ಬಿಜೆಪಿ ಪಕ್ಷ ಅಭಿವ್ಯಕ್ತಿ ಸ್ವಾತಂತ್ರ್ಯದ ವಿರೋಧಿ ಎನ್ನುವುದಕ್ಕೆ ವಿಧಾನಸಭಾ ಕಲಾಪದ ಪ್ರತ್ಯಕ್ಷ ವರದಿ ಮಾಡದಂತೆ ಟಿವಿ ಚಾನಲ್‍ಗಳ ಮೇಲೆ...

0
ಬೆಂಗಳೂರು : ವಿಧಾನಸಭಾ ಕಲಾಪದಲ್ಲಿ ರಾಜ್ಯ ಸರ್ಕಾರ ಟಿವಿ ಚಾನಲ್‍ಗಳಿಗೆ ನಿರ್ಬಂಧ ಹೇರಿರುವ ವಿಷಯಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಟ್ವಿಟರ್ ಮೂಲಕ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಭಾರತೀಯ...

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಭೇಟಿಯಾದ ‘ಲೀವಾ ಮಿಸ್ ದೀವಾ ಯೂನಿವರ್ಸ್-2020’ ಅಡ್ಲೀನ್ ಕ್ಯಾಸ್ಟಲಿನೊ…

0
ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು, ‘ಲೀವಾ ಮಿಸ್ ದೀವಾ ಯೂನಿವರ್ಸ್-2020’ ಸೌಂದರ್ಯ ಸ್ಪರ್ಧೆ ವಿಜೇತೆ, ಉಡುಪಿಯ ಕುಮಾರಿ ಅಡ್ಲೀನ್ ಕ್ಯಾಸ್ಟಲಿನೊ ಭೇಟಿ ಮಾಡಿದರು. ಕನ್ನಡತಿ ಕುಮಾರಿ ಅಡ್ಲೀನ್ ಕ್ಯಾಸ್ಟಲಿನೊ ಅವರನ್ನು...

ಕುಂದಾಪುರದಲ್ಲಿ ಪಾಕಿಸ್ತಾನ ಪರ ಘೋಷಣೆ–ರಾಘವೇಂದ್ರ ವಿರುದ್ದ ದೇಶದ್ರೋಹ ಪ್ರಕರಣ ದಾಖಲು–ಎಎಸ್ಪಿ ಕುಮಾರಚಂದ್ರ

0
ಉಡುಪಿ: ಮಿನಿ ವಿಧಾನಸೌಧದೊಳಗೆ ಪಾಕ್ ಪರ ಘೋಷಣೆ ಕೂಗಿದ್ದ ರಾಘವೇಂದ್ರ ಗಾಣಿಗನ ವಿರುದ್ದ ದೇಶದ್ರೋಹ ಪ್ರಕರಣ ದಾಖಲಾಗಿದೆ ಎಂದು ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಚಂದ್ರ ಹೇಳಿದ್ದಾರೆ. ಇಂದು ಉಡುಪಿಯಲ್ಲಿ ಮಾಧ್ಯಮಗಳೊಂದಿಗೆ...

20ವರ್ಷದ ವಿದ್ಯಾರ್ಥಿನಿಯೊಂದಿಗೆ 58ವರ್ಷದ ಶಿಕ್ಷಕನ ಸರಸ ಸಲ್ಲಾಪ- ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ವೈರಲ್…

0
ಮೈಸೂರು : ಸರ್ಕಾರಿ ಶಾಲೆಯ ಶಿಕ್ಷಕನೋರ್ವ ತನ್ನ ಹಳೆಯ ವಿದ್ಯಾರ್ಥಿನಿಯೊಂದಿಗೆ ಸರಸ ಸಲ್ಲಾಪದಲ್ಲಿ ತೊಡಗಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಗಳಲ್ಲಿ ವೈರಲ್ ಆಗಿವೆ. ಜಿಲ್ಲೆಯ ನಂಜನಗೂಡು ತಾಲ್ಲೂಕಿನ ರಾಂಪುರ ಗ್ರಾಮದ ಸರ್ಕಾರಿ ಶಾಲೆಯ ಶಿಕ್ಷಕ...

ಕುಂದಾಪುರದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಮಾನಸಿಕ ಅಸ್ವಸ್ಥ…

0
ಕುಂದಾಪುರ: ಕುಂದಾಪುರ ತಾಲೂಕು ಪಂಚಾಯತ್ ಮುಂಭಾಗದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಪಾಕಿಸ್ತಾನ ಪರ ಘೋಷಣೆ ಕೂಗಿದಾತ ಮಾನಸಿಕ ಅಸ್ವಸ್ಥನಾಗಿದ್ದು, ಕುಂದಾಪುರ ಕೋಡಿ ನಿವಾಸಿ ರಾಘವೇಂದ್ರ ಗಾಣಿಗ(43)...

ಸಾಲ ಮನ್ನಾ ಬಗ್ಗೆ ಬೇಜವಾಬ್ದಾರಿತನದಿಂದ ವರ್ತಿಸುತ್ತಿರುವ ಬಿಜೆಪಿ ಸರ್ಕಾರದ ವಿರುದ್ಧ ಅಧಿವೇಶನದಲ್ಲಿ ಧ್ವನಿ ಎತ್ತುತ್ತೇನೆ : ಹೆಚ್.ಡಿ. ಕುಮಾರಸ್ವಾಮಿ.

