ಬಳ್ಳಾರಿ : ಕಾರು ಅಪಘಾತಕ್ಕೆ ಇಬ್ಬರು ಸಾವು-ಕಾರಿನಲ್ಲಿದ್ದದ್ದು ಪ್ರಭಾವಿ ರಾಜಕಾರಣಿಯ ಪುತ್ರ…?

0
ಬೆಂಗಳೂರು : ಕಳೆದ ಮೂರು ದಿನಗಳ ಹಿಂದೆ ಬಳ್ಳಾರಿಯ ಹೊಸಪೇಟೆ ಬಳಿ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಆ ಕಾರನ್ನು ಬೆಂಗಳೂರಿನ ಪ್ರಭಾವಿ ರಾಜಕಾರಣಿಯ ಪುತ್ರ ಚಲಾಯಿಸುತ್ತಿದ್ದರು ಎಂಬ...

ಸಾರಿಗೆ ಬಸ್ ಹಾಗೂ ಲಾರಿ ನಡುವೆ ಭೀಕರ ಅಪಘಾತ-ಪ್ರಯಾಣಿಕರು ಪ್ರಾಣಪಾಯದಿಂದ ಪಾರು…

0
ಯಾದಗಿರಿ : ಸಾರಿಗೆ ಬಸ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಜಿಲ್ಲೆಯ ಶಹಪುರ ತಾಲ್ಲೂಕಿನ ಭೀಮರಾಯನ ಗುಡಿ ಬಳಿ ನಡೆದಿದೆ. ಬಸ್ ಲಾರಿಗೆ ಡಿಕ್ಕಿ ಹೊಡೆದ...

ಜೋಕಟ್ಟೆ : ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ; ಆರೋಪಿ ಸೆರೆ…

0
ಮಂಗಳೂರು: ಪಣಂಬೂರು ಪೊಲೀಸ್ ಠಾಣೆ ವ್ಯಾಪ್ತಿಯ ಬೈಕಂಪಾಡಿ ಮತ್ತು ಜೋಕಟ್ಟೆಯ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ಮಂಗಳೂರು ಉತ್ತರ ರೌಡಿ ನಿಗ್ರಹ ದಳ ಮತ್ತು ಪಣಂಬೂರು ಪೊಲೀಸರು ಬುಧವಾರ...

ತುಮಕೂರು: ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲು…

0
ತುಮಕೂರು: ಸ್ನೇಹಿತರ ಜೊತೆ ಈಜಲು ತೆರಳಿದ್ದ ಮೂವರು ಪ್ರೌಢಶಾಲಾ ವಿದ್ಯಾರ್ಥಿಗಳು ಕೆರೆಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಗುಬ್ಬಿ ಪಟ್ಟಣದಲ್ಲಿ ನಡೆದಿದೆ. ಪರಿಶಿಷ್ಟ ಜಾತಿ-ಪಂಗಡದ ಹಾಸ್ಟೆಲ್ ನಲ್ಲಿ‌ ಓದುತ್ತಿದ್ದ 9ನೇ ತರಗತಿಯ ದರ್ಶನ್(13), ಶ್ರೀನಿವಾಸ್(13)...

ಬಜೆಟಿ ನಲ್ಲಿ ಬ್ರಹ್ಮಾವರವನ್ನು ಪುರಸಭೆಯನ್ನಾಗಿ ಘೋಷಿಸುವಂತೆ ಮುಖ್ಯಮಂತ್ರಿಗೆ ಮನವಿ…

0
ಉಡುಪಿ: ಬ್ರಹ್ಮಾವರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬ್ರಹ್ಮಾವರ ತಾಲೂಕಿನ ಗ್ರಾಮ ಪಂಚಾಯತುಗಳನ್ನು ವಿಲೀನಗೊಳಿಸಿ ಬ್ರಹ್ಮಾವರ ಪುರಸಭೆಯನ್ನು ಬಜೆಟಿನಲ್ಲಿ ಘೋಷಿಸುವಂತೆ ಮುಖ್ಯಮಂತ್ರಿ ಬಿ ಎಸ್ ಯಡ್ಯೂರಪ್ಪ ಅವರಿಗೆ ಉಡುಪಿ ಶಾಸಕ ರಘುಪತಿ ಭಟ್ ನೇತೃತ್ವದ ನಿಯೋಗ...

