ಶಾಸಕ ಎಂ.ಪಿ ರೇಣುಕಾಚಾರ್ಯ ಕೆ.ಎಸ್.ಆರ್.ಟಿ.ಸಿ ಬಸ್ ಚಾಲನೆ ಪ್ರಕರಣ-ಡಿಪೋ ಮ್ಯಾನೇಜರ್ ಗೆ ನೋಟಿಸ್ ಜಾರಿ…
ದಾವಣಗೆರೆ : ಹೊನ್ನಾಳಿ ಶಾಸಕ ಎಂ.ಪಿ ರೇಣುಕಾಚಾರ್ಯ ಅವರು ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕನ ಸಮವಸ್ತ್ರ ಧರಿಸಿ ಬಸ್ ಚಾಲನೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊನ್ನಾಳಿ ಡಿಪೋ ಮ್ಯಾನೇಜರ್ಗೆ ನೋಟೀಸ್ ಜಾರಿ ಮಾಡಲಾಗಿದೆ. ಹೊನ್ನಾಳಿಯ...
ಮಂಗಳೂರು : ಅಮಿತ್ ಶಾ ಅವರು ಮಂಗಳೂರಿಗೆ ಆಗಮಿಸಿದರೆ ಉಪವಾಸ ಸತ್ಯಾಗ್ರಹ ಮಾಡುತ್ತೇವೆ : ಐವನ್ ಡಿಸೋಜ.
ಮಂಗಳೂರು : ಪೌರತ್ವ ತಿದ್ದುಪಡಿ ಕಾಯ್ದೆ ತಿದ್ದುಪಡಿಗೆ ಕಾರಣರಾದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಂಗಳೂರಿಗೆ ಆಗಮಿಸಿದರೆ ಕಾಂಗ್ರೆಸ್ ಪ್ರತಿಭಟನೆ ನಡೆಸಲಿದೆ ಎಂದು ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜ...
ಶಿವಕುಮಾರ ಶ್ರೀಗಳು ಮೆಟ್ಟಿದ ಭೂಮಿ ಮೋದಿ ಅವರಿಗೆ ಜ್ಞಾನೋದಯ ಮಾಡಿಸಿರಬಹುದು : ಹೆಚ್ಡಿಕೆ ವ್ಯಂಗ್ಯ…
ಬೆಂಗಳೂರು : ಕೇಂದ್ರ ಸರ್ಕಾರ ರಾಜ್ಯಕ್ಕೆ ನೆರೆ ಪರಿಹಾರ ಹಣ ಬಿಡುಗಡೆ ಮಾಡಿರುವ ವಿಷಯಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಟ್ವಿಟರ್ ಮೂಲಕ ಪ್ರಧಾನಿ ಮೋದಿ ಅವರ ವಿರುದ್ಧ...
ವಿಟ್ಲ : ಕೋಮು ಸೌಹಾರ್ದಕ್ಕೆ ಧಕ್ಕೆ; ಆರೋಪಿ ವಶಕ್ಕೆ…
ವಿಟ್ಲ: ಕೋಮು ಸೌಹಾರ್ದಕ್ಕೆ ಧಕ್ಕೆಯನ್ನುಂಟು ಮಾಡಲು ಯತ್ನಿಸಿದ ಆರೋಪದ ಮೇರೆಗೆ ವ್ಯಕ್ತಿಯೊರ್ವನನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪೆರುವಾಯಿ ನಿವಾಸಿ, ವಿದೇಶದಲ್ಲಿ ಉದ್ಯೋಗದಲ್ಲಿದ್ದ ಅನ್ವರ್ ಪೊಲೀಸರ ವಶದಲ್ಲಿರುವ ವ್ಯಕ್ತಿ. ವಾಮಂಜೂರು ಮೂಲದ ವಿದೇಶದಲ್ಲಿ...
ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರಿಗೆ ಮತ್ತೊಮ್ಮೆ ಇಡಿ ಸಮ್ಮನ್ಸ್…
ನವದೆಹಲಿ : ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜ.13ರಂದು ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರಿಗೆ ಇಡಿ ಸಮ್ಮನ್ಸ್ ಜಾರಿ ಮಾಡಿದ್ದು, ಡಿ.ಕೆ. ಶಿವಕುಮಾರ್ ಅವರು ಮತ್ತೊಮ್ಮೆ ಇಡಿ...
