ಖ್ಯಾತ ಇತಿಹಾಸಕಾರ ಷ. ಶೆಟ್ಟರ್ ವಿಧಿವಶ…

0
ಬೆಂಗಳೂರು : ಖ್ಯಾತ ಹಿರಿಯ ಇತಿಹಾಸಕಾರ ಷ. ಶೆಟ್ಟರ್(85) ಅವರು ಇಂದು ಮುಂಜಾನೆ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕಳೆದ ಒಂದು ವಾರದಿಂದ ಉಸಿರಾಟದ ಸಮಸ್ಯೆ ಸೇರಿದಂತೆ ಇತರೆ ಹಲವು ಸಮಸ್ಯೆಗಳಿಂದ ಬಳಲುತ್ತಿದ್ದ ಷ. ಶೆಟ್ಟರ್...

ಮುಜರಾಯಿ ದೇವಾಲಯಗಳಲ್ಲಿ ಗೋಶಾಲೆ ನಿರ್ಮಿಸಲು ಕ್ರಮ: ಸಚಿವ ಕೋಟ ಶ್ರೀನಿವಾಸ ಪೂಜಾರಿ.

0
ಬೆಂಗಳೂರು: ರಾಜ್ಯದ ಪ್ರಮಖ 25 ದೇವಾಲಯಗಳ ವ್ಯಾಪ್ತಿಯಲ್ಲಿ ಬೃಹತ್ ಗೋಶಾಲೆಗಳನ್ನು ನಿರ್ಮಿಸಲು ನಿರ್ಧರಿಸಲಾಗಿದೆ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಗೋಶಾಲೆ ನಿರ್ಮಿಸಲು ಅನುಕೂಲವಾಗುವಂತೆ ಎ ದರ್ಜೆಯ ವ್ಯಾಪ್ತಿಗೆ ಬರುವ...

ದಕ್ಷಿಣ ಕನ್ನಡ ಜಿಲ್ಲಾ ಖಾಝಿಗೆ ಜೀವ ಬೆದರಿಕೆ – ಸೂಕ್ತ ತನಿಖೆಗೆ ಖಾದರ್ ಆಗ್ರಹ…

0
ಮಂಗಳೂರು: ದಕ್ಷಿಣ ಕನ್ನಡ ಖಾಜಿ ತ್ವಾಕಾ ಅಹ್ಮದ್ ಮುಸ್ಲಿಯಾರಿಗೆ ಜೀವ ಬೆದರಿಕೆ ಪ್ರಕರಣವನ್ನು ಪೊಲೀಸರು ಕೂಲಂಕುಷವಾಗಿ ತನಿಖೆ ಮಾಡಬೇಕು ಮತ್ತು ಅದರ ಹಿಂದಿನವರನ್ನು ಬಹಿರಂಗಪಡಿಸಬೇಕು ಎಂದು ಮಾಜಿ ಸಚಿವ ಹಾಗೂ ಉಳ್ಳಾಲ ಶಾಸಕ...

ಜಮ್ಮು ಕಾಶ್ಮೀರಾದಲ್ಲಿ ಉಗ್ರರು ನಡೆಸಿದ ಗುಂಡಿನ ದಾಳಿಗೆ ಕೋಲಾರದ ಯೋಧ ಹುತಾತ್ಮ…

0
ಶ್ರೀನಗರ : ಜಮ್ಮು ಕಾಶ್ಮೀರಾದಲ್ಲಿ ಉಗ್ರರು ಹಾಗೂ ಯೋಧರ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಕೋಲಾರ ಮೂಲದ ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಕಣಿಂಬೆಲೆ ಗ್ರಾಮದ ಪ್ರಶಾಂತ್(25) ಹುತಾತ್ಮ ಯೋಧ...

ಯತ್ನಾಳ್ ಹೇಳಿಕೆಗೆ ಬಿಜೆಪಿ ಹಿರಿಯ ನಾಯಕರ ಬೆಂಬಲ ಇದೆ : ಸಿದ್ದರಾಮಯ್ಯ ಆರೋಪ…

0
ಬೆಂಗಳೂರು : ಯತ್ನಾಳ್ ಹೇಳಿಕೆಗೆ ಬಿಜೆಪಿ ಹಿರಿಯ ನಾಯಕರ ಬೆಂಬಲ ಇದೆ, ಇಲ್ಲದಿದ್ದರೆ ಹೀಗೆ ಬಹಿರಂಗವಾಗಿ ಹೇಳಿಕೆ ನೀಡಲು ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರೋಪಿಸಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರರಾದ ದೊರೆಸ್ವಾಮಿ...

