ಅಕ್ರಮವಾಗಿ ನೆಲೆಸಿದ್ದ ಇಬ್ಬರು ಬಾಂಗ್ಲಾದೇಶ ಮೂಲದ ಯುವಕರ ಬಂಧನ…
ಮೈಸೂರು : ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶ ಮೂಲದ ಇಬ್ಬರು ಯುವಕರನ್ನು ನಂಜನಗೂಡು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಭಾಂಗ್ಲದೇಶದ ಸಾತ್ಕಿರ ಜಿಲ್ಲೆಯ ಸಾಮ್ ನಗರದ ಶಿರ್ಗುಲ್ ಘಾಟ್ ನಿವಾಸಿಗಳಾದ ಮೊಹಮ್ಮದ್ ಹಬೀಬುಲ್ಲಾ(23) ಹಾಗೂ ಮೊಹಮ್ಮದ್...
ವರದಕ್ಷಿಣೆ ಕಿರುಕುಳದಿಂದ ಬೇಸತ್ತು ಗೃಹಿಣಿ ಆತ್ಮಹತ್ಯೆ…
ತುಮಕೂರು : ವರದಕ್ಷಿಣೆ ಕಿರುಕುಳದಿಂದ ಬೇಸತ್ತು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಉಪ್ಪಾರಹಳ್ಳಿಯಲ್ಲಿ ನಡೆದಿದೆ. ಕಾವ್ಯ(23) ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ ಎಂದು ಗುರುತಿಸಲಾಗಿದ್ದು, ಕಾವ್ಯ ಅವರು ಕಳೆದ ನಾಲ್ಕು ವರ್ಷಗಳ ಹಿಂದೆ...
ಮಂಗಳೂರು : ಕಟ್ಟಡ ನಿರ್ಮಾಣ ಕಾರ್ಮಿಕರ ಸಾವು- ತನಿಖೆಗೆ ಡಿವೈಎಫ್ಐ ಆಗ್ರಹ…
ಮಂಗಳೂರು : ಬಂಟ್ಸ್ ಹಾಸ್ಟೆಲ್ ಬಳಿ ನಿರ್ಮಾಣ ಹಂತದ ಬಹು ಮಹಡಿ ಕಟ್ಟಡ ನಿರ್ಮಾಣ ಕಾಮಗಾರಿಯ ಸಂದರ್ಭ ನಡೆದ ಅವಘಡದಲ್ಲಿ ಇಬ್ಬರು ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದು, ಈ ಅವಘಡಕ್ಕೆ ಕಟ್ಟಡ ಮಾಲಕರು, ಗುತ್ತಿಗೆದಾರರು...
ಮಂಗಳೂರಿಗೆ ಬಂದಿಳಿದ ಲಿವಾ ಮಿಸ್ ದಿವಾ ಯೂನಿವರ್ಸ್ 2020 ಅ್ಯಡ್ಲಿನ್ ಕ್ಯಾಸ್ತಲಿನೊ ಗೆ ಅದ್ದೂರಿ ಸ್ವಾಗತ…
ಮಂಗಳೂರು: ಲಿವಾ ಮಿಸ್ ದಿವಾ ಯೂನಿವರ್ಸ್ 2020 ಗೆದ್ದ ನಂತರ ಮೊದಲ ಬಾರಿಗೆ ಹುಟ್ಟೂರಿಗೆ ಆಗಮಿಸಿದ ಅ್ಯಡ್ಲಿನ್ ಕ್ಯಾಸ್ತಲಿನೊ ಅವರನ್ನು ಹರ್ಷೋದ್ಗಾರಗಳೊಂದಿಗೆ ಸ್ವಾಗತಿಸಲಾಯಿತು. ಈ ಮಹತ್ವಾಕಾಂಕ್ಷಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡ ಕ್ಯಾಸ್ಟೊಲಿನ ತಮ್ಮ ಸೊಬಲು, ಸಮತೋಲನ...
ದೊರೆಸ್ವಾಮಿ ಆನೆಯೋ, ಹಂದಿನೋ ಯಾರಿಗೆ ಗೊತ್ತು-ವಿವಾದಾತ್ಮಕ ಹೇಳಿಕೆ ನೀಡಿ ಮತ್ತೊಮ್ಮೆ ಸಂಕಷ್ಠಕ್ಕೆ ಸಿಲುಕಿದ ಯತ್ನಾಳ್.
ಚಿತ್ರದುರ್ಗ : ಹಿರಿಯ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಅವರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಈಗಾ ಮತ್ತೆ ದೊರೆಸ್ವಾಮಿ ಆನೆಯೋ, ಹಂದಿನೋ...
