ಚಾಲಕನ ನಿಯಂತ್ರ ತಪ್ಪಿ ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್-7 ಮಂದಿ ಧಾರುಣ ಸಾವು…

0
ಬೆಳಗಾವಿ : ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಸೇತುವೆ ಮೇಲಿಂದ ಬಿದ್ದು 7ಮಂದಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಖಾನಾಪುರ ತಾಲ್ಲೂಕಿನ ಇಟಗಿ ಗ್ರಾಮದಲ್ಲಿ ನಡೆದಿದೆ. ಗುಲಾಬಿ ಹುಣಸಿಕಟ್ಟಿ(35), ಶೇಖಪ್ಪಾ ಕೆದಾರಿ(37), ಶಾಂತವ್ವಾ (63),...

ಸಿಎಂ ಬಿ.ಎಸ್ ಯಡಿಯೂರಪ್ಪ ಅವರಿಗೆ ಹೈಕಮಾಂಡ್ ಯಾವುದೇ ಸ್ವಾತಂತ್ರವನ್ನು ನೀಡಿಲ್ಲ : ಸಿದ್ದರಾಮಯ್ಯ.

0
ಕಲಬುರಗಿ : ಮುಖ್ಯಮಂತ್ರಿ ಯಡಿಯೂರಪ್ಪ ಅವರು ಖಾತೆ ಹಂಚಿಕೆಯೂ ಮಾಡದಷ್ಟು ಇಕ್ಕಟ್ಟಿಗೆ ಸಿಲುಕಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವ್ಯಂಗ್ಯವಾಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ...

ಕರೋನಾ ವೈರಸ್ ಭೀತಿ ; ಉಡುಪಿ ಜಿಲ್ಲಾಸ್ಪತ್ರೆಗೆ ನಾಲ್ವರು ದಾಖಲು…

0
ಉಡುಪಿ: ಇತ್ತೀಚೆಗೆ ಚೀನಕ್ಕೆ ತೆರಳಿ 15 ದಿನಗಳ ಹಿಂದೆ ಸ್ವದೇಶಕ್ಕೆ ಮರಳಿದ ಉಡುಪಿ ಜಿಲ್ಲೆಯ ಒಟ್ಟು ನಾಲ್ಕು ಮಂದಿಯನ್ನು ಸಂಶಯಾಸ್ಪದ ಕೊರೊನಾ ವೈರಸ್ಗೆ ಪರೀಕ್ಷೆಗೊಳಪಡಿಸಿ ಜಿಲ್ಲಾಸ್ಪತ್ರೆಯಲ್ಲಿ ಪ್ರತ್ಯೇಕ ವಾರ್ಡಿನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಚಿಕಿತ್ಸೆ ಪಡೆಯುತ್ತಿರುವವರಲ್ಲಿ ಮೂವರು...

ರಾಮ ಮಂದಿರ ಟ್ರಸ್ಟಿಗೆ ನನ್ನನ್ನು ಸದಸ್ಯರನ್ನಾಗಿ ನೇಮಿಸಿದ್ದು ದಕ್ಷಿಣ ಭಾರತಕ್ಕೆ ಸಂದ ಗೌರವ –ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ.

0
ಉಡುಪಿ: ರಾಮ ಮಂದಿರ ಟ್ರಸ್ಟಿಗೆ ತಮ್ಮನ್ನು ಸದಸ್ಯರನ್ನಾಗಿ ನೇಮಿಸಿದ್ದು ದಕ್ಷಿಣ ಭಾರತಕ್ಕೇ ಸಂದ ಗೌರವ ಎಂದು ಪೇಜಾವರ ವಿಶ್ವಪ್ರಸನ್ನ ತೀರ್ಥ ಶ್ರೀಗಳು ಹೇಳಿದ್ದಾರೆ. ರಾಮಮಂದಿರ ಟ್ರಸ್ಟಿಗೆ ಸದಸ್ಯರಾಗಿ ನೇಮಕವಾದ ಬಳಿಕ ಪ್ರಥಮ ಬಾರಿಗೆ ಉಡುಪಿಗೆ...

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ನೋಡಿದರೆ ನನಗೆ ಅಯ್ಯೋ ಅನಿಸುತ್ತದೆ-ಸಿ.ಎಂ ಇಬ್ರಾಹಿಂ ಲೇವಡಿ…

0
ಬಾಗಲಕೋಟೆ : ಬಿಜೆಪಿಯಲ್ಲಿ ಒರಿಜಿನಲ್ ಪತಿವ್ರತೆಯರಿದ್ದಾರೆ ಈಗಾ ಸೀರುಡಿಕೆಯರಿಗೆ ಸಚಿವ ಸ್ಥಾನವನ್ನು ಕೊಟ್ಟರೆ ಹೇಗೆ? ಎಂದು ಎಂಎಲ್‍ಸಿ ಸಿ.ಎಂ ಇಬ್ರಾಹಿಂ ಅವರು ಲೇವಡಿ ಮಾಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಿ.ಎಸ್....

