ಪ್ರಸಿದ್ಧ ಹಿರಿಯ ಸಾಹಿತಿ, ಹೆಸರಾಂತ ಪತ್ರಕರ್ತ ನಾಡೋಜ ಡಾ. ಪಾಟೀಲ ಪುಟ್ಟಪ್ಪ ಅವರು ನಿನ್ನೆ ರಾತ್ರಿ ನಿಧನರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಹುಬ್ಬಳ್ಳಿಯ ಕಿಮ್ಸ್...

18 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ಬಂದ ಯೋಧರಿಗೆ ಅದ್ದೂರಿ ಸ್ವಾಗತ…

0
ಹುಬ್ಬಳ್ಳಿ : 18 ವರ್ಷ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿ ತಮ್ಮ ತವರಿಗೆ ಮರಳಿದ ಯೋಧರಿಗೆ ಗ್ರಾಮಸ್ಥರು ಅದ್ದೂರಿಯಾಗಿ ಸ್ವಾಗತಿಸಿ ಸನ್ಮಾನ ಮಾಡಲಾಯಿತು. ಯಲ್ಲಾಪುರ ತಾಲ್ಲೂಕಿನ ಮುಂಡಗೋಡದ ಸೋಮಶೇಖರ್ ಅಗಡಿ ಹಾಗೂ...

ಲಾರಿ ಹಾಗೂ ಕಾರುಗಳ ನಡುವೆ ಸರಣಿ ಅಪಘಾತ-ಓರ್ವ ಸಾವು…

0
ಬೆಂಗಳೂರು : ಲಾರಿ ಹಾಗೂ ಎರಡು ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿ ಓರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರಿನ ಇಂದಿರಾನಗರದಲ್ಲಿ ನಡೆದಿದೆ. ಸಿಗ್ನಲ್ ಬಳಿ ನಿಂತಿದ್ದ ಎರಡು ಕಾರುಗಳಿಗೆ ಸಿಲಿಂಡರ್ ತುಂಬಿಕೊಂಡು...

ಕೊರೊನಾ ವೈರಸ್‍ಗೆ ವ್ಯಾಕ್ಸಿನ್ ಕಂಡುಹಿಡಿಯಲು ತಂಡ ರಚನೆ-ಹಾಸನದ ವಿಜ್ಞಾನಿಗೆ ಸ್ಥಾನ…

0
ಹಾಸನ : ಕೊರೊನಾ ವೈರಸ್‍ಗೆ ವ್ಯಾಕ್ಸಿನ್ ಕಂಡುಹಿಡಿಯಲು ಯೂರೋಪ್ ರಾಷ್ಟ್ರಗಳು ಹತ್ತು ತಂಡವನ್ನು ರಚಿಸಿದ್ದು, ಆ ತಂಡದಲ್ಲಿ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಮಹದೇಶ ಪ್ರಸಾದ್ ಎಂಬುವವರು ಸ್ಥಾನವನ್ನು ಪಡೆದುಕೊಂಡಿದ್ದಾರೆ. ಅರಕಲಗೂಡಿನ ಸರ್ಕಾರಿ ಶಾಲೆಯಲ್ಲಿ...

ಕರೊನಾ ವೈರಸ್ ; ದಕ ಜಿಲ್ಲೆ 377 ಮಂದಿಗೆ ಸ್ಕ್ರೀನಿಂಗ್ – ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್.

0
ಮಂಗಳೂರು: ಕರೊನಾ ವೈರಸ್ ಭೀತಿ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ 377 ಜನರ ಸ್ಕ್ರೀನಿಂಗ್ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ತಿಳಿಸಿದ್ದಾರೆ. ಇಲ್ಲಿವರೆಗೆ 106 ಜನ ಮನೆಯಲ್ಲೇ ನಿಗಾದಲ್ಲಿದ್ದಾರೆ...

7ರಿಂದ 9ನೇ ತರಗತಿವರೆಗಿನ ಪರೀಕ್ಷೆ ಮಾರ್ಚ್ 31ರವರೆಗೆ ಮುಂದೂಡಿಕೆ: ಸಚಿವ ಸುರೇಶ್ ಕುಮಾರ್.

