ಹಿರಿಯ ನಾಗರೀಕರ ಮಾಸಿಕ ಪಿಂಚಣಿ ಹೆಚ್ಚಳಕ್ಕೆ ಸರ್ಕಾರ ಚಿಂತನೆ.
ಬೆಂಗಳೂರು: ರಾಜ್ಯದಲ್ಲಿ ಪ್ರಸ್ತುತ ಸುಮಾರು ಐದು ಮಿಲಿಯನ್ ಹಿರಿಯ ನಾಗರಿಕರು ಮಾಸಿಕ ಪಿಂಚಣಿ ಪಡೆಯುತ್ತಿದ್ದು, ಈ ಮೊತ್ತವನ್ನು ಹೆಚ್ಚಿಸುವ ಕುರಿತು ಸರ್ಕಾರ ಪರಿಶೀಲಿಸಿ ನಿರ್ಧರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಘೋಷಿಸಿದರು....
‘ಸ್ವಚ್ಛ ಭಾರತ್ ಮಿಷನ್’ಗೆ ದಶಕದ ಸಂಭ್ರಮ; ಮೋದಿ ವಿಡಿಯೋ ಹಂಚಿಕೊಂಡ ಹೆಚ್‍ಡಿ ಕುಮಾರಸ್ವಾಮಿ.
ಬೆಂಗಳೂರು: ದೇಶವನ್ನು ಸ್ವಚ್ಛವಾಗಿಡುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ 2014ರಲ್ಲಿ ಅಧಿಕಾರಕ್ಕೆ ಬಂದಿದ್ದ ಸಂದರ್ಭದಲ್ಲಿ ಜಾರಿಗೊಳಿಸಲಾಗಿದ್ದ ‘ಸ್ವಚ್ಛ ಭಾರತ್ ಮಿಷನ್’ ಯೋಜನೆ ಜಾರಿಯಾಗಿ ಇಂದಿಗೆ 10 ವರ್ಷಗಳು ಪೂರ್ಣಗೊಂಡಿವೆ. ಈ ಸಂಬಂಧ ಕೇಂದ್ರ...
ರಾಜ್ಯಾದ್ಯಂತ ನಾಳೆಯಿಂದ ಶಾಲಾ ಮಕ್ಕಳಿಗೆ ದಸರಾ ರಜೆ ಆರಂಭ.
ಬೆಂಗಳೂರು: ನಾಳೆಯಿಂದ ನವರಾತ್ರಿ ಶುರುವಾಗುತ್ತಿದೆ. ಮೈಸೂರಿನಲ್ಲಿ ದಸರಾ ಹಬ್ಬದ ಸಂಭ್ರಮ ಮನೆ ಮಾಡಿದೆ. ಸದ್ಯ ಸಾರ್ವಜನಿಕ ಶಿಕ್ಷಣ ಇಲಾಖೆ ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ಅಕ್ಟೋಬರ್ 3 ರಿಂದ 20ರ ತನಕ ದಸರಾ ರಜೆ...
ಹಬ್ಬಕ್ಕೂ ಮುನ್ನ ದೇಶದ ಜನತೆಗೆ ಬಿಗ್‍ಶಾಕ್! ಇಂದಿನಿಂದ LPG ಸಿಲಿಂಡರ್ ಬೆಲೆ ಭಾರೀ ಏರಿಕೆ!.
LPG Cylinder Price Hike: ದೇಶದ ಜನತೆಗೆ ಅಕ್ಟೋಬರ್ ತಿಂಗಳ ಮೊದಲ ದಿನವೇ ಭರ್ಜರಿ ಶಾಕ್ ತಟ್ಟಿದೆ. ಗ್ಯಾಸ್ ಸಿಲಿಂಡರ್ ಬೆಲೆ ಇಂದಿನಿಂದ ಭರ್ಜರಿ ಏರಿಕೆಯಾಗಿದ್ದು, ಅಕ್ಟೋಬರ್‌ನಲ್ಲಿ ನವರಾತ್ರಿ, ದಸರಾ ಮತ್ತು ದೀಪಾವಳಿಯಂತಹ...
ಗಾಂಧಿ ಜಯಂತಿ ದಿನವೇ ಮಹಾಲಯ ಅಮಾವಾಸ್ಯೆ! ಮಾಂಸ ಮಾರಾಟ ನಿಷೇಧ.
ಬೆಂಗಳೂರು: ಪ್ರತಿವರ್ಷ ಆಕ್ಟೋಬರ್ 2 ರಂದು ಮಹಾತ್ಮ ಗಾಂಧಿಜೀಯವರ ಜನ್ಮದಿನ (ಗಾಂಧಿ ಜಯಂತಿ) ಆಚರಣೆ ಮಾಡಲಾಗುತ್ತದೆ. ಆ ದಿನ ದೇಶದಲ್ಲಿ ಪ್ರಾಣಿವಧೆ ಮಾಡುವಂತಿಲ್ಲ. ಹೀಗಾಗಿ ಕರ್ನಾಟಕ ಸರ್ಕಾರ ಹಾಗೂ ಬಿಬಿಎಂಪಿ ಅಕ್ಟೋಬರ್ 2...
