ಕನ್ನಡದಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ಮನನೊಂದು 9ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು…

0
ಶಿವಮೊಗ್ಗ : ಕನ್ನಡದಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ಮನನೊಂದು 9ನೇ ತರಗತಿ ವಿದ್ಯಾರ್ಥಿನಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಬಿ.ಹೆಚ್. ರಸ್ತೆಯಲ್ಲಿರುವ ಮೇರಿ ಇಮ್ಯಾಕ್ಯುಲೇಟ್ ಶಾಲೆಯಲ್ಲಿ ನಡೆದಿದೆ. ಕಾವ್ಯ(15) ಆತ್ಮಹತ್ಯೆ ಮಾಡಿಕೊಂಡ...

ಉಳ್ಳಾಲ: ದೋಣಿ ಮಗುಚಿ ಬಿದ್ದು ಯುವತಿ ಸಾವು…

0
ಮಂಗಳೂರು: ಚರ್ಚ್ ವಾರ್ಷಿಕೋತ್ಸವಕ್ಕೆ ಬಂದು ವಾಪಾಸಾಗುತ್ತಿದ್ದ ವೇಳ ದೋಣಿ ಮಗುಚಿ ಬಿದ್ದು ಯುವತಿ ಮೃತಪಟ್ಟ ಘಟನೆ ಉಳ್ಳಾಲ ಸಮೀಪದ ಉಳಿಯದಲ್ಲಿ ಭಾನುವಾರ ಸಂಭವಿಸಿದೆ. ಮೃತ ಯುವತಿಯನ್ನು ರೆನಿಟಾ (18) ಎಂದು ಗುರುತಿಸಲಾಗಿದೆ. ಭಾನುವಾರ...

ಸಿಎಎ ವಿರೋಧಿಸಿ ಬೃಹತ್ ಸಮಾವೇಶ-ರಕ್ತದಲ್ಲಿ ಪತ್ರ ಬರೆದು ಪ್ರಧಾನಿ ಮೋದಿ ಅವರಿಗೆ ರವಾನೆ ಮಾಡಿದ ಯುವಕರು…

0
ರಾಯಚೂರು : ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಹಾಗೂ ರಾಷ್ಟ್ರೀಯ ಪೌರತ್ವ ನೊಂದಾಣಿಯನ್ನು ವಿರೋಧಿಸಿ ಜಿಲ್ಲೆಯ ಸಿಂಧನೂರು ನಗರದಲ್ಲಿ ನಡೆದ ಬೃಹತ್ ಸಮಾವೇಶದಲ್ಲಿ ಯುವಕರು ರಕ್ತದಲ್ಲಿ ಪತ್ರ ಬರೆದು ಪ್ರಧಾನಿ...

ರಾಜ್ಯಕ್ಕೆ ಆಗಮಿಸಿದ ಅಮಿತ್ ಶಾ ಅವರಿಗೆ ತಟ್ಟಿದ ಪ್ರತಿಭಟನೆಯ ಬಿಸಿ…

0
ಹುಬ್ಬಳ್ಳಿ : ರಾಜ್ಯಕ್ಕೆ ಆಗಮಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪ್ರತಿಭಟನೆಯ ಬಿಸಿ ತಟ್ಟಿದ್ದು, ಸಿಎಎ, ಎನ್​​ಆರ್​​ಸಿ  ವಿರೋಧಿಗಳು ಅಮಿತ್ ಶಾ ಅವರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ....

ಮಂಗಳೂರು ಗಲಭೆ- ದೇಶದ ಗೃಹ ಸಚಿವರಾಗಿ ಇದರ ನಿಷ್ಪಕ್ಷಪಾತ ತನಿಖೆ ಆಗಬೇಕು ಎಂದು ನಿಮಗೆ ಅನಿಸೋದಿಲ್ಲವೇ?-ಸಿದ್ದರಾಮಯ್ಯ ಪ್ರಶ್ನೆ…

0
ಬೆಂಗಳೂರು : ಕೇಂದ್ರ ಗೃಹ ಸಚಿವ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಇಂದು ರಾಜ್ಯಕ್ಕೆ ಆಗಮಿಸುತ್ತಿದ್ದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಟ್ವಿಟರ್ ಮೂಲಕ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ. ಮಂಗಳೂರು...