0
ಬೆಂಗಳೂರು: ಕೊರೋನಾ ವೈರಾಣು ಸೋಂಕು ವ್ಯಾಪಕವಾಗಿ ಹರಡುವುದನ್ನು ತಡೆಗಟ್ಟುವುದಕ್ಕೆ ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯ ಸರ್ಕಾರ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದ್ದು ಇದೀಗ 7ರಿಂದ 9ನೇ ತರಗತಿಯವರೆಗಿನ ಪರೀಕ್ಷೆಯನ್ನು ಮುಂದೂಡಿದೆ. ಒಂದು ವಾರ ಎಲ್ಲಾ ಸಾರ್ವಜನಿಕ...

ಕಲಬುರಗಿಯಲ್ಲಿ ಮತ್ತೋರ್ವ ವ್ಯಕ್ತಿಗೆ ಕೊರೊನಾ ಸೋಂಕು-ಜಿಲ್ಲಾಧ್ಯಂತ ಸೆಕ್ಷನ್ 133 ಜಾರಿ…

0
ಕಲಬುರಗಿ : ಜಿಲ್ಲೆಯಲ್ಲಿ ಕೊರೊನಾ ವೈರಸ್‍ನಿಂದ ಮೃತಪಟ್ಟ ವೃದ್ಧನ ಕುಟುಂಬದಲ್ಲಿ ಒಬ್ಬರಿಗೆ ಕೊರೊನಾ ವೈರಸ್ ತಗುಲಿರುವುದಾಗಿ ದೃಢಪಟ್ಟಿದ್ದು, ಈ ಕುರಿತು ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರು ತಮ್ಮ ಟ್ವಿಟರ್ ಮೂಲಕ ಸ್ಪಷ್ಠಪಡಿಸಿದ್ದಾರೆ. “...

ಸರ್ಕಾರದ ಆದೇಶಕ್ಕೆ ಉಡುಪಿಯಲ್ಲಿ ಡೋಂಟ್ ಕೆರ್ – ಮಾಲ್ ಗಳು ಎಂದಿನಂತೆ ಕಾರ್ಯಾಚರಣೆ…

0
ಉಡುಪಿ: ಮಾರಣಾಂತಿಕ ಕೊರೋನಾ ವೈರಸ್ ಹರಡದಂತೆ ತಡೆಯಲು ರಾಜ್ಯದಾದ್ಯಂತ ಶನಿವಾರದಿಂದ ಒಂದು ವಾರ ರಾಜ್ಯಾದ್ಯಂತ ಮಾಲ್, ಚಿತ್ರಮಂದಿರ, ಶಾಲಾ, ಕಾಲೇಜುಗಳು, ವಿಶ್ವವಿದ್ಯಾಲಯಗಳನ್ನು ಬಂದ್ ಮಾಡುವಂತೆ ಮತ್ತು ಮದುವೆ, ಸಭೆ-ಸಮಾರಂಭಗಳಲ್ಲಿ 100ಕ್ಕಿಂತಲೂ ಹೆಚ್ಚು ಜನ...

13 ಕಳವು ಪ್ರಕರಣಗಳನ್ನು ಭೇದಿಸಿದ ಉಪ್ಪಿನಂಗಡಿ ಪೊಲೀಸರು: ಆರೋಪಿಯ ಸೆರೆ…

0
ಉಪ್ಪಿನಂಗಡಿ : ಶಂಖದಾಸ್ಪದವಾಗಿ ತಿರುಗಾಡುತ್ತಿದ್ದ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದ ಉಪ್ಪಿನಂಗಡಿ ಪೊಲೀಸರು ಪುತ್ತೂರು, ಉಪ್ಪಿನಂಗಡಿ ಹಾಗೂ ಬಂಟ್ವಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ 13 ಕಳ್ಳತನ ಪ್ರಕರಣಗಳನ್ನು ಬೇಧಿಸಿದ್ದಾರೆ. ಆರೋಪಿಯಿಂದ 18...
error: Content is protected !!