ತಿರುಮಲದಲ್ಲಿ ಬ್ರಹ್ಮೋತ್ಸವ ಸಂಭ್ರಮ; 9 ದಿನವೂ ವಿಶೇಷ ವಾಹನದಲ್ಲಿ ಶ್ರೀವಾರಿ ಸೇವೆ.
ಹೈದರಾಬಾದ್: ದೇಶದ ಅತಿ ಶ್ರೀಮಂತ ದೇಗುಲವಾಗಿರುವ ತಿರುಮಲ ತಿರುಪತಿಯಲ್ಲಿ ವರ್ಷದಲ್ಲಿ 450ಕ್ಕೂ ಹೆಚ್ಚು ಹಬ್ಬಗಳನ್ನು ಸಂಭ್ರಮದಲ್ಲಿ ಆಚರಿಸಲಾಗುವುದು. ಅದರಲ್ಲಿ ತಿರುಪತಿ ಬ್ರಹ್ಮೋತ್ಸವ ವಿಶೇಷವಾಗಿದೆ. 9 ದಿನಗಳ ಕಾಲ ತಿರುಪತಿಯ ತಿರುಮಲದಲ್ಲಿ ನಡೆಯುವ ಶ್ರೀವಾರಿ...
ಮಾರುತಿ ಕಾರಿನಲ್ಲಿ ಚಿನ್ನದಷ್ಟೇ ಬೆಲೆಬಾಳುವ ಭಾಗವಿದೆ, ಕಳ್ಳರು ಅದನ್ನು ಕದ್ದು ಶ್ರೀಮಂತರಾಗ್ತಿದಾರೆ.
ಮಾರುತಿ ಸುಜುಕಿ ಇಕೋ: ಮಾರುತಿ ಸುಜುಕಿ ಕಾರುಗಳು ಭಾರತದಲ್ಲಷ್ಟೇ ಅಲ್ಲದೆ ಪ್ರಪಂಚದಾದ್ಯಂತ ಬಹಳ ಜನಪ್ರಿಯವಾಗಿವೆ, ಭಾರತದಲ್ಲಂತೂ ತುಂಬಾ ಬೇಡಿಕೆಯಿದೆ. ಜನರು ಅವುಗಳನ್ನು ಸಲೀಸಾಗಿ ಖರೀದಿಸುತ್ತಾರೆ. ಎಸ್‍ಯುವಿ ಶ್ರೇಣಿವರೆಗೆ ಮಾರುತಿ ಕಾರುಗಳು ಪ್ರತಿಯೊಂದು ವಿಭಾಗದಲ್ಲೂ...
ಸಿದ್ದರಾಮಯ್ಯ ಚಾಮುಂಡೇಶ್ವರಿ ವರಪುತ್ರ, ತಾಕತ್ತಿದ್ದರೆ ಎಫ್‍ಐಆರ್ ಆದವರೆಲ್ಲ ರಾಜೀನಾಮೆ ಕೊಡಿ: ಜಿ.ಟಿ.ದೇವೇಗೌಡ ಸವಾಲು.
ಮೈಸೂರು: ಸಿದ್ದರಾಮಯ್ಯ ಅವರು ಚಾಮುಂಡೇಶ್ವರಿ ತಾಯಿಯ ವರಪುತ್ರರೂ ಹೌದು. ಚಾಮುಂಡೇಶ್ವರಿ ಕ್ಷೇತ್ರಕ್ಕೆ ಕಾಲಿಟ್ಟ ವೇಳೆಯಿಂದಲೂ ಸಿದ್ದರಾಮಯ್ಯ ಸಚಿವರಾಗಿ, ಉಪ ಮುಖ್ಯಮಂತ್ರಿಯಾಗಿ, ಎರಡು ಬಾರಿ ಮುಖ್ಯಮಂತ್ರಿ ಆಗಿದ್ದಾರೆಂದರೆ ತಾಯಿ ಚಾಮುಂಡೇಶ್ವರಿ ಆಶೀರ್ವಾದವೇ ಕಾರಣ'' ಎಂದು...
ಮುಡಾ ಹಗರಣ: ನಿಷ್ಪಕ್ಷಪಾತ ತನಿಖೆಗೆ ಸಿಎಂ ಸಿದ್ದರಾಮಯ್ಯ ರಾಜಿನಾಮೆ ನೀಡಲಿ; ಯದುವೀರ್ ಒಡೆಯರ್.
ಮೈಸೂರು: ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕೆಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆಗ್ರಹಿಸಿದ್ದಾರೆ. ಗಾಂಧಿ ಜಯಂತಿ ಅಂಗವಾಗಿ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು,...
ವಿಶ್ವವಿಖ್ಯಾತ ಮೈಸೂರು ದಸರಾಗೆ ವೈಭವದ ಚಾಲನೆ, ನಾಡದೇವಿಗೆ ಪುಷ್ಪಾರ್ಚನೆಗೈದು ಸಾಹಿತಿ ಹಂಪನಾರಿಂದ ಉದ್ಘಾಟನೆ.
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಹಬ್ಬಕ್ಕೆ ಇಂದು ಅರಮನೆ ನಗರಿ ಮೈಸೂರಿನಲ್ಲಿ ವೈಭವದ ಚಾಲನೆ ದೊರೆಯಿತು. ಮೈಸೂರು ದಸರಾದ ಉದ್ಘಾಟಕರಾದ ಹಿರಿಯ ಸಾಹಿತಿ ಹಂಪಾ ನಾಗರಾಜಯ್ಯ ಅವರು ಮಹಿಷಮರ್ಧಿನಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವ...
