ಸಿಎಂ ಬೆಂಗವಾಲು ಪಡೆ ವಾಹನ ಅಪಘಾತ…

0
ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಬೆಂಗಾವಲು ಪಡೆ ವಾಹನ ಅಪಘಾತಕ್ಕೀಡಾಗಿರುವ ಘಟನೆ ಯಶವಂತಪುರ ಮೇಲ್ಸೇತುವೆ ಬಳಿ ನಡೆದಿದೆ. ಜನವರಿ 2ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ತುಮಕೂರಿಗೆ ಆಗಮಿಸುತ್ತಿರುವ...

ಬೆಳಗಾವಿ ತಾಲೂಕನ್ನು ಯಾವುದೇ ಕಾರಣಕ್ಕೂ ರಿಪಬ್ಲಿಕ್ ಆಫ್ ಗೋಕಾಕ್ ಮಾಡಲು ಬಿಡುವುದಿಲ್ಲ : ರಮೇಶ್ ಜಾರಕಿಹೊಳಿ ಅವರಿಗೆ ಶಾಸಕಿ...

0
ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರ ಮರಾಠಿಗರ ಹಕ್ಕು, ಚುನಾವಣೆಯಲ್ಲಿ ಮರಾಠಿಗರು ಯಾರಾದರೂ ಸ್ಪರ್ಧಿಸಿದರೆ ಅವರಿಗೆ 5ಕೋಟಿ ಹಣ ನೀಡುವುದಾಗಿ ಹೇಳಿದ್ದ ರಮೇಶ್ ಜಾರಕಿಹೊಳಿ ಅವರಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಮ್ಮ...

ಹೊಸ ವರ್ಷಾಚರಣೆ; ಮಂಗಳೂರು ಪೊಲೀಸ್ ಆಯುಕ್ತ ಡಾ. ಹರ್ಷ ಕಟ್ಟುನಿಟ್ಟಿನ ಸೂಚನೆ…

0
ಮಂಗಳೂರು : ಎಲ್ಲೆಡೆ ಹೊಸ ವರ್ಷಾಚರಣೆಗೆ ಭರ್ಜರಿ ಸಿದ್ಧತೆ ನಡೆಯುತ್ತಿದ್ದು, ಮಂಗಳೂರಿನಲ್ಲಿ ಹೊಸ ವರ್ಷಾಚರಣೆ ಮಾಡುವವರಿಗೆ ಮಂಗಳೂರು ಪೊಲೀಸ್ ಆಯುಕ್ತ ಡಾ. ಹರ್ಷ ಅವರು ಕೆಲವೊಂದು ಕಟ್ಟುನಿಟ್ಟಿನ ಸೂಚನೆಯನ್ನು ನೀಡಿದ್ದಾರೆ. ಹೊಟೇಲ್ ರೆಸಾರ್ಟ್, ಸಂಘಗಳು...

ಮಂಗಳೂರು : ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಸಂದೇಶ ರವಾನೆ ಆರೋಪ : ಯುವಕ ಸೆರೆ

0
ಮಂಗಳೂರು : ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಸಂದೇಶ ರವಾನಿಸಿದ ಆರೋಪದಲ್ಲಿ ಯುವಕನೋರ್ವನನ್ನು ಮಂಗಳೂರು ಪೊಲೀಸರು ಸೋಮವಾರ ಸಂಜೆ ಬಂಧಿಸಿದ್ದಾರೆ. ಪಾಂಡೇಶ್ವರ ನಿವಾಸಿ ಮೊಯ್ದಿನ್ ಹಮೀದ್ (25) ಬಂಧಿತ ಆರೋಪಿ. ಡಿ.19ರಂದು ಮಂಗಳೂರಿನಲ್ಲಿ ನಡೆದ...

ಸಂಕ್ರಾಂತಿ ಹಬ್ಬದ ಬಳಿಕ ಸಚಿವ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಸೂಚನೆ ನೀಡಿದೆ : ಶ್ರೀರಾಮುಲು.

0
ಬೆಂಗಳೂರು : ಸಂಕ್ರಾಂತಿ ಹಬ್ಬದ ಬಳಿಕ ಸಚಿವ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಅವರು ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಿ.ಎಸ್....

