ಕರ್ನಾಟಕದ ಮಾಜಿ ರಾಜ್ಯಪಾಲರಾದ ಹಂಸರಾಜ್ ಭಾರದ್ವಾಜ್ ವಿಧಿವಶ…

0
ಬೆಂಗಳೂರು : ಕರ್ನಾಟಕದ ಮಾಜಿ ರಾಜ್ಯಪಾಲರು ಹಾಗೂ ಕಾಂಗ್ರೆಸ್‍ನ ಹಿರಿಯ ಮುಖಂಡರಾದ ಕೇಂದ್ರದ ಮಾಜಿ ಕಾನೂನು ಸಚಿವ ಹಂಸರಾಜ್ ಭಾರದ್ವಾಜ್(83) ಅವರು ಅನಾರೋಗ್ಯದಿಂದ ನಿನ್ನೆ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ...

ಮರಳು ಲಾರಿ ಡಿಕ್ಕಿ-ಶಾಲಾ ಬಾಲಕಿ ದುರ್ಮರಣ…

0
ದಾವಣಗೆರೆ : ಮರಳು ಸಾಗಿಸುತ್ತಿದ್ದ ಲಾರಿ ಡಿಕ್ಕಿ ಹೊಡೆದು ಶಾಲಾ ಬಾಲಕಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ನ್ಯಾಮತಿ ತಾಲ್ಲೂಕಿನ ಮರಿಗೊಂಡನಹಳ್ಳಿಯಲ್ಲಿ ನಡೆದಿದೆ. ದಿವ್ಯಾ ಪಾಟೀಲ್(13) ಮೃತ ಬಾಲಕಿ ಎಂದು ಗುರುತಿಸಲಾಗಿದ್ದು, ಬಾಲಕಿ...

ಕೆಮಿಕಲ್ ಸ್ಪೋಟ-ವ್ಯಕ್ತಿಯ ಕಾಲು ಕಟ್…

0
ಬೆಂಗಳೂರು : ಕೆಮಿಕಲ್ ಸ್ಪೋಟಗೊಂಡು ಓರ್ವ ವ್ಯಕ್ತಿಯ ಕಾಲು ತುಂಡಾಗಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಆಂಜಿನಪ್ಪ(50) ಸ್ಪೋಟದಿಂದ ಗಾಯಗೊಂಡ ವ್ಯಕ್ತಿ. ಕೆಲವು ದುಷ್ಕರ್ಮಿಗಳು ನಿರ್ಮಾಣ ಹಂತದ ಕಟ್ಟಡದ ಪಕ್ಕದಲ್ಲಿ ಇದ್ದ ಕಸದಲ್ಲಿ...

ಸಿದ್ದರಾಮಯ್ಯ ಅವರ ಕಣ್ಣು ಕಾಮಾಲೆಯಾಗಿದೆ : ರಮೇಶ್ ಜಾರಕಿಹೊಳಿ ವಾಗ್ದಾಳಿ…

0
ಬೆಳಗಾವಿ : ಸರ್ಕಾರದ ವಿರುದ್ಧ ವ್ಯಂಗ್ಯವಾಡುತ್ತಿರುವವರ ಕಣ್ಣಿಗೆ ಕಾಮಾಲೆಯಾಗಿದೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿ.ಎಸ್. ಯಡಿಯೂರಪ್ಪ...

ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಕ್ರಿಕೆಟಿಗ ಮನೀಷ್ ಪಾಂಡೆ…

0
ದಕ್ಷಿಣ ಕನ್ನಡ : ಟೀ ಇಂಡಿಯಾ ಆಟಗಾರ ಮನೀಷ್ ಪಾಂಡೆ ಅವರು ಇಂದು ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿ ವಿಶೇಷ ಪೂಜೆಯನ್ನು ಸಲ್ಲಿಸಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯಕ್ಕೆ ನಿನ್ನೆ ಆಗಮಿಸಿದ...

