ಟ್ವಿಟರ್ ಮೂಲಕ ನಿರುದ್ಯೋಗ ನೊಂದಾಣಿ ಅಭಿಯಾನ ಆರಂಭಿಸಿದ ಮಾಜಿ ಸಿಎಂ ಸಿದ್ದರಾಮಯ್ಯ…
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಟ್ವಿಟರ್ ಮೂಲಕ ದೇಶದ ನಿರುದ್ಯೋಗಿಗಳ ಮಾಹಿತಿ ಸಂಗ್ರಹಕ್ಕೆ ಒಂದು ಹೊಸ ಅಭಿಯಾನವನ್ನು ಆರಭಿಸಿದ್ದು, ಈ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಟಾಂಗ್...
ಸಿಎಎ ಬೆಂಬಲಿಸಿದಕ್ಕೆ ಕೇರಳದಲ್ಲಿ ಹಿಂದೂಗಳಿಗೆ ನೀರು ನೀಡುತ್ತಿಲ್ಲ ಎಂದು ಟ್ವೀಟ್ ಮಾಡಿದ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಪ್ರಕರಣ...
ತಿರುವನಂತಪುರಂ : ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಬೆಂಬಲಿಸಿದಕ್ಕೆ ಕೇರಳದಲ್ಲಿ ಹಿಂದೂಗಳಿಗೆ ನೀರು ನೀಡುತ್ತಿಲ್ಲ ಎಂದು ಸಂಸದೆ ಶೋಭ ಕರಂದ್ಲಾಜೆ ಅವರು ಟ್ವೀಟ್ ಮಾಡಿರುವ ವಿಷಯಕ್ಕೆ ಸಂಬಂಧಿಸಿದಂತೆ ಕೇರಳ ಪೊಲೀಸರು ಶೋಭಾ ಕರಂದ್ಲಾಜೆ ಅವರ...
ಮಂಗಳೂರು :-ಬಾಂಬ್ ಷಡ್ಯಂತ್ರವನ್ನು ಬಯಲಿಗೆಳೆಯಲು ಎಸ್ ಡಿ ಪಿ ಐ ವತಿಯಿಂದ ಪ್ರತಿಭಟನೆ…
ಮಂಗಳೂರು :- ಮಂಗಳೂರಿನ ಬಾಂಬ್ ಪ್ರಕರಣವನ್ನು ಬಯಲಿಗೆಳೆಯದೆ ಪ್ರಕರಣವನ್ನು ಸರಕಾರ, ಪೊಲೀಸರು ಮತ್ತು ಕೆಲ ಮಾಧ್ಯಮಗಳು ಮುಚ್ಚುಹಾಕಲು ಪ್ರಯತ್ನಿಸುತ್ತಿರುವುದರ ವಿರುದ್ಧ ಮತ್ತು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ರಾಜಿನಾಮೆಗೆ ಒತ್ತಾಯಿಸಿ ಸೋಶಿಯಲ್ ಡೆಮಾಕ್ರೆಟಿಕ್...
ಡಿಕೆಶಿ ಸ್ಥಳೀಯ ಶಾಸಕರಾಗಿ ಕಪಾಲ ಬೆಟ್ಟದಲ್ಲಿ ಏಸು ಕ್ರಿಸ್ತನ ಪ್ರತಿಮೆ ನಿರ್ಮಿಸಲುಸಹಾಯ ಮಾಡಿದ್ದು ತಪ್ಪಲ್ಲ : ಐವಾನ್ ಡಿಸೋಜಾ.
ಬೆಂಗಳೂರು: ಕನಕಪುರ ಹಾರೋಬೆಲೆಯ ಕಪಾಲ ಬೆಟ್ಟದಲ್ಲಿ ಏಸು ಪ್ರತಿಮೆ ಸ್ಥಾಪನೆ ವಿಚಾರ ವಿವಾದಕ್ಕೀಡಾಗಿದೆ. ಈ ಹಿನ್ನೆಲೆಯಲ್ಲಿ ವಸ್ತು ಸ್ಥಿತಿ ಅರಿಯುವುದಕ್ಕಾಗಿ ಕ್ರಿಶ್ಚಿಯನ್ ಸಮುದಾಯದ ಮುಖಂಡರ ಸತ್ಯಶೋಧನಾ ಸಮಿತಿಯೊಂದನ್ನು ರಚಿಸಲಾಗಿತ್ತು. ಅದರ ವರದಿ ಪ್ರಕಾರ ಅಲ್ಲಿ...
ಮೌಡ್ಯ ನಿಷೇಧ ಕಾಯ್ದೆ ಜಾರಿ- ರಾಜ್ಯ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ ಸಿದ್ದರಾಮಯ್ಯ…
ಬೆಂಗಳೂರು : ರಾಜ್ಯ ಸರ್ಕಾರ ಮೌಡ್ಯ ನಿಷೇಧ ಕಾಯ್ದೆ ಜಾರಿಗೆ ತಂದ ಹಿನ್ನೆಲೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಟ್ವಿಟರ್ ಮೂಲಕ ರಾಜ್ಯ ಸರ್ಕಾರಕ್ಕೆ ಅಭಿನಂದನೆ ತಿಳಿಸಿದ್ದಾರೆ. “ನಾವು ಮೌಢ್ಯನಿಷೇಧ ಕಾಯ್ದೆಯನ್ನು...