ಕರ್ತವ್ಯಕ್ಕೆ ತೆರಳುತ್ತಿದ್ದ ಗದಗದ ಯೋಧ ರೈಲಿನ ಅಡಿ ಸಿಲುಕಿ ಸಾವು…
ಗದಗ : ಕರ್ತವ್ಯಕ್ಕೆ ಹಾಜರಾಗಲು ತೆರಳಿದ್ದ ಯೋಧ ರೈಲಿನ ಅಡಿ ಸಿಲುಕಿ ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ಪುಣೆ ರೈಲು ನಿಲ್ದಾಣದಲ್ಲಿ ನಡೆದಿದೆ. ಜಿಲ್ಲೆಯ ಮುಳಗುಂದ ಪಟ್ಟಣದ ಬಸವರಾಜ್ ಹಿರೇಮಠ(38) ಮೃತ ಯೋಧ ಎಂದು...
ಜ.8ಕ್ಕೆ ಕಾರ್ಮಿಕರ ಪ್ರತಿಭಟನೆ-ಭಾರತ್ ಬಂದ್ ಗೆ ಕರೆ…
ಬೆಂಗಳೂರು : ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ವಿವಿಧ ಕಾರ್ಮಿಕ ಸಂಘಟನೆಗಳು ಜ.8ರಂದು ಭಾರತ್ ಬಂದ್ ಗೆ ಕರೆ ನೀಡಿವೆ. ಬೇಡಿಕೆ ಮತ್ತು ಸಾಮಾಜಿಕ...
ಬಿಎಂಟಿಸಿ ಬಸ್ ಬ್ರೇಕ್ ಫೇಲ್ ಆಗಿ ಸರಣಿ ಅಪಘಾತ-ಇಬ್ಬರು ಸಾವು, 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ…
ಬೆಂಗಳೂರು : ಬಿಎಂಟಿಸಿ ಬಸ್ ಬ್ರೇಕ್ ಫೇಲ್ ಆಗಿ ಸರಣಿ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಮೃತಪಟ್ಟು 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ನಗರದ ಕೊಟ್ಟಿಗೆಪಾಳ್ಯ ಸಿಗ್ನಲ್ ಬಳಿ ನಡೆದಿದೆ. ಬಿಎಂಟಿಸಿ...
ಪ್ರಧಾನಿ ಮೋದಿ ಅವರೊಂದಿಗೆ ಸಂವಾದಕ್ಕೆ ರಾಜ್ಯದ ವಿದ್ಯಾರ್ಥಿನಿ ಆಯ್ಕೆ…
ಬಾಗಲಕೋಟೆ : ಜ.20ರಂದು ದೆಹಲಿಯಲ್ಲಿ ನಡೆಯಲಿರುವ “ಪರೀಕ್ಷಾ ಪೆ ಚರ್ಚಾ” ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಸಂವಾದ ನಡೆಸಲು ರಾಜ್ಯದ ವಿದ್ಯಾರ್ಥಿನಿ ಆಯ್ಕೆಯಾಗಿದ್ದಾರೆ. ಜಿಲ್ಲೆಯ ಹುನಗುಂದ ತಾಲ್ಲೂಕಿನ ತಾರಿವಾಳ ಗ್ರಾಮದ ಪೂರ್ಣಿಮ...
ಶಾಲಾ ಪ್ರವಾಸಕ್ಕೆಂದು ಬಂದಿದ್ದ ಖಾಸಗಿ ಬಸ್ ಕಂದಕಕ್ಕೆ ಉರುಳಿ ಬಿದ್ದು ಓರ್ವ ವಿದ್ಯಾರ್ಥಿ ಸಾವು-10ಕ್ಕೂ ಹೆಚ್ಚು ಮಂದಿ ಸ್ಥಿತಿ...
ಧಾರವಾಡ : ಶಾಲಾ ಪ್ರವಾಸಕ್ಕೆಂದು ತೆರಳಿದ್ದ ಖಾಸಗಿ ಬಸ್ ಕಂದಕಕ್ಕೆ ಉರುಳಿ ಬಿದ್ದು ಓರ್ವ ವಿದ್ಯಾರ್ಥಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಹೊನ್ನಾವರ ತಾಲ್ಲೂಕಿನ ಗೇರುಸೊಪ್ಪಾ ಸಮೀಪ ನಡೆದಿದೆ....












