ನಾಳೆ ಸಂಪುಟ ವಿಸ್ತರಣೆ ಬಹುತೇಕ ಖಚಿತ-ಸಿಎಂ ಯಡಿಯೂರಪ್ಪ ಭರವಸೆ…
ಬೆಂಗಳೂರು : ನಾಳೆ ಸಚಿವ ಸಂಪುಟ ವಿಸ್ತರಣೆ 99% ಆಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಭರವಸೆ ನೀಡಿದ್ದಾರೆ. ದೆಹಲಿಗೆ ತೆರಳುವುದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ರಾತ್ರಿ 9ಗಂಟೆಗೆ...
ಯು.ಟಿ.ಖಾದರ್ ಗೆ ಬೆದರಿಕೆ: ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲು…
ಮಂಗಳೂರು: ಶಾಸಕ ಯು.ಟಿ. ಖಾದರ್ಗೆ ಕೊಲೆ ಬೆದರಿಕೆ ಒಡ್ಡಿರುವ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳ ವಿರುದ್ಧ ಬುಧವಾರ ಕಾವೂರು ಠಾಣೆಯಲ್ಲಿ ಪೊಲೀಸರು ಸ್ವಯಂ ಪ್ರೇರಿತವಾಗಿ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಎನ್ಆರ್ಸಿ ಪರವಾಗಿ...
ಚಿಕ್ಕಮಗಳೂರು : ಅಧಿಕಾರ ಮತ್ತು ಅಂತಸ್ತು ಎಂದಿಗೂ ಶಾಶ್ವತವಲ್ಲ : ಡಿಸಿಎಂ ಕಾರಜೋಳ.
ಚಿಕ್ಕಮಗಳೂರು : ಅಧಿಕಾರ ಮತ್ತು ಅಂತಸ್ತು ಯಾವತ್ತು ಶಾಶ್ವತವಲ್ಲ ಶುದ್ಧಹಸ್ತ ಮತ್ತು ಸಕ್ರೀಯತೆ ಮನುಷ್ಯನನ್ನು ಯಾವ ಎತ್ತರಕ್ಕೆ ಬೇಕಾದರು ಕೊಂಡೊಯ್ಯುತ್ತದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ಅವರು ತಿಳಿಸಿದರು. ಮಂಗಳವಾರ ಕಲ್ಯಾಣನಗರದಲ್ಲಿರುವ...
ಬಿಜೆಪಿ ಸಮಾವೇಶದಲ್ಲಿ ಯು.ಟಿ. ಖಾದರ್ ಗೆ ಬೆದರಿಕೆ- ವಿಡಿಯೊ ವೈರಲ್…
ಮಂಗಳೂರು: ಪೌರತ್ವ (ತಿದ್ದುಪಡಿ) ಕಾಯ್ದೆ ಕುರಿತು ಬಿಜೆಪಿ ವತಿಯಿಂದ ಸೋಮವಾರ ಆಯೋಜಿಸಿದ್ದ ಜನಜಾಗೃತಿ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಯುವಕರು, ‘ಕಾಂಗ್ರೆಸ್ ಶಾಸಕ ಯು.ಟಿ. ಖಾದರ್ ಅವರ ಕೈ, ಕಾಲು ಕಡಿಯುತ್ತೇವೆ’ ಎಂದು ಬೆದರಿಕೆಯ ಘೋಷಣೆ ಹಾಕಿರುವ...
ತಾಕತ್ತಿದ್ದರೆ RSS ಹಾಗೂ ಭಜರಂಗದಳ ಸಂಘಟನೆಯನ್ನು ನಿಷೇಧಿಸಲಿ : ಕಲ್ಲಡ್ಕ ಪ್ರಭಾಕರ್ ಸವಾಲು…
ಚಿತ್ರದುರ್ಗ : ಆರ್ಎಸ್ಎಸ್ ಹಾಗೂ ಭಜರಂಗದಳ ಸಂಘಟನೆಯನ್ನು ತಾಕತ್ತಿದ್ದರೆ ನಿಷೇಧ ಮಾಡಲಿ ಎಂದು ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಸವಾಲೊಡ್ಡಿದ್ದಾರೆ. ಚಿತ್ರದುರ್ಗದ ಮಾದಾರ ಚೆನ್ನಯ್ಯ...
