ಬಿಗ್ ಬಾಸ್ ಕನ್ನಡ’ ಪ್ರಸಾರ ಕಂಡ ಮೊದಲ ದಿನವೇ ವೀಕ್ಷಕರಿಗೆ ಬ್ಯಾಡ್ ನ್ಯೂಸ್.

0
ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 11’ಕ್ಕೆ ದೊಡ್ಡ ಮಟ್ಟದ ಓಪನಿಂಗ್ ಸಿಕ್ಕಿದೆ. ಈ ಬಾರಿ ಒಟ್ಟೂ 17 ಮಂದಿ ದೊಡ್ಮನೆ ಸೇರಿದ್ದಾರೆ. ಈ ಬಾರಿ ನರಕ-ಸ್ವರ್ಗ ಕಾನ್ಸೆಪ್ಟ್ ನಲ್ಲಿ ಬಿಗ್ ಬಾಸ್...

ಸಿಡಿಮದ್ದು ತಾಲೀಮಿನ ವೇಳೆ ಬೆಚ್ಚಿದ ಹಿರಣ್ಯ ಆನೆ, ಮಾವುತನ ಸಾಹಸದಿಂದ ತಪ್ಪಿದ ಅನಾಹುತ.

0
ಮೈಸೂರು: ದಸರಾ ಆನೆಗಳಿಗೆ ಭಾನುವಾರ ಸಿಡಿಮದ್ದು ತಾಲೀಮು ನಡೆಸಲಾಯಿತು. ಇದೇ ವೇಳೆ ಸಿಡಿಮದ್ದು ಸದ್ದಿಗೆ ಬೆಚ್ಚಿದ ಹಿರಣ್ಯ ಆನೆ ಸರದಿಯಿಂದ ಆಚೆ ಬಂದು ಓಡಲು ಯತ್ನಿಸಿತು. ತಕ್ಷಣವೇ ಕಾರ್ಯಪ್ರವೃತ್ತರಾದ ಮಾವುತ, ಕಾವಾಡಿಗಳು ಆನೆಯನ್ನು...

ಎತ್ತಿನಹೊಳೆ ನೆಪದಲ್ಲಿ ಪರಮೇಶ್ವರ್, ಡಿಕೆ ಶಿವಕುಮಾರ್ ಭೇಟಿ: ಕುತೂಹಲಕ್ಕೆ ಕಾರಣವಾದ ಸಿಎಂ ಸ್ಥಾನ ಆಕಾಂಕ್ಷಿಗಳ ಮಾತುಕತೆ.

0
ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮುಡಾ ಹಗರಣದ ಸದ್ದು ಜೋರಾಗಿರುವ ಬೆನ್ನಲ್ಲೇ, ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕಾದ ಸಂದರ್ಭ ಬಂದಲ್ಲಿ ಹೊಸ ಸಿಎಂ ಯಾರಾಗಲಿದ್ದಾರೆ ಎಂಬ ಚರ್ಚೆಯೂ ಜೋರಾಗಿದೆ. ಇಂಥ ಸಂದರ್ಭದಲ್ಲೇ ಎತ್ತಿನಹೊಳೆ ಯೋಜನೆ...

ಬೆಂಗಳೂರು: ಆನೇಕಲ್ ನಲ್ಲಿ ಪಾಕಿಸ್ತಾನ ಪ್ರಜೆಯ ಬಂಧನ.

0
ಆನೇಕಲ್: ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಜಿಗಣಿಯಲ್ಲಿ ವಾಸವಿದ್ದ ಪಾಕಿಸ್ತಾನ ಪ್ರಜೆಯನ್ನು ಪೊಲೀಸರು ಬಂಧಿಸಿದ್ದಾರೆ. ಧರ್ಮದ ವಿಚಾರಕ್ಕೆ ಪಾಕಿಸ್ತಾನದಲ್ಲಿ ಭಿನ್ನಾಭಿಪ್ರಾಯ ಉಂಟಾದ ಸಂದರ್ಭದಲ್ಲಿ ಬಂಧಿತನು ಪಾಕಿಸ್ತಾನ ತೊರೆದು ಬಾಂಗ್ಲಾದೇಶದ ಢಾಕಾದಲ್ಲಿ ನೆಲಸಿದ್ದನು. ಢಾಕಾದಲ್ಲಿ...

ಬೆಂಗಳೂರಿನ ಪ್ರತಿಷ್ಠಿತ ತಾಜ್ ವೆಸ್ಟ್ ಎಂಡ್ ಹೋಟೆಲ್‍ಗೆ ಬಾಂಬ್ ಬೆದರಿಕೆ.

