ಮಾಧ್ಯಮದವರೊಂದಿಗೆ ಅನುಚಿತವಾಗಿ ವರ್ತಿಸಿದ್ರೆ ಎಂತಹಾ ಉನ್ನತ ಅಧಿಕಾರಿಯಾದ್ರು ಕ್ರಮ: ಮುಖ್ಯಮಂತ್ರಿ ಯಡಿಯೂರಪ್ಪ
ಚಿಕ್ಕಮಗಳೂರು : ಪೊಲೀಸರು ಮಾಡಿದ ತಪ್ಪಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ವೇದಿಕೆ ಮೇಲೆ ಎಸ್ಪಿ ವಿರುದ್ಧ ಗರಂ ಆಗಿ, ಮಾಧ್ಯಮದವರಿಗೆ ಕ್ಷಮೆ ಯಾಚಿಸಿರುವ ಘಟನೆ ನಡೆದಿದೆ. ಜಿಲ್ಲೆಯ ಅಜ್ಜಂಪುರ ತಾಲೂಕಿನಲ್ಲಿ ಇಂದು ಗುರು...
ಅಕ್ರಮ ಆಸ್ತಿ- ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಚಿವ ಕೆ.ಜೆ. ಜಾರ್ಜ್ ಅವರಿಗೆ ಇಡಿ ನೊಟೀಸ್…
ಬೆಂಗಳೂರು : ಅಕ್ರಮ ಆಸ್ತಿ ಗಳಿಕೆ ಹಾಗೂ ವಿದೇಶದಲ್ಲಿ ಅಕ್ರಮ ಹೂಡಿಕೆ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಕೆ.ಜೆ. ಜಾರ್ಜ್ ಹಾಗೂ ಅವರ ಕುಟುಂಬಸ್ಥರಿಗೆ ಜಾರಿ ನಿರ್ದೇಶನಾಲಯ ಸಮ್ಮನ್ಸ್...
ಟೆಂಪೋ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ-ಸ್ಥಳದಲ್ಲೇ ನಾಲ್ವರ ಸಾವು…
ಧಾರವಾಡ : ಟೆಂಪೋ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮಗು ಸೇರಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಹೊರವಲಯದ ಯರಿಕೊಪ್ಪ ಗ್ರಾಮದ ಬಳಿ ನಡೆದಿದೆ. ರುದ್ರಪ್ಪ ಮರಕುರಿ(65), ಈರಮ್ಮ ಮರಕುರಿ(55),...
ಉಡುಪಿ : ಇಬ್ಬರು ಶಂಕಿತ ಉಗ್ರರನ್ನು ಬಂಧಿಸಿದ ಪೊಲೀಸರು…
ಉಡುಪಿ : ತಮಿಳುನಾಡು ಪೊಲೀಸ್ ಅಧಿಕಾರಿಯ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಇಬ್ಬರು ಶಂಕಿತ ಉಗ್ರರನ್ನು ಪೊಲೀಸರು ಉಡುಪಿ ರೈಲ್ವೆ ನಿಲ್ದಾಣದಲ್ಲಿ ಬಂಧಿಸಿದ್ದಾರೆ. ಬಂಧಿತ ಉಗ್ರರನ್ನು ಅಬ್ದುಲ್ ಶಮೀಮ್ ಹಾಗೂ ತೌಫಿಕ್ ಎಂದು ಗುರುತಿಸಲಾಗಿದ್ದು,...
ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಮರಕ್ಕೆ ಡಿಕ್ಕಿ-ಕಂಟೈನರ್ ಲಾರಿ ಮೇಲೆಯೇ ಉರುಳಿ ಬಿದ್ದ ಮರ…
ಚಿಕ್ಕಬಳ್ಳಾಪುರ : ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಕಂಟೈನರ್ ಲಾರಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಲಾರಿ ಮೇಲೆಯೇ ಮರ ಉರುಳಿ ಬಿದ್ದಿರುವ ಘಟನೆ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಕನಸವಾಡಿಯ ದೊಡ್ಡಬೆಳವಂಗಲ ಕ್ರಾಸ್ ಬಳಿ...
ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ-ಸ್ಥಳದಲ್ಲೇ ಇಬ್ಬರ ಸಾವು…
ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಕೇರಳ ಮೂಲದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಹುಣಸೂರು ತಾಲ್ಲೂಕಿನ ಬಿಳಿಕೆರೆ ಸಮೀಪದ ಗುಡ್ಡೇ ಬಸವೇಶ್ವರ ದೇವಸ್ಥಾನದ ಬಳಿ ನಡೆದಿದೆ. ಮೃತರು...
ಕೆ.ಎಸ್.ಆರ್.ಟಿ.ಸಿ. ಹೊಸ ಮಲ್ಟಿ ಅ್ಯಕ್ಸಲ್ ವೋಲ್ವೋ ಸಾರಿಗೆ ಕಾರ್ಯಚರಣೆ…
ಮಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಮಂಗಳೂರು ವಿಭಾಗದಿಂದ ಮಂಗಳೂರು – ಮೈಸೂರು-ಮಂಗಳೂರು ಮಾರ್ಗದಲ್ಲಿ ಹೊಸ ವೋಲ್ವೋ ಸಾರಿಗೆಯನ್ನು ಹಾಗೂ ಮಂಗಳೂರು-ಬೆಂಗಳೂರು-ಮಂಗಳೂರು ಮಾರ್ಗದಲ್ಲಿ ಹೊಸ ಮಲ್ಟಿ ಅ್ಯಕ್ಸಲ್ ವೋಲ್ವೋ...
ಚಿಕ್ಕಮಗಳೂರು : ನಾನು ಪೋಸ್ಟರ್-ಫ್ಲಾಗ್ ಕಟ್ಟಿ, ಆಟೋದಲ್ಲಿ ಅನೌನ್ಸ್ ಮಾಡಿ ಬೆಳೆದವನು : ಸಚಿವ ಸಿ.ಟಿ.ರವಿ.
https://www.youtube.com/watch?v=8xZxBUEfIl8
ಚಿಕ್ಕಮಗಳೂರು : ಸಂಪುಟ ವಿಸ್ತರಣೆ ಹಿನ್ನೆಲೆ, ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸಿ.ಟಿ.ರವಿ ಅವರು ಸಚಿವ ಸಂಪುಟ ವಿಸ್ತರಣೆ ಯಾವಾಗ, ಯಾರಿಗೆ ಬೇಕಾದರು ಆಗಬಹದು, ಅದು ಮುಖ್ಯಮಂತ್ರಿ ಅವರ ವಿವೇಚನೆಗೆ ಬಿಟ್ಟದ್ದು. ಪಕ್ಷದ ವರಿಷ್ಟರು...
ಕುಮಾರಸ್ವಾಮಿ ಬಿಡುಗಡೆ ಮಾಡಿರುವ ವೀಡಿಯೊ ಸುಳ್ಳಾದರೆ ನ್ಯಾಯಾಂಗ ತನಿಖೆ ನಡೆಸಲಿ – ದಕ ಜಿಲ್ಲಾ ಜೆಡಿಎಸ್…
ಮಂಗಳೂರು: “ಇತ್ತೀಚೆಗೆ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಮಂಗಳೂರಿನಲ್ಲಿ ಇತ್ತೀಚೆಗೆ ನಡೆದ ಹಿಂಸಾಚಾರದ ವಿಡಿಯೋಗಳನ್ನು ಬಿಡುಗಡೆ ಮಾಡಿದ್ದರು. ನಂತರ ಬಿಜೆಪಿ ಮತ್ತು ಅದರ ನಾಯಕರು ಕುಮಾರಸ್ವಾಮಿಯವರು ವಿಡಿಯೋಗಳನ್ನು ಬಿಡುಗಡೆ ಮಾಡಿದ್ದಾರೆ ಎಂದು...
ಯಾರೋ ಹೇಳಿದ ಮಾತ್ರಕ್ಕೆ ಎಲ್ಲರನ್ನೂ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಲು ಸಾಧ್ಯವಿಲ್ಲ : ಬಿ.ಎಸ್. ಯಡಿಯೂರಪ್ಪ.
ರಾಯಚೂರು : ಯಾರೋ ಕೇಳಿದ ಮಾತ್ರಕ್ಕೆ ಎಲ್ಲರಿಗೂ ಸಚಿವ ಸ್ಥಾನವನ್ನು ನೀಡಲು ಸಾಧ್ಯವಿಲ್ಲ. ಈ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನಿಸುತ್ತಾರೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...












