ರಸ್ತೆ ಮಧ್ಯೆ ಧಗಧಗನೆ ಹೊತ್ತಿ ಹುರಿದ ಬೆಂಕಿಪೊಟ್ಟಣ ಸಾಗಿಸುತ್ತಿದ್ದ ಲಾರಿ…
ವಿಜಯಪುರ : ಬೆಂಕಿಪೊಟ್ಟಣವನ್ನು ಸಾಗಿಸುತ್ತಿದ್ದ ಲಾರಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಹೊತ್ತಿ ಹುರಿದಿರುವ ಘಟನೆ ತಾಲ್ಲೂಕಿನ ಅರಕೇರಿ ತಾಂಡಾ ಬಳಿಯ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ನಡೆದಿದೆ. ತಮಿಳುನಾಡು ಮೂಲದ ಲಾರಿ ತಮಿಳುನಾಡಿನಿಂದ ಮಹಾರಾಷ್ಟ್ರದ...
ಪಾಕ್ ಪರ ಘೋಷಣೆ ಕೂಗಿದವರನ್ನು ಯಾವುದೇ ತನಿಖೆ ನಡೆಸದೆ ಎನ್ಕೌಂಟರ್ ಮಾಡಬೇಕು : ಶಾಸಕ ಸುನಿಲ್ ಕುಮಾರ್.
ಕಾರ್ಕಳ: ದೇಶವಿರೋಧಿ ಹಾಗು ಪಾಕಿಸ್ತಾನ ಪರ ಘೋಷಣೆ ಕೂಗಿದ್ದಲ್ಲಿ ಯಾವುದೇ ತನಿಖೆ ವಿಚಾರಣೆ ಮಾಡುವ ಅಗತ್ಯ ಇಲ್ಲದೆ ನೇರವಾಗಿ ಅವರನ್ನು ಎನ್ಕೌಂಟರ್ ಮಾಡಬೇಕು ಎಂದು ಆಡಳಿತ ಪಕ್ಷದ ಸಚೇತಕ ಹಾಗೂ ಕಾರ್ಕಳ ಶಾಸಕ ಸುನಿಲ್...
ಪಾಕ್ ಪರ ಘೋಷಣೆ ಕೂಗುವವರಿಗೆ ಉಗ್ರ ಶಿಕ್ಷೆ ಆಗಬೇಕು : ಶೋಭಾ ಕರಂದ್ಲಾಜೆ.
ಉಡುಪಿ: ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಅಮೂಲ್ಯ ತಂದೆ ಕೊಪ್ಪದವರು , ಹಿಂದೆ ನಕ್ಸಲರ ಜೊತೆ ಅವರಿಗೆ ಸಂಪರ್ಕ ಇತ್ತು.ಈ ಬಗ್ಗೆ ಪೊಲೀಸರಿಗೂ ಮಾಹಿತಿ ಇದೆ ಎಂದು ಉಡುಪಿ ಚಿಕ್ಕಮಗಳೂರು ಸಂಸದೆ ಶೋಭಾ...
ಪಾಕ್ ಪರ ಘೊಷಣೆ ಕೂಗಿದ ಯುವತಿಗೆ ಸಂಪೂರ್ಣವಾಗಿ ಮಾತನಾಡಲು ಅವಕಾಶ ನೀಡಬೇಕಿತ್ತು : ಡಿ.ಕೆ. ಶಿವಕುಮಾರ್.
ಬೆಂಗಳೂರು : ಪಾಕ್ ಪರ ಘೊಷಣೆ ಕೂಗಿದ ಯುವತಿಗೆ ಸಂಪೂರ್ಣವಾಗಿ ಮಾತನಾಡಲು ಅವಕಾಶ ನೀಡಬೇಕಿತ್ತು ಎಂದು ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ. ನಿನ್ನೆ ಫ್ರೀಡಂ ಪಾರ್ಕ್ನಲ್ಲಿ ನಡೆದ ಸಿಎಎ ವಿರೋಧಿ...
ಬೆಂಗಳೂರಿನಲ್ಲಿ ಮತ್ತೆ ಮೊಳಗಿದ ಪಾಕ್ ಪರ ಘೋಷಣೆ…
ಬೆಂಗಳೂರು : ನಿನ್ನೆ ಸಿಎಎ ವಿರೋಧಿ ಸಭೆಯಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಯುವತಿ ಅಮೂಲ್ಯ ಅವರ ಹೇಳಿಕೆಯನ್ನು ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಯುತ್ತಿರುವ ಬೆನ್ನಲ್ಲೇ ಬೆಂಗಳೂರಿನಲ್ಲಿ ಯುವತಿಯೊಬ್ಬಳು ಮತ್ತೊಮ್ಮೆ ಪಾಕ್ ಪರ...