ಬಾಂಬ್ ಪತ್ತೆ ಪ್ರಕರಣ- ಆರೋಪಿ ಯೂಟ್ಯೂಬ್ ಮೂಲಕ ಬಾಂಬ್ ತಯಾರಿಕೆಯ ಮಾಹಿತಿಯನ್ನು ಪಡೆದುಕೊಳ್ಳುತ್ತಿದ್ದ : ಡಾ.ಪಿ.ಎಸ್ ಹರ್ಷ.
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ಪೋಟಕವನ್ನಿರಿಸಿ ಈಗ ಪೊಲೀಸರ ವಶದಲ್ಲಿರುವ ಉಡುಪಿ ಮೂಲದ ಆದಿತ್ಯ ರಾವ್ ಕೃತ್ಯಕ್ಕೆ ಎರಡು ದಿನ ಮೊದಲು ಕಾರ್ಕಳದ ಬಾರಿನಲ್ಲಿ ಕೆಲಸಕ್ಕಿದ್ದ ಎಂದು ಪೊಲೀಸ್ ಆಯುಕ್ತ ಡಾ....
ಬಾಂಬರ್ ಸಿಗದೇ ಇದ್ದಿದ್ದರೆ ಬಿಜೆಪಿಯವರು ಮುಸ್ಲಿಮರ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದರು : ಜಮೀರ್ ಅಹಮ್ಮದ್
ಬೆಂಗಳೂರು : ಬಿಜೆಪಿ ಸರ್ಕಾರದ ಬಗ್ಗೆ ನನಗೆ ಅನುಮಾನಗಳು ಕಾಡತೊಡಗಿದೆ ಎಂದು ಮಾಜಿ ಸಚಿವ ಜಮೀರ್ ಅಹಮ್ಮದ್ ಅವರು ಹೇಳಿದ್ದಾರೆ. ನಿನ್ನೆ ರಾತ್ರಿ ಎಂಜಿಆರ್ ಬರ್ತ್ಡೇ ಕಾರ್ಯಕ್ರಮದಲ್ಲಿ ಲಘು ವಸ್ತುವೊಂದು ಸ್ಪೋಟಗೊಂಡು ಶಾಸಕ...
ಚಿಕ್ಕಮಗಳೂರಿನ ಸಾಹಿತ್ಯ ಸಮ್ಮೇಳನಕ್ಕೆ ಪೆಟ್ರೋಲ್ ಬಾಂಬ್ ಹಾಕುತ್ತೇನೆ ಎಂದ ನಿಮ್ಮದೇ ಪ್ರತಿಪಾದಕರೂ ದೇಶದ್ರೋಹಿಗಳೇ ಅಲ್ಲವೇ ಬಿಜೆಪಿ ನಾಯಕರೇ?: ಹೆಚ್ಡಿಕೆ...
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರ ವಿರುದ್ಧ ತಮ್ಮ ಟ್ವಿಟರ್ನಲ್ಲಿ ಸರಣಿ ಟ್ವೀಟ್ ಮಾಡುವ...
ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿದ್ದ ಆದಿತ್ಯನನ್ನು ಮಾನಸಿಕ ಅಸ್ವಸ್ಥನೆಂದು ಬಿಂಬಿಸಿ ಪ್ರಕರಣವನ್ನು ಮುಚ್ಚಿಹಾಕುವ ಪ್ರಯತ್ನ ನಡೆಯಬಾರದು :...
ಬೆಂಗಳೂರು : ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿರುವ ಆದಿತ್ಯ ರಾವ್ನನ್ನು ಮಾನಸಿಕ ಅಸ್ವಸ್ಥನೆಂದು ಬಿಂಬಿಸಿ ಪ್ರಕರಣವನ್ನು ಮುಚ್ಚಿಹಾಕುವ ಪ್ರಯತ್ನ ನಡೆಯಬಾರದು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಟ್ವಿಟರ್ ಮೂಲಕ...
ಪಂಕ್ಚರ್ ಆಗಿ ನಿಂತಿದ್ದ ಗೂಡ್ಸ್ ಆಟೋಗೆ ಲಾರಿ ಡಿಕ್ಕಿ-ಮೂವರು ಸ್ಥಳದಲ್ಲೇ ಸಾವು…
ಬೀದರ್ : ಪಂಕ್ಚರ್ ಆಗಿ ನಿಂತಿದ್ದ ಗೂಡ್ಸ್ ಆಟೋಗೆ ಲಾರಿ ಡಿಕ್ಕಿ ಹೊಡೆದು ಸ್ಥಳದಲ್ಲೇ ಮೂವರು ಮೃತಪಟ್ಟಿರುವ ಘಟನೆ ಜಿಲ್ಲೆಯ ಹುಮನಬಾದ್ ತಾಲ್ಲೂಕಿನ ಮಿನಕೇರಾ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಇಸ್ಮಾಯಿಲ್(25),...












