ರಕ್ತ ಚಂದನ ಸಾಗಿಸಲು ಯತ್ನ ; ಐವರ ಬಂಧನ, ರೂ 2.19 ಕೋಟಿ ಮೌಲ್ಯದ ರಕ್ತ ಚಂದನ ವಶ…
ಮಂಗಳೂರು: ಬೆಲೆ ಬಾಳುವ ರಕ್ತಚಂದನವನ್ನು ಅನಧಿಕೃತವಾಗಿ ಹಡಗಿನ ಮೂಲಕ ರಫ್ತು ಮಾಡಲು ಯತ್ನಿಸುತ್ತಿದ್ದ ಐವರನ್ನು ಪಣಂಬೂರು ಪೊಲೀಸರು ಮತ್ತು ರೌಡಿ ನಿಗ್ರಹ ದಳದ ಅಧಿಕಾರಿಗಳು ಕಾರ್ಯಚರಣೆ ನಡೆಸಿ ಬಂಧಿಸಿದ್ದಾರೆ.ಬಂಧಿತರನ್ನು ಪೆರ್ಮನ್ನೂರು ಕಲ್ಲಾಪು ನಿವಾಇಸ...
ಪ್ರತಿಪಕ್ಷದ ಮುಖಂಡರು, ಪ್ರಗತಿಪರರ ವಿರೋಧ-ಅಮಿತ್ ಶಾ ಅವರ ಮಂಗಳೂರು ಸಮಾವೇಶ ಹುಬ್ಬಳ್ಳಿಗೆ ಸ್ಥಳಾಂತರ…
ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಜನಜಾಗೃತಿ ಮೂಡಿಸಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗು ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಮಂಗಳೂರಿನಲ್ಲಿ ನಡೆಸಲು ಉದ್ದೇಶಿಸಿದ್ದ ರ್ಯಾಲಿಯನ್ನು ಹುಬ್ಬಳ್ಳಿಗೆ ಸ್ಥಳಾಂತರಿಸಲಾಗಿದೆ. ಪೌರತ್ವ...
ಕನಕಪುರದಲ್ಲೇ ಕಲ್ಲು ಒಡೆಯುತ್ತೇನೆಯೇ ಒರತು ದೆಹಲಿಗೆ ಹೋಗುವುದಿಲ್ಲ : ಡಿ.ಕೆ. ಶಿವಕುಮಾರ್.
ಬೆಂಗಳೂರು : ಕನಕಪುರದಲ್ಲೇ ಕಲ್ಲು ಒಡೆಯುತ್ತೇನೆಯೇ ಒರತು ದೆಹಲಿಗೆ ಹೋಗುವುದಿಲ್ಲ ಎಂದು ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೊಟ್ಟರೆ ಅದನ್ನು...
ಪೆನ್ಸಿಲ್ವೇನಿಯಾ ವಿಶ್ವವಿದ್ಯಾಲಯ ವಿಧ್ಯಾರ್ಥಿಗಳಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಭೇಟಿ…
ಪೆನ್ಸಿಲ್ವೇನಿಯಾ ವಿಶ್ವವಿಧ್ಯಾಲಯ ವಿಧ್ಯಾರ್ಥಿಗಳು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿ ಕ್ಷೇತ್ರದಿಂದ ನಡೆಸುತ್ತಿರುವ ಕಾರ್ಯಕ್ರಮಗಳ ಕುರಿತು ಅಧ್ಯಯನ ನಡಸಿದರು.
ಈ ಸಂಧರ್ಭದಲ್ಲಿ ವಿಧ್ಯಾರ್ಥಿಗಳ ಜೊತೆ ಮಾತನಾಡುತ್ತಾ “ಸಮಾಜದಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೊಳ್ಳಲು ಬಹಳ ಅವಕಾಶಗಳಿವೆ. ಧಾರ್ಮಿಕ...
ಪ್ರಧಾನಿ ಮೋದಿ ಅವರೊಂದಿಗೆ ಸಂವಾದ ನಡೆಸಲು ತುಮಕೂರಿನ ಇಬ್ಬರು ವಿದ್ಯಾರ್ಥಿಗಳು ಆಯ್ಕೆ…
ತುಮಕೂರು : ಜ.20ರಂದು ದೆಹಲಿಯಲ್ಲಿ ನಡೆಯಲಿರುವ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಸಂವಾದ ನಡೆಸಲು ತುಮಕೂರಿನ ಇಬ್ಬರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಜಿಲ್ಲೆಯ ಶಿರಾ ತಾಲ್ಲೂಕಿನ ಚಿಕ್ಕನಹಳ್ಳಿ ಶಾಲೆಯ...