0
ಬೆಂಗಳೂರು: ಬೆಂಗಳೂರು ನಗರದ ಪ್ರತಿಷ್ಠಿತ ತಾಜ್ ವೆಸ್ಟ್ ಎಂಡ್ ಹೋಟೆಲ್‍ಗೆ ಬಾಂಬ್ ಬೆದರಿಕೆ ಬಂದಿದೆ. ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಹೋಟೆಲ್ ಒಟೆರಾ ಗೆ ಇ-ಮೇಲ್ ಮೂಲಕ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಹಾಕಿದ್ದಾರೆ. ಈ ಮೂಲಕ...

ನಾಗಮಂಗಲ ಗಲಭೆ ಪ್ರಕರಣ: ಬಂಧಿತ 55 ಆರೋಪಿಗಳಿಗೆ ಜಾಮೀನು ಮಂಜೂರು.

0
ಮಂಡ್ಯ: ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ನಡೆದಿದ್ದ ಕೋಮುಗಲಭೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ 55 ಆರೋಪಿಗಳಿಗೆ ಮಂಡ್ಯ 1ನೇ ಜಿಲ್ಲಾ & ಸೆಷನ್ಸ್ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ನಾಳೆ, ನಾಡಿದ್ದು ರಜೆ...

ಹೊಸೂರು ಟಾಟಾ ಎಲೆಕ್ಟ್ರಾನಿಕ್ಸ್ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ, ಕೋಟ್ಯಂತರ ರೂಪಾಯಿ ಆಸ್ತಿ ನಷ್ಟ.

0
ತಮಿಳುನಾಡು: ತಮಿಳುನಾಡಿನ ಕೃಷ್ಣಗಿರಿಯ ಹೊಸೂರು ಸಮೀಪದ ವನ್ನಿಯಾಪುರಂ ಪ್ರದೇಶದಲ್ಲಿ ಟಾಟಾ ಕಂಪನಿ ಟಾಟಾ ಎಲೆಕ್ಟ್ರಾನಿಕ್ಸ್ ಒಡೆತನದ ಸೆಲ್‌ಫೋನ್ ಬಿಡಿಭಾಗಗಳ ತಯಾರಿಕಾ ಕಾರ್ಖಾನೆ ಕಾರ್ಯನಿರ್ವಹಿಸುತ್ತಿದೆ. ಇದರಲ್ಲಿ ಸುಮಾರು 5 ಸಾವಿರ ಮಂದಿ ಕೆಲಸ ಮಾಡುತ್ತಿದ್ದಾರೆ....

ದಲಿತರ ಬಗ್ಗೆ ಅಷ್ಟೊಂದು ಕಾಳಜಿಯಿದ್ದರೆ ರಾಷ್ಟ್ರಮಟ್ಟದಲ್ಲಿ SCSP/TSP ಕಾಯ್ದೆ ಜಾರಿಗೆ ತನ್ನಿ: ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಸವಾಲು.

0
ಬೆಂಗಳೂರು: ದಲಿತರ ಬಗ್ಗೆ ಅಷ್ಟೊಂದು ಕಾಳಜಿ ನಿಮಗಿದ್ದರೆ ನಮ್ಮಲ್ಲಿರುವಂತೆ ರಾಷ್ಟ್ರಮಟ್ಟದಲ್ಲಿ ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆ SCSP/TSP ಕಾಯ್ದೆಯನ್ನು ಜಾರಿಗೆ ತನ್ನಿ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಮುಖ್ಯಮಂತ್ರಿ...

ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ FIR ಗೆ ಕೋರ್ಟ್ ಆದೇಶ.

0
ಬೆಂಗಳೂರು: ಚುನಾವಣಾ ಬಾಂಡ್‍ಗಳ ಮೂಲಕ ಕೋಟ್ಯಾಂತರ ರೂಪಾಯಿ ಸುಲಿಗೆ ಮಾಡಲಾಗಿದೆ ಎಂದು ಆರೋಪಿಸಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಇತರರ ವಿರುದ್ಧ ಎಫ್‍ಐಆರ್ ದಾಖಲಿಸುವಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ...

ಗ್ರಾಮ ಆಡಳಿತ ಅಧಿಕಾರಿ ನೇಮಕಾತಿಗೆ ನಾಳೆ ಕನ್ನಡ ಕಡ್ಡಾಯ ಪರೀಕ್ಷೆ: 5.75 ಲಕ್ಷ ಅಭ್ಯರ್ಥಿಗಳಿಂದ ಅರ್ಜಿ.

0
ಬೆಂಗಳೂರು: ಗ್ರಾಮ ಆಡಳಿತ ಅಧಿಕಾರಿ (1000 ಹುದ್ದೆ) ಹಾಗೂ ಜಿಟಿಟಿಸಿ (98 ಹುದ್ದೆ)ಯ ವಿವಿಧ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸೆಪ್ಟೇಂಬರ್ 29 ರಂದು ಕನ್ನಡ ಕಡ್ಡಾಯ ಪರೀಕ್ಷೆ ನಡೆಸುತ್ತಿದ್ದು, ಬಿಗಿ...
error: Content is protected !!