ಹಾಸನ : ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರ ಆಪ್ತನ ನಿವಾಸದ ಮೇಲೆ ಐಟಿ ದಾಳಿ…

0
ಹಾಸನ : ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರ ಆಪ್ತ, ಗುತ್ತಿಗೆದಾರ ಶಿವಕುಮಾರ್ ಅವರ ನಿವಾಸದ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಿನ್ನೆ ಮಧ್ಯಾಹ್ನ 12:30 ರ ಸುಮಾರಿಗೆ 8...

ಬೆಂಗಳೂರು-ಉಡುಪಿ-ಕಾರವಾರ-ವಾಸ್ಕೋ ನಡುವೆ ಹೊಸ ರೈಲು ಸೇವೆ ಘೋಷಣೆ…

0
ಉಡುಪಿ: ಬೆಂಗಳೂರು-ಉಡುಪಿ-ಕಾರವಾರ-ವಾಸ್ಕೋ ಮಧ್ಯೆ ರಾಜ್ಯ ರೈಲ್ವೇ ಖಾತೆ ಸಚಿವರಾದ ಸುರೇಶ್ ಅಂಗಡಿಯವರು ಹೊಸ ರೈಲು ಸೇವೆಯುನ್ನು ಘೋಷಿಸಿದ್ದಾರೆ, ಈ ರೈಲು ಪಡೀಲ್ ಬೈಪಾಸ್ ಮೂಲಕ ಉಡುಪಿಯನ್ನು ತಲುಪಲಿದೆ. ಈ ರೈಲು ಸೇವೆಯು ಮಂಗಳೂರು...

ಚಿಕ್ಕಮಗಳೂರು : ಸೋಲಿನಲ್ಲೂ ಕಾಂಗ್ರೆಸ್ ಗೆ ತಿವಿದ ಸಚಿವ ಸಿ.ಟಿ.ರವಿ…

0
ಚಿಕ್ಕಮಗಳೂರು : ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಮತದಾರರ ತೀರ್ಪನ್ನು ಸ್ವಾಗತಿಸಿ ಸಚಿವ ಸಿ.ಟಿ.ರವಿ ಸೋಲಿನಲ್ಲೂ ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಜಿಲ್ಲಾ ಪಂಚಾಯಿತಿಯಲ್ಲಿ ಮಾತನಾಡಿದ ಅವರು, ಫಲಿಶಾಂತ ಏನೇ ಇರಲಿ. ಜನಾಭಿಪ್ರಾಯವನ್ನು...

ನಾಲ್ವರು ನೂತನ ಸಚಿವರ ಖಾತೆ ಬದಲಾವಣೆ ಮಾಡಿದ ಸಿಎಂ ಬಿ.ಎಸ್. ಯಡಿಯೂರಪ್ಪ…

0
ಬೆಂಗಳೂರು ; ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ನಾಲ್ವರು ನೂತನ ಸಚಿವರ ಖಾತೆಯನ್ನು ಬದಲಾವಣೆ ಮಾಡಿದ್ದಾರೆ. ಸಚಿವ ಗೋಪಾಲಯ್ಯ ಅವರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಆನಂದ್ ಸಿಂಗ್ ಅವರಿಗೆ ಅರಣ್ಯ...

ಬೀದಿ ನಾಯಿಗಳ ದಾಳಿ-ಐವರು ಮಕ್ಕಳಿಗೆ ಗಾಯ…

0
ಮೈಸೂರು : ಬೀದಿ ನಾಯಿಗಳ ದಾಳಿಯಿಂದ ಐವರು ಮಕ್ಕಳು ಗಾಯಗೊಂಡಿರುವ ಘಟನೆ ಜಿಲ್ಲೆಯ ನಂಜನಗೂಡು ತಾಲ್ಲೂಕಿನ ದೇವಿರಮ್ಮನಹಳ್ಳಿಯಲ್ಲಿ ನಡೆದಿದೆ. ಮಕ್ಕಳು ತಮ್ಮ ಮನೆಯ ಮುಂದೆ ಆಟವಾಡುತ್ತಿದ್ದ ವೇಳೆ ಬೀದಿ ನಾಯಿಗಳು ಏಕಾಏಕಿ ಮಕ್ಕಳ...
error: Content is protected !!