ಕೊರೋನ ಶಂಕಿತ ಯುವಕ ಉಡುಪಿ ಜಿಲ್ಲಾ ಆಸ್ಪತ್ರೆಗೆ ದಾಖಲು…
ಉಡುಪಿ: ಕೊರೋನ ವೈರಸ್ ಸೋಂಕು ಶಂಕಿತ ಶಿರ್ವ ಮೂಲದ ಯುವಕನೋರ್ವನನ್ನು ಉಡುಪಿಯ ಜಿಲ್ಲಾಸ್ಪತ್ರೆಗೆ ಶುಕ್ರವಾರ ದಾಖಲಿಸಲಾಗಿದೆ. ಶಿರ್ವ ಮೂಲದ ಯುವಕನಲ್ಲಿ ಕೆಮ್ಮು ಮತ್ತು ಜ್ವರದ ಲಕ್ಷಣಗಳು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಆಸ್ಪತ್ರೆಯ...
ಕೊರೊನಾ ಎಫೆಕ್ಟ್- ನಾಳೆಯಿಂದ ಒಂದು ವಾರ ರಾಜ್ಯಾದ್ಯಂತ ಎಲ್ಲಾ ಚಟುವಟಿಕೆಗಳು ಬಂದ್…
ಬೆಂಗಳೂರು : ಮಹಾಮಾರಿ ಕೊರೊನಾ ವೈರಸ್ ದೇಶದಲ್ಲೇ ಕೊರೊನಾ ವೈರಸ್ನಿಂದ ಮೊದಲ ಸಾವು ಕಲಬುರಗಿಯಲ್ಲಿ ಸಂಭವಿಸಿದ್ದು, ಈ ಹಿನ್ನೆಲೆ ನಾಳೆಯಿಂದ ಒಂದು ವಾರ ರಾಜ್ಯಾದ್ಯಂತ ಮಾಲ್, ಚಿತ್ರಮಂದಿರ, ಶಾಲಾ, ಕಾಲೇಜುಗಳು, ವಿಶ್ವವಿದ್ಯಾಲಯಗಳನ್ನು ಬಂದ್...
ಸಾವಿನಲ್ಲೂ ಒಂದಾದ ತಾಯಿ-ಮಗ…
ಹಾವೇರಿ : ಮಗನ ಸಾವಿನ ದುಃಖದಿಂದ ತಾಯಿಯು ಕೂಡಾ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಬಾಳಂಬೀಡ ಗ್ರಾಮದಲ್ಲಿ ನಡೆದಿದೆ. ಮೈನಾವತಿ ತೆಪ್ಪದ(50) ಹಾಗೂ ಬಸವರಾಜ್ ತೆಪ್ಪದ(31) ಮೃತ ತಾಯಿ-ಮಗ ಎಂದು...
ಹಿರಿಯ ಐಪಿಎಸ್ ಅಧಿಕಾರಿ ಚರಣ್ ರೆಡ್ಡಿ ಅವರು ವಿಧಿವಶ…
ಬೆಂಗಳೂರು : ಹಿರಿಯ ಐಪಿಎಸ್ ಅಧಿಕಾರಿ ಚರಣ್ ರೆಡ್ಡಿ ಅವರು ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ. ಕಳೆದ ಮೂರು ವರ್ಷಗಳಿಂದ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಚರಣ್ ರೆಡ್ಡಿ ಅವರನ್ನು ಜೈನ್ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ...
ಮಣಿಪಾಲದ ಇಬ್ಬರು ವಿದ್ಯಾರ್ಥಿಗಳಿಗೆ ಕೊರೋನಾ ಶಂಕೆ–ಆಸ್ಪತ್ರೆಗೆ ದಾಖಲು…
ಉಡುಪಿ: ಕೋವಿಡ್- 19 ಹಿನ್ನೆಲೆಯಲ್ಲಿ ಇಬ್ಬರು ಮಣಿಪಾಲ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಮಣಿಪಾಲದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಣಿಪಾಲದ ಇಬ್ಬರು ವಿದ್ಯಾರ್ಥಿಗಳು ಆಮೇರಿಕಾ ಮತ್ತು ಕುವೈಟ್ ನಿಂದ ವಾಪಾಸಾಗಿದ್ದು ಅವರಲ್ಲಿ ಕೊರೋನಾ ಲಕ್ಷಣ ಕಂಡು ಬಂದ...
