ತಂದೆಯೊಂದಿಗೆ ಬೈಕ್ನಲ್ಲಿ ಶಾಲೆಗೆ ತೆರಳುತ್ತಿದ್ದ ಬಾಲಕಿ ಮೇಲೆ ಬಿದ್ದ ಮರದ ಕೊಂಬೆ-ಗಂಭೀರ ಗಾಯ…
ಬೆಂಗಳೂರು : ತಂದೆಯೊಂದಿಗೆ ಬೈಕ್ನಲ್ಲಿ ಶಾಲೆಗೆ ತೆರಳುತ್ತಿದ್ದ ಬಾಲಕಿ ಮೇಲೆ ಮರದ ಒಣಗಿದ ಕೊಂಬೆ ತಲೆ ಮೇಲೆ ಬಿದ್ದು ಬಾಲಕಿ ಗಂಭೀರ ಗಾಯಗೊಂಡಿರುವ ಘಟನೆ ರಾಮಮೂರ್ತಿ ನಗರದ ಕೌದೇನ ಹಳ್ಳಿಯಲ್ಲಿ ನಡೆದಿದೆ. ತ್ರಿಷಾ(8)...
ಕಾರು–ಆಟೋ ರಿಕ್ಷಾ ಡಿಕ್ಕಿ, ಇಬ್ಬರ ಸಾವು…
ಉಡುಪಿ: ಪಾದಚಾರಿಯೊಬ್ಬರಿಗೆ ಢಿಕ್ಕಿ ಹೊಡೆದು ಮಗುಚಿ ಬಿದ್ದ ಆಟೊ ರಿಕ್ಷಾಕ್ಕೆ ಕಾರು ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ಆತ್ರಾಡಿಯಲ್ಲಿ ನಡೆದಿದೆ. ಮೃತರನ್ನು ಪಾದಚಾರಿ ಆತ್ರಾಡಿ ನಿವಾಸಿ ಮಾಧವ ಶೆಟ್ಟಿಗಾರ್(60) ಹಾಗೂ...
ಮಕ್ಕಾದಿಂದ ಆಗಮಿಸಿದ ಮಹಿಳೆಗೆ ಕೊರೋನಾ ಶಂಕೆ – ಮಣಿಪಾಲ ಆಸ್ಪತ್ರೆಗೆ ದಾಖಲು…!
ಉಡುಪಿ: ಮಕ್ಕಾ ಪ್ರವಾಸ ಮುಗಿಸಿ ವಾಪಾಸಾದ ಸಾಗರ ಮೂಲದ ಮಹಿಳೆಗೆ ಜ್ವರ ಶೀತ ಹಾಗೂ ಉಸಿರಾಟದ ಸಮಸ್ಯೆ ಕಂಡು ಬಂದ ಹಿನ್ನಲೆಯಲ್ಲಿ ಮಣಿಪಾಲದ ಕೆ.ಎಮ್.ಸಿ ಆಸ್ಪತ್ರೆಯ ಐಸೋಲೇಶನ್ ವಾರ್ಡಿಗೆ ಬುಧವಾರ ದಾಖಲಿಸಿದ್ದಾರೆ. ಮಕ್ಕಾ...
ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರಿಗೆ ಕೆಪಿಸಿಸಿ ಅಧ್ಯಕ್ಷ ಪಟ್ಟ…
ಬೆಂಗಳೂರು : ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷರಾಗಿ ಹೈಕಮಾಂಡ್ ಆಯ್ಕೆ ಮಾಡಿದ್ದು, ಈ ಮೂಲಕ ಕಳೆದ 4-5 ತಿಂಗಳಿಂದ ಇದ್ದ ಗೊಂದಲಗಳಿಗೆ ತೆರೆ ಎಳೆದಂತಾಗಿದೆ. ಹಾಗೂ ವಿರೋಧ ಪಕ್ಷದ...
ಅಣ್ಣಾಮಲೈ ಅವರ ಬಳಿಕ ಮತ್ತೊಬ್ಬ ಐಪಿಸ್ ಅಧಿಕಾರಿ ಎಡಿಜಿಪಿ ಸಂಜಯ್ ಸಹಾಯ್ ಸ್ವಯಂ ನಿವೃತ್ತಿ..!
ಬೆಂಗಳೂರು: ದಕ್ಷ ಪೊಲೀಸ್ ಅಧಿಕಾರಿ ಅಣ್ಣಾಮಲೈ ಅವರು ಸ್ವಯಂ ನಿವೃತ್ತಿ ಘೋಷಿಸಿ, ಪೊಲೀಸ್ ಇಲಾಖೆಯಿಂದ ದೂರ ಸರಿದ ಬೆನ್ನಲ್ಲೇ ಕರ್ನಾಟಕದ ಮತ್ತೋರ್ವ ಐಪಿಎಸ್ ಅಧಿಕಾರಿ ಸಂಜಯ್ ಸಹಾಯ್ ಅವರು ಸ್ವಯಂ ನಿವೃತ್ತಿ ಘೋಷಿಸಿದ್ದಾರೆ....
