ಸುಳ್ಯ:ಸಂಪಾಜೆ ಬಳಿ ಭೀಕರ ಅಫಘಾತ – ಇಬ್ಬರ ಸಾವು…

0
ಸುಳ್ಯ: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕಿನ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವನಪ್ಪಿದ ಘಟನೆ ಕೊಡಗು ಸಂಪಾಜೆ ಬಳಿಯ ಕೊಯಿ ನಾಡಿನಲ್ಲಿ ನಡೆದಿದೆ. ಮೃತ ಯುವಕರನ್ನು ಜಾರ್ಖಂಡ್ ಮೂಲದವರು ಎಂದು ಗುರುತಿಸಲಾಗಿದೆ....

2020ನೇ ಸಾಲಿನ ಗ್ರಾಮ ಪಂಚಾಯಿತಿ ಚುನಾವಣೆಗೆ ಮುಹೂರ್ತ ಫಿಕ್ಸ್…!

0
ಬೆಂಗಳೂರು : 2020ನೇ ಸಾಲಿನ ಗ್ರಾಮ ಪಂಚಾಯಿತಿ ಚುನಾವಣೆಯ ದಿನಾಂಕ ಪ್ರಕಟವಾಗಿದ್ದು, ರಾಜ್ಯದಲ್ಲಿ ಏಪ್ರಿಲ್ 5 ಮತ್ತು 9ರಂದು ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಚಿಕ್ಕಮಗಳೂರು, ಶಿವಮೊಗ್ಗ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು...

ಮಡಿಕೇರಿ : ಗದ್ದೆ ಬಯಲಿಗೆ ಮಗುಚಿ ಬಿದ್ದ ಬೆಂಗಳೂರು-ಎರ್ನಾಕುಲಂ ಐರಾವತ ಬಸ್…!

0
ಮಡಿಕೇರಿ : ಕೆ.ಎಸ್.ಆರ್.ಟಿ.ಸಿ ಐರಾವತ ಬಸ್ ಗದ್ದೆ ಬಯಲಿಗೆ ಉರುಳಿ ಬಿದ್ದಿರುವ ಘಟನೆ ಪೊನ್ನಂಪೇಟೆ ಸಮೀಪದ ಬೇಗೂರು ಗ್ರಾಮದ ಬಳಿ ನಡೆದಿದೆ. ರಾತ್ರಿ 10 ಗಂಟೆಗೆ ಬೆಂಗಳೂರಿನಿಂದ ಹೊರಟಿದ್ದ ಬಸ್ ಮುಂಜಾನೆ 2...

ಖ್ಯಾತ ಹಿರಿಯ ಸಾಹಿತಿ ಡಾ. ಎಂ. ಚಿದಾನಂದಾಮೂರ್ತಿ ನಿಧನ…

0
ಬೆಂಗಳೂರು : ಹಿರಿಯ ಸಾಹಿತಿ, ಲೇಖಕ ಸಂಶೋಧಕ ಡಾ. ಎಂ ಚಿದಾನಂದಾಮೂರ್ತಿ(88) ಅವರು ಇಂದು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು....

ಸಚಿವ ಜಗದೀಶ್ ಶೆಟ್ಟರ್ ಅವರಿಗೆ ಮಾತೃ ವಿಯೋಗ…

0
ಹುಬ್ಬಳ್ಳಿ : ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರ ತಾಯಿ ಬಸವಣೆವ್ವ ಶಿವಪ್ಪ ಶೆಟ್ಟರ್(86) ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ. ಹುಬ್ಬಳ್ಳಿಯ ಕೇಶ್ವಾಪುರ ಶಬರಿ ನಗರದಲ್ಲಿರುವ ಸಚಿವ ಜಗದೀಶ್ ಶೆಟ್ಟರ್...

