ಮಾಜಿ ಸಚಿವ ಖಾದರ್ ಅವರ ಹತ್ಯೆಗೆ ಸಂಘಟನೆಯಿಂದ ಸ್ಕೆಚ್…!
ಬೆಂಗಳೂರು: ಕಾಂಗ್ರೆಸ್ ಮುಖಂಡ, ಮಾಜಿ ಆರೋಗ್ಯ ಸಚಿವ ಯುಟಿ ಖಾದರ್ ಅವರ ಹತ್ಯೆಗೆ ಮೂಲಭೂತವಾದಿ ಸಂಘಟನೆ ಸ್ಕೆಚ್ ರೂಪಿಸಿದ ಸ್ಫೋಟಕ ವಿಚಾರ ಬೆಳಕಿಗೆ ಬಂದಿದೆ. ಮೈಸೂರು ಶಾಸಕ ತನ್ವೀರ್ ಸೇಠ್ ಅವರ ಹತ್ಯೆಗೆ...
ಕೌಟುಂಭಿಕ ಕಲಹ-ಪತ್ನಿಯನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ ಪತಿ…
ಮೈಸೂರು : ಕೌಟುಂಭಿಕ ಕಲಹ ಹಿನ್ನೆಲೆ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಕಾಮನಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಮಮತಾ(23) ಮೃತ ದುರ್ದೈವಿ ಎಂದು ಗುರುತಿಸಲಾಗಿದ್ದು, ಆರೋಪಿ...
ಕೊರೊನಾ ವೈರಸ್ ತಡೆಗೆ ದೇವಿಯ ಮೊರೆ ಹೋದ ಯುವಕರು…
ಯಾದಗಿರಿ : ಚೀನಾದಲ್ಲಿ ಕಾಣಿಸಿಕೊಂಡ ಮಾರಣಾಂತಿಕ ಕೊರೊನಾ ವೈರಸ್ ವಿಶ್ವದಾತ್ಯಂತ ವ್ಯಾಪಕವಾಗಿ ಹರಡುತ್ತಿದ್ದು, ವೈರಸ್ ತಡೆಗೆ ಯಾದಗಿರಿಯ ಯುವಕರು ದೇವಸ್ಥಾನದಲ್ಲಿ ವಿಶೇಷ ಪೂಜೆಯನ್ನು ಸಲ್ಲಿಸಿದ್ದಾರೆ. ಕೊರೊನಾ ವೈರಸ್ ಈಗಾಗಲೇ ಸಾವಿರ ಮಂದಿಯನ್ನು ಬಲಿ...
ಕೃಷ್ಣಾ ಮೇಲ್ದಂಡೆ ಯೋಜನೆಗೆ 10 ಸಾವಿರ ಕೋಟಿ ಅನುದಾನ ಘೋಷಣೆ ಮಾಡಿದ ಸಿಎಂ…
ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಕೃಷ್ಣಾ ಮೇಲ್ದಂಡೆ ಯೋಜನೆಗೆ ಅನುದಾನವನ್ನು ಘೋಷಣೆ ಮಾಡಿದ್ದಾರೆ. ವಿಧಾನಸಭಾ ಕಲಾಪದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ಕೃಷ್ಣಾ ಮೇಲ್ದಂಡೆ ಯೋಜನೆಯ ಮೂರನೇ ಹಂತ ಹಾಗೂ...
ಖಾಸಗಿ ಬಸ್ ಡಿಕ್ಕಿಯಾಗಿ ಗುಂಡಿಗೆ ಬಿದ್ದ ಓಮ್ನಿ ವ್ಯಾನ್ -ಸ್ಥಳದಲ್ಲೇ ಇಬ್ಬರ ಸಾವು…
ವಿಜಯಪುರ : ಖಾಸಗಿ ಬಸ್ ಡಿಕ್ಕಿಯಾಗಿ ಓಮ್ನಿ ವ್ಯಾನ್ ಗುಂಡಿಗೆ ಉರುಳಿ ಬಿದ್ದು ಅಜ್ಜಿ ಮತ್ತು ಮೊಮ್ಮಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಕೊಲ್ಹಾರ ಪಟ್ಟಣದ ಯುಕೆಪಿ ವೃತ್ತದ ಅಂಡರ್ ಪಾಸ್ನಲ್ಲಿ ನಡೆದಿದೆ....