ಚಿಕ್ಕಮಗಳೂರು : ಕುಮಾರಸ್ವಾಮಿ ಅವರು ಸೀರಿಯಸ್ ರಾಜಕಾರಣಿಯೇ ಅಲ್ಲ : ಸಚಿವ ಬಿ. ಶ್ರೀರಾಮುಲು.

0
https://www.youtube.com/watch?v=UOT4-wiYGF8 ಚಿಕ್ಕಮಗಳೂರು : ಸುದ್ದಿಗಾರರೊಂದಿಗೆ ಮಾತನಾಡಿದ ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರು ಕುಮಾರಸ್ವಾಮಿ ಅವರು ಸೀರಿಯಸ್ ರಾಜಕಾರಣಿಯೇ ಅಲ್ಲ. ಕುಮಾರಸ್ವಾಮಿ ಅವರು ಕೀಳು ಮಟ್ಟದ ಶಬ್ದಗಳನ್ನು ಬಳಸುತ್ತಿದ್ದಾರೆ. ನಾನು ಕುಮಾರಸ್ವಾಮಿ ಅವರ ವಿರುದ್ಧ...

ಗಾಂಧಿಜಿಗೆ ಅವಮಾನಿಸಿದ ಅನಂತ್ ಕುಮಾರ್ ಹೆಗಡೆ ಅವರಿಗೆ ಮಾನಸಿಕ ವೈದ್ಯರಲ್ಲಿ ಚಿಕಿತ್ಸೆ ಕೊಡಿಸಿ – ಮಾಜಿ ಸಂಸದ ಉಗ್ರಪ್ಪ.

0
ಉಡುಪಿ: ಸಂಸದ ಅನಂತ್ ಕುಮಾರ್ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದು, ಬಿಜೆಪಿಗೆ ಮಾನ ಮರ್ಯಾದೆ ಇದ್ರೆ ಅನಂತ್ ಕುಮಾರ್ ಹೆಗ್ಡೆಯನ್ನು ಟ್ರೀಟ್ ಮೆಂಟ್ ಕೊಡಿಸಿ ಮತ್ತು ಅವರನ್ನು ಸಂಸದ ಸ್ಥಾನದಿಂದ ವಜಾ ಮಾಡಿ ಎಂದು...

ಮಂಗಳೂರು : ಪುಟ್ಟ ಹೃದಯಕ್ಕೆ ಸ್ಪಂಧಿಸಿದ ಸಾರ್ವಜನಿಕರು – ಝೀರೋ ಟ್ರಾಫಿಕ್‍ನಲ್ಲಿ ನವಜಾತ ಶಿಶು ಬೆಂಗಳೂರಿಗೆ ರವಾನೆ…

0
ನೆಲ್ಯಾಡಿ : ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ 40 ದಿನದ ನವಜಾತ ಶಿಶುವನ್ನು ಝೀರೋ ಟ್ರಾಫಿಕ್‍ನಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ಕರೆದೊಯ್ಯಲಾಗಿದೆ. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಮಗುವಿಗೆ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ತುರ್ತು...

ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ಸರ್ಕಾರ ಬೀಳಿಸುವ ಮತ್ತು ರಚನೆ ಮಾಡುವ ಕಲೆ ಚೆನ್ನಾಗಿ ಗೊತ್ತಿದೆ : ಹೆಚ್‍ಡಿಕೆ...

0
ಮೈಸೂರು : ಸಚಿವ ಸಂಪುಟ ವಿಸ್ತರಣೆ ವಿಚಾರದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬೆಳಿಗ್ಗೆ ಒಂದು ಮಧ್ಯಾಹ್ನ ಒಂದು ತೀರ್ಮಾನ ತೆಗೆದುಕೊಳ್ಳುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ವ್ಯಂಗ್ಯವಾಡಿದ್ದಾರೆ. ಹೆಚ್.ಡಿ....

ಬೀದರ್ ನ ಶಾಹಿನ್ ವಿದ್ಯಾಸಂಸ್ಥೆ ವಿದ್ಯಾರ್ಥಿಗಳು ಮತ್ತು ಪೋಷಕರ ಮೇಲೆ ದಾಖಲಿಸಿರುವ ದೇಶದ್ರೋಹದ ಪ್ರಕರಣ ವಾಪಸ್ ಪಡೆಯುವಂತೆ ಮಾಜಿ...

0
ಬೀದರ್ : ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ರಾಷ್ಟ್ರೀಯ ಪೌರತ್ವ ನೊಂದಾಣಿ ಕಾಯ್ದೆ ವಿರೋಧಿಸಿ ಬೀದರ್ ಶಾಲೆಯ ಮಕ್ಕಳು ಶಾಲಾ ಕಾರ್ಯಕ್ರಮದಲ್ಲಿ ನಾಟಕ ಪ್ರದರ್ಶಿಸಿರುವ ವಿದ್ಯಾರ್ಥಿಗಳು ಹಾಗೂ...
error: Content is protected !!