ರಮೇಶ್ ಕುಮಾರ್ ಅವರ ವಿರುದ್ಧ ಸುಧಾಕರ್ ಅವರ ಅವಹೇಳನ ಹೇಳಿಕೆ ಸಭಾಧ್ಯಕ್ಷ ಪೀಠಕ್ಕೆ ಹಾಗೂ ಸುಪ್ರೀಂ ಕೋರ್ಟ್ಗೆ ಮಾಡಿದ...
ಬೆಂಗಳೂರು : ನಿನ್ನೆ ನಡೆದ ವಿಧಾನಸಭಾ ಕಲಾಪದಲ್ಲಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಅವರ ನಡುವೆ ತೀವ್ರ ವಾಗ್ವಾಧ ನಡೆದಿದ್ದು, ಸುಧಾಕರ್ ಅವರು ರಮೇಶ್...
ಕೊರೊನಾ/ಹಕ್ಕಿಜ್ವರ ಭೀತಿ-ಶಿವಮೊಗ್ಗದಲ್ಲಿ 4, ಬೆಳಗಾವಿಯಲ್ಲಿ 6ಸಾವಿರ ಕೋಳಿಗಳ ಜೀವಂತ ಸಮಾಧಿ…
ಬೆಳಗಾವಿ/ಶಿವಮೊಗ್ಗ : ರಾಜ್ಯದಲ್ಲಿ ಕೊರೊನಾ ವೈರಸ್ ಹಾಗೂ ಹಕ್ಕಿಜ್ವರ ಭೀತಿ ಹಿನ್ನೆಲೆ, ಬೆಳಗಾವಿ ಹಾಗೂ ಶಿವಮೊಗ್ಗದಲ್ಲಿ ಕೋಳಿಗಳನ್ನು ಜೀವಂತ ಸಮಾಧಿ ಮಾಡಲಾಗಿದೆ. ಬೆಳಗಾವಿ ಜಿಲ್ಲೆಯ ಲೋಶಸುರ ಗ್ರಾಮದ ನಿವಾಸಿ ನಜೀರ್ ಮಕಾಂದರ್ ಎಂಬುವವರು...
ಕರ್ನಾಟಕದಲ್ಲಿ ಕೊರೊನಾ ವೈರಸ್ಗೆ ಮೊದಲ ಬಲಿ-ದೇಶದಲ್ಲೇ ಮೊದಲ ಸಾವು…
ಕಲಬುರಿಗೆ : ವಿಶ್ವದಾಧ್ಯಂತ ಭೀತಿ ಹೆಚ್ಚಿಸಿರುವ ಮಹಾಮಾರಿ ವೈರಸ್ಗೆ ಕರ್ನಾಟಕದಲ್ಲಿ ಮೊದಲ ಬಲಿಯಾಗಿದ್ದು, ಜನರಲ್ಲಿ ಆತಂಕ ಹೆಚ್ಚಾಗಿದೆ. ಮೃತ ವ್ಯಕ್ತಿಯನ್ನು ಕಲಬುರಗಿಯ ಮೊಹಮ್ಮದ್ ಹುಸೇನ್ ಸಿದ್ದಿಕ್(76) ಎಂದು ಗುರುತಿಸಲಾಗಿದೆ. ಮೃತ ವ್ಯಕ್ತಿ ಫೆಬ್ರವರಿ-29ರಂದು...
ಕೊರೋನಾ ಬರಬಾರದು ಅಂದ್ರೆ ಮೂರು ಹೊತ್ತು ಈರುಳ್ಳಿ ತಿನ್ನಿ : ಸಿಎಂ ಇಬ್ರಾಹಿಂ…!
ಬೆಂಗಳೂರು: ನಿಮಗೆ ಕೊರೋನಾ ಮಾರಕ ರೋಗ ಬರಬಾರದು ಅಂತಿದ್ರೆ ದಿನಕ್ಕೆ ಮೂರು ಹೊತ್ತು ಈರುಳ್ಳಿ ತಿನ್ನಿ! ಹೌದು ಈರುಳ್ಳಿ ತಿನ್ನೋದ್ರಿಂದ ಕೊರೋನಾ ಬರಲ್ಲ ಎಂದು ಹೇಳಿದ್ದು ಮಾಜಿ ಸಚಿವ ಸಿಎಂ ಇಬ್ರಾಹಿಂ! ಕೊರೋನಾ...
ಟಿವಿಎಸ್ ಗಾಡಿಗೆ ಜೆಸಿಬಿ ಡಿಕ್ಕಿ-ಯುವತಿ ಸ್ಥಳದಲ್ಲೇ ಸಾವು…
ರಾಮನಗರ : ಸ್ಕೂಟಿಗೆ ಜೆಸಿಬಿ ಡಿಕ್ಕಿಯಾಗಿ ಯುವತಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಾಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಾಗಡಿ ತಾಲ್ಲೂಕಿನ ನಂಜಯ್ಯನ ಪಾಳ್ಯದ ನಿವಾಸಿ ಚೈತ್ರಾ(19) ಮೃತ ಯುವತಿ ಎಂದು ಗುರುತಿಸಲಾಗಿದ್ದು,...