ಕರ್ನಾಟಕ ಬಜೆಟಿನಲ್ಲಿ ಶಿಕ್ಷಣಕ್ಕಿಲ್ಲ ಆದ್ಯತೆ – ಎಸ್.ಐ.ಓ ಕರ್ನಾಟಕ…
ಬೆಂಗಳೂರು: ಕರ್ನಾಟಕ ಸರಕಾರದ ಮಾನ್ಯ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪರವರ ನೇತೃತ್ವದಲ್ಲಿ 2020ರ ಸಾಲಿನ ಬಜೆಟ್ ಮಂಡಿಸಿದ್ದು ಬಜೆಟಿನಲ್ಲಿ ಶಿಕ್ಷಣ ಕ್ಷೇತ್ರವನ್ನು ಕಡೆಗಣಿಸಿದೆ ಎಂದು ಕರ್ನಾಟಕ ರಾಜ್ಯ ಎಸ್.ಐ.ಓ ಸಂಘಟನೆ ಆರೋಪಿಸಿದೆ.
ಈ ಬಾರಿ ಕೇಂದ್ರ ಸರಕಾರದ...
ರಾಜ್ಯ ಬಜೆಟ್- ಇದು ಅಭಿವೃದ್ಧಿ ಯೋಜನೆಗಳಿಲ್ಲದ, ಸ್ಪಷ್ಟತೆಯಿಲ್ಲದ ಬಜೆಟ್ : ಮಾಜಿ ಸಚಿವ ಯು ಟಿ ಖಾದರ್.
ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಇಂದು ಮಂಡಿಸಿದ ಬಜೆಟ್ ಯಾವುದೇ ಅಭಿವೃದ್ಧಿ ಯೋಜನೆಗಳಿಲ್ಲದ, ಸ್ಪಷ್ಟತೆಯಿಲ್ಲದ ಗೊಂದಲಮಯ ಬಜೆಟ್ ಎಂದು ಮಾಜಿ ಸಚಿವ ಹಾಗೂ ಉಳ್ಳಾಲ ಶಾಸಕ ಯು.ಟಿ.ಖಾದರ್ ಅಭಿಪ್ರಾಯಪಟ್ಟಿದ್ದಾರೆ. ಅವರು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ,...
ರಾಜ್ಯ ಬಜೆಟ್-ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆಯಲ್ಲಿ ಏರಿಕೆ…
ಬೆಂಗಳೂರು : ರಾಜ್ಯ ಬಜೆಟ್ನಲ್ಲಿ ಸರ್ಕಾರ ವಾಹನ ಸವಾರರಿಗೆ ಶಾಕ್ ನೀಡಿದ್ದು, ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ತೆರಿಗೆಯನ್ನು ಏರಿಸಲಾಗಿದೆ. ಈ ಹಿಂದೆ ಹೆಚ್.ಡಿ. ಕುಮಾರಸ್ವಾಮಿ ಅವರ ನೇತೃತ್ವದ ಸರ್ಕಾರ ಕೂಡಾ ಮಾರಾಟ...
ರಾಜ್ಯ ಬಜೆಟ್- ಸಂಸ್ಕೃತಿ, ಪರಂಪರೆ ಮತ್ತು ನೈಸರ್ಗಿಕ ಸಂಪನ್ಮೂಲಗಳ ವಲಯಕ್ಕೆ 4552 ಕೋಟಿ ರೂ. ನಿಗದಿ…
ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಂಡಿಸಿರುವ ಬಜೆಟ್ನಲ್ಲಿ ಸಂಸ್ಕೃತಿ, ಪರಂಪರೆ ಮತ್ತು ನೈಸರ್ಗಿಕ ಸಂಪನ್ಮೂಲಗಳ ವಲಯಕ್ಕೆ 4552 ಕೋಟಿ ರೂ. ನಿಗದಿಪಡಿಸಿದ್ದಾರೆ.
• ಬಸವಕಲ್ಯಾಣದಲ್ಲಿ 500 ಕೋಟಿ ರೂ. ವೆಚ್ಚದಲ್ಲಿ ಅನುಭವ...
ರಾಜ್ಯ ಬಜೆಟ್ – ಶಾಲಾ ಮಕ್ಕಳಿಗೆ ಪ್ರತಿ ತಿಂಗಳಲ್ಲಿ ಎರಡು ಶನಿವಾರಗಳಂದು ಬ್ಯಾಗ್ ರಹಿತ ದಿನ…
ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿತೂರಪ್ಪ ಅವರು ಮಂಡಿಸಿರುವ ಬಜೆಟ್ನಲ್ಲಿ ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ಶಾಲಾ ಮಕ್ಕಳಿಗೆ ಆಯವ್ಯಯವನ್ನು ಮಂಡಿಸಿದ್ದಾರೆ.
• ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡದ ಜನಾಂಗದವರ ಕಲ್ಯಾಣಕ್ಕೆ...












