ಶಾಲಾ ಆವರಣದಲ್ಲಿ ಅಲ್ಲಾಡ್ಸು ಹಾಡಿಗೆ ನೃತ್ಯ ಮಾಡಿದವರು ಶಿಕ್ಷಕಿಯರಲ್ಲ-ಸಚಿವ ಸುರೇಶ್ ಕುಮಾರ್ ಸ್ಪಷ್ಠನೆ…

0
ಬೆಂಗಳೂರು : ಸರ್ಕಾರಿ ಶಾಲಾ ಆವರಣದಲ್ಲಿ ಅಲ್ಲಾಡ್ಸು ಅಲ್ಲಾಡ್ಸು ಹಾಡಿಗೆ ನೃತ್ಯ ಮಾಡಿದವರು ಯಾರು ಶಿಕ್ಷಕಿಯರಲ್ಲ ಎಂಬ ಮಾಹಿತಿ ಬಹಿರಂಗವಾಗಿದೆ. ಸ್ವತಃ ಶಿಕ್ಷಣ ಸಚಿವರಾದ ಸುರೇಶ್ ಕುಮಾರ್ ಅವರೇ ಈ ಪ್ರಕರಣದ ಬಗ್ಗೆ...

ದೇವರಿಗೆ ಮೊದಲ ಪೂಜೆ ಸಲ್ಲಿಸುವ ವಿಚಾರಕ್ಕೆ ಕೈ ಕೈ ಮಿಲಾಯಿಸಿಕೊಂಡ ಬಿಜೆಪಿ-ಜೆಡಿಎಸ್ ಮುಖಂಡರು…

0
ಮಂಡ್ಯ : ದೇವರಿಗೆ ಮೊದಲ ಪೂಜೆ ಸಲ್ಲಿಸುವ ವಿಚಾರಕ್ಕೆ ಬಿಜೆಪಿ ಹಾಗೂ ಜೆಡಿಎಸ್ ಮುಖಂಡರ ನಡುವೆ ಗಲಾಟೆ ಆಗಿರುವ ಘಟನೆ ಜಿಲ್ಲೆಯ ಕೆ.ಆರ್. ಪೇಟೆ ತಾಲ್ಲೂಕಿನ ಬಿಲ್ಲೇನಹಳ್ಳಿಯಲ್ಲಿ ನಡೆದಿದೆ. ನಿನ್ನೆ ನಡೆದ ಬಿಲ್ಲೇನಹಳ್ಳಿ...

ಇಸ್ರೋದಿಂದ “ಜಿಸ್ಯಾಟ್-30” ಹಾಗೂ ಫ್ರೆಂಚ್‍ನ EUTELSAT KONNECT ಉಪಗ್ರಹ ಯಶಸ್ವಿ ಉಡಾವಣೆ…

0
ಬೆಂಗಳೂರು: ಭಾರತೀಯ ಬಾಹ್ಯಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ವಿದೇಶಿ ತಂತ್ರಜ್ಞಾನದ ‘ಜಿಸ್ಯಾಟ್-30’ ಉಪಗ್ರಹವನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ. ದಕ್ಷಿಣ ಅಮೆರಿಕದ ಫ್ರೆಂಚ್ ಗಯಾನಾ ಬಾಹ್ಯಕಾಶ ಕೇಂದ್ರದಿಂದ ಭಾರತೀಯ ಕಾಲಮಾನದಂತೆ ತಡರಾತ್ರಿ 2:35 ಕ್ಕೆ 'ಎರೇನ್...

ಆರ್.ಎಸ್.ಎಸ್ , ಬಿಜೆಪಿ ದೇಶವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಬಯಸುತ್ತಿವೆ – ಹರ್ಷ ಮಂದಾರ್.

0
ಮಂಗಳೂರು: ಕೇಂದ್ರ ಸರಕಾರದ ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆ, ರಾಷ್ಟ್ರೀಯ ನಾಗರಿಕ ನೋಂದಣಿಯನ್ನು ವಿರೋಧಿಸಿ ನಗರ ಹೊರವಲಯದ ಅಡ್ಯಾರ್-ಕಣ್ಣೂರು ಮೈದಾನದಲ್ಲಿ ದ.ಕ.ಮತ್ತು ಉಡುಪಿ ಜಿಲ್ಲಾ ಮುಸ್ಲಿಂ ಸೆಂಟ್ರಲ್ ಕಮಿಟಿಯ ನೇತೃತ್ವದಲ್ಲಿ ಸಮಾನ ಮನಸ್ಕ ಸಂಘಟನೆಗಳ...

