ಸಿಎಎ ಯನ್ನು ವಿರೋಧಿಸುವುದು ಸಾಂವಿಧಾನಿಕ ಪ್ರಮಾದ – ರಕ್ಷಣಾ ಸಚಿವ ರಾಜನಾಥ್ ಸಿಂಗ್.
ಮಂಗಳೂರು: ಸಿಎಎಯನ್ನು ವಿರೋಧಿಸುವುದು ಸಾಂವಿಧಾನಿಕ ಪ್ರಮಾದವಾಗಿದ್ದು ಸಿಎಎ ಕಾಯ್ದೆಯ ಕುರಿತಂತೆ ಕಾಂಗ್ರೆಸ್ ಗೊಂದಲದ ವಾತಾವರಣವನ್ನು ನಿರ್ಮಿಸಿದ್ದು, ಯಾವುದೇ ವಿಪಕ್ಷಗಳು ತಮ್ಮ ಪಕ್ಷ ಧರ್ಮವನ್ನು ನಿಭಾಯಿಸುವುದಕ್ಕಾಗಿ ರಾಷ್ಟ್ರ ಧರ್ಮವನ್ನು ಮರೆಯಬಾರದು ಎಂದು ಕೇಂದ್ರ ರಕ್ಷಣಾ ಸಚಿವ...
ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರು ನನಗೆ ಜೀವಬೆದರಿಕೆ ಇದೆ ಎಂದು ಹೇಳಿ ಜನರ ವಿಶ್ವಾಸ ಗಿಟ್ಟಿಸಿಕೊಳ್ಳುವ ಪ್ರಯತ್ನ...
ಮೈಸೂರು : ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ನನಗೆ ಜೀವಬೆದರಿಕೆ ಇದೆ ಎಂದು ಹೇಳಿ ಜನರ ವಿಶ್ವಾಸ ಗಿಟ್ಟಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಶಾಸಕ ರೇಣುಕಾಚಾರ್ಯ ಅವರು ಅವರು ಹೇಳಿದ್ದಾರೆ. ಕೆ.ಆರ್...
ಹರೇಕಳ ಹಾಜಬ್ಬ, ತುಳಸಿ ಗೌಡ ಅವರು ಸೇರಿದಂತೆ 21 ಮಂದಿಗೆ ಪದ್ಮ ಶ್ರೀ ಪ್ರಶಸ್ತಿ ಘೋಷಣೆ…
ನವದೆಹಲಿ: "ಅಕ್ಷರ ಸಂತ" ಎಂದೇ ಪ್ರಸಿದ್ಧರಾಗಿರುವ ಹರೇಕಳ ಹಾಜಬ್ಬ, ಹಾಲಕ್ಕಿ ಸಮುದಾಯದ ತುಳಸಿ ಗೌಡ ಅವರು ಸೇರಿದಂತೆ 21 ಮಂದಿಗೆ ಪದ್ಮ ಶ್ರೀ ಪ್ರಶಸ್ತಿ ಘೋಷಣೆಯಾಗಿದೆ. 71ನೇ ಗಣರಾಜ್ಯೋತ್ಸವದ ಮುನ್ನಾ ದಿನವಾದ ಶನಿವಾರ...
ಸಿದ್ದರಾಮಯ್ಯ ಹುಲಿಯಾದರೆ, ಬಿ.ಎಸ್. ಯಡಿಯೂರಪ್ಪ ಅವರು ರಾಜಾಹುಲಿ : ಆರ್.ಅಶೋಕ್.
ಬೆಂಗಳೂರು : ಸರ್ಕಾರ ರಚನೆಗೆ ಕಾರಣರಾದವರಿಗೆ ಸಂಪುಟದಲ್ಲಿ ಮೊದಲ ಆಧ್ಯತೆ ನೀಡಲಾಗುತ್ತದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಅವರು ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕೂಡಾ ಹಲವರನ್ನು ಬಿಜೆಪಿಗೆ ಕರೆದುಕೊಂಡು...
ಪಕ್ಷ ಸೂಚಿಸಿದರೆ ಸಚಿವ ಸ್ಥಾನವನ್ನು ತ್ಯಾಗ ಮಾಡಲು ಸಿದ್ಧನಿದ್ದೇನೆ : ಗೋವಿಂದ ಕಾರಜೋಳ.
ವಿಜಯಪುರ : ಪಕ್ಷ ಸೂಚಿಸಿದರೆ ಸಚಿವ ಸ್ಥಾನವನ್ನು ತ್ಯಾಗ ಮಾಡಲು ಸಿದ್ಧನಿದ್ದೇನೆ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಹೇಳಿದ್ದಾರೆ. ನಗರದಲ್ಲಿ ಸಚಿವ ಸಂಪುಟ ವಿಸ್ತರಣೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ...
