ಗದಗ ಜಿಲ್ಲೆಯ 2ನೇ ತರಗತಿ ವಿದ್ಯಾರ್ಥಿನಿಗೆ ಒಲಿದ ಗೌರವ ಡಾಕ್ಟರೇಟ್ ಪ್ರಶಸ್ತಿ…
ಗದಗ : ಜಿಲ್ಲೆಯ ನರಗುಂದ ಪಟ್ಟಣದ ಸರ್.ಎಂ ವಿಶ್ವೇಶ್ವರಯ್ಯ ಶಾಲೆಯ 2ನೇ ತರಗತಿ ವಿದ್ಯಾರ್ಥಿನಿಗೆ ತಮಿಳುನಾಡು ಯುನಿವರ್ಸಲ್ ವಿಶ್ವ ವಿದ್ಯಾಲಯ ಗೌರವ ಡಾಕ್ಟರೇಟ್ ಪ್ರಶಸ್ತಿ ನೀಡಿ ಗೌರವಿಸಲಿದೆ. ವೈದೃತಿ ಕೋರಿಶೆಟ್ಟರ್ ಗೌರವ ಡಾಕ್ಟರೇಟ್...
ಕುಮಾರಸ್ವಾಮಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನ-ಕಠಿಣ ಕ್ರಮಕ್ಕೆ ದಕ ಜಿಲ್ಲಾ ಯುವ ಜನತಾ ದಳ ಆಗ್ರಹ…
ಮಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಕೆಲವು ಕಿಡಿಗೇಡಿಗಳು ಅವರ ವಿರುದ್ಧ ಅವಹೇಳನಕಾರಿ ಸಂದೇಶಗಳನ್ನು ಹರಡುತ್ತಿದ್ದು, ಇವರುಗಳ ವಿರುದ್ಧ ಕಠಿಣ ಕ್ರಮವನ್ನು ಆದಷ್ಟು ಬೇಗ ಜರುಗಿಸಿ...
ಪ್ರಧಾನಿ ನರೇಂದ್ರ ಮೋದಿ ದೇಶವನ್ನು, ಬಿಎಸ್ವೈ ರಾಜ್ಯವನ್ನು ದಿವಾಳಿ ಮಾಡಲು ನಿರ್ಧಾರ ಮಾಡಿದ ಹಾಗಿದೆ : ಸಿದ್ದರಾಮಯ್ಯ ಟ್ವೀಟ್...
ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ದೇಶವನ್ನು, ಬಿಎಸ್ವೈ ಅವರು ರಾಜ್ಯವನ್ನು ದಿವಾಳಿ ಮಾಡಲು ನಿರ್ಧಾರ ಮಾಡಿದ ಹಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಟ್ವಿಟರ್ ಮೂಲಕ ಕೇಂದ್ರ ಹಾಗೂ...
ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಸಿಗಬೇಕಾದ ಹೆಚ್ಚಿನ ಭದ್ರತೆಯನ್ನು ನೀಡಲಾಗುವುದು : ಬಸವರಾಜ ಬೊಮ್ಮಾಯಿ.
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತಮಗೆ ಜೀವಬೆದರಿಕೆ ಇದೆ ಎಂದು ಆತಂಕ ವ್ಯಕ್ತಪಡಿಸಿದ್ದು, ಹೀಗಾಗಿ ಮಾಜಿ ಮುಖ್ಯಮಂತ್ರಿ ಸಿಗಬೇಕಾದ ಹೆಚ್ಚಿನ ರಕ್ಷಣೆಯನ್ನು ನೀಡಲಾಗುವುದು ಎಂದು ಗೃಹ ಸಚಿವ ಬಸವರಾಜ...
ನನ್ನನ್ನು ಅಪಮಾನಿಸುತ್ತಿರುವ ಬಿಜೆಪಿಗರೇ ಎಚ್ಚರ…ಹೆಚ್ಡಿಕೆ ಈ ರೀತಿ ಎಚ್ಚರಿಕೆ ನೀಡಿದ್ದಾದರೂ ಏಕೆ…?
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಕೊಲೆ ಮಾಡುವ ಸಂಚು ರೂಪಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದ್ದು, ಈ ಕುರಿತು ಹೆಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಟ್ವಿಟರ್ ಮೂಲಕ ಆಕ್ರೋಶ...