“ಅಲ್ಲಾಡ್ಸು ಅಲ್ಲಾಡ್ಸು” ಹಾಡಿಗೆ ಶಿಕ್ಷಕಿಯರ ಭರ್ಜರಿ ಸ್ಟೆಪ್ಸ್-ಶಿಕ್ಷಣ ಸಚಿವರಿಂದ ನೊಟೀಸ್ ಜಾರಿ…

0
ಬೆಂಗಳೂರು : ಸರ್ಕಾರಿ ಶಾಲೆಯ ಶಿಕ್ಷಕಿಯರು ಬಾಟಲಿಯನ್ನು ಹಿಡಿದು ಅಲ್ಲಾಡ್ಸು ಅಲ್ಲಾಡ್ಸು ಹಾಡಿಗೆ ಡ್ಯಾನ್ಸ್ ಮಾಡಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸದ್ಯ ಶಿಕ್ಷಕಿಯರಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು...

“ಪಕ್ಕೆಲುಬು” ವೀಡಿಯೋ ಬಳಿಕ “ನಪುಂಸಕ ಲಿಂಗ” ವೀಡಿಯೋ ವೈರಲ್…

0
ಬೆಂಗಳೂರು : ಕಳೆದ ಕೆಲವು ದಿನಗಳ ಹಿಂದೆ ಶಿಕ್ಷಕರೊಬ್ಬರು ಪಕ್ಕೆಲುಬು ಎಂಬ ಪದವನ್ನು ವಿದ್ಯಾರ್ಥಿಗೆ ಹೇಳಿಕೊಡುವ ವೀಡೀಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು. ಅಲ್ಲದೇ ಆ ವೀಡಿಯೋವನ್ನು ಗಂಭೀರವಾಗಿ ಪರಿಗಣಿಸಿದ್ದ ಶಿಕ್ಷಣ ಸಚಿವ...

ಮಂಗಳೂರು : ಸಿಎಎ, ಎನ್​​ಆರ್​​ಸಿ ವಿರೋಧಿಸಿ ಬೃಹತ್ ಸಮಾವೇಶ-ಬಿಗಿ ಪೊಲೀಸ್ ಬಂದೋಬಸ್ತ್…

0
ಮಂಗಳೂರು : ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ರಾಷ್ಟ್ರೀಯ ಪೌರತ್ವ ನೊಂದಾಣಿ ವಿರೋಧಿಸಿ ಇಂದು ಮಂಗಳೂರಿನ ಅಡ್ಯಾರ್ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಯಲಿದ್ದು, ಬೃಹತ್ ಸಮಾವೇಶ ಹಿನ್ನೆಲೆ...

ಉಡುಪಿ: ಪೇಜಾವರ ಸ್ವಾಮೀಜಿಗೆ ಶ್ರದ್ಧಾಂಜಲಿ ಸಲ್ಲಿಸಿದ ಮುಸ್ಲಿಂ ಬಾಂಧವರು…

0
ಉಡುಪಿ: ಉಡುಪಿಯಲ್ಲೀಗ ಉತ್ಸವಗಳ ಸಂಭ್ರಮ.ಮಂಗಳವಾರದ ಮಕರ ಸಂಕ್ರಾಂತಿ ಉತ್ಸವ ದ ವೇಳೆ ಒಂದು ವಿಶಿಷ್ಟ ಘಟನೆ ನಡೆಯಿತು. ಸಾವಿರಾರು ಜನರು ಸೇರಿದ್ದ ಜಾತ್ರೆಯಲ್ಲಿ ಒಂದಷ್ಟು ಮುಸ್ಲೀಂ ಬಂಧುಗಳು ಕಾಣಿಸಿಕೊಂಡರು. ಪೇಜಾವರ ಮಠ ಮುಂಭಾಗದಲ್ಲಿ...

5 ಕೆಜಿ ಅಕ್ರಮ ಸಾಗಾಟದ ಚಿನ್ನ ವಶ; ಇಬ್ಬರ ಬಂಧನ…

0
ಮಂಗಳೂರು:  ವಿದೇಶದಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 2 ಕೋ.ರೂ. ಮೌಲ್ಯದ 5 ಕೆ.ಜಿ. ಚಿನ್ನವನ್ನು ಕಂದಾಯ ಗುಪ್ತಚರ ನಿರ್ದೇಶನಾಲಯದ (ಡಿಆರ್‌ಐ) ಅಧಿಕಾರಿಗಳು ಸೋಮವಾರ ಪತ್ತೆ ಹಚ್ಚಿ ವಶಪಡಿಸಿಕೊಂಡು, ಕಂಪನಿಯೊಂದರ ನಿರ್ದೇಶಕ ಸಹಿತ ಇಬ್ಬರನ್ನು...
error: Content is protected !!