ರಾಜ್ಯದಲ್ಲಿ ಗಲಭೆ ಎಬ್ಬಿಸುವ ಪ್ರಯತ್ನ ಮಾಡಬೇಡಿ- ಮಾಜಿ ಸಿಎಂ ಹೆಚ್‍ಡಿಕೆಗೆ ಸಚಿವೆ ಶೋಭಾ ಕರಂದ್ಲಾಜೆ ತಿರುಗೇಟು

0
ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ಗಲಭೆ ಎಬ್ಬಿಸುವ ಪ್ರಯತ್ನ ಮಾಡಬೇಡಿ. ನಮ್ಮ ಮಂಗಳೂರು ಶಾಂತವಾಗಿದೆ ಎಂದು ಸಚಿವೆ ಶೋಭಾ ಕರಂದ್ಲಾಜೆ ಅವರು ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

ಮಂಗಳೂರು ಹಿಂಸಾಚಾರ-ವೀಡಿಯೋ ಬಿಡುಗಡೆ ಮಾಡಿದ ಮಾಜಿ ಸಿಎಂ ಹೆಚ್‍ಡಿಕೆ, ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ…

0
ಬೆಂಗಳೂರು : ಮಂಗಳೂರು ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ವೀಡಿಯೋವನ್ನು ಬಿಡುಗಡೆ ಮಾಡಿದ್ದಾರೆ. ಇಂದು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸರ್ಕಾರ ರಾಜ್ಯವನ್ನು ಮತ್ತೊಂದು ಕಾಶ್ಮೀರ...

ಕಬ್ಬು ತುಂಬಿ ನಿಂತಿದ್ದ ಲಾರಿಗೆ ಆಟೋ ಡಿಕ್ಕಿ-ಮೂವರು ಸ್ಥಳದಲ್ಲೇ ಸಾವು…

0
ಯಾದಗಿರಿ : ಕಬ್ಬು ತುಂಬಿ ನಿಂತಿದ್ದ ಲಾರಿಗೆ ಆಟೋ ಡಿಕ್ಕಿ ಹೊಡೆದು ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ವಡಗೇರಾ ತಾಲ್ಲೂಕಿನ ಗಡ್ಡೆಸೂಗುರು ಬಳಿ ನಡೆದಿದೆ. ಬಾಷಪ್ಪ(35), ರಮೇಶ್(30) ಸಿದ್ದಮ್ಮ(55) ಮೃತ ದುರ್ದೈವಿಗಳು...

ಗೌರಿ ಲಂಕೇಶ್ ಹತ್ಯೆ ಪ್ರಕರಣ- ತಲೆಮರೆಸಿಕೊಂಡಿದ್ದ ಆರೋಪಿಯನ್ನು ಜಾರ್ಖಂಡ್‍ನಲ್ಲಿ ಬಂದಿಸಿದ ಪೊಲೀಸರು…

0
ಬೆಂಗಳೂರು : ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ತಪ್ಪಿಸಿಕೊಂಡಿದ್ದ ಮತ್ತೋರ್ವ ಆರೋಪಿಯನ್ನು ಕರ್ನಾಟದ ಎಸ್‍ಐಟಿ ಪೊಲೀಸರು ಜಾರ್ಖಂಡ್‍ನಲ್ಲಿ ಬಂಧಿಸಿದ್ದಾರೆ. ಮಹಾರಾಷ್ಟ್ರ ಮೂಲದ ದೇವ್ಡೇಕರ್ @ ಮುರಳಿ(44) ಬಂಧಿತ ಆರೋಪಿ ಎಂದು...

ಪೌರತ್ವ ತಿದ್ದುಪಡಿ ಕಾಯ್ದೆಯಿಂದಾಗಿ ಸಂವಿಧಾನದ ಮೂಲ ಆಶಯಗಳಾದ ಸಮಾನತೆ ಮತ್ತು ಜಾತ್ಯಾತೀತತೆಗೆ ಧಕ್ಕೆಯಾಗಲಿದೆ : ಸಿದ್ದರಾಮಯ್ಯ.

0
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ತಮ್ಮ ಟ್ವಿಟರ್ ಮೂಲಕ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಿಎಎ ಹಾಗೂ ಎನ್ಆರ್ಸಿ ಇವು ಅಸಂವಿಧಾನಿಕವಾದುವು, ಹಾಗಾಗಿ ಬಿಜೆಪಿ...
error: Content is protected !!