ಡಿವೈಡರ್ ಹಾರಿ ಮತ್ತೊಂದು ಕಾರಿಗೆ ಡಿಕ್ಕಿ-ನಾಲ್ವರ ಸಾವು…
ಬೆಂಗಳೂರು : ಡಿವೈಡರ್ ಹಾರಿ ಸ್ವಿಫ್ಟ್ ಡಿಸೈರ್ ಕಾರು ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದು ನಾಲ್ವರು ಮೃತಪಟ್ಟಿರುವ ಘಟನೆ ನೆಲಮಂಗಲ ಸಮೀಪದ ಯಂಟಗಾನಹಳ್ಳಿ ಬಳಿ ನಡೆದಿದೆ. ಶಿವಕುಮಾರ್, ಕಿರಣ್, ರಶ್ಮಿ ಹಾಗೂ ಕಾವೇರಮ್ಮ...
ಕೊರೊನಾ ಸೋಂಕಿತರ ಚಿಕಿತ್ಸೆಗೆ ಸಹಾಯ ಮಾಡಲು ಮುಂದಾದ Infosys ಅಧ್ಯಕ್ಷೆ, ನಿಜವಾದ ಮಾತೃ ಕಾಳಜಿ ಈ ಮಹಾತಾಯಿಯದು ಎಂದ...
ಬೆಂಗಳೂರು : ಇಡೀ ವಿಶ್ವವೇ ಮಹಮಾರಿ ಕೊರೊನಾ ವೈರಸ್ನಿಂದ ತತ್ತರಿಸಿದ್ದು, ಭಾರತದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 75ಕ್ಕೆ ಏರಿಕೆಯಾಗಿದೆ. ಅಲ್ಲದೇ ಈಗಾಗಲೇ ಕಲಬುರಗಿಯಲ್ಲಿ ಓರ್ವ ವೃದ್ಧ ಮಹಾಮಾರಿ ಕೊರೊನಾ ವೈರಸ್ನಿಂದ ಮೃತಪಟ್ಟಿರುವುದಾಗಿ...
ಮಾರಕ ಕೊರೋನಾಗೆ ಭಾರತದಲ್ಲಿ ಮೊದಲ ಬಲಿ, ಕಲಬುರಗಿಯಲ್ಲಿ ಕೊರೋನಾದಿಂದ ವೃದ್ಧ ಸಾವು…
ಕಲಬುರಗಿ: ಕೆಲ ದಿನಗಳ ಹಿಂದೆ ಸೌದಿ ಅರೇಬಿಯಾದಿಂದ ಆಗಮಿಸಿದ್ದ ಕಲಬುರಗಿಯ 76 ವರ್ಷದ ವೃದ್ಧ ಕೊರೋನಾ ವೈರಸ್ ನಿಂದಲೇ ಸಾವನ್ನಪ್ಪಿರುವುದು ಇದೀಗ ದೃಢಪಟ್ಟಿದೆ. ವೃದ್ದ ಕೊರೋನಾದಿಂದಲೇ ಮೃತಪಟ್ಟಿರುವುದು ಹೌದೆಂದು ಆರೋಗ್ಯ ಇಲಾಖೆ ಸ್ಪಷ್ಟನೆ...
ಕೊರೊನಾ ಭೀತಿ : ವಿದೇಶದಿಂದ ಬಂದವರು ವಿದೇಶದಿಂದ ಬಂದಿರುವ ಬಗ್ಗೆ ಸ್ವಯಂ ಘೋಷಣೆ ಮಾಡಿಕೊಳ್ಳಿ – ಡಾ. ಸುಧೀರ್...
ಉಡುಪಿ: ಜಿಲ್ಲೆಗೆ ವಿದೇಶದಿಂದ ಬಂದ ವ್ಯಕ್ತಿಗಳು, ಆರೋಗ್ಯ ಇಲಾಖೆಯ ಸ್ಥಳೀಯ ಆಶಾ ಮತ್ತು ಆರೋಗ್ಯ ಕಾರ್ಯಕರ್ತೆಯರ ಬಳಿ, ತಾವು ವಿದೇಶದಿಂದ ಬಂದಿರುವ ಬಗ್ಗೆ ಸ್ವಯಂ ಘೋಷಣೆ ಮಾಡಿಕೊಳ್ಳುವ ಮೂಲಕ, ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣ...
17 ವರ್ಷ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ಬಂದ ಯೋಧನಿಗೆ ಗ್ರಾಮಸ್ಥರಿಂದ ಅದ್ದೂರಿ ಸ್ವಾಗತ…
ಧಾರವಾಡ : ಭಾರತೀಯ ಸೇನೆಯಲ್ಲಿ 17 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾಗಿ ತವರಿಗೆ ಮರಳಿದ ಯೋಧರಿಗೆ ಗ್ರಾಮಸ್ಥರು ಅದ್ದೂರಿ ಸ್ವಾಗತ ಕೋರಿ ಬರಮಾಡಿಕೊಂಡರು. ಬಸವರಾಜ ಗಡಾದ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ...