ಮಿಣಿಮಿಣಿ ಎಂಬುವುದು ಶುದ್ಧ ಕನ್ನಡ, ಅದನ್ನೇ ಅಪಮಾನಕ್ಕೆ ಬಳಸಿಕೊಳ್ಳಲಾಗುತ್ತಿದೆ ಎಂದರೆ ಅದು ಗ್ರಾಮೀಣ ಕರ್ನಾಟಕಕ್ಕೆ ಮಾಡಿದ ಅಪಮಾನ :...
ಬೆಂಗಳೂರು : ಮಿಣಿ ಮಿಣಿ ಎಂಬ ಪದ ಟ್ರೋಲ್ ಆಗುತ್ತಿರುವ ವಿಷಯಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಟ್ವಿಟರ್ ಮೂಲಕ ಕಿಡಿಕಾರಿದ್ದಾರೆ. “ದೇಶದಲ್ಲಿ ಇಂದು ನಡೆಯುತ್ತಿರುವುದು ಕುಟಿಲ ರಾಜಕಾರಣ....
ಚಿಕ್ಕಮಗಳೂರು : ಸಚಿವನಾಗಿ ನನ್ನ ಜಿಲ್ಲೆಗೆ ಇಷ್ಟೊಂದು ಅನುದಾನ ತೆಗೆದುಕೊಂಡಿಲ್ಲ, ಆದರೆ ಸಿ.ಟಿ. ರವಿ ತಮ್ಮ ಜಿಲ್ಲೆಯ ಅಭಿವೃದ್ಧಿಗೆ...
ಚಿಕ್ಕಮಗಳೂರು : ನಗರದ ಪ್ರವಾಸಿ ಮಂದಿರದ ಆವರಣದಲ್ಲಿ ಆಯೋಜಿಸಲಾಗಿದ್ದ ಸಮಾಜ ಕಲ್ಯಾಣ ಹಾಗೂ ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ 90ಕೋಟಿ ರೂ ವೆಚ್ಚದ ವಿವಿಧ ಕಾಮಗಾರಿ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಉಪಮುಖ್ಯಮಂತ್ರಿ ಗೋವಿಂದ...
ಬಿಜೆಪಿ ಪಕ್ಷದಲ್ಲಿ ಆಂತರಿಕ ಪ್ರಜಾಪ್ರಭುತ್ವ ಎಂಬುವುದೇ ಇಲ್ಲ : ಸಿದ್ದರಾಮಯ್ಯ.
ಹುಬ್ಬಳ್ಳಿ : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಅವರ ರಾಷ್ಟ್ರೀಯ ನಾಯಕರು ಯಾವುದೇ ಸ್ವಾತಂತ್ರ್ಯ ನೀಡುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಷ್ಟ್ರೀಯ...
ಯಡಿಯೂರಪ್ಪ ಕೈಸೋತು, ದಾರಿ ಕಾಣದೆ ಪೆದ್ದನಂತೆ ಮಾತನಾಡಲು ಆರಂಭಿಸಿದ್ದಾರೆ : ಸಿದ್ದರಾಮಯ್ಯ ವ್ಯಂಗ್ಯ…
ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ದುಡ್ಡನ್ನು ಮಾಯ ಮಂತ್ರ ಮಾಡಿ ಸೃಷ್ಟಿ ಮಾಡುತ್ತಾರ? ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಸರ್ಕಾರದ ಬಜೆಟ್ ಮಂಡನೆ ಕುರಿತು ತಮ್ಮ ಟ್ವಿಟರ್...
ಪೊಲೀಸರ ವಿಡಿಯೋ ವೈರಲ್ ಮಾಡಿದ ಕಾರು ಚಾಲಕಿ ವಿರುದ್ಧ ಪ್ರಕರಣ ದಾಖಲು…
ಕುಂದಾಪುರ : ಕೆಲ ದಿನಗಳ ಹಿಂದೆ ಸೀಟ್ ಬೆಲ್ಟ್ ಹಾಕಿದ್ದರೂ ದಂಡ ವಸೂಲಿ ಮಾಡಿರುವುದಾಗಿ ಆರೋಪಿಸಿ ಪೊಲೀಸರ ವಿಡಿಯೋವನ್ನು ವೈರಲ್ ಮಾಡಿದ ಕಾರು ಚಾಲಕಿ ವಿರುದ್ಧ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....