ಪಿಪಿಎಫ್, ಸುಕನ್ಯ ಸಮೃದ್ದಿ, ಎನ್‍ಎಸ್‍ಎಸ್ ಯೋಜನೆಗಳಲ್ಲಿ ಅಕ್ಟೋಬರ್ 1ರಿಂದ ಹೊಸ ನಿಯಮಗಳು.
ನವದೆಹಲಿ: ಅಂಚೆ ಕಚೇರಿಗಳ ಮೂಲಕ ನಡೆಸಲಾಗುವ ನ್ಯಾಷನಲ್ ಸ್ಮಾಲ್ ಸೇವಿಂಗ್ಸ್ ಯೋಜನೆಗಳ ಅಡಿಯಲ್ಲಿ ತೆರೆಯಲಾದ ವಿವಿಧ ಖಾತೆಗಳಿಗೆ ಸಂಬಂಧಿಸಿದಂತೆ ಕೆಲ ಬದಲಾವಣೆಗಳನ್ನು ಮಾಡಲಾಗುತ್ತಿದೆ. ಬಡ್ಡಿದರದಲ್ಲಿ ಅಲ್ಲ, ನಿಯಮ ಪ್ರಕಾರ ಇಲ್ಲದ ಖಾತೆಗಳನ್ನು ರೆಗ್ಯುಲರೈಸ್...
ಹೆಚ್‍ಡಿಕೆ, ಚಂದ್ರಶೇಖರ್ ಮಧ್ಯೆ ತಾರಕಕ್ಕೇರಿದ ‘ಹಂದಿ’ಕುಸ್ತಿ: ಎಡಿಜಿಪಿ ವಿರುದ್ಧ ಮುಖ್ಯ ಕಾರ್ಯದರ್ಶಿಗೆ ಜೆಡಿಎಸ್ ದೂರು.
ಬೆಂಗಳೂರು: ಕೇಂದ್ರ ಸಚಿವ ಹೆಚ್‍ಡಿ ಕುಮಾರಸ್ವಾಮಿ ಹಾಗೂ ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಚಂದ್ರಶೇಖರ್ ವಿರುದ್ಧ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಜೆಡಿಎಸ್ ದೂರು ನೀಡಿದೆ. ಜೆಡಿಎಸ್ ಶಾಸಕರು ಹಾಗೂ ಪರಿಷತ್...
ರಾಜಕೀಯದಿಂದ ದೇವರನ್ನು ದೂರವಿಡಿ: ಸುಪ್ರೀಂಕೋರ್ಟ್.
ತಿರುಮಲ: ರಾಜಕೀಯದಿಂದ ದೇವರನ್ನು ದೂರವಿಡುವಂತೆ ಸುಪ್ರೀಂಕೋರ್ಟ್ ಹೇಳಿದೆ. ತಿರುಮಲದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪ್ರಸಾದವಾಗಿ ನೀಡಲಾಗುವ ಲಡ್ಡುಗಳನ್ನು ತಯಾರಿಸಲು ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂಬ ಆರೋಪದ ಕುರಿತು ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆ...
ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ, 20ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರ.
ಮಂಡ್ಯ: ಮಂಡ್ಯದ ಸಾಂಜೋ ಆಸ್ಪತ್ರೆ ಬಳಿಯ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ 20ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಸ್ಥಿತಿ ಗಂಭೀರವಾಗಿದೆ. ಬೆಂಗಳೂರಿನಿಂದ ಮಂಡ್ಯ ಕಡೆಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್...
ಏರ್‌ಟೆಲ್‌ನಿಂದ ಮಹತ್ವದ ಘೋಷಣೆ: ಬಳಕೆದಾರರಿಗೆ ಫ್ರೀ ಆಗಿ ನೀಡುತ್ತಿದೆ ಈ ಫೀಚರ್.
ಹೆಚ್ಚುತ್ತಿರುವ ಸ್ಪ್ಯಾಮ್ ಸಮಸ್ಯೆಯನ್ನು ಪರಿಹರಿಸಲು ಪ್ರಮುಖ ಹೆಜ್ಜೆಯನ್ನು ತೆಗೆದುಕೊಳ್ಳುತ್ತಿರುವ ಭಾರ್ತಿ ಏರ್‌ಟೆಲ್ ಭಾರತದ ಮೊದಲ AI-ಚಾಲಿತ, ನೆಟ್‍ವರ್ಕ್ ಆಧಾರಿತ ಸ್ಪ್ಯಾಮ್ ಪತ್ತೆ ಫೀಚರ್ ಪರಿಚಯಿಸಿದೆ. ಇದು ಎಲ್ಲಾ ಏರ್‌ಟೆಲ್ ಬಳಕೆದಾರರಿಗೆ ಸ್ವಯಂಚಾಲಿತವಾಗಿ ಸಕ್ರಿಯಗೊಳ್ಳುತ್ತದೆ....












