ಸಿಎಂ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟ ರಚನೆ-10 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ…
ಬೆಂಗಳೂರು : ಕೊನೆಗೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದ ಸಚಿವ ಸಂಪುಟ ವಿಸ್ತರಣೆಯಾಗಿದ್ದು, ನೂತನ ಸಚಿವರಾಗಿ 10 ಮಂದಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜಭವನದ ಗಾಜಿನಮನೆಯಲ್ಲಿ ನಡೆದ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದಲ್ಲಿ ನೂತನ...
ಬಸ್ ಚಲಾಯಿಸುತ್ತಿದ್ದಾಗಲೇ ಚಾಲಕ ಹೃದಯಾಘಾತದಿಂದ ಸಾವು-ಪ್ರಯಾಣಿಕರು ಪ್ರಾಣಪಾಯದಿಂದ ಪಾರು…
ಶಿವಮೊಗ್ಗ : ಬಸ್ ಚಲಾಯಿಸುತ್ತಿದ್ದಾಗಲೇ ಚಾಲಕ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಜಿಲ್ಲೆಯ ಕೆಂಗಟ್ಟೆ ಗ್ರಾಮದ ಬಳಿ ನಡೆದಿದೆ. ಶಿಕಾರಿಪುರ ತಾಲ್ಲೂಕಿನ ಬಗನಗಟ್ಟೆ ಗ್ರಾಮದ ನಿವಾಸಿ ಕುಮಾರ್(32) ಮೃತ ದುರ್ಧೈವಿ ಎಂದು ಗುರುತಿಸಲಾಗಿದ್ದು, ಕುಮಾರ್...
ಹೆತ್ತ ತಾಯಿಯನ್ನೇ ಕೊಂದ ಕೊಲೆಗಾತಿ ಅಂದರ್…!
ಬೆಂಗಳೂರು : ಹೆತ್ತ ತಾಯಿಯನ್ನೇ ಚಾಕುವಿನಿಂದ ಇರಿದು ಹತ್ಯೆ ಮಾಡಿ ಪ್ರಿಯಕರನೊಂದಿಗೆ ಪರಾರಿಯಾಗಿದ್ದ ಅಮೃತಾಳನ್ನು ಕೆ.ಆರ್. ಪುರಂ ಪೊಲೀಸರು ಬಂಧಿಸಿದ್ದಾರೆ. ಫೆ.1ರಂದು ಆರೋಪಿ ಅಮೃತಾ ತನ್ನ ತಾಯಿಯನ್ನು ಕೊಲೆ ಮಾಡಿ ಪ್ರಿಯಕರನೊಂದಿಗೆ ಪರಾರಿಯಾಗಿದ್ದರು....
ಹಾಸನ : ಯುವತಿಯನ್ನು ಅಪಹರಿಸಿ ಕಾರಿನಲ್ಲೇ ಬಲವಂತವಾಗಿ ತಾಳಿ ಕಟ್ಟಿದ ಕಿರಾತಕ…
ಹಾಸನ : ಬಸ್ಗಾಗಿ ಕಾಯುತ್ತಿದ್ದ ಯುವತಿಯನ್ನು ಅಪಹರಿಸಿ ಬಲವಂತವಾಗಿ ಕಾರಿನಲ್ಲೇ ಯುವತಿಗೆ ತಾಳಿ ಕಟ್ಟಿರುವ ಘಟನೆ ಜಿಲ್ಲೆಯ ಅರಸೀಕೆರೆಯಲ್ಲಿ ನಡೆದಿದೆ. ಯುವತಿಯ ಅತ್ತೆ ಮಗನಾದ ಮನು ಎಂಬುವವರು ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ....
ನಾನು ಮಹಾತ್ಮ ಗಾಂಧಿ ಅವರ ಕುರಿತು ಯಾವುದೇ ಹೇಳಿಕೆಯನ್ನು ನೀಡಿಲ್ಲ : ಸಂಸದ ಅನಂತ್ ಕುಮಾರ್ ಹೆಗ್ಡೆ.
ನವದೆಹಲಿ : ಮಹಾತ್ಮ ಗಾಂಧೀಜಿ ಕುರಿತು ನಾನು ವಿವಾಧಾತ್ಮಕ ಹೇಳಿಕೆಯನ್ನು ನೀಡಿಲ್ಲ ಎಂದು ಸಂಸದ ಅನಂತ್ ಕುಮಾರ್ ಹೆಗ್ಡೆ ಅವರು ಹೇಳಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಹೇಳಿಕೆಗೆ ಹೈಕಮಾಂಡ್...
ನಿಷೇಧಾಜ್ಞೆ ಹೇರಿ ಬಿಸಿಯೂಟ ಕಾರ್ಯಕರ್ತೆಯರ ಶಾಂತಿಯುತ ಪ್ರತಿಭಟನೆಗೂ ಅವಕಾಶ ನೀಡದೆ ಕಿರುಕುಳ ನೀಡುತ್ತಿರುವುದು ಖಂಡನೀಯ : ಸಿದ್ದರಾಮಯ್ಯ.