0
ಬೆಂಗಳೂರು : ರೈತರ ಸಾಲಮನ್ನಾ ಯೋಜನೆಗೆ ತಿಲಾಂಜಲಿ ಇಡಲು ಬಿಜೆಪಿ ಸರ್ಕಾರ ಅಡ್ಡ ದಾರಿ ತುಳಿಯುತ್ತಿರುವುದು ಖಂಡನೀಯ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಟ್ವಿಟರ್ ಮೂಲಕ ಬಿಜೆಪಿ ಸರ್ಕಾರದ...

ಸಕಲ ಸರ್ಕಾರಿ ಗೌರವಗಳೊಂದಿಗೆ ಹುತಾತ್ಮ ಯೋಧ ಪ್ರಶಾಂತ್ ಅವರ ಅಂತ್ಯಸಂಸ್ಕಾರ…

0
ಕೋಲಾರ : ಜಮ್ಮು ಕಾಶ್ಮೀರದಲ್ಲಿ ಉಗ್ರರ ಗುಂಡಿನ ದಾಳಿಗೆ ಹುತಾತ್ಮರಾದ ಕೋಲಾರದ ವೀರಯೋಧ ಪ್ರಶಾಂತ್ ಅವರ ಅಂತ್ಯಸ್ಕಾರವನ್ನು ತಮ್ಮ ಸ್ವಗ್ರಾಮವಾದ ಬಂಗಾರಪೇಟೆಯ ಕಣಿಂಬೆಲೆ ಗ್ರಾಮದಲ್ಲಿ ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು. 25...

ಸ್ಮಾರ್ಟ್ ಸಿಟಿ ಯೋಜನೆಯಡಿ ಸ್ಮಾರ್ಟ್ ಕಸಾಯಿಖಾನೆ ನಿರ್ಮಾಣಕ್ಕೆ ವಿ.ಎಚ್.ಪಿ, ಬಜರಂಗದಳ ವಿರೋಧ…

0
ಮಂಗಳೂರು: ಸ್ಮಾರ್ಟ್ ಸಿಟಿ ಯೋಜನೆಯಡಿ ಮಂಗಳೂರಿನ ಕುದ್ರೋಳಿ ಕಸಾಯಿಖಾನೆಯನ್ನು ಹೊಸ ಸ್ಮಾರ್ಟ್ ಕಸಾಯಿಖಾನೆಯನ್ನಾಗಿ ನಿರ್ಮಾಣ ಮಾಡಲು ನಿರ್ಧರಿಸಿದ್ದು, ಈಗಾಗಲೇ DPR (Detailed Project Report ) ತಯಾರಿಸಿದ್ದನ್ನು ವಿಶ್ವಹಿಂದೂ ಪರಿಷದ್ ಮತ್ತು ಬಜರಂಗದಳ ತೀವ್ರವಾಗಿ...

ನೇತ್ರಾವತಿ ಸೇತುವೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ತಂದೆ ಮಗನ ಮೃತದೇಹ ಪತ್ತೆ…

0
ಉಡುಪಿ: ದಕ್ಷಿಣ ಕನ್ನಡದ ಉಳ್ಳಾಲದಲ್ಲಿ ನದಿಗೆ ಹಾರಿದ್ದ ತಂದೆ -ಮಗ ಶವ ಸುಮಾರು ಐವತ್ತು ಕಿ.ಮೀ ದೂರದ ಉಡುಪಿ ಜಿಲ್ಲೆಯ ಕಟಪಾಡಿ ಮಟ್ಟು ಸಮುದ್ರ ಕಿನಾರೆ ಬಳಿ ಪತ್ತೆಯಾಗಿದೆ. ಫೆಬ್ರವರಿ 16 ರ...

ಅಕಾಲಿಕವಾಗಿ ಮೃತಪಟ್ಟ ನಾಲ್ವರು ಪತ್ರಕರ್ತರ ಕುಟುಂಬಕ್ಕೆ ತಲಾ 5ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ…

0
ಬೆಂಗಳೂರು : ಅಕಾಲಿಕವಾಗಿ ಮೃತಪಟ್ಟಿರುವ ಪತ್ರಕರ್ತರ ಕುಟುಂಬಗಳಿಗೆ ರಾಜ್ಯ ಸರ್ಕಾರ ಪರಿಹಾರವನ್ನು ಘೋಷಿಸಿದೆ. ಇತ್ತೀಚೆಗೆ ಮೃತಪಟ್ಟ ಕ್ರೀಡಾ ಪತ್ರಕರ್ತ ದಿಗಂಬರ್ ಗರುಡಾ, ಟಿವಿ ನಿರೂಪಕರಾಗಿದ್ದ ಗಜಾನನ ಹೆಗಡೆ, ರಾಜಕೀಯ ವರದಿಗಾರ ರವಿರಾಜ್ ವಳಲಂಬೆ,...
error: Content is protected !!