ರಾಜ್ಯ ಬಜೆಟ್- ಮಹಾದಾಯಿ ಯೋಜನೆಗೆ 500 ಕೋಟಿ ಅನುದಾನ.
ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು 2020ನೇ ಸಾಲಿನ ಬಜೆಟ್ ಮಂಡನೆ ಮಾಡಿದ್ದು, ನೀರಾವರಿ ಕುರಿತ ಮುಖ್ಯಾಂಶಗಳು ಈ ಕೆಳಕಂಡಂತಿದೆ.
• ಮಹಾದಾಯಿ ಯೋಜನೆಯಡಿ ಕಳಸಾ ಮತ್ತು ಬಂಡೂರಿ ನಾಲಾ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು...
ರಾಜ್ಯ ಬಜೆಟ್ –ಸಾವಯವ ಕೃಷಿ ಪ್ರೋತ್ಸಾಹಕ್ಕೆ 200 ಕೋಟಿ ರೂ. ಅನುದಾನ…
ಬೆಂಗಳೂರು : ಮುಖ್ಯಮಂತ್ರಿ, ಹಣಕಾಸು ಸಚಿವರಾದ ಬಿ.ಎಸ್. ಯಡಿಯೂರಪ್ಪ ಅವರು 2020ನೇ ಸಾಲಿನ ಬಜೆಟ್ ಮಂಡನೆ ಮಾಡಿದ್ದು, ರೈತರಿಗೆ ಮೀಸಲಿಡಲಾದ ಬಜೆಟ್ನ ಮುಖ್ಯಾಂಶಗಳು ಈ ಕೆಳಕಂಡಂತಿದೆ.
• ನೀರಿನ ಭದ್ರತೆ, ಭೂ ಸಂಚಯ ಮತ್ತು...
ಉಪಾನ್ಯಸಕರು ಅವಮಾನಿಸಿದಕ್ಕೆ ಮನನೊಂದು ಯುವಕ ಆತ್ಮಹತ್ಯೆ…
ಉಡುಪಿ : ಉಪನ್ಯಾಸಕರಿಂದ ಅವಮಾನಕ್ಕೊಳಗಾದ ಕಾರಣ ವಿದ್ಯಾರ್ಥಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಬ್ರಹ್ಮವಾರ್ ಬಳಿಯ ಮಂದಾರ್ತಿಯ ಮೈರ್ಕೋಮ್ ನಿವಾಸಿ ಚರಣ್ ಶೆಟ್ಟಿ(19) ಮೃತ ವಿದ್ಯಾರ್ಥಿ ಎಂದು ಗುರುತಿಸಲಾಗಿದ್ದು, ಮೃತ...
ಇಂದು ಬಜೆಟ್ ಮಂಡಿಸಲಿರುವ ಸಿಎಂ ಬಿ.ಎಸ್. ಯಡಿಯೂರಪ್ಪ…
ಬೆಂಗಳೂರು : ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬಜೆಟ್ ಮಂಡನೆ ಮಾಡುತ್ತಿದ್ದು, ಬಜೆಟ್ ಮಂಡನೆಗೂ ಮುನ್ನ ರಾಯರ ಮಠಕ್ಕೆ ಭೇಟಿ ನೀಡಿ ಬಜೆಟ್ ಪ್ರತಿಗೆ ವಿಶೇಷ ಪೂಜೆಯನ್ನು ಸಲ್ಲಿಸಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ...
ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕಾಂಗ್ರೆಸ್ ರಾಜ್ಯಪಾಲರಿಗೆ ದೂರು…
ಬೆಂಗಳೂರು : ಹಿರಿಯ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಅವರ ವಿರುದ್ಧ ಕಾಂಗ್ರೆಸ್ ರಾಜ್ಯಪಾಲರಿಗೆ ದೂರನ್ನು ನೀಡಿದ್ದು, ಈ ಕುರಿತು ಮಾಜಿ...