ಬೆಂಗಳೂರು : ವಿವಿಧ ಬೇಡಿಕೆಗಳನ್ನು ಆಗ್ರಹಿಸಿ ಪ್ರತಿಭಟನೆ ನಡೆಸಲು ಮುಂದಾಗಿದ್ದ ಬಿಸಿಯೂಟ ಕಾರ್ಯಕರ್ತೆಯರ ಶಾಂತಿಯುತ ಪ್ರತಿಭಟನೆಗೆ ಪೊಲೀಸರು ಅವಕಾಶ ನೀಡದಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಟ್ವಿಟರ್ ಮೂಲಕ...
6 ತಿಂಗಳಿನಿಂದ ಆಂತರಿಕ ಬೇಗುದಿಯಲ್ಲಿ ಬೇಯುತ್ತಿರುವ ಬಿ.ಎಸ್. ಯಡಿಯೂರಪ್ಪ ಅವರ ಸರ್ಕಾರ ರಾಜ್ಯದಲ್ಲಿ ಅಭಿವೃದ್ಧಿ ಕೆಲಸ ಆರಂಭಿಸುವುದು ಯಾವಾಗ?...
ಬೆಂಗಳೂರು : 6 ತಿಂಗಳಿನಿಂದ ಆಂತರಿಕ ಬೇಗುದಿಯಲ್ಲಿ ಬೇಯುತ್ತಿರುವ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದ ಸರ್ಕಾರ ರಾಜ್ಯದಲ್ಲಿ ಅಭಿವೃದ್ಧಿ ಕೆಲಸ ಆರಂಭಿಸುವುದು ಯಾವಾಗ? ಎಂದು ಕಾಂಗ್ರೆಸ್ ಪಕ್ಷ ಟ್ವಿಟರ್ ಮೂಲಕ ಬಿಜೆಪಿ ಸರ್ಕಾರದ...
ಮಹಾತ್ಮ ಗಾಂಧೀಜಿ ವಿರುದ್ಧ ಅನಂತ ಕುಮಾರ್ ಹೆಗ್ಡೆ ಆಕ್ಷೇಪಾರ್ಹ ಹೇಳಿಕೆ: ಶೋಕಾಸ್ ನೋಟಿಸ್ ನೀಡಿದ ಬಿಜೆಪಿ…
ಬೆಂಗಳೂರು: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಸಂಸದ ಅನಂತ ಕುಮಾರ್ ಹೆಗ್ಡೆ ಅವರಿಗೆ ಬಿಜೆಪಿ ಹೈಕಮಾಂಡ್ ಶೋ ಕಾಸ್ ನೋಟಿಸ್ ನೀಡಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ...
ಮಹಾತ್ಮ ಗಾಂಧೀಜಿ ಅವರ ಬಗ್ಗೆ ವಿವಾಧಾತ್ಮಕ ಹೇಳಿಕೆ-ಕ್ಷಮೆಯಾಚಿಸುವಂತೆ ಸಂಸದ ಅನಂತ್ ಕುಮಾರ್ ಹೆಗ್ಗಡೆಗೆ ಬಿಜೆಪಿ ಹೈಕಮಾಂಡ್ ಸೂಚನೆ…
ಬೆಂಗಳೂರು : ಸದಾ ಒಂದಲ್ಲ ಒಂದು ವಿವಾದವನ್ನು ಮೈಮೇಲೆ ಎಳೆದುಕೊಳ್ಳುವ ಸಂಸದ ಅನಂತ್ ಕುಮಾರ್ ಹೆಗ್ಗಡೆ ಅವರು ಈಗಾ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡುವುದರ ಮೂಲಕ ಎಲ್ಲರ...
ಕರ್ನಾಟಕ-ಕೇರಳ ಗಡಿಗೂ ಅಪ್ಪಳಿಸಿದ ಕೊರೊನಾ ವೈರಸ್…
ತಿರುವನಂತಪುರಂ : ಚೀನಾದಲ್ಲಿ 340ಕ್ಕೂ ಹೆಚ್ಚು ಮಂದಿಯನ್ನು ಮೃತ್ಯುಕೂಪಕ್ಕೆ ತಳ್ಳಿದ ಕೊರೊನಾ ವೈರಸ್ ಈಗಾ ಕೇರಳದಲ್ಲಿ ಪತ್ತೆಯಾಗಿದ್ದು, ಕಾಸರಗೋಡಿನಲ್ಲಿ ಮೂರನೇ ವ್ಯಕ್ತಿಗೆ ಸೋಂಕು ತಗುಲಿರುವುದು ಪತ್ತೆಯಾಗಿದೆ ಎಂದು ಕೇರಳದ ಆರೋಗ್ಯ ಸಚಿವೆ ಕೆ.ಕೆ....