78ನೇ ವಸಂತಕ್ಕೆ ಕಾಲಿಟ್ಟ ಸಿಎಂ ಬಿಎಸ್‍ವೈ-ಇಂದೇ ಅದೃಷ್ಟದ ಕಾವೇರಿ ನಿವಾಸಕ್ಕೆ ಎಂಟ್ರಿ…

0
ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು 78ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಜನ್ಮದಿನದಂದೇ ಯಡಿಯೂರಪ್ಪ ಅವರು ಡಾಲರ್ಸ್ ಕಾಲೋನಿಯಲ್ಲಿರುವ ತಮ್ಮ ಧವಳಗಿರಿ ನಿವಾಸದಿಂದ ಅಧಿಕೃತ ಬಂಗಲೆ ಕಾವೇರಿ ನಿವಾಸದತ್ತ ತೆರಳಿದ್ದಾರೆ. ಇಂದು...

ಕಳ್ಳತನ ಮಾಡುಲು ಹೋಗಿ ನಿದ್ದೆಗೆ ಜಾರಿ ಸಿಕ್ಕಿಬಿದ್ದ ಯುವಕ…

0
ಮಂಗಳೂರು: ಹೊಟ್ಟೆ ತುಂಬಾ ತಿಂದು ಕುಳಿತಲ್ಲೇ ನಿದ್ದೆಗೆ ಜಾರಿದವರನ್ನು ನೋಡಿರಬಹುದು. ಆದರೆ ಇನ್ನೊಬ್ಬರ ಮನೆಯಲ್ಲಿ ಕಳ್ಳತನ ಮಾಡುಲು ಹೋಗಿ ನಿದ್ದೆಗೆ ಜಾರಿದ್ದನ್ನು ಕೇಳಿದ್ದೀರಾ? ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯಲ್ಲಿ ಇಂಥದ್ದೊಂದು ಅಪರೂಪದ ಘಟನೆ...

ಕುಂದಾಪುರ: ಅಕ್ರಮ ಚಿನ್ನ ಸಾಗಾಟ – ಭಟ್ಕಳ ಮೂಲದ ಹನ್ನೊಂದು ಮಂದಿ ಬಂಧನ…

0
ಕುಂದಾಪುರ: ಅಕ್ರಮವಾಗಿ ಚಿನ್ನವನ್ನು ಸಾಗಾಟ ಮಾಡುತ್ತಿದ್ದ ಭಟ್ಕಳ ಮೂಲದ ಹನ್ನೊಂದು ಮಂದಿಯನ್ನು ಬುಧವಾರ ಪೊಲೀಸರು ಕುಂದಾಪುರದ ವಡೇರಹೋಬಳಿ ಬಳಿಯ ಪೆಟ್ರೋಲ್ ಬಂಕ್ ಬಳಿ ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ನವೀದ್(23), ಮಹಮ್ಮದ್ ಖಲೀಲ್(62), ಮಹಮ್ಮದ್ ಆಸಿಮ್(23),...

ದೊರೆಸ್ವಾಮಿ ಅವರ ವಿರುದ್ಧ ಯತ್ನಾಳ್ ನಿಂದನಾತ್ಮಕ ಹೇಳಿಕೆ- ಬಿಜೆಪಿ ನಾಯಕರ ನಾಲಗಗೆ ಕಡಿವಾಣ ಹಾಕದಿದ್ದರೆ ಅನಾಹುತ ಕಾದಿದೆ ಎಂದು...

0
ಬೆಂಗಳೂರು : ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹಿರಿಯ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಅವರ ವಿರುದ್ಧ ನಿಂದನಾತ್ಮಕ ಹೇಳಿಕೆ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ...

2019-20 ನೇ ಸಾಲಿನ ಜಾನಪದ ಅಕಾಡೆಮಿ ಪ್ರಶಸ್ತಿ ಪ್ರಕಟ…

0
ಉಡುಪಿ: ಕರ್ನಾಟಕ ಜಾನಪದ ಅಕಾಡೆಮಿಯ 2019-20 ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿಗೆ ರಾಜ್ಯದ 30 ಹಿರಿಯ ಜಾನಪದ ಕಲಾವಿದರು ಹಾಗೂ ಇಬ್ಬರು ಜಾನಪದ ತಜ್ಞರನ್ನು ಆಯ್ಕೆ ಮಾಡಲಾಗಿದೆ ಎಂದು ಜಾನಪದ ಅಕಾಡೆಮಿ ಅಧ್ಯಕ್ಷೆ...
error: Content is protected !!