ಭಾರತ್ ಬಂದ್-ಸರ್ಕಾರಿ ಬಸ್ಗೆ ದುಷ್ಕರ್ಮಿಗಳಿಂದ ಕಲ್ಲು ತೂರಾಟ…
ಮಡಿಕೇರಿ : ವಿವಿಧ ಕಾರ್ಮಿಕ ಸಂಘಟನೆಗಳು ಇಂದು ಭಾರತ್ ಬಂದ್ಗೆ ಕರೆ ನೀಡಿರುವ ಹಿನ್ನೆಲೆ, ನಗರದ ಹೊರವಲಯದ ಚೈನ್ ಗೇಟ್ ಬಳಿ ಕೆಲವು ದುಷ್ಕರ್ಮಿಗಳು ಕೆ.ಎಸ್.ಆರ್.ಟಿ.ಸಿ ಬಸ್ಗೆ ಕಲ್ಲು ತೂರಾಟ ನಡೆಸಿದ್ದಾರೆ. ಮಂಡ್ಯ...
ಕೇಂದ್ರ ಸರ್ಕಾರ ನೀಡಿರುವ ರೂ.669.85 ಕೋಟಿ ಹೆಚ್ಚುವರಿ ನೆರೆ ಪರಿಹಾರ ರಾವಣನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ : ಸಿದ್ದರಾಮಯ್ಯ...
ಬೆಂಗಳೂರು : ಕೇಂದ್ರ ಸರ್ಕಾರ 1869.85 ಕೋಟಿ ನೆರೆ ಪರಿಹಾರ ಹಣ ಬಿಡುಗಡೆ ಮಾಡಿರುವುದು ರಾವಣನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಟ್ವಿಟರ್ ಮೂಲಕ ವ್ಯಂಗ್ಯವಾಡಿದ್ದಾರೆ....
ಹಿರಿಯ ಪತ್ರಕರ್ತ ರವಿರಾಜ್ ವಳಲಂಬೆ ಹೃದಯಘಾತದಿಂದ ನಿಧನ…
ಉಡುಪಿ: ಹಿರಿಯ ಪತ್ರಕರ್ತ ರವಿರಾಜ್ ವಳಲಂಬೆ ಹೃದಯಘಾತದಿಂದ ಮಂಗಳವಾರ ರಾತ್ರಿ ನಿಧನ ಹೊಂದಿದ್ದಾರೆ. ಉಡುಪಿಯ ಕಿನ್ನಿಮುಲ್ಕಿಯಲ್ಲಿರುವ ನಿವಾಸದಲ್ಲಿ ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಕೂಡಲೇ ಅದರ್ಶ ಅಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದಾಗ ದಾರಿಯಲ್ಲಿಯೇ ಅಸುನೀಗಿದ್ದಾರೆ....
ಬಿಎಸ್ವೈ ಸರ್ಕಾರ ಕೇಳಿದ್ದು ರೂ.38 ಸಾವಿರ ಕೋಟಿ ಎರಡು ಕಂತುಗಳಲ್ಲಿ ಕೇಂದ್ರ ನೀಡಿರುವುದು ರೂ.3,069 ಕೋಟಿ. ಉಳಿದದ್ದು ಯಾವಾಗ?-...
ಬೆಂಗಳೂರು : ಕೇಂದ್ರ ಸರ್ಕಾರ ರಾಜ್ಯಕ್ಕೆ ನೆರೆ ಪರಿಹಾರ ಹಣ ಬಿಡುಗಡೆ ಮಾಡಿರುವುದಕ್ಕೆ ಸಂಬಂದಿಸಿದಂತೆ ಇನ್ನು ಉಳಿದ ಪರಿಹಾರ ಬಿಡುಗಡೆ ಯಾವಾಗ? ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಟ್ವಿಟರ್ ಮೂಲಕ...
ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಪರಿಹಾರ ಹಣ ಸಾಕಾಗುವುದಿಲ್ಲ : ಬಿ.ಎಸ್. ಯಡಿಯೂರಪ್ಪ.
ಬೆಂಗಳೂರು : ಕೇಂದ್ರ ಸರ್ಕಾರ ಈಗಾ ಬಿಡುಗಡೆ ಮಾಡಿರುವ ನೆರೆ ಪರಿಹಾರ ಹಣ ಸಾಕಾಗುವುದಿಲ್ಲ. ಪುನಃ ಹೆಚ್ಚಿನ ಹಣವನ್ನು ಬಿಡುಗಡೆ ಮಾಡುವಂತೆ ಮನವಿ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹೇಳಿದರು....