ಕೋಟೆನಾಡಿಗೆ ಭೇಟಿ ನೀಡಿ ಈಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ ಅವರ ಪತ್ನಿ ಜಶೋಧ ಬೆನ್…
ಚಿತ್ರದುರ್ಗ : ಪ್ರಧಾನಿ ನರೇಂದ್ರ ಮೋದಿ ಅವರ ಪತ್ನಿ ಜಶೋಧ ಬೆನ್ ಅವರು ಕೋಟೆನಾಡಿಗೆ ಭೇಟಿ ನೀಡಿದ್ದು, ನಗರದ ನೀಲಕಂಠೇಶ್ವರ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆಯನ್ನು ಸಲ್ಲಿಸಿದ್ದಾರೆ. ಶಿಚಮೊಗ್ಗದ ರಾಮಚಂದ್ರಾಪುರ ಮಠದಲ್ಲಿ ಆಯೋಜಿಸಲಾಗಿದ್ದ...
ಮುಂದಿನ ದಿನಗಳಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ರಾಮನಗರದಿಂದಲೇ ಚುನಾವಣೆಯಲ್ಲಿ ಸ್ಪರ್ಧೆ : ಹೆಚ್.ಡಿ. ದೇವೇಗೌಡ.
ರಾಮನಗರ : ಮುಂದಿನ ದಿನಗಳಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ರಾಮನಗರದಿಂದಲೇ ಚುನಾವಣೆಯಲ್ಲಿ ಸ್ಪರ್ಧಿಸಬಹುದು ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ತಿಳಿಸಿದ್ದಾರೆ. ರಾಮನಗರದ ಹೊರವಲಯದಲ್ಲಿ ನಿಖಿಲ್ ಕುಮಾರಸ್ವಾಮಿ ಹಾಗೂ ರೇವತಿ ಅವರ...
ಹಿರಿಯ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಅವರ ಪಿಂಚಣಿ ರದ್ಧತಿಗೆ ಒತ್ತಾಯಿಸಿ ವಿಎಚ್ಪಿ, ಬಜರಂಗ ದಳ ಪ್ರತಿಭಟನೆ…
ಶಿವಮೊಗ್ಗ:ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಅವರ ಪಿಂಚಣಿ ರದ್ದುಪಡಿಸಬೇಕು ಎಂದು ಒತ್ತಾಯಿಸಿ ವಿಶ್ವ ಹಿಂದು ಪರಿಷತ್, ಬಜರಂಗ ದಳದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಸಾವರ್ಕರ್ ವಿರುದ್ಧ ದೊರೆಸ್ವಾಮಿ ನೀಡಿರುವ...
20 ವರ್ಷದ ಯುವತಿಯೊಂದಿಗೆ ರಾಸಲೀಲೆಯಲ್ಲಿ ತೊಡಗಿದ್ದ ಶಿಕ್ಷಕ ಅಮಾನತು…
ಮೈಸೂರು : 20 ವರ್ಷದ ಯುವತಿಯೊಂದಿಗೆ ಕಾಮದಾಟ ನಡೆಸಿದ್ದ ಶಿಕ್ಷಕನನ್ನು ಅಮಾನತುಗೊಳಿಸಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಜಿಲ್ಲೆಯ ನಂಜನಗೂಡು ತಾಲ್ಲೂಕಿನ ರಾಂಪುರ ಸರ್ಕಾರಿ ಶಾಲೆಯಲ್ಲಿ ಶಿಕ್ಷಕನಾಗಿ ಕಾರ್ಯನಿರ್ವಹಿಸುತ್ತಿದ್ದ ಸಿದ್ದರಾಜು ಅವರು ತನ್ನ...
ಸಿಲಿಕಾನ್ ಸಿಟಿಯಲ್ಲಿ ಮತ್ತೆ ಸದ್ದು ಮಾಡಿದ ಪೊಲೀಸ್ ರಿವಾಲ್ವರ್-ಕೊಲೆ ಆರೋಪಿ ಕಾಲಿಗೆ ಗುಂಡೇಟು…
ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಬೆಳ್ಳಂಬೆಳಿಗ್ಗೆ ಪೊಲೀಸರ ರಿವಾಲ್ವರ್ ಸದ್ದು ಮಾಡಿದ್ದು, ಪೊಲೀಸರ ಮೇಲೆಯೇ ಹಲ್ಲೆ ಮಾಡಲು ಮುಂದಾಗಿದ್ದ ಕೊಲೆ ಆರೋಪಿಯ ಮೇಲೆ ಪೊಲೀಸರು ಗುಂಡು ಹಾರಿಸಿರುವ ಘಟನೆ ನಗರದ ಡಿ.ಜೆ. ಹಳ್ಳಿ...