ಜ್ವಲಂತ ಸಮಸ್ಯೆಗಳಿಗೆ ಸ್ಪಂದಿಸದ ಕೇಂದ್ರ ಗೃಹ ಸಚಿವರು ಹುಬ್ಬಳ್ಳಿ ಸಭೆಯಲ್ಲಿ ನೆರೆ ಪರಿಹಾರ, ರಾಜ್ಯದ ಪಾಲಿನ ಹಣಕಾಸಿನ ಬಗ್ಗೆ...

0
ಬೆಂಗಳೂರು : ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಭಾಗವಹಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ರಾಜ್ಯಕ್ಕೆ ಆಗಮಿಸಲಿದ್ದು, ಮಾಜಿ...

ವೈಭವಪೂರ್ಣ ಶೋಭಾಯಾತ್ರೆಯೊಂದಿಗೆ ಸರ್ವಜ್ಞ ಪೀಠವೇರಿದ ಅದಮಾರು ಶ್ರೀ…

0
ಉಡುಪಿ: ಉಡುಪಿಯ ಅದಮಾರು ಶ್ರೀಗಳ ಪರ್ಯಾಯ ಮಹೋತ್ಸವ ಅದ್ದೂರಿಯಾಗಿ ನೇರವೇರಿತು. ಸರ್ವಜ್ನ ಪೀಠವನ್ನೇರುವ ಮೂಲಕ ಎರಡು ವರುಷಗಳ ಪೂಜಾ ಕೈಂಕರ್ಯವನ್ನು ಅಧಿಕಾರವನ್ನು ಅದಮಾರು ಶ್ರೀಗಳು ಪಲಿಮಾರು ಶ್ರೀಗಳಿಂದ ಪಡೆದುಕೊಂಡರು. ಅದಮಾರು ಈಶಪ್ರಿಯ ಶ್ರೀಗಳ ಪೀಠಾರೋಹಣದೊಂದಿಗೆ...

ಇಂದು ಹುಬ್ಬಳ್ಳಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಆಗಮನ-ಬಿಗಿ ಪೊಲೀಸ್ ಬಂದೋಬಸ್ತ್…

0
ಹುಬ್ಬಳ್ಳಿ : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ರಾಜ್ಯಕ್ಕೆ ಇಂದು ಆಗಮಿಸುತ್ತಿದ್ದು, ಹುಬ್ಬಳ್ಳಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಇಂದು ಹುಬ್ಬಳ್ಳಿಯ ನೆಹರೂ ಮೈದಾನದಲ್ಲಿ ಆಯೋಜಿಸಿರುವ ಕೇಂದ್ರ ಸರ್ಕಾರ ಜಾರಿಗೆ...

ಸಿಎಎ ಬೆಂಬಲಿಸಿದ್ದಕ್ಕೆ ಸಂಸದ ತೇಜಸ್ವಿ ಸೂರ್ಯ ಹಾಗೂ ಚಕ್ರವರ್ತಿ ಸೂಲಿಬೆಲೆ ಹತ್ಯೆಗೆ ಸಂಚು…!

0
ಬೆಂಗಳೂರು : ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಜನಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿ ಸಂಸದ ತೇಜಸ್ವಿ ಸೂರ್ಯ ಹಾಗೂ ಚಕ್ರವರ್ತಿ ಸೂಲಿಬೆಲೆ ಅವರ ಹತ್ಯೆಗೆ ಸಂಚು ರೂಪಿಸಲಾಗಿತ್ತು ಎಂಬ ಸ್ಪೋಟಕ ಮಾಹಿತಿ ಬಹಿರಂಗವಾಗಿದೆ. ದೇಶಾದ್ಯಂತ...

ನಾಳೆ ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮನ-ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ…?

0
ಬೆಂಗಳೂರು : ನಾಳೆ ರಾಜ್ಯಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಆಗಮಿಸುತ್ತಿದ್ದು, ಅಮಿತ್ ಶಾ ಅವರನ್ನು ಭೇಟಿಯಾಗಲು ಸಚಿವ ಸ್ಥಾನದ ಆಕಾಂಕ್ಷಿಗಳು ಚಡಪಡಿಸುತ್ತಿದ್ದಾರೆ. ಹುಬ್ಬಳ್ಳಿಯಲ್ಲಿ ನಡೆಯಲಿರುವ ಪೌರತ್ವ ತಿದ್ದುಪಡಿ ಕಾಯ್ದೆ...
error: Content is protected !!