ಮಂಗಳೂರು ಗೋಲಿಬಾರ್; ಉಡುಪಿ ಜಿಲ್ಲಾಧಿಕಾರಿಯಿಂದ ನ್ಯಾಯಾಂಗ ತನಿಖೆ ಆರಂಭ…

0
ಮಂಗಳೂರು: ಮಂಗಳೂರು ಗೋಲೀಬಾರ್ ಸಂಬಂಧ ನ್ಯಾಯಾಂಗ ತನಿಖೆಯನ್ನು ಉಡುಪಿ ಜಿಲ್ಲಾಧಿಕಾರಿ ಜಗದೀಶ್ ಅವರು ಸೋಮವಾರ ಆರಂಭಿಸಿದರು.ಅವರು ಜಿಲ್ಲಾಧಿಕಾರಿ ಕಚೇರಿಗೆ ಭೇಟಿ ನೀಡಿ, ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಅವರೊಂದಿಗೆ ಸಮಾಲೋಚಿಸಿದರು. ಬಳಿಕ ಸ್ಟೇಟ್...

ಕರ್ನಾಟಕದ ಒಂದಿಂಚೂ ಜಾಗವನ್ನು ಬಿಟ್ಟುಕೊಡುವುದಿಲ್ಲ : ಮಹಾರಾಷ್ಟ್ರ ನಾಯಕರಿಗೆ ಸಿಎಂ ಬಿಎಸ್‍ವೈ ಸಂದೇಶ…

0
ಬೆಂಗಳೂರು : ಕರ್ನಾಟಕದ ಒಂದಿಂಚೂ ಜಾಗವನ್ನು ಕಬಳಿಸಲು ಯಾರಿಗೂ ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾಜನ್ ಆಯೋಗದ ವರದಿಯಂತೆ ಯಾವ ರಾಜ್ಯಕ್ಕೆ ಯಾವ...

ಮುಂದಿನ ಚುನಾವಣೆಯಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸೋತರೆ ಒಂದೊಂದು ಕುಕ್ಕರ್ ಕೊಡುತ್ತೇನೆ : ರಮೇಶ್ ಜಾರಕಿಹೊಳಿ

0
ಬೆಳಗಾವಿ : ಮುಂದಿನ ಚುನಾವಣೆಯಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸೋತರೆ ನಿಮಗೆಲ್ಲಾ ಒಂದೊಂದು ಕುಕ್ಕರ್ ಕೊಡುತ್ತೇನೆ ಎಂದು ಶಾಸಕ ರಮೇಶ್ ಜಾರಕಿಹೊಳಿ ಅವರು ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮರಾಠ ಮುಖಂಡರೊಂದಿಗೆ...

ಪೇಜಾವರ ಶ್ರೀಗಳ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರ- ಇಂದಿನಿಂದ ಗಣ್ಯರ ಭೇಟಿಗೆ ನಿರ್ಬಂಧ…

0
ಉಡುಪಿ : ಉಸಿರಾಟದ ಸಮಸ್ಯೆಯಿಂದ ಮಣಿಪಾಲ್‍ನ ಕಸ್ತೂರಭಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪೇಜಾವರ ಶ್ರೀಗಳ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿದ್ದು, ಇಂದಿನಿಂದ ಗಣ್ಯರ ಭೇಟಿಗೆ ನಿರ್ಬಂಧ ಹೇರಲಾಗಿದೆ. ಪೇಜಾವರ ಶ್ರೀಗಳ ಆರೋಗ್ಯ ವಿಚಾರಿಸಲು...

ಮಂಗಳೂರಿಗೆ ಆಗಮಿಸಿದ ಟಿಎಂಸಿ ನಾಯಕರು-ಮೃತರ ಕುಟುಂಬಕ್ಕೆ 5ಲಕ್ಷ ರೂ ಪರಿಹಾರ ವಿತರಣೆ…

0
ಮಂಗಳೂರು : ಇಂದು ತೃಣಮೂಲಕ ಕಾಂಗ್ರೆಸ್ ನಿಯೋಗ ಮಂಗಳೂರಿಗೆ ಆಗಮಿಸಿದ್ದು, ಪೌರತ್ವ ತಿದ್ದುಪಡಿ ವಿರೋಧಿಸಿ ನಡೆದ ಪ್ರತಿಭಟನೆ ವೇಳೆ ಗೋಲಿಬಾರ್‍ನಲ್ಲಿ ಮೃತಪಟ್ಟವರ ಕುಟುಂಬಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ...
error: Content is protected !!