ಬಲವಂತದ ಸಾಲ ವಸೂಲಿಗೆ ಪರವಾನಿಗೆ ನೀಡಿರುವ ರಾಜ್ಯ ಸರ್ಕಾರ ರೈತರಿಗೆ ದ್ರೋಹ ಬಗೆದಿದೆ: ಸಿದ್ದರಾಮಯ್ಯ.

0
ಬೆಂಗಳೂರು : ಕಾಂಗ್ರೆಸ್ ಅಧಿಕಾರ ಇದ್ದ ವೇಳೆ ರೈತರಿಂದ ಸಹಕಾರಿ ಸಂಸ್ಥೆಗಳ ಸಾಲವನ್ನು ಬಲವಂತವಾಗಿ ವಸೂಲಿ ಮಾಡಬಾರದೆಂದು ಹೊರಡಿಸಿದ್ದ ಸುತ್ತೋಲೆಯನ್ನು ಬಿಜೆಪಿ ಸರ್ಕಾರ ರದ್ದುಗೊಳಿಸಿದ್ದು, ಈ ಕುರಿತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

ಮಂಗಳೂರು ಬಾಂಬ್​ ಪತ್ತೆ ಪ್ರಕರಣ: ಪೊಲೀಸರಿಗೆ ಶರಣಾದ ಶಂಕಿತ ಆರೋಪಿ ಆದಿತ್ಯ ರಾವ್…

0
ಬೆಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಆರೋಪಿ ಬೆಂಗಳೂರು ಪೊಲೀಸರಿಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ. ಶಂಕಿತ ಆರೋಪಿ ಆದಿತ್ಯರಾವ್ ಬೆಂಗಳೂರು ಪೊಲೀಸರು ಎದುರು ಶರಾಣಾಗಿದ್ದಾನೆ. ನಗರದ...

ದುಷ್ಕರ್ಮಿಗಳಿಂದ ಕೆಂಗೇರಿ “ಸೇಂಟ್ ಫ್ರಾನ್ಸಿಸ್ ಅಸ್ಸಿಸ್ ಚರ್ಚ್” ಮೇಲೆ ದಾಳಿ…

0
ಬೆಂಗಳೂರು: ದುಷ್ಕರ್ಮಿಗಳು ಕೆಂಗೇರಿ ಸ್ಯಾಟ್‌ಲೈಟ್ ಬಳಿ “ಸೇಂಟ್ ಫ್ರಾನ್ಸಿಸ್ ಅಸ್ಸಿಸ್ ಚರ್ಚ್” ಮೇಲೆ ದಾಳಿ ನಡೆಸಿ ವಿಕೃತ ಮೆರೆದಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ. ನಿನ್ನೆ ತಡರಾತ್ರಿ ಹಿಂಬಾಗಿಲನ್ನು ಒಡೆದು ಚರ್ಚ್ ಪ್ರವೇಶಿಸಿದ...

ಚಿಕ್ಕಮಗಳೂರು : ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಸಮಾಜದಲ್ಲಿ ಅಶಾಂತಿಯ ವಾತಾವರಣ ಉಂಟಾಗುತ್ತಿದೆ : ಹೆಚ್.ಡಿ. ಕುಮಾರಸ್ವಾಮಿ.

0
https://www.youtube.com/watch?v=xlkLQGzDTec ಶೃಂಗೇರಿ : ಯಾಗದ ಪೂರ್ಣಾಹುತಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಸಮಾಜದಲ್ಲಿ ಅಶಾಂತಿಯ ವಾತಾವರಣ ಉಂಟಾಗುತ್ತಿದೆ. ನನ್ನ ಅಧಿಕಾರ ಅವಧಿಯಲ್ಲಿ ಈ...

ವಿವಿಧ ಬೇಡಿಕೆಗಳ ಈಡೇರಿಕೆಗೆ ಬಿಸಿಯೂಟ ಕಾರ್ಯಕರ್ತರಿಂದ ಬೃಹತ್ ಪ್ರತಿಭಟನೆ…

0
ಬೆಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬಿಸಿಯೂಟ ಕಾರ್ಯಕರ್ತರು ಇಂದು ಮತ್ತು ನಾಳೆ ಬೃಹತ್ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ ಬಿಸಿಯೂಟ ಕಾರ್ಯಕರ್ತರು ಕನಿಷ್ಠ ವೇತನ, ಕಾಯಂ...