ಪಾಕ್ ಪರ ಘೋಷಣೆ ಕೂಗಿದ ಯುವತಿ ನಕ್ಸಲರೊಂದಿಗೆ ನಂಟು ಹೊಂದಿರುವುದು ಸಾಬೀತು-ಬಿ.ಎಸ್.ಯಡಿಯೂರಪ್ಪ.
ಮೈಸೂರು : ಬೆಂಗಳೂರಿನಲ್ಲಿ ನಡೆದ ಸಿಎಎ ವಿರೋಧಿ ಸಭೆಯಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಯುವತಿ ನಕ್ಸಲರೊಂದಿಗೆ ನಂಟು ಹೊಂದಿರುವುದು ಸಾಬೀತಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಿಳಿಸಿದ್ದಾರೆ. ಮೈಸೂರಿನ ಮಂಡಕಳ್ಳಿ...
ಮಾಜಿ ಅರಣ್ಯ ಸಚಿವ ಸಿ.ಚನ್ನಿಗಪ್ಪ ನಿಧನ…
ನೆಲಮಂಗಲ : ಮಾಜಿ ಅರಣ್ಯ ಸಚಿವ ಸಿ.ಚನ್ನಿಗಪ್ಪ ಅವರು ಇಂದು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಚನ್ನಿಗಪ್ಪ ಅವರು ಕಳೆದ ಒಂದು ವರ್ಷದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ವಿದೇಶದಲ್ಲಿ ಚಿಕಿತ್ಸೆ...
ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು-ಸ್ಥಳದಲ್ಲೇ ನಾಲ್ವರ ಸಾವು…
ಯಾದಗಿರಿ : ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದು ಸ್ಥಳದಲ್ಲೇ ನಾಲ್ವರು ಮೃತಪಟ್ಟಿರುವ ಘಟನೆ ಜಿಲ್ಲೆಯ ಕೆಂಭಾವಿ ಸಮೀಪದ ಗೌಡಗೇರಾ ರಸ್ತೆಯಲ್ಲಿ ನಡೆದಿದೆ. ನಗನೂರು ಗ್ರಾಮದ ನಿವಾಸಿಗಳಾದ ಶರಣು ಷಣ್ಮುಖಪ್ಪ(22),...
ಬೆಂಗಳೂರಿನಲ್ಲಿ ಸಿಎಎ ವಿರೋಧ ಪ್ರತಿಭಟನೆ ಸಭೆಯಲ್ಲಿ ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆ ಕೂಗಿದ ಯುವತಿ…
ಬೆಂಗಳೂರು : ಎಐಎಂಎಂ ಪಕ್ಷದ ನಾಯಕ ಅಸ್ಸಾದುದ್ದೀನ್ ಓವೈಸಿ ಭಾಗವಹಿಸಿದ್ದ ಪ್ರತಿಭಟನಾ ಸಭೆಯ ವೇದಿಕೆ ಮೇಲೆಯೇ ಯುವತಿಯೊಬ್ಬಳು ಪಾಕಿಸ್ತಾನದ ಜಿಂದಾಬಾದ್ ಎಂದು ಘೋಷಣೆ ಕೂಗಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕೂಡಲೇ ಯುವತಿಯನ್ನು ಪೊಲೀಸರು ವಶಕ್ಕೆ...
8 ತಿಂಗಳ ಬಳಿಕ ಮಗನನ್ನು ಸೇರಿದ ತಾಯಿ – ತಾಯಿಯನ್ನು ಕಂಡು ಕಣ್ಣೀರಿಟ್ಟ ಮಗ…
ಮಡಿಕೇರಿ : ನಾಪತ್ತೆಯಾಗಿದ್ದ ತಾಯಿಗಾಗಿ ಬರೋಬರಿ 3000 ಕಿ.ಮೀ ದೂರದಿಂದ ಬಂದ ಮಗನಿಗೆ 8 ತಿಂಗಳ ಬಳಿಕ ಕಳೆದುಕೊಂಡ ತಾಯಿ ಸಿಕ್ಕಿರುವ ಮನಕಲಕುವ ಘಟನೆ ಮಡಿಕೇರಿಯಲ್ಲಿ ನಡೆದಿದೆ. ವೃದ್ಧೆ ಮುಕ್ಕು ಮಗನನ್ನು ಸೇರಿದ...