ಮಾಜಿ ಸಚಿವ ಅಮರನಾಥ ಶೆಟ್ಟಿ ಅವರ ನಿಧನಕ್ಕೆ ಗಣ್ಯರ ಸಂತಾಪ…
ಬೆಂಗಳೂರು : ಮಾಜಿ ಸಚಿವ ಹಾಗೂ ಜೆಡಿಎಸ್ ನ ಹಿರಿಯ ನಾಯಕ ಅಮರನಾಥ ಶೆಟ್ಟಿ ಅವರ ನಿಧನಕ್ಕೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ತಮ್ಮ ಟ್ವಿಟರ್ ಮೂಲಕ ಸಂತಾಪ ಸೂಚಿಸಿದ್ದು, “ಮಾಜಿ...
ಮತಕ್ಕಾಗಿ ಜಾತಿಯನ್ನು ದುಡಿಸಿಕೊಂಡವರು ಬಿಎಸ್ವೈ, ಅಧಿಕಾರಕ್ಕಾಗಿ ಧರ್ಮಗಳನ್ನು ಒಡೆದವರು ಮೋದಿ. ನಾನಲ್ಲ : ಹೆಚ್.ಡಿ. ಕುಮಾರಸ್ವಾಮಿ
ಬೆಂಗಳೂರು : ಒಕ್ಕಲಿಗ ಎಂಬ ಹೆಸರನ್ನು ಹೆಚ್.ಡಿ. ಕುಮಾರಸ್ವಾಮಿ ಅವರು ಬಳಸಬಾರದು, ಸಮಾಜವನ್ನು ಒಡೆಯುವ ಕೆಲಸ ಕುಮಾರಸ್ವಾಮಿ ಅವರು ಮಾಡುತ್ತಿದ್ದಾರೆ ಎಂಬ ಉಪಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ ಅವರ ಹೇಳಿಕೆಗೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ...
ಕುಮಾರಸ್ವಾಮಿ ಅವರ ಮೇಲಿನ ಕೊಲೆ ಬೆದರಿಕೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರಿಗೆ ತಕ್ಕ ಶಿಕ್ಷೆಯಾಗಬೇಕು : ಸಿದ್ದರಾಮಯ್ಯ
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಕೊಲೆ ಬೆದರಿಕೆ ಬಂದಿರುವ ವಿಷಯಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಟ್ವಿಟರ್ ಮೂಲಕ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರಿಗೆ...
ಮಾಜಿ ಸಚಿವ, ಜೆಡಿಎಸ್ ಹಿರಿಯ ನಾಯಕ ಕೆ.ಅಮರನಾಥ ಶೆಟ್ಟಿ ನಿಧನ…
ಮಂಗಳೂರು: ಮಾಜಿ ಸಚಿವ,ಜೆಡಿಎಸ್ ನ ಹಿರಿಯ ನಾಯಕ ಕೆ.ಅಮರನಾಥ ಶೆಟ್ಟಿ ಅನಾರೋಗ್ಯದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ಬೆಳಿಗ್ಗೆ ನಿಧನ ಹೊಂದಿದರು. ಅವರಿಗೆ 80 ವರ್ಷ ವಯಸ್ಸಾಗಿತ್ತು. ಮೂಡಬಿದರೆ ವಿಧಾನಸಭಾ ಕ್ಷೇತ್ರದಿಂದ ಸತತ...
ಧಾರವಾಡದಲ್ಲಿ ಭೀಕರ ಅಪಘಾತ: ಶಿವಾನಂದ ಮಠದ ಬಸವೇಶ್ವರ ಸ್ವಾಮೀಜಿ ಸೇರಿ ನಾಲ್ವರ ದುರ್ಮರಣ…
ಧಾರವಾಡ: ಕುಂದಗೊಳದ ಶಿವಾನಂದ ಮಠದ ಬಸವೇಶ್ವರ ಸ್ವಾಮೀಜಿ ಸೇರಿ ನಾಲ್ವರು ಭೀಕರ ಅಪಘಾತದಲ್ಲಿ ದುರ್ಮರಣ ಹೊಂದಿದ್ದಾರೆ. ರಾಷ್ಟ್ರೀಯ ಹೆದ್ದಾರಿ 4ರ ಯರಿಕೊಪ್ಪ ಬಳಿ ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ....