ಬೆಂಗಳೂರಿನ ಯಾವುದೇ ಪ್ರದೇಶದಿಂದ 699 ರೂ.ಗೆ ಏರ್‌ಪೋರ್ಟ್ ಗೆ ಪ್ರಯಾಣಿಸಿ! ಇ ಟ್ಯಾಕ್ಸಿ ಸೇವೆಗೆ ಡಿಕೆ ಶಿವಕುಮಾರ್ ಚಾಲನೆ.
ಬೆಂಗಳೂರು: ಖಾಸಗಿ ಕಂಪನಿಯಾದ ‘ರೆಫೆಕ್ಸ್ ಇವೀಲ್ಜ್’ ನಿರ್ವಹಿಸುತ್ತಿರುವ ಹೊಸ ಎಲೆಕ್ಟ್ರಿಕ್ ಏರ್‌ಪೋರ್ಟ್ ಟ್ಯಾಕ್ಸಿ ಸೇವೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬುಧವಾರ ಚಾಲನೆ ನೀಡಿದರು. ಏರ್‌ಪೋರ್ಟ್ ಆಪರೇಟರ್‌ನ ಸಹಯೋಗದೊಂದಿಗೆ ‘ರೆಫೆಕ್ಸ್ ಇವೀಲ್ಜ್’ ಕಂಪನಿಯು ‘ಏರ್‌ಪೋರ್ಟ್...
ಹಿಂದೂ ಹೆಸರಿಟ್ಟುಕೊಂಡು ದಾವಣಗೆರೆಯಲ್ಲಿ ವಾಸವಿದ್ದ ಪಾಕಿಸ್ತಾನ ಪ್ರಜೆಗಳು ಬೆಂಗಳೂರಲ್ಲಿ ಬಂಧನ.
ದಾವಣಗೆರೆ: ಹಿಂದುಗಳ ಹೆಸರಿಟ್ಟುಕೊಂಡು ದಾವಣಗೆರೆಯ ಶಿವಕುಮಾರ ಸ್ವಾಮಿ ಬಡಾವಣೆಯಲ್ಲಿ ವಾಸವಿದ್ದ ಪಾಕಿಸ್ತಾನ ಪ್ರಜೆಗಳನ್ನು ಬೆಂಗಳೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ. ದಾವಣಗೆಯಲ್ಲಿ ವಾಸ್ತವ್ಯ ಹೂಡಿದ್ದ ಪಾಕಿಸ್ತಾನದ ಮಹಿಳೆ ನಕಲಿ ದಾಖಲೆ ಸೃಷ್ಟಿಸಿ ಭಾರತದಲ್ಲಿ ನೆಲೆಯಾಗಿರುವುದು ಪೊಲೀಸರಿಗೆ...
ರೇಣುಕಾಸ್ವಾಮಿ ಕೊಲೆ ಪ್ರಕರಣ: ತುಮಕೂರು ಜೈಲಿನಿಂದ ಮೂವರು ಆರೋಪಿಗಳು ಬಿಡುಗಡೆ.
ತುಮಕೂರು: ತುಮಕೂರಿನ ಜಿಲ್ಲಾ ಕಾರಾಗೃಹದಲ್ಲಿದ್ದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಮೂವರು ಆರೋಪಿಗಳು ಇಂದು ಜಾಮೀನಿನ ಮೇಲೆ ಬಿಡುಗಡೆಯಾದರು. 15ನೇ ಆರೋಪಿ ಕಾರ್ತಿಕ್, 16ನೇ ಆರೋಪಿ ಕೇಶವಮೂರ್ತಿ ಮತ್ತು 17ನೇ ಆರೋಪಿ ನಿಖಿಲ್ ಬಿಡುಗಡೆಯಾಗಿದ್ದಾರೆ....
ಗೃಹಲಕ್ಷ್ಮಿ ಆಯ್ತು, ಈಗ ಅನ್ನಭಾಗ್ಯ ಯೋಜನೆಯಲ್ಲೂ ಫಲಾನುಭವಿಗಳಿಗೆ ಶಾಕ್ ನೀಡಿದ ಸರ್ಕಾರ.
ಬೆಂಗಳೂರು: ಸಾಕಷ್ಟು ಪ್ರಮಾಣದಲ್ಲಿ ಅಕ್ಕಿ ದಾಸ್ತಾನಿರದ ಕಾರಣ, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕನಸಿನ ಯೋಜನೆ ಅನ್ನ ಭಾಗ್ಯ ಯೋಜನೆಯಡಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡಲಾಗುತ್ತಿತ್ತು. ಆದರೆ, ಕಳೆದ ಮೂರು ತಿಂಗಳುಗಳಿಂದ ಹಣ...
ಕಿತ್ತೂರು ಉತ್ಸವ ವೇಳೆ ಸಿಎಂ ಸಿದ್ದರಾಮಯ್ಯ ಬಟ್ಟೆಗೆ ತಗುಲಿದ ಬೆಂಕಿ.
ಬೆಂಗಳೂರು: ಕಿತ್ತೂರು ಉತ್ಸವದ ಜ್ಯೋತಿ ಬೆಳಗುವ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಟ್ಟೆಗೆ ಬೆಂಕಿ ತಾಗಿದೆ. ಇದನ್ನು ಕಂಡ ಗನ್ ಮ್ಯಾನ್ ಕೂಡಲೆ ಬೆಂಕಿ ನಂದಿಸಿದ್ದಾರೆ. ಸ್ವಲ್ಪದರಲ್ಲೇ ಭಾರೀ ಅನಾಹುತ ತಪ್ಪಿದೆ. ವಿಧಾನಸೌಧದ...