ಕಾರವಾರ-ಯಶವಂತಪುರ-ವಾಸ್ಕೋ ಮಾರ್ಗದಲ್ಲಿ ಹೊಸ ರೈಲು ಸಂಚಾರಕ್ಕೆ ಚಾಲನೆ ನೀಡಿದ ಸಿಎಂ

0
ಬೆಂಗಳೂರು : ಕಾರವಾರ-ಯಶವಂತಪುರ-ವಾಸ್ಕೋ ಮಾರ್ಗದ ನಡುವೆ ಸಂಚರಿಸುವ ನೂತನ ಎಕ್ಸ್‍ಪ್ರೆಸ್ ರೈಲಿಗೆ ಇಂದು ಮುಕ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಚಾಲನೆ ನೀಡಿದರು. ಇದೇ ವೇಳೆ ಯಶವಂತಪುರ-ವಿಜಯಪುರ-ಯಶವಂತಪುರ ರೈಲನ್ನು ಎಲ್‍ಹೆಚ್‍ಬಿ ಕೋಚ್‍ಗಳಾಗಿ ಪರಿವರ್ತನೆ ಕಾರ್ಯಕ್ರಮಕ್ಕೂ...

ಗುಪ್ತಾಂಗದಲ್ಲಿ ಸುಮಾರು 8.31 ಕೋಟಿ ಮೌಲ್ಯದ ಕೊಕೇನ್ ಸಾಗಿಸುತ್ತಿದ್ದ ವಿದೇಶಿ ಮಹಿಳೆಯ ಬಂಧನ…

0
ಬೆಂಗಳೂರು : ತನ್ನ ಗುಪ್ತಾಂಗದಲ್ಲಿ ಮಾದಕ ವಸ್ತುಗಳನ್ನು ಸಾಗಿಸುತ್ತಿದ್ದ ವಿದೇಶಿ ಮಹಿಳೆಯೊಬ್ಬರನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ಮಹಿಳೆಯನ್ನು ಗುಟೇಮಾಲಾ ದೇಶದ ಹರ್ರೆರಾ ವ್ಯಾಲೆಂಜುಲಾ ಡಿ ಲೋಪೆಜ್ ಸಿಲ್ವಿಯಾ ಗ್ವಾಡಾಲುಪೆ ಎಂದು ಗುರುತಿಸಲಾಗಿದ್ದು,...

ವಿನಯ್ ಗುರೂಜಿ ಅವರಿಗೆ ಬೆದರಿಕೆ ಹಾಕುತ್ತಿದ್ದ ತಂಡವನ್ನು ಬಂಧಿಸಿದ ಸಿಸಿಬಿ ಪೊಲೀಸರು…

0
ಬೆಂಗಳೂರು : ಹಳೆಯ ವೀಡಿಯೋಗನ್ನು ಇಟ್ಟುಕೊಂಡು ಅವಧೂತ ವಿನಯ್ ಗುರೂಜಿ ಅವರಿಗೆ ಬೆದರಿಕೆ ಹಾಕುತ್ತಿದ್ದ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮುರಳಿ, ಮುನಿರಾಜು, ರವಿಕುಮಾರ್, ಮನೋಜ್ ಎಂದು ಗುರುತಿಸಲಾಗಿದ್ದು, ಈ ಐವರು...

ಬೀದರ್ ಶಾಲೆಯ ಸಿಎಎ ವಿರೋಧಿ ನಾಟಕ ದೇಶದ್ರೋಹದ ಪ್ರಕರಣ ಆಗುವುದಿಲ್ಲ: ಕೋರ್ಟ್

0
ಬೀದರ್: ಬೀದರ್ ನ ಶಾಹೀನ್ ಉರ್ದು ಮಾಧ್ಯಮ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳು ಪ್ರದರ್ಶಿಸಿದ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ನಾಟಕ ದೇಶದ್ರೋಹದ ಪ್ರಕರಣವಾಗುವುದಿಲ್ಲ ಎಂದು ಬೀದರ್ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ಆದೇಶಿಸಿದೆ....

ಖಾದರ್ ಅವರಿಗೆ ಸೂಕ್ತ ಭದ್ರತೆ ನೀಡಲು ಸೂಚನೆ ನೀಡಲಾಗಿದೆ : ಬಸವರಾಜ್ ಬೊಮ್ಮಾಯಿ.

0
ಬೆಂಗಳೂರು : ಮಾಜಿ ಸಚಿವ ಯು.ಟಿ. ಖಾದರ್ ಅವರಿಗೆ ಬೆದರಿಕೆ ಕರೆ ಬಂದಿರುವ ಹಿನ್ನೆಲೆ, ಅವರಿಗೆ ಸೂಕ್ತ ಭದ್ರತೆ ನೀಡಲು ಸೂಚನೆ ನೀಡಲಾಗಿದೆ ಎಂದು ರಾಜ್ಯ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು...
error: Content is protected !!