ಬಾಂಬರ್ ಆದಿತ್ಯಾ ರಾವ್ ಹುಟ್ಟುಹಾಕಿರುವ, ಉತ್ತರ ಸಿಗದ ಪ್ರಶ್ನೆಗಳು…
ಬೆಂಗಳೂರು: ನಾಟಕೀಯ ರೀತಿಯಲ್ಲಿ ಸಿನಿಮೀಯ ಮಾದರಿಯಲ್ಲಿ ರಾಜ್ಯದಲ್ಲಿ ಸಾಕಷ್ಟು ಆತಂಕ ಮೂಡಿಸಿದ್ದ ಮಂಗಳೂರು ವಿಮಾನ ನಿಲ್ದಾಣದ ಸಜೀವ ಬಾಂಬ್ ಪತ್ತೆ ಪ್ರಕರಣದ ಆರೋಪಿಯನ್ನು ಪೊಲೀಸರು ಪತ್ತೆ ಹಚ್ಚುತ್ತಿದ್ದಂತೆ, ಘಟನೆ ಕುರಿತಾಗಿ ರಾಜಕೀಯ ನಾಯಕರು ಆರೋಪ-ಪ್ರತ್ಯಾರೋಪಗಳಲ್ಲಿ...
ಜನವರಿ 27 ರಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಂಗಳೂರು ಭೇಟಿ…
ಮಂಗಳೂರು: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇವರ ದ.ಕ ಜಿಲ್ಲಾ ಪ್ರವಾಸ ಇಂತಿವೆ. ಜನವರಿ 27 ರಂದು ಮಂಗಳೂರಿಗೆ ಆಗಮಿಸಲಿದ್ದಾರೆ ಅಂದು ಮಧ್ಯಾಹ್ನ 3.40 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ...
ಮಂಗಳೂರು: ವಿಮಾನ ನಿಲ್ದಾಣದಲ್ಲಿ ಸ್ಫೋಟಕ ಪ್ರಕರಣ- ಸ್ಥಳ ಮಹಜರು ಮಾಡಿದ ಪೊಲೀಸರು…
ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸ್ಫೋಟಕ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಆದಿತ್ಯ ರಾವ್ ಕೃತ್ಯ ನಡೆಸಿದ ಸ್ಥಳಗಳನ್ನು ಪೊಲೀಸರು ಶುಕ್ರವಾರ ಮಧ್ಯಾಹ್ನ ಮಹಜರು ನಡೆಸಿದರು. ಶಂಕಿತ ಉಗ್ರ ಆದಿತ್ಯ ರಾವ್ ನಿಲ್ದಾಣದ ಮುಖ್ಯ...
ತಮ್ಮ ವಿರುದ್ಧ ಪ್ರಕರಣ ದಾಖಲಿಸಿದ ಕೇರಳ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಸಂಸದೆ ಶೋಭ ಕರಂದ್ಲಾಜೆ…
ಬೆಂಗಳೂರು : ಸಂಸದೆ ಶೋಭಾ ಕರಂದ್ಲಾಜೆ ಅವರ ವಿರುದ್ಧ ಕೇರಳ ಪೊಲೀಸರು ಪ್ರಕರಣ ದಾಖಲಿಸಿಕೊಂಡಿರುವ ವಿಷಯಕ್ಕೆ ಸಂಬಂಧಿಸಿದಂತೆ ಶೋಭಾ ಕರಂದ್ಲಾಜೆ ಅವರು ತಮ್ಮ ಟ್ವಿಟರ್ ಮೂಲಕ ತಿರುಗೇಟು ನೀಡಿದ್ದಾರೆ. ಪ್ರಕರಣ ದಾಖಲಿಸಿರುವ ಕುರಿತು...
ಕಾಂಗ್ರೆಸ್ ಪಕ್ಷ ಡೆತ್ ಆಗಿರುವ ಪಾರ್ಟಿ ಆಗಿದೆ : ಸಚಿವ ಬಿ.ಶ್ರೀರಾಮುಲು.
ಚಿತ್ರದುರ್ಗ : ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಪಾಕಿಸ್ತಾನದ ಮೇಲೆ ಪ್ರೀತಿಯಿದ್ದರೆ ದೇಶ ಬಿಟ್ಟು ಹೋಗಲಿ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರು ಕುಮಾರಸ್ವಾಮಿ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ...