ಮಂಗಳೂರು ಮಹಾನಗರ ಪಾಲಿಕೆ ಬಿಜೆಪಿ ತೆಕ್ಕೆಗೆ, ನೂತನ ಮೇಯರ್ ಆಗಿ ದಿವಾಕರ, ಉಪಮೇಯರ್ ಆಗಿ ವೇದಾವತಿ ಆಯ್ಕೆ…
ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ 21ನೇ ಅವಧಿಗೆ ನೂತನ ಮೇಯರ್ ಆಗಿ 46ನೇ ಕಂಟೋನ್ಮೆಂಟ್ ವಾರ್ಡ್ನ ಬಿಜೆಪಿಯ ದಿವಾಕರ ಪಾಂಡೇಶ್ವರ ಚುನಾಯಿತರಾಗಿದ್ದಾರೆ ಮತ್ತು ಉಪ ಮೇಯರ್ ಆಗಿ ಅದೇ ಪಕ್ಷದ 9ನೇ...
ಮಂಗಳೂರು : ಕಟ್ಟಡ ಕಾಮಗಾರಿ ವೇಳೆ ಭೂಕುಸಿತ ಸಂಭವಿಸಿ ಇಬ್ಬರು ಕಾರ್ಮಿಕರು ಸಾವು…
ಮಂಗಳೂರು : ಕಟ್ಟಡ ಕಾಮಗಾರಿ ವೇಳೆ ಭೂಕುಸಿತ ಸಂಭವಿಸಿ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬಂಟ್ಸ್ ಹಾಸ್ಟೆಲ್ ಸರ್ಕಲ್ ಬಳಿ ನಡೆದಿದೆ. ಪ.ಬಂಗಾಳ ಮೂಲದ ಮಸೂದ್(28) ಹಾಗೂ ಬಾಗಲಕೋಟೆ ಮೂಲದ ಬೀಮಣ್ಣ(35)...
ಜನ್ಮದಿನಕ್ಕೆ ಪ್ರಿಯತಮೆ ಶುಭಕೋರಲಿಲ್ಲ ಎಂದು ಮನನೊಂದು ಪ್ರಿಯಕರ ಆತ್ಮಹತ್ಯೆಗೆ ಶರಣು…
ಚಿಕ್ಕಬಳ್ಳಾಪುರ : ಜನ್ಮದಿನಕ್ಕೆ ಪ್ರಿಯತಮೆ ಶುಭಕೊರಲಿಲ್ಲ ಎಂದು ಮನನೊಂದು ಪ್ರಿಯಕರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಂಡಹಳ್ಳಿ ಗ್ರಾಮದಲ್ಲಿ ನಡೆದಿದೆ. ಶಿವಕುಮಾರ್(25) ಆತ್ಮಹತ್ಯೆಗೆ ಶರಣಾದ ಯುವಕ. ಶಿವಕುಮಾರ್ ಹಾಗೂ ಬೆಂಗಳೂರು ಮೂಲದ ಯುವತಿ...
ಮಹದಾಯಿ ಅಧಿಸೂಚನೆ-ಇದು ಬಿಎಸ್ವೈ ರವರಿಗೆ ಪ್ರಧಾನಿ ನರೇಂದ್ರ ಮೋದಿ ನೀಡಿದ ಜನ್ಮದಿನದ ಉಡುಗೊರೆ : ಬಿ.ವೈ ವಿಜಯೇಂದ್ರ ...
ಬೆಂಗಳೂರು : ಮಹದಾಯಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಹೊರಡಿಸಿರುವ ಅಧಿಸೂಚನೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಜನ್ಮದಿನಕ್ಕೆ ನೀಡಿದ ಉಡುಗೊರೆ ಎಂದು ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ....
ಮಹದಾಯಿ ಅಧಿಸೂಚನೆ- ಇದು ಕೇವಲ ಉತ್ತರ ಕರ್ನಾಟಕದ ಜನತೆಗೆ ಮಾತ್ರವಲ್ಲದೆ ಇಡೀ ರಾಜ್ಯದ ಜನತೆಗೆ ಸಂದ ಜಯ :...
ಹುಬ್ಬಳ್ಳಿ : ಕೇಂದ್ರ ಸರ್ಕಾರ ಮಹದಾಯಿ ಅಧಿಸೂಚನೆಯನ್ನು ಹೊರಡಿಸಿರುವುದು ಸ್ವಾಗತಾರ್ಹವಾಗಿದೆ ಎಂದು ಸಚಿವ ಜಗದೀಶ್ ಶೆಟ್ಟರ್ ಅವರು ಹೇಳಿದ್ದಾರೆ. ಮಹದಾಯಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿರುವ ಬಗ್ಗೆ ನಗರದಲ್ಲಿ...