ಚಿಕ್ಕಮಗಳೂರು : ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಪತ್ತೆಯಾಗಿರುವ ಬಗ್ಗೆ ನನಗೆ ಪೊಲೀಸರ ಮೇಲೆಯೇ ಅನುಮಾನವಿದೆ :...

0
ಚಿಕ್ಕಮಗಳೂರು : ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಪತ್ತೆಯಾಗಿರುವ ಬಗ್ಗೆ ನನಗೆ ಪೊಲೀಸರ ಮೇಲೆಯೇ ಅನುಮಾನವಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದ್ದಾರೆ. ಶೃಂಗೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

ರಸ್ತೆ ಮಧ್ಯದಲ್ಲೇ ಹೊತ್ತಿ ಹುರಿದ ಕೆ.ಎಸ್.ಆರ್.ಟಿ.ಸಿ. ವೋಲ್ವೊ ಬಸ್…

0
ಚಿತ್ರದುರ್ಗ : ಕೆ.ಎಸ್.ಆರ್.ಟಿ.ಸಿ. ವೋಲ್ವೊ ಬಸ್‍ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಬಸ್ ಸಂಪೂರ್ಣ ಸುಟ್ಟು ಹೋಗಿರುವ ಘಟನೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಗಿಡ್ಡೋಬನಹಳ್ಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ. ಬೆಳಗಾವಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ...

ಸುರತ್ಕಲ್: ಸಮುದ್ರದಲ್ಲಿ ಮುಳುಗಿ ವಿದ್ಯಾರ್ಥಿನಿ ಸಾವು…

0
ಮಂಗಳೂರು : ಸುರತ್ಕಲ್ ಎನ್.ಐ ಟಿ ಕೆ ಯ ಬೀಚ್ ನಲ್ಲಿ ಆಟವಾಡಲು ತೆರಳಿದ್ದ ವಿದ್ಯಾರ್ಥಿನಿಯೋರ್ವಳು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದು, ಇಬ್ಬರು ವಿದ್ಯಾರ್ಥಿನಿಯರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾದ ಘಟನೆ ನಡೆದಿದೆ. ಮಧ್ಯಪ್ರದೇಶದ ಸಾಗರ್...

ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆ ಹಿನ್ನೆಲೆ ಹಾಸನ ರೈಲ್ವೇ ನಿಲ್ದಾಣದಲ್ಲೂ ಕಟ್ಟೆಚ್ಚರ…

0
  ಹಾಸನ : ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆ ಹಿನ್ನೆಲೆ, ಹಾಸನ ರೈಲ್ವೇ ನಿಲ್ದಾಣದಲ್ಲೂ ಕಟ್ಟೆಚ್ಚರ ವಹಿಸಲಾಗಿದ್ದು, ಶ್ವಾನದಳದಿಂದ ರೈಲ್ವೆ ನಿಲ್ದಾಣವನ್ನು ತಪಾಸಣೆ ನಡೆಸಲಾಗುತ್ತಿದೆ. ಅಲ್ಲದೇ ರೈಲ್ವೆ ಪೊಲೀಸರು ಪ್ರಯಾಣಿಕರ ಬ್ಯಾಗ್‍ಗಳನ್ನೂ ತಪಾಸಣೆ...

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಜನರಿಗೆ ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ : ಸಿದ್ದರಾಮಯ್ಯ.

0
ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಜನರಿಗೆ ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ, ಇನ್ನೂ ಪೂರ್ಣ ಪ್ರಮಾಣದ ಮಂತ್ರಿಮಂಡಲವೇ ರಚನೆಯಾಗಿಲ್ಲ. ಹೀಗಾದರೆ ಅಭಿವೃದ್ಧಿ ಕೆಲಸ ಆಗುವುದು ಹೇಗೆ? ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ...
error: Content is protected !!